37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ಇನ್ ಕ್ಯುಬೇಟರ್ ಗೆ ಬೆಂಕಿ; ಐದು ಶಿಶುಗಳು ಸಾವು | Five infants killed as incubator catches fire in Patiala - ಇನ್ ಕ್ಯುಬೇಟರ್ ಗೆ ಬೆಂಕಿ; ಐದು ಶಿಶುಗಳು ಸಾವು - Kannada Oneindia

ಇನ್ ಕ್ಯುಬೇಟರ್ ಗೆ ಬೆಂಕಿ; ಐದು ಶಿಶುಗಳು ಸಾವು

ಪಾಟಿಯಾಲ, ಜ.31: ಪಂಜಾಬ್ ನ ಪಾಟಿಯಾಲ ಆಸ್ಪತ್ರೆಯಲ್ಲಿ ನಡೆದ ಅಗ್ನಿ ದುರಂತಕ್ಕೆ ಐದು ನವಜಾತ ಶಿಶುಗಳು ಶನಿವಾರ ಬಲಿಯಾಗಿವೆ. ವಿದ್ಯ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ದುರಂತ ಸಂಭವಿಸಿದೆ ಎನ್ನಲಾಗಿದೆ.

ಆಸ್ಪತ್ರೆ ಮೂಲಗಳ ಪ್ರಕಾರ, ವಿದ್ಯುತ್ ಶಾರ್ಟ್ ಸಂಭವಿಸಿ ಇನ್ ಕ್ಯೂಬೇಟರ್ ನಲ್ಲಿ ಇಟ್ಟಿದ್ದ ಐದು ನವಜಾತ ಶಿಶುಗಳು ಸಾವನ್ನಪ್ಪಿದವು. ಉಳಿದ ಐದು ಮಕ್ಕಳನ್ನು ಅಗ್ನಿ ದುರಂತದಿಂದ ಪಾರು ಮಾಡಲಾಗಿದೆ.

ಘಟನೆ ಶನಿವಾರ ಮುಂಜಾನೆ 3.30ಕ್ಕೆ ರಾಜಿಂದರ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತಪಟ್ಟ ನವಜಾತ ಶಿಶುಗಳನ್ನು ಗುರಿತಿಸಲು ಸಾಧ್ಯವಾಗಿಲ್ಲ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಗುರುಮಿಟ್ ಸಿಂಗ್ ತಿಳಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+