211273ಎಐಸಿಸಿಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg211273ಎಐಸಿಸಿಕೈಬಿಟ್ಟ ಶಿವರಾಂ ಜೆಡಿಎಸ್ ಸೇರ್ಪಡೆ?/news/2009/04/06/bk-shivaram-likely-join-to-jds.htmlಬೆಂಗಳೂರು, ಏ. 6 : ಆಪರೇಷನ್ ಕಮಲದ ಮೂಲಕ ಅನ್ಯ ಪಕ್ಷಗಳ ಮುಖಂಡರು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವ ಬಿ ಕೆ ಹರಿಪ್ರಸಾದ್ ಅವರ ಸಹೋದರ ಆಗಿರುವ ಶಿವರಾಂ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳಲು 35744http://kannada.oneindia.com/img/2009/04/06-shivaram-bk1.jpg211273ಎಐಸಿಸಿರಾಜ್ಯದಲ್ಲಿ ರಾಹುಲ್ ಗಾಂಧಿ ಪ್ರಚಾರ/news/2009/04/17/rahul-to-tour-karnataka-ls-election-campaign.htmlಬೆಂಗಳೂರು, ಏ. 17 : ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಶುಕ್ರವಾರ (ಏ.17) ರಂದು ಬೆಂಗಳೂರು ದಕ್ಷಿಣ ಸೇರಿದಂತೆ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳಲ್ಲಿ ಚುನಾವಣೆ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೀದರ್ ಗೆ ಆಗಮಿಸುವ ಅವರು ಅಲ್ಲಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಗುಲ್ಬರ್ಗಾಕ್ಕೆ ತೆರಳುವರು. ಅಲ್ಲಿ 10 ಗಂಟೆಗೆ ಬಹಿರಂಗ 36010http://kannada.oneindia.com/img/2009/04/17-rahul-gandhi1.jpg211273ಎಐಸಿಸಿಬಿಜೆಪಿ ವಿರುದ್ದ ಸೋನಿಯಾ ಮತ್ತೆ ವಾಗ್ದಾಳಿ/news/2009/04/27/bjp-totally-depended-on-the-direction-of-rss-sonia.htmlಮಂಗಳೂರು, ಏ. 27 : ಹೆಜ್ಜೆ ಹೆಜ್ಜೆಗೂ ಆರ್ಎಸ್ಎಸ್ ನ ಆದೇಶ ಪಾಲಿಸುವ ನಾಯಕರಿಗೆ ಸ್ವಂತಿಕೆಯಿಂದ ಯಾವುದೇ ನಿರ್ಣಯ ಕೈಗೊಳ್ಳುವ ತಾಕತ್ತಿದೆಯೇ ? ಕಾಂಗ್ರೆಸ್ಸಿಗೆ ಇಂತಹ ಯಾವುದೇ ಸಂಘಟನೆ ಅಥವಾ ವ್ಯಕ್ತಿಯ ಆದೇಶ ಪಾಲಿಸುವ ಪರಿಪಾಠವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಲ್ಲಿನ ನೆಹರೂ ಮೈದಾನದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 36231http://kannada.oneindia.com/img/2009/04/27-sonia2e.jpg211274ಸೋನಿಯಾಗಾಂಧಿಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg211274ಸೋನಿಯಾಗಾಂಧಿಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg211274ಸೋನಿಯಾಗಾಂಧಿಸೋನಿಯಾ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ/news/2009/04/17/sureshkumar-charges-sonia-for-her-slave-remark.htmlತುಮಕೂರು, ಏ. 17 : ಎಲ್ ಕೆ ಅಡ್ವಾಣಿ ಅವರು ತತ್ವ ಸಿದ್ಧಾಂತಕ್ಕಾಗಿ ಗುಲಾಮರಾಗಿದ್ದಾರೆ ಎಂದು ನಾವು ಒಪ್ಪುತ್ತೇವೆ. ಆದರೆ, ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋನಿಯಾ ಗಾಂಧಿ ಅವರ ಗುಲಾಮರಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುತ್ತಾರೆಯೇ ? ಎಂದು ಸಚಿವ ಎಸ್ ಸುರೇಶಕುಮಾರ್ ಪ್ರಶ್ನಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಡ್ವಾಣಿ ಅವರಿಗೆ ಆರ್ಎಸ್ಎಸ್ ಪ್ರೇರಣೆ ಮತ್ತು ಸ್ಫೂರ್ತಿಯಾಗಿದೆ. 36014http://kannada.oneindia.com/img/2009/04/17-suresh-kumar2e.jpg211274ಸೋನಿಯಾಗಾಂಧಿಸೋನಿಯಾ ಭೇಟಿಯ ಮರ್ಮ ಬಿಟ್ಟುಕೊಟ್ಟ ಎಚ್ಡಿಕೆ!/news/2009/05/17/jds-may-consider-supporting-upa.htmlಬೆಂಗಳೂರು, ಮೇ.17: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಆಹ್ವಾನ ನೀಡಿದ್ದು ಯುಪಿಎ ಒಕ್ಕೂಟ ಸೇರುವಂತೆ ಕರೆ ನೀಡಲಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ನೊಂದಿಗೆ ಚರ್ಚಿಸಲು ಕುಮಾರಸ್ವಾಮಿ ಭಾನುವಾರ ಸಂಜೆ ದೆಹಲಿಗೆ ದೌಡಾಯಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ಮನವೊಲಿಸುವ 36710http://kannada.oneindia.com/img/2009/05/17-hd-kumaraswamy2e.jpg211274ಸೋನಿಯಾಗಾಂಧಿಯುಪಿಎಗೆ ಸಂಪುಟ ವಿಸ್ತರಣೆ; ನಿರೀಕ್ಷೆಯಲ್ಲಿ ಖರ್ಗೆ/news/2009/05/25/mallikarjun-kharge-hopes-for-cabinet-berth.htmlನವದೆಹಲಿ, ಮೇ. 25: ಯುಪಿಎ ಸರ್ಕಾರದ ಸಚಿವ ಸಂಪುಟ ಮಂಗಳವಾರ ವಿಸ್ತರಣೆಗೊಳ್ಳುವ ನಿರೀಕ್ಷೆಯಿದೆ ಖಾತೆ ಹಂಚಿಕೆ ಹಾಗೂ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಮಾತುಕತೆ ನಡೆಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ.ಮೊದಲ ಕಂತಿನಲ್ಲಿ ಅವಕಾಶ ತಪ್ಪಿಸಿಕೊಂಡ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆ ಎಚ್ ಮುನಿಯಪ್ಪ 36866http://kannada.oneindia.com/img/2009/05/25-kharge3e.jpg108819ಸಿದ್ದರಾಮಯ್ಯಕೆಎಸ್ ಅಶ್ವತ್ಥ್ ಅವರಿಗೆ ಬೆಂಗಳೂರಿನಲ್ಲಿ ಸನ್ಮಾನ/news/2009/01/14/kannada-actor-ks-ashwath-felicitated-in-bengaluru.htmlಬೆಂಗಳೂರು, ಜ. 14 : ಕನ್ನಡ ಚಿತ್ರರಂಗದ ಹಿರಿಯ ನಟ ಕೆ.ಎಸ್ ಅಶ್ವತ್ಥ್ ಅವರನ್ನು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತಂಜಲಿ ಯೋಗಾಶ್ರಮ ಟ್ರಸ್ಟ್ ನ ಬೆಳ್ಳಿಹಬ್ಬ ಆಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದರು. ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಯೋಗಿ ಮತ್ತು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಚಿರಂಜೀವ್ ಸಿಂಗ್ ಅವರು ಉಪಸ್ಥಿತರಿದ್ದರು. ಚಿತ್ರ : ಎಂ.ಎಂ. 34065http://kannada.oneindia.com/img/2009/01/14-ks-ashwath-felicitation.jpg108819ಸಿದ್ದರಾಮಯ್ಯನನ್ನ ತಲೆ ಕತ್ತರಿಸಿ ಸಿದ್ದರಾಮಯ್ಯ ಸವಾಲು/news/2009/04/08/siddaramaiah-criticises-hindutva-and-bjp.htmlಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ 35802http://kannada.oneindia.com/img/2009/04/08-siddaramaiah2e.jpg108819ಸಿದ್ದರಾಮಯ್ಯಹಳೆ ಮುದುಕಿಗೆ ಚಿರಯುವಕ ಸಿದ್ದು ಕ್ಯಾಪ್ಟನ್?/news/2009/04/11/siddaramaiah-may-appoint-for-kharges-post.html*ಮೃತ್ಯುಂಜಯ ಕಲ್ಮಠಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸತತ ಎರಡು ವರ್ಷಗಳ ಹೋರಾಟ, ಮುಸುಕಿನ ಗುದ್ದಾಟ, ಮುನಿಸಿಕೊಂಡು ರೆಸಾರ್ಟ್ ಗಳ ಗುಪ್ತಸಭೆ ಹಾಗೂ ಸ್ಥಳೀಯ ಮುಖಂಡರ ಕೈಗೆ ಸಿಗದಿರುವ ನಾಟಕಕ್ಕೆ ಕೊನೆಗೂ ತೆರೆ ಬೀಳುವ ಲಕ್ಷಣಗಳು ಕಂಡು ಬಂದಿವೆ. ಪ್ರತಿಪಕ್ಷ ಸ್ಥಾನ ನೀಡದಿದ್ದರೆ ಚುನಾವಣೆ ಪ್ರಚಾರಕ್ಕೆ ತೆರಳುವುದಿಲ್ಲ ಎಂದು ಸೆಡವು ಮಾಡಿಕೊಂಡು ಸಿಟ್ಟಿನಿಂದ ಗುಡುಗಿದ್ದ ಸಿದ್ದುಗೆ ಕಾಂಗ್ರೆಸ್ 35886http://kannada.oneindia.com/img/2009/04/11-siddaramaiah2e.jpg108819ಸಿದ್ದರಾಮಯ್ಯಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg108819ಸಿದ್ದರಾಮಯ್ಯಜನಾರ್ದನರೆಡ್ಡಿ, ಎಚ್ಡಿಕೆ ಜೈಲಿಗೆ : ಸಿದ್ದರಾಮಯ್ಯ/news/2009/04/14/siddu-breaks-silence-targets-reddy-hdk.htmlಬಿಜಾಪುರ, ಏ. 14 : ಈವರೆಗೂ ಜೈಲಿಗೆ ಕಳಿಸುತ್ತೇವೆ, ಒಂದು ಕೈ ನೋಡಿಕೊಳ್ಳುತ್ತೇವೆ ಎಂದು ಸಚಿವ ಜನಾರ್ದನರೆಡ್ಡಿ ಹಾಗೂ ಎಚ್ ಡಿ ಕುಮಾರಸ್ವಾಮಿ ಧಮಕಿ ಹಾಕುತ್ತಿದ್ದರು. ಇದೀಗ ಕಾಂಗ್ರೆಸ್ ಕೂಡಾ ಧಮಕಿ ಹಾಕಲು ಶುರು ಮಾಡಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಸಚಿವ ಜನಾರ್ದನರೆಡ್ಡಿಗೆ ಕೈಗೆ ಕೋಳ ತೋಡಿಸುವುದಾಗಿ 35927http://kannada.oneindia.com/img/2009/04/14-siddaramaiah3.jpgnews"> ಸಿದ್ದು, ಸೋನಿಯಾ ಭೇಟಿ; ಖರ್ಗೆ ಅಸಮಾಧಾನ! | Siddu may replace Deshpande? - ಸಿದ್ದು, ಸೋನಿಯಾ ಭೇಟಿ; ಖರ್ಗೆ ಅಸಮಾಧಾನ! - Kannada Oneindia

ಸಿದ್ದು, ಸೋನಿಯಾ ಭೇಟಿ; ಖರ್ಗೆ ಅಸಮಾಧಾನ!

ನವದೆಹಲಿ, ಜ.31: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ರಾತ್ರಿ ಭೇಟಿ ಮಾಡಿದರು. ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಮತ್ತು ಸಂಸದ ಆರ್.ಎಲ್.ಜಾಲಪ್ಪ ಅವರ್ರೂ ಮಾತುಕತೆಯಲ್ಲಿ ಪಾಲ್ಗೊಂಡಿದ್ದರು.

ಸಿದ್ದರಾಮಯ್ಯ ಅವರಿಗೆ ಪ್ರತಿಪಕ್ಷ ನಾಯಕನ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಶುಕ್ರವಾರ ನಡೆದ ಮಾತುಕತೆಯಲ್ಲಿ ತೀರ್ಮಾನವಾಗಿಲ್ಲ.ಹಾಗಾಗಿ ಸಿದ್ಧರಾಮಯ್ಯ ಅವರಿಗೆ ಕಾಂಗ್ರೆಸ್ ನಲ್ಲಿ ಯಾವ ಸ್ಥಾನಮಾನ ನೀಡಲಾಗುತ್ತದೆ ಎಂಬ ವಿಷಯ ಗುಟ್ಟಾಗಿದೆ. ಸಂಧಾನದಿಂದ ಸಿದ್ದರಾಮಯ್ಯ ಸಹ ತೃಪ್ತರಾಗಿಲ್ಲ ಎಂದು ಮೂಲಗಲು ತಿಳಿಸಿವೆ.

ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ಬೀಡುಬಿಟ್ಟ್ಟಿದ್ದ ಸಿದ್ದರಾಮಯ್ಯ ಶುಕ್ರವಾರ ಸೋನಿಯಾಗಾಂಧಿ, ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಪೃಥ್ವಿರಾಜ್ ಚೌಹಾಣ್, ಸೋನಿಯಾರ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಜತೆ ಮಾತುಕತೆ ನಡೆಸಿದರು. ಈ ಮಧ್ಯೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆಸಹ ಕಾಂಗ್ರೆಸ್ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದು ಪ್ರತಿಪಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂಬ ಹಿರಿಯ ನಾಯಕರ ಸಲಹೆಗೆ ಅವರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+