211939ದೇಶಪಾಂಡೆಚುನಾವಣೆ ನಂತರ ರಾಜ್ಯ ಸಂಪುಟ ವಿಸ್ತರಣೆ /news/2009/04/09/bjp-win-minimum-24-lok-sabha-seats-bsy.htmlಬೆಂಗಳೂರು, ಏ. 9 : ಲೋಕಸಭೆ ಚುನಾವಣೆ ರಾಜ್ಯದ ಸಚಿವರಿಗೆ ಅಗ್ನಿ ಪರೀಕ್ಷೆಯಾಗಿದೆ. ಸಚಿವರ ಕಾರ್ಯನಿರ್ವಹಣೆ ಮತ್ತು ಸಾಧನೆ ಅಳತೆಗೆ ಮಾನದಂಡವಾಗಿದೆ. ಅದರ ಆಧಾರದಲ್ಲಿ ಸಚಿವರ ಭವಿಷ್ಯ ನಿರ್ಧಾರವಾಗಲಿದೆ. ಇದು ಪಕ್ಷೇತರ ಸಚಿವರಿಗೂ ಅನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆ ನಂತರ ಸಂಪುಟ ಪುನರ್ ರಚನೆ ಮಾಡುವ ಸುಳಿವು ನೀಡಿದರು. 35833http://kannada.oneindia.com/img/2009/04/09-yeddyurappa11.jpg211939ದೇಶಪಾಂಡೆರೆಡ್ಡಿಗಳ ಋಣಕ್ಕೆ ಬಿದ್ದ ಚಡ್ಡಿ ಸರ್ಕಾರ: ದೇಶಪಾಂಡೆ/news/2009/06/19/reddy-brothers-case-congress-slams-bjp-govt.htmlಬೆಂಗಳೂರು, ಜೂ. 19: ಬಳ್ಳಾರಿ ಗಣಿ ಧಣಿಗಳ ವಿರುದ್ಧ ಹೇರಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವ ಮೂಲಕ ರಾಜ್ಯ ಸರ್ಕಾರ ರೆಡ್ಡಿ ಸೋದರರ ಋಣ ತೀರಿಸ ಹೊರಟಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ರಾಜ್ಯ ಕಾಂಗ್ರೆಸ್ ಮುಖಂಡರಾದ ಆರ್ ವಿ ದೇಶಪಾಂಡೆ ಹಾಗೂ ವಿ ಎಸ್ ಉಗ್ರಪ್ಪ ಗುಡುಗಿದ್ದಾರೆ.ವಿವಾದಿತ ಓಬಳಾಪುರಂ ಗಣಿವ್ಯಾಪ್ತಿಯಲ್ಲಿರುವ ಸುಮಾರು ಎರಡು 37461http://kannada.oneindia.com/img/2009/06/19-deshpande-rv1e.jpg211939ದೇಶಪಾಂಡೆದಿಗ್ಬಂಧನಕ್ಕೆ ಮೊದಲೇ ಕಾಂಗ್ರೆಸ್ ನಾಯಕರ ಬಂಧನ/news/2009/09/26/siege-of-vidhana-soudha-congress-leaders-arrested.htmlಬೆಂಗಳೂರು, ಸೆ. 26 : ಸರಕಾರದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಪಕ್ಷ ವಿಧಾನಸೌಧ ದಿಗ್ಬಂಧನಕ್ಕೆ ತೆರಳುವ ಮುನ್ನವೇ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಉಗ್ರಪ್ಪ, ಡಿಕೆ ಶಿವಕುಮಾರ್. ಮಾಜಿ ಸಂಸದೆ ತೇಜಸ್ವಿನಿ, ಡಿಬಿ ಜಯಚಂದ್ರ, ಮಾಜಿ ಕೇಂದ್ರ ಸಚಿವ ರಾಜಶೇಖರನ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.ಆರ್ ವಿ ದೇಶಪಾಂಡೆ, ಉಗ್ರಪ್ಪ ಮುಂತಾದವರನ್ನು ಬಸವೇಶ್ವರ ವೃತ್ತದಲ್ಲಿ ಬಂಧಿಸಲಾಯಿತು. 39390http://kannada.oneindia.com/img/2009/09/26-vidhanasoudha2.jpg211939ದೇಶಪಾಂಡೆಆಡುಗೋಡಿ ಪೊಲೀಸ್ ನಾಯಿ ಶೆಡ್ಡಿನಲ್ಲಿ ಕೈಪಡೆ/news/2009/09/26/congress-leaders-demand-speakers-presence.htmlಬೆಂಗಳೂರು, ಸೆ. 26 : ವಿಧಾನಸೌಧ ದಿಗ್ಬಂಧನಕ್ಕೆ ಸಂಬಂಧಿಸಿದಂತೆ ತಮ್ಮನ್ನು ಅಕ್ರಮವಾಗಿ ಬಂಧಿಸಿರುವ ಸರಕಾರದ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ನಾಯಕರು ಜೈಲಿನಲ್ಲಿ ಆಹಾರ ಸೇವಿಸದೆ ಧರಣಿ ಆರಂಭಿಸಿದ್ದಾರೆ. ಆಡುಗೋಡೆಯ ಪೊಲೀಸ್ ಠಾಣೆ ಸಿಎಆರ್ ಮೈದಾನದ ನಾಯಿ ಶೆಡ್ (ಡಾಗ್ ಶೆಡ್)ನಲ್ಲಿ ಬಂಧಿಸಿಟ್ಟರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದು, ಸರಕಾರದ ವಿರುದ್ಧ ಕಾನೂನು ಸಮರ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ.ವಿಧಾನಸೌಧಕ್ಕೆ 39397http://kannada.oneindia.com/img/2009/09/26-siddaramaiah3.jpg211939ದೇಶಪಾಂಡೆದೇಶಪಾಂಡೆಗೆ ಮ್ಯಾಗಿ ಮುರುಗಿ ಮಸಾಲಾ/news/2009/11/26/26-margarate-alva-meets-yeddyurappa.htmlಬೆಂಗಳೂರು, ನ. 27 : ಮುಖ್ಯಮಂತ್ರಿಯವರು ಹೋಗಿ ರಾಜ್ಯಪಾಲರನ್ನು ಭೇಟಿಯಾಗುವುದರಲ್ಲಿ ತಪ್ಪಿಲ್ಲ. ಆದರೆ, ರಾಜ್ಯಪಾಲರೇ ಮುಖ್ಯಮಂತ್ರಿಯನ್ನು ಹುಡುಕಿಕೊಂಡು ಹೋಗಿ ಮಾತುಕತೆ ನಡೆಸುವುದು ಶಿಷ್ಟಾಚಾರದ ಲಕ್ಷಣ ಅಲ್ಲ. ಉತ್ತರಾಖಂಡ ರಾಜ್ಯಪಾಲ ಮಾರ್ಗರೆಟ್ ಅಳ್ವ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಲು ಗೃಹ ಕಚೇರಿಗೆ ಹೋಗಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.ರಾಜ್ಯಪಾಲರ ಹುದ್ದೆಗೆ ಘನತೆ ಮತ್ತು ಗೌರವ ಇದೆ. ಇದೆಲ್ಲಕ್ಕಿಂತ ಮಿಗಿಲಾಗಿ ಶಿಷ್ಟಾಚಾರ 40435http://kannada.oneindia.com/img/2009/11/26-margaret-alva1.jpg38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಕುಮಾರಸ್ವಾಮಿ ಕಣ್ಣು ಲೋಕಸಭೆ ಮೇಲೆ | HD Kumaraswamy to contest for Lok sabha? - ಕುಮಾರಸ್ವಾಮಿ ಕಣ್ಣು ಲೋಕಸಭೆ ಮೇಲೆ - Kannada Oneindia

ಕುಮಾರಸ್ವಾಮಿ ಕಣ್ಣು ಲೋಕಸಭೆ ಮೇಲೆ

ಬೆಂಗಳೂರು, ಫೆ. 1: ಪಕ್ಷದ ಕಾರ್ಯಕರ್ತರು ಬಯಸಿದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದಬಿಜೆಪಿ ಸರ್ಕಾರ, ಸಮಾಜದಲ್ಲಿ ಬರೀ ಅನೈತಿಕ ಚಟುವಟಿಕೆಗಳೇ ತಾಂಡವವಾಗುತ್ತಿವೆ. ಇದಕ್ಕೆಲ್ಲ ಸರಿಯಾದ ಪಾಠ ಕಲಿಸಬೇಕು. ಲೋಕಸಭೆಯಲ್ಲಿ ಕನ್ನಡ ಪರ ದನಿಯೆತ್ತುವವರು ಇಲ್ಲವಾಗಿದ್ದಾರೆ.ಆದ್ದರಿಂದ ಈ ಬಗ್ಗೆ ಚಿಂತಿಸುತ್ತಿದ್ದೇನೆ. ಪಕ್ಷದ ಮುಖಂಡರೊಡನೆ ಸಮಾಲೋಚನೆ ನಡೆಸಿ ಮುಂದಿನ ಹೆಜ್ಜೆ ಇಡಲಿದ್ದೇನೆ. ಜೆಡಿಎಸ್ ಏಕಾಂಗಿಯಾಗಿ ಲೋಕಸಭೆಗೆ ಸ್ಪರ್ಧಿಸಲಿದೆ ಎಂದು ಕುಮಾರಸ್ವಾಮಿ ಹೇಳಿದರು. ಪಕ್ಷದ ಸಂಘಟನೆಯ ಸಲುವಾಗಿ ದೇವೇಗೌಡ ಅವರು ಫೆ. 8 ರಂದು ಬಳ್ಳಾರಿ ನಗರಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದರು.

ಸಿದ್ದು ಸ್ಪರ್ಧೆಯಿಲ್ಲ:
ಆರ್ ವಿದೇಶಪಾಂಡೆ ಅವರು ಕೆಪಿಸಿಸಿ ಅಧ್ಯಕ್ಷರ ರಾಜೀನಾಮೆ ನೀಡಿದ್ದಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿ ದೆಹಲಿ ತನಕ ಮುಟ್ಟಿದ ಹಿನ್ನೆಲೆಯಲ್ಲಿ ದೇಶಪಾಂಡೆ ಪ್ರತಿಕ್ರಿಯಿಸಿದ್ದು, ಈ ಸುಳ್ಳು ಸುದ್ದಿ ಎಂದು ಹೇಳಿದ್ದಾರೆ. ಈ ನಡುವೆ ಲೋಕಸಭೆಗೆ ತಾನು ಸ್ಪಧಿಸುವುದಿಲ್ಲ ಎಂದು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
(ದಟ್ಸ್ ಕನ್ನಡವಾರ್ತೆ)
ಸಿದ್ದು, ಸೋನಿಯಾ ಭೇಟಿ; ಖರ್ಗೆ ಅಸಮಾಧಾನ!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+