160315ಲೋಕಾಯುಕ್ತಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160315ಲೋಕಾಯುಕ್ತಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg160315ಲೋಕಾಯುಕ್ತನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpg160315ಲೋಕಾಯುಕ್ತಇಸ್ಕಂಡ ಸಂಪಂಗಿ ಎಂಬ ಕೋಡಂಗಿ/column/ravibelagere/2009/0203-sampangi-the-rotten-kgf-mla.htmlಶಾಸಕ ಸಂಪಂಗಿ ಅಕ್ಕ ಪಕ್ಕದವರ ಮುಖಕ್ಕೆ ಮಸಿ ಬಳಿದು ತಾನು ಅಮೇಧ್ಯದ ಡ್ರಮ್ಮಿನಲ್ಲೇ ಮುಳುಗಿ ಜೈಲು ತಲುಪಿಕೊಂಡಿದ್ದಾನೆ. ಇಷ್ಟು ದಿನ 'ಆಪರೇಷನ್ ಕಮಲ' ಅನ್ನುತ್ತಿದ್ದವರು 'ಆಪರೇಷನ್ ಮಲ' ಅನ್ನತೊಡಗಿದ್ದಾರೆ. ದಲಿತನೆಂಬ ಯಾವ ರಿಯಾಯಿತಿಯನ್ನೂ ಕೊಡದೆ ಶಾಸಕ ಸಂಪಂಗಿಯನ್ನು ಕ್ಯಾಕರಿಸಿ ಆಚೆಗಟ್ಟಬೇಕು. ಲೋಕಾಯುಕ್ತ ಸಂತೋಷ್ ಹೆಗ್ಗಡೆ ಮತ್ತು ಅವರ ಸಿಬ್ಬಂದಿಯವರು ದೊಡ್ಡ ಬೇಟೆ ಆಡಿದ್ದಾರೆ. ಗುಮಾಸ್ತರಿಗಷ್ಟೇ ಸೀಮಿತವಾಗಿದ್ದ ನೇಣು 34449http://kannada.oneindia.com/img/2009/02/03-sampangi-y2e.jpg160315ಲೋಕಾಯುಕ್ತಶಿವಮೊಗ್ಗ ರೆವಿನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತರ ಬಲೆಗೆ/cj/pasha/2009/0528-lokayukta-trap-corrupt-official-shivamogga.htmlಶಿವಮೊಗ್ಗ, ಮೇ 28 : ನಗರಸಭೆಯ ಕಂದಾಯ ವಿಭಾಗದಲ್ಲಿ ಸಾರ್ವಜನಿಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ದ ಭ್ರಷ್ಟ ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಪೌರ ನೌಕರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ವ್ಯಕ್ತಿಯೊರ್ವರಿಂದ 25 ಸಾವಿರ ರೂ.ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.25 ಸಾವಿರ ರು. ಲಂಚ ಕೊಟ್ಟರೆ ಮಾತ್ರ ಖಾತಾ ಎಕ್ಸ್ ಟ್ರಾಕ್ಟ್ ಕೊಡುವುದಾಗಿ ಬಲವಂತ ಮಾಡಿದ್ದ ರೆವಿನ್ಯೂ 36961http://kannada.oneindia.com/img/2009/05/28-shivamogga-manjunath1.jpg124369ಭ್ರಷ್ಟಾಚಾರಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124369ಭ್ರಷ್ಟಾಚಾರಸಂಪಂಗಿ ಜಯದೇವ ಆಸ್ಪತ್ರೆಗೆ ದಾಖಲು/news/2009/01/30/kgf-mla-sampangi-admitted-to-jayadeva-hospital.htmlಬೆಂಗಳೂರು, ಜ. 30 : ನಗರದ ಶಾಸಕರ ಭವನದ ಮೇಲೆ ಗುರುವಾರ ಲೋಕಾಯುಕ್ತರ ತಂಡ ನಡೆಸಿದ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ಶಾಸಕ ವೈ ಸಂಪಂಗಿ ಅವರ ನ್ಯಾಯಾಂಗ ಬಂಧನವನ್ನು ಫೆ. 3ರ ತನಕ ಮುಂದುವರೆಸಲಾಗಿದೆ. ಆರೋಪಿ ಸಂಪಂಗಿ ಅನಾರೋಗ್ಯದ ಕಾರಣದಿಂದ ಇಂದು ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಆರೋಪಿ ಪರ ವಕೀಲ ಶ್ಯಾಮ್ ಸುಂದರ್ 34375http://kannada.oneindia.com/img/2009/01/30-sampangi-y2e.jpg124369ಭ್ರಷ್ಟಾಚಾರಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg124369ಭ್ರಷ್ಟಾಚಾರನೈತಿಕತೆಗೂ ಕಾನೂನಿಗೂ ವ್ಯತ್ಯಾಸ ಇದೆ : ರೇಣುಕಾಚಾರ್ಯ/column/majavani/2009/0131-morality-and-law-are-different-renukacharya.htmlಬೆಂಗಳೂರು ಜ. 31 : ಸಂಪಂಗಿ ಲಂಚ ಪ್ರಕರಣದ ಬಗೆಗೆ ತೀವ್ರವಾದ ಪ್ರತಿಕ್ರಿಯೆ ನೀಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ "ನೈತಿಕತೆ ಮತ್ತು ಕಾನೂನಿನ ನಡುವೆ ಬಹಳ ವ್ಯತ್ಯಾಸ ಇದೆ" ಎಂದಿದ್ದಾರೆ.ಲಂಚದ ಆರೋಪ ಹೊತ್ತಿರುವ ಕೆಜಿಎಫ್ ಶಾಸಕ ವೈ ಸಂಪಂಗಿಯವರನ್ನು ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಭೇಟಿ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ರೇಣುಕಾಚಾರ್ಯ ಅವರು "ನೈತಿಕತೆ ಮತ್ತು ಕಾನೂನು 34393http://kannada.oneindia.com/img/2009/01/31-renukacharya1e.jpg124369ಭ್ರಷ್ಟಾಚಾರನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ | Justice N Venkatachala joins BJP - ನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ - Kannada Oneindia

ನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ

Justice N Venkatachala joins BJP
ಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ ಗೌಡ ಅವರ ಸಮ್ಮುಖದಲ್ಲಿ ವಿಧ್ಯುಕ್ತವಾಗಿ ಬಿಜೆಪಿ ಸೇರಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಧನಂಜಯ ಕುಮಾರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ವೆಂಕಟಾಚಲ ಅವರು, ತಾವು ರಾಜಕೀಯ ಸೇರಿರುವುದು ಯಾವುದೇ ಸ್ವಾರ್ಥಕ್ಕಾಗಿ ಅಲ್ಲ, ಜನಸೇವೆ ಮತ್ತು ಭ್ರಷ್ಟಾಚಾರ ನಿರ್ಮೂಲನೆಯೇ ಮೂಲ ಉದ್ದೇಶ ಎಂದು ಸ್ಪಷ್ಟಪಡಿಸಿದರು.

ಭ್ರಷ್ಟಾಚಾರ ವ್ಯವಸ್ಥೆಯ ಪ್ರತಿ ಹಂತದಲ್ಲೂ ತನ್ನ ಬಾಹುವನ್ನು ಚಾಚಿಕೊಂಡಿದೆ. ರಾಜಕೀಯ ಇಚ್ಛಾಶಕ್ತಿ ಇದ್ದರೆ ಮಾತ್ರ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯ. ಭಾರತೀಯ ಜನತಾ ಪಕ್ಷದಲ್ಲಿ ಆ ಇಚ್ಛಾಶಕ್ತಿ ಇದೆ ಎಂದು ಅವರು ಮನದಾಳದ ಇಂಗಿತ ಅರುಹಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+