36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg108914global economic crisisಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108914global economic crisisಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108914global economic crisisಸಾಲದ ಸುಳಿಯಲ್ಲಿ ನ್ಯೂಯಾರ್ಕಿನ ರಾಣಿ/nri/article/2009/0108-the-new-york-times-heading-towards-imminent.htmlಕನ್ನಡ ಪತ್ರಿಕೆಗಳು ಬಿಡಿ.ಸಾಲಸೋಲದ ಸುಳಿಗೆ ದಿನ, ವಾರ, ಮಾಸ ಪತ್ರಿಕೆಗಳು ಸಿಲುಕಿ ನರಳುವುದು ಸುದ್ದಿಯಲ್ಲ. ಆರ್ಥಿಕ ಹಿಂದೇಟಿಗೆ ಗುರಿಯಾಗಿರುವ ಅಮೆರಿಕಾದ ಒಂದು ವಿಖ್ಯಾತ ಪತ್ರಿಕೆ ಋಣ ಬಾಧೆ ತಾಳಲಾರದೆ ಆತ್ಮಹತ್ಯೆಗೆ ಹವಣಿಸುತ್ತಿದೆ ಎಂದರೆ ನಿಮಗೆ ಅರ್ಥವಾಗುತ್ತದೆ ! ಅಮೆರಿಕ, ಜ. 8 : ಅಮೆರಿಕದ ಅತ್ಯಂತ ಹಳೆಯ ಹಾಗೂ ವಿಶ್ವಾಸಾರ್ಹ ನ್ಯೂ ಯಾರ್ಕ್ ಟೈಂಸ್ ಪತ್ರಿಕೆಯ ಮುದ್ರಣ 33958http://kannada.oneindia.com/img/2009/01/08-new-york-times.jpg108914global economic crisisಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg108914global economic crisisನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpgnews"> ಫೆಬ್ರವರಿ ಅಂತ್ಯಕ್ಕೆ ರಾಜ್ಯ ಬಜೆಟ್ : ಯಡಿಯೂರಪ್ಪ | Yeddyurappa to present state budget by February end - ಫೆಬ್ರವರಿ ಅಂತ್ಯಕ್ಕೆ ರಾಜ್ಯ ಬಜೆಟ್ : ಯಡಿಯೂರಪ್ಪ - Kannada Oneindia

ಫೆಬ್ರವರಿ ಅಂತ್ಯಕ್ಕೆ ರಾಜ್ಯ ಬಜೆಟ್ : ಯಡಿಯೂರಪ್ಪ

ಬೆಂಗಳೂರು, ಜ. 30: 2009-2010 ನೇ ಸಾಲಿನ ರಾಜ್ಯ ಬಜೆಟ್ ಅನ್ನು ಫೆಬ್ರವರಿ ತಿಂಗಳ ಅಂತ್ಯದೊಳಗೆ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.

ಬಜೆಟ್ ಮಂಡನೆಯ ಬಗ್ಗೆ ಸಭಾಪತಿ ಜಗದೀಶ್ ಶೆಟ್ಟರ್ ಅವರ ಜೊತೆ ಚರ್ಚಿಸಿ, ಆಯವ್ಯಯ ಮಂಡನೆಯ ದಿನಾಂಕವನ್ನು ಅಂತಿಮವಾಗಿ ನಿರ್ಧರಿಸಲಾಗುವುದು. ಜಾಗತಿಕ ಅರ್ಥಿಕ ಬಿಕ್ಕಟ್ಟಿನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಕೊಂಚ ಹದಗೆಟ್ಟಿದ್ದರೂ, ವಾರ್ಷಿಕ ಯೋಜನೆಗಳ ಮೊತ್ತವನ್ನು ಕಡಿಮೆ ಮಾಡುವುದಿಲ್ಲ. ಈ ಮುಂಚೆ ನಿಗದಿಯಾದ ಯೋಜನೆಗಳಿಗೆ ಮಂಜೂರಾದ ಹಣವನ್ನು ಕೂಡ ಕಡಿಮೆ ಮಾಡುವುದಿಲ್ಲ ಎಂದು ಸಿಎಂ ಭರವಸೆ ನೀಡಿದರು.

ಏಪ್ರಿಲ್ -ಮೇ ವೇಳೆಗೆ ಲೋಕಸಭಾ ಚುನಾವಣೆ ನಡೆಯವುದರಿಂದ ಶೀಘ್ರದಲ್ಲೇ ಬಜೆಟ್ ಮಂಡನೆ ಮಾಡುವ ಸಾಧ್ಯತೆಗಳಿವೆ. ಕಳೆದ ಅರ್ಥಿಕ ವರ್ಷದಲ್ಲಿ ರಾಜ್ಯದ ಬಜೆಟ್ ಯೋಜನಾ ಮೊತ್ತ ಸುಮಾರು 25,953 ಕೋಟಿರು.ಗಳಾಗಿತ್ತು. ಈ ಬಾರಿ ಕೂಡ ಜನಸಾಮಾನ್ಯರೆಗೆ ಹೆಚ್ಚಿನ ಹೊರೆಯಾಗದಂತೆ ಬಜೆಟ್ ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳಿಂದ ತಿಳಿದು ಬಂದಿದೆ.
(ದಟ್ಸ್ ಕನ್ನಡ ವಾರ್ತೆ)
ಶಿವಮೊಗ್ಗದ 505 ಕೆರೆಗಳಿಗೆ ಬಂತು ಸುಯೋಗ
15 ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಅಸ್ತು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+