122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg211765ಎಟಿಎಸ್ಸರಣಿ ಸ್ಫೋಟ : ಕೇರಳ ಮೂಲದ 9 ಉಗ್ರರ ಬಂಧನ/news/2009/02/07/bengaluru-blasts-9-prime-accused-arrested.htmlಬೆಂಗಳೂರು, ಫೆ. 7 : ಕರ್ನಾಟಕದ ರಾಜಧಾನಿಯ ಜನತೆಯನ್ನು ನಡುಗಿಸಿದ್ದ ಜುಲೈ 25 2008ರ ಸರಣಿ ಬಾಂಬ್ ಸ್ಫೋಟಗಳ 9 ಪ್ರಮುಖ ಆರೋಪಿಗಳನ್ನು ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳದವರು ಜಂಟಿ ಕಾರ್ಯಾಚರಣೆಯಲ್ಲಿ ಶನಿವಾರ ಬಂಧಿಸಿದ್ದಾರೆ.ಎಲ್ಲ 9 ಬಂಧಿತರು ಕೇರಳದ ಮೂಲದ ಉಗ್ರ ಸಂಘಟನೆಗೆ ಸೇರಿದವರು. ವಿಚಾರಣೆಯಲ್ಲಿ ಭಯೋತ್ಪಾದನೆ ಹಬ್ಬಿಸಲೆಂದೇ ಸರಣಿ ಬಾಂಬ್ 34530http://kannada.oneindia.com/img/2009/02/07-bengaluru-blast-accused1.jpg211765ಎಟಿಎಸ್ಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg211765ಎಟಿಎಸ್ಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg211765ಎಟಿಎಸ್ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpgnews"> ಎಟಿಎಸ್ ಪೊಲೀಸರಿಂದ ಮುತಾಲಿಕ್ ವಿಚಾರಣೆ | ATS questions Pramod Muthalik in Mangaluru - ಎಟಿಎಸ್ ಪೊಲೀಸರಿಂದ ಮುತಾಲಿಕ್ ವಿಚಾರಣೆ - Kannada Oneindia

ಎಟಿಎಸ್ ಪೊಲೀಸರಿಂದ ಮುತಾಲಿಕ್ ವಿಚಾರಣೆ

ಮಂಗಳೂರು, ಜ. 31 : ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ನಾಯಕ ಪ್ರಮೋದ್ ಮುತಾಲಿಕ್ ಅವರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ(ಎಟಿಎಸ್)ದ ಪೊಲೀಸ್ ಅಧಿಕಾರಿಗಳು ವಿಚಾರಣೆಗೆ ಗುರಿಪಡಿಸಿದರು.

ಮಾಲೆಗಾಂವ್ ಪ್ರಕರಣದ ಪ್ರಮುಖ ಆರೋಪಿ ಲೆ.ಕ.ಪ್ರಸಾದ್ ಪುರೋಹಿತ್ ಅವರು ಮುತಾಲಿಕ್ ಹೆಸರನ್ನು ಪ್ರಸ್ತಾಪಿಸಿರುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ವಿಚಾರಣೆಗೆ ಗುರಿಪಡಿಸಿದರು. ಎಟಿಎಸ್ ಅಧಿಕಾರಿಗಳಾದ ವಾಘವೆ ಪಾಟೀಲ್ ಮತ್ತು ಸಯ್ಯದ್ ವಿಚಾರಣೆ ನಡೆಸಿದರು.

ಆದರೆ, ಪ್ರಮೋದ್ ಅವರು ತಮಗೂ ಮಾಲೆಗಾಂವ್ ಸ್ಫೋಟಕ್ಕೂ ಯಾವುದೇ ಸಂಬಂಧವಿಲ್ಲ. ಪುರೋಹಿತ್ ಪ್ರಸ್ತಾಪಿಸಿರುವ ಹೆಸರು ಪ್ರವೀಣ್ ಮುತಾಲಿಕ್. ಆ ಪ್ರವೀಣ್ ಮುತಾಲಿಕ್ ಯಾರಂತ ಗೊತ್ತೇ ಇಲ್ಲ ಎಂದು ಪ್ರಮೋದ್ ಸ್ಪಷ್ಟಪಡಿಸಿದರು.

ಪಬ್ ಪ್ರಕರಣ, ಬಂಧಿತ ಆರೋಪಿಗಳಿಗೆ ಜಾಮೀನು : ಜನವರಿ 24ರಂದು ಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಪ್ರಮೋದ್ ಮುತಾಲಿಕ್ ಸೇರಿದಂತೆ ಬಂಧಿತರಾಗಿದ್ದ 27 ಮಂದಿಯನ್ನು ಷರತ್ತುಬದ್ಧ ಜಾಮೀನ ಮೇಲೆ 3ನೇ ಜೆಎಮ್ಎಫ್ ಸಿ ನ್ಯಾಯಾಲಯ ಬಿಡುಗಡೆ ಮಾಡಿದೆ.

ಹುಡುಗಿಯರು ಅಶ್ಲೀಲವಾಗಿ ನರ್ತಿಸುತ್ತದ್ದರೆಂದು ಆರೋಪಿಸಿ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸರಿಗೆ ವಿಷಯ ತಿಳಿಸದೆ ಏಕಾಏಕಿ ದಾಳಿ ನಡೆಸಿ ಹುಡುಗಿಯರ ಮೇಲೆ ಹಲ್ಲೆ ನಡೆಸಿದ್ದರು. ಈ ಕೃತ್ಯಕ್ಕಾಗಿ ಕ್ಷಮೆ ಯಾಚಿಸಿರುವ ಪ್ರಮೋದ್ ಮುತಾಲಿಕ್ ಇನ್ನು ಮುಂದೆಯೂ ಪಬ್ ಸಂಸ್ಕೃತಿಯನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+