211415ಭಿನ್ನಮತಯಡಿಯೂರಪ್ಪ ಸರ್ಕಾರ ಪತನ: ಬಸವನಗೌಡ ಯತ್ನಾಳ್/news/2009/05/31/bjp-dissident-leaders-campaign-against-yeddyurappa.htmlಬೆಂಗಳೂರು, ಮೇ. 31: ಒಂದು ವರ್ಷದ ಸಂಭ್ರಮಾಚರಣೆಯಲ್ಲಿ ಮೈಮರೆತಿರುವ ಯಡಿಯೂರಪ್ಪ ಹಾಗೂ ಸಂಗಡಿಗರಿಗೆ , ಬಿಜೆಪಿಯಿಂದ ಉಚ್ಚಾಟನೆಗೊಂಡ ನಾಯಕ ಬಸವಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ಗಂಟೆ ನೀಡಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರ ಶೀಘ್ರದಲ್ಲೇ ಪತನವಾಗಲಿದ್ದು, ಉತ್ತರಕರ್ನಾಟಕ ಮೂಲದ ನಾಯಕರು ಸಿಎಂ ಪಟ್ಟಏರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವ ಆರ್ ಅಶೋಕ್ ಅವರು 37018http://kannada.oneindia.com/img/2009/05/31-eshwarappa2e.jpg211415ಭಿನ್ನಮತರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಫೋಟ/news/2009/06/02/all-is-not-well-between-bsy-and-bellary-trio.htmlಬಳ್ಳಾರಿ, ಜೂ.2: ರಾಜ್ಯ ಬಿಜೆಪಿ ವಲಯದಲ್ಲಿ ಹೊಗೆಯಾಡುತ್ತ್ತಿದ್ದ ಆಂತರಿಕ ಭಿನ್ನಮತ ಬಳ್ಳಾರಿ ರೆಡ್ಡಿ ಸಹೋದರರು ಅಸಮಾಧಾನ ವ್ಯಕ್ತಪಡಿಸುವ ಮೂಲಕ ಮಂಗಳವಾರ ಸ್ಫೋಟಗೊಂಡಿತು. ಬಳ್ಳಾರಿ ರೆಡ್ಡಿ ಸಹೋದರಾದ ಕರುಣಾಕರರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ತಮ್ಮ ಅಸಮಾಧಾನ ಇಂದು ವ್ಯಕ್ತಪಡಿಸಿದರು. ಬಳ್ಳಾರಿ ರೆಡ್ಡಿ ಸಹೋದರರು ತಮ್ಮ ಅಸಮಾಧಾವನ್ನ್ನು 37059http://kannada.oneindia.com/img/2009/06/02-somashekhar-reddy1.jpg211415ಭಿನ್ನಮತರಾಜ್ಯ ಬಿಜೆಪಿ ಬಂಡಾಯದ ಹಿಂದೆ ಆಂಧ್ರ ಸಿಎಂ?/news/2009/06/03/andhra-cm-hand-in-karnataka-bjps-revolt.htmlಬೆಂಗಳೂರು, ಜೂ.3: ಯಾವಾಗ ಮುಖ್ಯಮಂತ್ರಿ ಯಡಿಯೂರಪ್ಪ ಬಳ್ಳಾರಿಯಲ್ಲಿ ಗಡಿ ಒತ್ತುವರಿ ಮಾಡಿಕೊಂಡಿರುವುದನ್ನು ಜಂಟಿ ಸಮೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದರೋ ಅವಾಗಲೇ ಅವರ ಕುರ್ಚಿಗೆ ಸಂಚಕಾರ ಬಂದಿತ್ತೆ? ಪಕ್ಷದ ಕೆಲವೊಂದು ನಾಯಕರ ಪ್ರಕಾರ ಹೌದು. ಕಳೆದ ಒಂದು ವರ್ಷದಿಂದ ಭಿನ್ನಮತದಲ್ಲೂ ಒಗ್ಗಟ್ಟಿದೆ ಎಂಬುದನ್ನು ತೋರಿಸಿಕೊಳ್ಳುತ್ತಲೇ ಬಂದ ಬಿಜೆಪಿಯಲ್ಲಿ ದಿಢೀರನೇ ಬೆಂಕಿ ಹತ್ತಿಕೊಳ್ಳಲು ಇದೇ ಪ್ರಬಲ 37070http://kannada.oneindia.com/img/2009/06/03-rajashekara-reddy1.jpg211415ಭಿನ್ನಮತದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg211415ಭಿನ್ನಮತರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpgnews"> ಚುನಾವಣೆ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ | EC splits; Naveen Chawla to be dismissed - ಚುನಾವಣೆ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ - Kannada Oneindia

ಚುನಾವಣೆ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

ನವದೆಹಲಿ, ಜ.31:ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಚುನಾವಣಾ ಆಯೋಗದಲ್ಲಿನ ಬಿರುಕು ಬಹಿರಂಗಗೊಂಡಿದೆ. ಚುನಾವಣಾ ಆಯುಕ್ತ ನವೀನ್ ಚಾವ್ಲಾರನ್ನು ಆಯೋಗದಿಂದ ತೆಗೆದು ಹಾಕಬೇಕು ಎಂದು ಮುಖ್ಯ ಚುನವಣಾ ಆಯುಕ್ತ ಎನ್.ಗೋಪಾಲಸ್ವಾಮಿ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ.

ರಾಜಕೀಯ ಪಕ್ಷ ಒಂದನ್ನು ಚಾವ್ಲಾ ಅವರು ಬೆಂಬಲಿಸುತ್ತಿದ್ದಾರೆ ಎಂಬುದು ಪ್ರಮುಖ ಆರೋಪ. ಈ ಕುರಿತು ಬಿಜೆಪಿ ನೀಡಿರುವ ದೂರಿನ ಆಧಾರದಲ್ಲಿ ಗೋಪಾಲಸ್ವಾಮಿ ಈ ನಿರ್ಧಾರ ಕೈಗೊಂಡರು. ಕಾಂಗ್ರೆಸ್ ಪಕ್ಷವನ್ನು ಚಾವ್ಲಾ ಅವರು ಬೆಂಬಲಿಸುತ್ತಿದ್ದಾರೆ ಎಂದು ಬಿಜೆಪಿ ದೂರಿತ್ತು. ತಾನು ತನ್ನ ಕರ್ತವ್ಯ ನಿಭಾಯಿಸುತ್ತಿರುವುದಾಗಿ ಗೋಪಾಲಸ್ವಾಮಿ ಸ್ಪಷ್ಟಪಡಿಸಿದ್ದು, ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ.

ಚುನಾವಣಾ ಆಯೋಗದಲ್ಲಿ ಭಿನ್ನ್ನಮತ ಸ್ಫೋಟಗೊಳ್ಳುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಭಿನ್ನಾಭಿಪ್ರಾಯಗಳು ತಲೆದೋರಿದ್ದವು. 2007ರ ಉತ್ತರ ಪ್ರದೇಶ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತ್ತು ಮೇ ತಿಂಗಳಲ್ಲಿ ಕರ್ನಾಟಕ ಚುನಾವಣೆಗಳಿಗೆ ಸಂಬಂಧಿಸಿದಂತೆ ಇವರಲ್ಲಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡಿದ್ದವು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+