36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ಪ್ರಸಕ್ತ ವರ್ಷ 1 ಲಕ್ಷ ಉದ್ಯೋಗಾವಕಾಶ: ಬಚ್ಚೇಗೌಡ | ‘One lakh jobs to be created this fiscal’ : Minister Bachche gowda - ಪ್ರಸಕ್ತ ವರ್ಷ 1 ಲಕ್ಷ ಉದ್ಯೋಗಾವಕಾಶ: ಸಚಿವ ಬಚ್ಚೇಗೌಡ - Kannada Oneindia

ಪ್ರಸಕ್ತ ವರ್ಷ 1 ಲಕ್ಷ ಉದ್ಯೋಗಾವಕಾಶ: ಬಚ್ಚೇಗೌಡ

ಗುಲಬರ್ಗಾ, ಫೆ.1:ರಾಜ್ಯ ಸರ್ಕಾರವು ಪ್ರಸಕ್ತ ವರ್ಷ 1 ಲಕ್ಷ ಉದ್ಯೋಗಾವಕಾಶ ಕಲ್ಪಿಸಲಿದೆ ಎಂದು ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ ಅವರು ಹೇಳಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು ತರಬೇತಿ ಇಲಾಖೆ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಏರ್ಪಡಿಸಲಾದ ಉದ್ಯೋಗ ಮೇಳ ವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯೋಗ ತರಬೇತಿ ಯುವಕರಿಗೆ ಬಹಳ ಮುಖ್ಯ. ಬೆಂಗಳೂರು, ಮೈಸೂರು ಹುಬ್ಬಳ್ಳಿ-ಧಾರವಾಡದಲ್ಲಿ ಈಗಾಗಲೇ ಉದ್ಯೋಗ ಮೇಳ ಏರ್ಪಡಿಸಲಾಗಿದ್ದು, ಒಟ್ಟು 41 ಸಾವಿರ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 10,110 ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ. ಸುಮಾರು 10 ಸಾವಿರ ಜನರಿಗೆ ತರಬೇತಿ ನೀಡಲಾಗುತ್ತಿದೆ. ಸುಮಾರು 13ಸಾವಿರ ಮಂದಿಗೆ ಹೆಚ್ಚಿನ ತರಬೇತಿ ನೀಡಲಾಗುವುದು ಎಂದರು.ಅಭ್ಯರ್ಥಿಗಳನ್ನು ನೋಂದಾವಣೆ ಮಾಡಿ, ಅವರ ಸಾಮರ್ಥ್ಯವನ್ನು ಪರೀಕ್ಷಿಸಿ ಉದ್ಯೋಗ ಕಲ್ಪಿಸಲಾಗುತ್ತದೆ. ನೋಂದಾವಣೆಯಾದ ಅಭ್ಯರ್ಥಿಗಳಿಗೆ ಪ್ಲೇಸ್‌ಮೆಂಟ್ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯೋಗ ತರಬೇತಿಗಾಗಿ 50 ಕೋಟಿ ರು. ಕೊಟ್ಟಿದ್ದಾರೆ. ರಾಜ್ಯದಲ್ಲಿ 9 ಸಾವಿರ ವಿದ್ಯಾರ್ಥಿಗಳು ಐಟಿಐ ಮಾಡುತ್ತಿದ್ದಾರೆ. ಇವರ ಅವಶ್ಯಕತೆ ರಾಜ್ಯಕ್ಕೆ ಇದೆ. ಇದಲ್ಲದೆ, ಹಿಂದುಳಿದ ಭಾಗದ ಅಭ್ಯರ್ಥಿಗಳಿಗೆ 260 ವಿಷಯಗಳಲ್ಲಿ ಕೌಶಲ್ಯಾಭಿವೃದ್ಧಿಗೆ ತರಬೇತಿ ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಡಿ.ಎಂ.ನಂಜುಂಡಪ್ಪ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ಶಶೀಲ್ ಜಿ. ನಮೋಶಿ ಅವರು, ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಸಮಿತಿಯು 100 ಕೋಟಿ ರು. ಕೊಡಲು ಸಿದ್ಧವಿದೆ. ಕೌಶಲ್ಯಾಭಿವೃದ್ಧಿ ಹೇಗೆ ಮಾಡುತ್ತೀರಿ ಎಂಬುದರ ಬಗ್ಗೆ ಪ್ರಸ್ತಾವನೆ ಕೊಡಿ ಎಂದು ಕೇಳಿರುವುದಾಗಿ ಹೇಳಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಕೌಶಲ್ಯ ಆಯೋಗದ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವಿಷ್ಣುಕಾಂತ್ ಚಾಟ್‌ಪಲ್ಲಿ ಅವರು, 85 ಸಂಸ್ಥೆಗಳು ಉದ್ಯೋಗ ನೀಡಲು ನೋಂದಾಯಿಸಿಕೊಂಡಿವೆ. ಉದ್ಯೋಗ ಮೇಳದಲ್ಲಿ ಒಟ್ಟು 12 ಕೌಂಟರ್‌ಗಳನ್ನು ತೆರೆಯಲಾಗಿದ್ದು, ಅಂಗವಿಕಲರಿಗೆ ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ ಎಂದರು.

ಪಶು ಸಂಗೋಪನಾ ಸಚಿವ ರೇವೂನಾಯಕ್ ಬೆಳಮಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಸಭಾ ಸದಸ್ಯ ಕೆ.ಬಿ.ಶಾಣಪ್ಪ, ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಡಾ. ಶೈಲಜಾ ಶರಣಭೂಪಾಲರೆಡ್ಡಿ, ಉಪಾಧ್ಯಕ್ಷ ಸುರೇಶ್ ಸಜ್ಜನ್, ಉದ್ಯಮಿ ಎಸ್.ಎಸ್.ಪಾಟೀಲ್, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸಿ.ಆರ್.ಚಿಕ್ಕಮಠ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ರಮೇಶ್ ಬಿ.ಝಳಕಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡಕರ್, ಗುಲಬರ್ಗಾ ಜಿಲ್ಲಾ ಬಿಜೆಪಿ ಅಧ್ಯಕ್ಷ ಅಮರನಾಥ ಪಾಟೀಲ್ ಮುಂತಾದವರು ಹಾಜರಿದ್ದರು.
(ದಟ್ಸ್ ಕನ್ನಡ ವಾರ್ತೆ)
ಫೆಬ್ರವರಿ ಅಂತ್ಯಕ್ಕೆ ರಾಜ್ಯ ಬಜೆಟ್ : ಯಡಿಯೂರಪ್ಪ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+