201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಮಾಲೆಗಾಂವ್ ಸ್ಫೋಟ: ಮುತಾಲಿಕ್ ವಿಚಾರಣೆ | Muthalik linked to Malegaon blast? - ಮಾಲೆಗಾಂವ್ ಸ್ಫೋಟ: ಮುತಾಲಿಕ್ ವಿಚಾರಣೆ - Kannada Oneindia

ಮಾಲೆಗಾಂವ್ ಸ್ಫೋಟ: ಮುತಾಲಿಕ್ ವಿಚಾರಣೆ

ಮುಂಬೈ, ಜ.30:ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್) ಮಾಲೆಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಒಳಪಡಿಸಲಿದೆ.

ಮಾಲೆಗಾಂವ್ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಾದ ಶ್ರೀಕಾಂತ್ ಪ್ರಸಾದ ಪುರೋಹಿತ್ ಮತ್ತ್ತು ಸಾಧ್ವಿ ಪ್ರಗ್ಯಾ ಸಿಂಗ್ ಅವರೊಂದಿಗೆ ಮುತಾಲಿಕ್ ಗೆ ಸಂಪರ್ಕವಿತ್ತು ಎಂಬ ಊಹಾಪೋಹದ ಹಿನ್ನೆಲೆಯಲ್ಲಿ ಈ ಮಹತ್ವದ ಬೆಳವಣಿಗೆ ನಡೆದಿದೆ.

ಮುತಾಲಿಕ್ ರ ವಿಚಾರಣೆಗಾಗಿ ಎಟಿಎಸ್ ತಂಡವೊಂದು ಮಂಗಳೂರಿಗೆ ಆಗಮಿಸಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ಪಿ.ರಘುವಂಶಿ ತಿಳಿಸಿದ್ದಾರೆ. ಜ.24ರಂದು ಮಂಗಳೂರಿನ ಅಮ್ನೇಶಿಯಾ ದಿಲಂಜ್ ಪಬ್ ದಾಳಿಗೆ ಸಂಬಂಧಿಸಿದಂತೆ ಮುತಾಲಿಕ್ ರನ್ನು ಒಂದು ದಿನದ ಮಟ್ಟಿಗೆ ಪೊಲೀಸ್ ಬಂಧನಕ್ಕೆ ಗುರುವಾರ ಒಪ್ಪಿಸಲಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+