122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಮಂಗಳೂರು ಬಳಿ ಗುಂಡಿನ ಚಕಮಕಿ; ಓರ್ವ ಸಾವು | Police shootout near Mangalore; 1 killed - ಮಂಗಳೂರು ಬಳಿ ಗುಂಡಿನ ಚಕಮಕಿ; ಓರ್ವ ಸಾವು - Kannada Oneindia

ಮಂಗಳೂರು ಬಳಿ ಗುಂಡಿನ ಚಕಮಕಿ; ಓರ್ವ ಸಾವು

ಮಂಗಳೂರು, ಜ. 30: ಮೂರು ಜನ ಶಂಕಿತ ದರೋಡೆಕೋರರು ಮತ್ತು ಪೋಲಿಸರ ನಡುವಿನ ಗುಂಡಿನ ಚಕಮಕಿಯಲ್ಲಿ ಒಬ್ಬ ದರೋಡೆಕೋರ ಪೊಲೀಸ್ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ. ಇನ್ನಿಬ್ಬರು ದರೋಡೆಕೋರರು ಪರಾರಿಯಾದ ಘಟನೆ ಮಂಗಳೂರು ಸಮೀಪದ ಗುರುಪುರದಲ್ಲಿ ಶುಕ್ರವಾರ ಮುಂಜಾನೆ 4 ಗಂಟೆಯಲ್ಲಿ ನಡೆದಿದೆ.

ಮಾರುತಿ ಓಮ್ನಿಯಲ್ಲಿ ಪ್ರಯಾಣಿಸುತ್ತಿದ್ದ ಇವರನ್ನು ಚೆಕ್ ಪೋಸ್ಟ್ ಬಳಿ ಪೊಲೀಸರು ತಡೆಯಲು ಪ್ರಯತ್ನಿಸಿದಾಗ ಏಕಾಏಕಿ ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಿದರು. ಪೊಲೀಸರು ಪ್ರತಿ ದಾಳಿಗೆ ಮುಂದಾದರು. ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿ ಮತ್ತಿಬ್ಬರು ಪರಾರಿಯಾಗಿದ್ದಾರೆ. ಎನ್ ಕೌಂಟರ್ ನಡೆದ ಸ್ಥಳದಲ್ಲಿ ಎರಡು ಪಿಸ್ತೂಲ್ ಮತ್ತು ಮಾರುತಿ ಓಮ್ನಿ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೋಲಿಸ್ ಅಧೀಕ್ಷಕ ಸತೀಶ್ ಕುಮಾರ್ ತಿಳಿಸಿದ್ದಾರೆ.

ಪಾರಾರಿಯಾದ ಮತ್ತಿಬ್ಬರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಶೋಧ ಕಾರ್ಯ ಮುಂದುವರಿದಿದೆ.ಅವರ ಉದ್ದೇಶ ಏನಾಗಿತ್ತು? ಹಾಗೂ ಪೊಲೀಸರ ಗುಂಡಿಗೆ ಬಲಿಯಾದ ವ್ಯಕ್ತಿಯ ವಿವರಗಳು ಲಭ್ಯವಾಗಿಲ್ಲ. ತನಿಖೆ ಮುಂದುವರಿದಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+