149077ಡೀಸೆಲ್ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg149077ಡೀಸೆಲ್ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg149077ಡೀಸೆಲ್ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg149077ಡೀಸೆಲ್ನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg150203ಬಿಎಂಟಿಸಿಬಿಎಂಟಿಸಿ ಇಂಟಿಗ್ರೇಟೆಡ್ ಪಾಸ್ ಗೆ ಚಾಲನೆ/news/2009/05/15/buy-a-ticket-travel-in-and-around-bangalore-ashok.htmlಬೆಂಗಳೂರು, ಮೇ. 15 : ಬೆಂಗಳೂರಿನ ಸುತ್ತಮುತ್ತ 60 ಕಿ.ಮೀ ಒಳಗಿರುವ ಪ್ರದೇಶಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಮೂಲಕ ಬೆಂಗಳೂರಿಗೆ ಬರುವ ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಸಂಚರಿಸಲು ಅನುವಾಗುವಂತೆ ಒಂದೇ ಪಾಸ್ (ಇಂಟಿಗ್ರೇಟೆಡ್ ಪಾಸ್) ಪಡೆಯಬಹುದಾಗಿದೆ. ಈ ಸೇವೆಯನ್ನು ಮೇ 16 ರಂದು ಉದ್ಘಾಟಿಸಲಾಗುವುದು, ಅಲ್ಲದೆ ಅಂದು 30 36635http://kannada.oneindia.com/img/2009/05/15-ashok-r1e.jpg150203ಬಿಎಂಟಿಸಿಕೆಎಸ್ಸಾರ್ಟಿಸಿ ದೇಶದಲ್ಲೇ ಮಾದರಿ ನಿಗಮ : ಅಶೋಕ್ /news/2009/06/03/mysore-better-bus-stands-at-tourist-spots-r-ashok.htmlಮೈಸೂರು, ಜೂ. 3: ಕರ್ನಾಟಕ ಸರ್ಕಾರದ ರಾಜ್ಯ ರಸ್ತೆ ಸಾರಿಗೆ ನಿಗಮವು ದೇಶದಲ್ಲೇ ನಂ.1 ಸ್ಥಾನಕ್ಕೆ ಬರುತ್ತಿದ್ದು ಈ ವರ್ಷ ನಿಗಮವು ದಾಖಲೆ ಲಾಭಾಂಶವನ್ನು ಗಳಿಸಿದೆ. ಈ ಸಂದರ್ಭದಲ್ಲಿ ನಾಡಿನ ಶಾಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಒಂದರಿಂದ ಏಳನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಉಚಿತ ಬಸ್‌ಪಾಸ್ ವ್ಯವಸ್ಥೆಯನ್ನು ಮಾಡಲು ಆದೇಶಿಸಿರುವುದಾಗಿ ಕರ್ನಾಟಕ ರಾಜ್ಯದ ಸಾರಿಗೆ ಸಚಿವ 37075http://kannada.oneindia.com/img/2009/06/03-ashok-r3e.jpg150203ಬಿಎಂಟಿಸಿಬಿಎಂಟಿಸಿ ಪ್ರಯಾಣ ದರದಲ್ಲಿ ದಿಢೀರ್ ಏರಿಕೆ /news/2009/07/08/bmtc-ksrtc-hikes-bus-fares.htmlಬೆಂಗಳೂರು, ಜು.8: ಕಳೆದ ಬಾರಿ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿತ್ತುಆಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ ಪ್ರಯಾಣ ದರವನ್ನು ಕಡಿಮೆ ಮಾಡಿರಲಿಲ್ಲ. ಈಗ ಡೀಸೆಲ್ ಬೆಲೆ ಏರಿಕೆಯಾಗಿದ್ದೆ ತಡ ಬಸ್ ಪ್ರಯಾಣ ದರವನ್ನು ಬಿಎಂಟಿಸಿ ಏರಿಸಿದೆ. ಮಂಗಳವಾರ ಮಧ್ಯರಾತ್ರಿಯಿಂದಲೇ ಹೊಸ ದರಗಳು ಜಾರಿಗೆ ಬರುವಂತೆ ಬಿಎಂಟಿಸಿ ಆದೇಶ ಹೊರಡಿಸಿದೆ.ನಗರ, ಹೊರವಲಯ, ವರ್ತುಲ ರಸ್ತೆ, ಅಟಲ್ ಸಾರಿಗೆ ಸೇವೆಗಳ 37842http://kannada.oneindia.com/img/2009/07/08-bmtc-bus1.jpg150203ಬಿಎಂಟಿಸಿಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg150203ಬಿಎಂಟಿಸಿಮೆಜೆಸ್ಟಿಕ್ ಬಸ್ ನಿಲ್ದಾಣ ಬಂದ್; ಅಶೋಕ್ /news/2009/11/20/shanthinagar-is-the-new-majestic.htmlಬೆಂಗಳೂರು, ನ. 20 : ಏಷ್ಯಾದಲ್ಲೇ ಸಮೂಹ ಸಾರಿಗೆಯ ಅತಿ ದೊಡ್ಡ ಬಸ್ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕೆಂಪೇಗೌಡ ಬಸ್ ನಿಲ್ದಾಣವನ್ನು ನವೆಂಬರ್ ಅಂತ್ಯದೊಳಗೆ ಮುಚ್ಚಲು ಸರಕಾರ ನಿರ್ಧರಿಸಿದೆ. ಇಲ್ಲಿಂದ ಕಾರ್ಯನಿರ್ವಹಿಸುತ್ತಿದ್ದ ಬಸ್ ಗಳನ್ನೂ ನಗರದ ನಾಲ್ಕು ದಿಕ್ಕಿನಲ್ಲಿ ತಾತ್ಕಾಲಿಕವಾಗಿ ನಿರ್ಮಿಸುತ್ತಿರುವ ನಿಲ್ದಾಣಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಆದರೆ, ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಯಾವುದೇ ತೊಂದರೆ ಇರುವುದಿಲ್ಲ. ಮೆಟ್ರೋ 40323http://kannada.oneindia.com/img/2009/11/20-ashokr2.jpg109561r ashokದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ/news/2009/10/16/ksrtc-offers-special-buses-for-deepavali.htmlಬೆಂಗಳೂರು, ಅ. 16 : ನರಕ ಚತುರ್ದಶಿ ಹಾಗೂ ಬಲಿಪಾಡ್ಯಮಿ ಆಚರಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಪ್ರಮುಖ ಪ್ರದೇಶಗಳು ಹಾಗೂ ಹೊರರಾಜ್ಯಗಳಿಗೆ ಸುಮಾರು 800 ಬಸ್ ಗಳ ಹೆಚ್ಚುವರಿ ಸಂಚಾರ ವ್ಯವಸ್ಥೆ ಕಲ್ಪಿಸಿದೆ. ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ 39720http://kannada.oneindia.com/img/2009/10/16-r-ashok6.jpg109561r ashokಪರಿಸರ ಸ್ನೇಹಿ ಗ್ರೀನ್ ಆಟೋ ಕಡ್ಡಾಯ : ಅಶೋಕ್/news/2009/10/24/autos-must-go-green-in-bengaluru-from-november.htmlಬೆಂಗಳೂರು, ಅ.24: ಆಟೋ ಚಾಲಕರ ತೀವ್ರ ವಿರೋಧದ ನಡುವೆಯೂ ರಾಜ್ಯ ಸರಕಾರ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪರಿಸರ ಸ್ನೇಹಿ ಗ್ರೀನ್ ಆಟೋಗಳನ್ನು ಕಡ್ಡಾಯಗೊಳಿಸಲು ತೀರ್ಮಾನಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರಿಗೆ ಸಚಿವ ಆರ್ ಆಶೋಕ್ ಅವರು ಶನಿವಾರ ಈ ಬಗ್ಗೆ ವಿವರ ನೀಡಿದರು.ಚೆನ್ನಮ್ಮ ವಿಜಯೋತ್ಸವದಲ್ಲಿ ಪಾಲ್ಗೊಂಡ ಬಳಿಕ ಅಶೋಕ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನಗರದಲ್ಲಿ ವಾಯು 39849http://kannada.oneindia.com/img/2009/10/24-green-auto.jpg109561r ashokಮೈಸೂರು ಬಸ್ ನಿಲ್ದಾಣಗಳಿಗೆ ಕಾಯಕಲ್ಪ/news/2009/10/29/mysore-rural-ksrtc-bus-stand-upgradation.htmlಮೈಸೂರು, ಅ.29: ಮೈಸೂರು ಜಿಲ್ಲೆಯಲ್ಲಿನ 10 ಬಸ್ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಹೇಳಿದ್ದಾರೆ.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮೈಸೂರು ಗ್ರಾಮಾಂತರ ವಿಭಾಗದ ವತಿಯಿಂದ ನೂತನ ಹುಣಸೂರು ಬಸ್ ನಿಲ್ದಾಣ ಉದ್ಘಾಟಿಸಿ ಅವರು ಈ ವಿಷಯ ಪ್ರಕಟಿಸಿದರು.ಹೆಚ್ ಡಿ ಕೋಟೆ, ಬನ್ನೂರು, ಕೆ ಆರ್ ನಗರ, ಸಾತಗಳ್ಳಿ, 39930http://kannada.oneindia.com/img/2009/10/29-mysore-bus-stop1.jpg109561r ashokಕೆಂಪೇಗೌಡ ನಿಲ್ದಾಣಕ್ಕೆ ಕಾಯಕಲ್ಪ/news/2009/11/06/kempegowda-bus-terminus-to-get-new-look-ashok.htmlಬೆಂಗಳೂರು, ನ. 6 : ಸಾರ್ವಜನಿಕರಿಗೆ ಆಧುನಿಕ ಸೌಲಭ್ಯ ನೀಡಲು ಹಾಗೂ ಮಾಹಿತಿ ನೀಡುವಿಕೆ ವ್ಯವಸ್ಥೆಯನ್ನು ಇನ್ನಷ್ಟು ಸರಳಗೊಳಿಸಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಹೊಸ ನಿಯಂತ್ರಣ ಕೊಠಡಿ, ಮಾಹಿತಿ ಫಲಕ ಹಾಗೂ ವಿನೂತನ ಲೈಟ್‌ಗಳ ಅಳವಡಿಕೆಗೆ ಬಿಎಂಟಿಸಿ ಮುಂದಾಗಿದೆ.ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಮೂತ್ರ ವಿಸರ್ಜನೆ, ಬೀಡಿ, ಸಿಗರೇಟ್ ವ್ಯಾಪಾರ, ಭಿಕ್ಷಾಟನೆ ಮತ್ತಿತರ ಚಟುವಟಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ 40092http://kannada.oneindia.com/img/2009/11/06-ashok-r3e.jpg109561r ashokಆಟೋ ಹಸಿರು ಬಣ್ಣ ಆದೇಶ ರದ್ದು, ಅಶೋಕ್/news/2009/11/12/no-need-to-paint-autos-green-ashok.htmlಬೆಂಗಳೂರು, ನ. 12 : ಆಟೋಗಳಿಗೆ ಹಸಿರು ಬಣ್ಣ ಬಳಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಸಾರಿಗೆ ಇಲಾಖೆ ರದ್ದುಗೊಳಿಸಿದೆ. ಆಟೋ ಮಾಲೀಕರಿಗೆ ಹೊರೆಯಾಗಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ. ಆದರೆ, ಡಿಜಿಟಲ್ ಮೀಟರ್‌ಗಳ ಅಳವಡಿಕೆ ಕಡ್ಡಾಯದ ವಿಷಯದಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಸಾರಿಗೆ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬುಧವಾರ (ನ.11) 40179http://kannada.oneindia.com/img/2009/11/12-r-ashok6.jpgnews"> ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ದರ ಇಳಿಕೆ | Karnataka govt slashes BMTC, KSRTC bus fares - ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ದರ ಇಳಿಕೆ - Kannada Oneindia

ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ದರ ಇಳಿಕೆ

ಬೆಂಗಳೂರು, ಜ.31: ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಪ್ರಯಾಣಿಕರಿಗೆ ಸಂತಸದ ಸುದ್ದಿ. ಡೀಸೆಲ್, ಪೆಟ್ರೋಲ್ ದರಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರಗಳನ್ನು ರಾಜ್ಯ ಸರಕಾರ ಕಡಿಮೆ ಮಾಡಿದೆ. ಇಳಿಕೆ ಮಾಡಲಾದ ಪ್ರಯಾಣ ದರಗಳು ಫೆಬ್ರವರಿ 5 ರಿಂದ ಜಾರಿಗೆ ಬರಲಿವೆ ಎಂದು ರಾಜ್ಯ ಸಾರಿಗೆ ಸಚಿವ ಆರ್ ಅಶೋಕ್ ಶನಿವಾರ ತಿಳಿಸಿದರು.

ಸಾಮಾನ್ಯ ಸಾರಿಗೆ ಬಸ್ ದರವನ್ನು ಶೇ.8 ರಷ್ಟು ಕಡಿಮೆ ಮಾಡಲಾಗಿದ್ದು, ಸುವರ್ಣ ಶೇ. 20, ಪುಷ್ಪಕ್ ಶೇ.8, ವಾಯುವಜ್ರ ಶೇ.17ರಷ್ಟು ಇಳಿಕೆ ಮಾಡಲಾಗಿದೆ. ಗ್ರಾಮೀಣ ಸಾರಿಗೆ ಪ್ರಯಾಣ ದರಗಳಲ್ಲೂ ಇಳಿಕೆ ಮಾಡಲಾಗಿದೆ. ಕೆಎಸ್ ಆರ್ ಟಿಸಿ ಬಸ್ ದರಗಳನ್ನು ಶೇ.6.7ರಷ್ಟು ಇಳಿಕೆ ಮಾಡಲಾಗಿದ್ದು ವೇಗದೂತ ಬಸ್ ದರಗಳನ್ನು ಶೇ. 7.5ರಷ್ಟು ಇಳಿಸಲಾಗಿದೆ.

ಪೆಟ್ರೋಲಿಯಂ ಉತ್ಪನ್ನಗಳ ದರಗಳನ್ನು ಕೇಂದ್ರ ಸರಕಾರ ಇಳಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ನಿರ್ಣಯ ಕೈಗೊಂಡಿದೆ. ಒಂದು ವಾರದಲ್ಲಿ ಆಟೋ ಪ್ರಯಾಣ ದರ ಇಳಿಕೆ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು. ಬಸ್ ಪ್ರಯಾಣ ದರಗಳನ್ನು ಕಡಿಮೆ ಮಾಡಬೇಕೆಂಬ ಪ್ರಯಾಣಿಕರ ಬಹುದಿನದ ಬೇಡಿಕೆ ಇಂದು ಈಡೇರಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+