156460ಎಸ್ಪಿಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg156460ಎಸ್ಪಿಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg156460ಎಸ್ಪಿನಾವು ಕಿಂಗ್ ಮೇಕರ್ ಗಳು, ಲಾಲು ಯಾದವ್/news/2009/04/09/no-govt-without-fourth-front-lalu.htmlಸೈಪಾಯಿ (ಲಖನೌ), ಏ. 09 : ಹೊಸದಾಗಿ ರಚನೆಯಾಗಿರುವ ನಾಲ್ಕನೇ ರಂಗದ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಹೇಳಿದರು. ಈ ಹೇಳಿಕೆ ನೀಡುವ ಮೂಲಕ ಅವರು ಕಾಂಗ್ರೆಸ್ ನಾಯಕರಿಗೆ ಬಲವಾಗ ಏಟು ನೀಡಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ 35849http://kannada.oneindia.com/img/2009/04/09-laloo4.jpg156460ಎಸ್ಪಿಯುಪಿಎಗೆ ಮಾಯಾವತಿ ಬಾಹ್ಯ ಬೆಂಬಲ/news/2009/05/19/bsp-offers-unconditional-outside-support-to-upa.htmlಲಖನೌ, ಮೇ. 19 : ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ರಚಿಸಲು ಕ್ಷಣಗಣನೆ ಆರಂಭವಾಗಿದ್ದು, ವಿವಿಧ ಪ್ರಾದೇಶಿಕ ಪಕ್ಷಗಳು ಬೆಂಬಲ ನೀಡಲು ನಾಮುಂದು ತಾಮುಂದು ಎನ್ನತೊಡಗಿವೆ. ಉತ್ತರ ಪ್ರದೇಶದ ಬಹುಜನ ಸಮಾಜ ಪಕ್ಷ ಪಕ್ಷ ಯುಪಿಎ ಸರಕಾರಕ್ಕೆ ಯಾವುದೇ ಷರತ್ತಿಲ್ಲದೇ ಬಾಹ್ಯ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಸಮಾಜವಾದಿ ಪಕ್ಷ ಕೂಡಾ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದೆ. ಫಲಿತಾಂಶದ ನಂತರ 36751http://kannada.oneindia.com/img/2009/05/19-mayawati6.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg209903ರಾಜಕೀಯಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg209903ರಾಜಕೀಯಭಾರತೀಯ ಜನತಾ ಪಕ್ಷಕ್ಕೆ 'ತಾರಾ' ಬಲ?/movies/heroine/2009/02/09-kannada-actress-tara-to-join-bjp.htmlತಾರಾ ತಮ್ಮ ಹೆಸರನ್ನು ಅನುರಾಧಾ ಎಂದು ಬದಲಾಯಿಸಿಕೊಂಡಿದ್ದಾರೆ. ಹಾಗಂತ ಇದೇನು ಹೊಸ ನಾಮಕರಣವಲ್ಲ. ಅವರ ಮೂಲ ಹೆಸರು ಅನುರಾಧ ಎಂದೇ ಇತ್ತು. ಬೆಳ್ಳಿತೆರೆಗೆ ಬಂದ ನಂತರ ತಾರಾ ಆದರು! ಛಾಯಾಗ್ರಾಹಕ ವೇಣು ಬಾಳ ಸಂಗಾತಿಯಾದ ನಂತರ ತಾರಾ ವೇಣು ಎಂದಾಗಿದ್ದರು. ''ಹಳೆ ಹೆಸರು ಚೆನ್ನಾಗಿದೆ. ಆ ಹೆಸರನ್ನು ಮರೀಬೇಡ. ಅದರಿಂದ ನಿನ್ನ ತಾರಾಬಲ ಇನ್ನಷ್ಟು ದೃಢವಾಗುತ್ತದೆ'' ಎಂದು 34544http://kannada.oneindia.com/img/2009/02/09-tara4e.jpg209903ರಾಜಕೀಯಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg209903ರಾಜಕೀಯಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg209903ರಾಜಕೀಯಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpgnews"> ಎಸ್ ಪಿ ಸೇರಲು ಅಡ್ವಾಣಿಗೆ ಅಮರಸಿಂಗ್ ಆಹ್ವಾನ | Advani welcome to join SP: Amar Singh - ಎಸ್ ಪಿ ಸೇರಲು ಅಡ್ವಾಣಿಗೆ ಅಮರಸಿಂಗ್ ಆಹ್ವಾನ - Kannada Oneindia

ಎಸ್ ಪಿ ಸೇರಲು ಅಡ್ವಾಣಿಗೆ ಅಮರಸಿಂಗ್ ಆಹ್ವಾನ

ಲಕ್ನೊ, ಜ.31: ಬಾಬ್ರಿ ಮಸೀದಿ ಧ್ವಂಸ ಮಾಡಿದ್ದರ ಬಗ್ಗೆ ವಿಷಾದ ವ್ಯಕ್ತ ಪಡಿಸಿ ದೇಶದ ಕ್ಷಮೆ ಕೇಳಿದರೆ ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್.ಕೆ.ಆಡ್ವಾಣಿ ಕೂಡ ಸಮಾಜವಾದಿ ಪಕ್ಷ ಸೇರಬಹುದು. ಅದಕ್ಕೆ ನಮ್ಮ ಅಭ್ಯಂತರವೇನೂ ಇಲ್ಲ ಎಂದು ಅಮರಸಿಂಗ್ ಗೋರಖಪುರದ ಸಾರ್ವಜನಿಕ ಸಭೆಯೊಂರಲ್ಲಿ ಘೋಷಿಸಿದ್ದಾರೆ. ಕಾಕತಾಳೀಯವೆಂಬಂತೆ ಅವರು ಹಾಗೆ ಘೋಷಿಸಿದ ತಕ್ಷಣವೇ ಅವರು ನಿಂತಿದ್ದ ವೇದಿಕೆ ಕುಸಿದುಬಿತ್ತು !! ಅದೃಷ್ಟವಶಾತ್ ಯಾರೂ ಗಾಯಗೊಂಡಿಲ್ಲ.

ಕಲ್ಯಾಣ್ ಸಿಂಗ್ ಮತ್ತು ಅವರ ಪುತ್ರ ರಾಜ್ ಬೀರ್ ಸಿಂಗ್ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟು ಬಲಬಂದಿದೆ. ರಾಜ್ ಬೀರ್ ಸಿಂಗ್ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ. ಕಲ್ಯಾಣ್ ಸಿಂಗ್ ಅವರ ರಾಜಕೀಯ ಅನುಭವವನ್ನು ಸಮರ್ಥವಾಗಿ ಬಳಸಿಕೊಳ್ಳುತ್ತೇವೆ ಎಂದು ಈ ಸಂದರ್ಭದಲ್ಲಿ ಅಮರ್ ಸಿಂಗ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+