36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg110033ಟಿವಿ9ಟಿವಿ 9 ಸುದ್ದಿ ವಾಹಿನಿ ಜೊತೆ ಜಂಗ್ಲಿ ಸಣ್ಣ ಮೈತ್ರಿ /movies/headlines/2009/02/09-junglee-movie-ties-up-with-tv9.htmlಜಂಗ್ಲಿ ಚಿತ್ರತಂಡ ಪ್ರಚಾರದ ವೈಖರಿಯನ್ನೇ ಬದಲಿಸಿದೆ. ಅದು ಟಿವಿ-9 ವಾಹಿನಿ ಜೊತೆ ಸಣ್ಣ ಮೈತ್ರಿ ಮಾಡಿಕೊಂಡಿದೆ. ಹಾಡುಗಳು ಅದಾಗಲೇ ಹಿಟ್ ಆದದ್ದೇ ಸಾಕು ಎಂಬುದು ತಂಡದ ಭಾವನೆ. ಅದಕ್ಕೇ ಚಿತ್ರದ ಒಂದೇಒಂದು ಸುದ್ದಿಗೋಷ್ಠಿಯನ್ನೂ ರಾಕ್‌ಲೈನ್ ನಡೆಸಲಿಲ್ಲ. ಮುಹೂರ್ತ ಆದದ್ದು, ಕುಂಬಳಕಾಯಿ ಒಡೆದದ್ದು, ಕ್ಯಾಸೆಟ್ ಬಿಡುಗಡೆ ಕಂಡಿದ್ದು ಎಲ್ಲವೂ ಸುದ್ದಿಮಿತ್ರರ ಅನುಪಸ್ಥಿತಿಯಲ್ಲೇ. ಕೊನೆಗೆ ಸಿನಿಮಾ ನೋಡಿ ಬನ್ನಿ ಅಂತ 34548http://kannada.oneindia.com/img/2009/02/09-vijay-junglee1e.jpg110033ಟಿವಿ9ಬಿಬಿಎಂಪಿ ಬಜೆಟ್ 2009-10 ಮುಖ್ಯಾಂಶಗಳು/news/2009/02/25/bbmp-budget-2009-10-highlights-subramanya.htmlಬೆಂಗಳೂರು, ಫೆ. 25 : ಸತತ ಮೂರು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ 2009-10 ನೇ ಸಾಲಿನ ಬಜೆಟ್ ನ್ನು ಬಿಬಿಎಂಪಿ ಆಯುಕ್ತ ಎಲ್ ಸುಬ್ರಮಣ್ಯ ಮಂಡಿಸಿದರು. ಬೆಂಗಳೂರಿನ ಮೂಲಭೂತ ಸೌಕರ್ಯಗಳಿಗೆ ಹೆಚ್ಚು ಆಧ್ಯತೆಯನ್ನು ಈ ಸಲದ ಬಜೆಟ್ ನಲ್ಲಿ ನೀಡಲಾಗಿದೆ.ಟೆಂಡರ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಕುಟುಕು ಕಾರ್ಯಾಚರಣೆ ಮೂಲಕ ಅಕ್ರಮವನ್ನು ಬಯಲು ಮಾಡಿದ್ದ ಟಿವಿ 34853http://kannada.oneindia.com/img/2009/02/25-subramanya1e.jpg110033ಟಿವಿ9ಜಲಿಯನ್ ವಾಲಾ ಬಾಗ್ ಕೃತಿ ಲೋಕಾರ್ಪಣೆ/literature/book/2009/0414-jallianwala-bagh-chandrayan-tv9-shivaprasad.htmlಬೆಂಗಳೂರು, ಏ. 14: ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಸಂಜೆ ಟಿವಿ 9 ನ ಪತ್ರಕರ್ತ, ಲೇಖಕ ಶಿವಪ್ರಸಾದ್ ಟಿಆರ್ ಅವರು ಬರೆದ 'ಜಲಿಯನ್ ವಾಲಾ ಬಾಗ್' ಹಾಗೂ 'ಚಂದ್ರಯಾನ' ಪುಸ್ತಕದ ಬಿಡುಗಡೆ ಕಾರ್ಯಕ್ರಮ ಸಾಂಗವಾಗಿ ನೆರವೇರಿತು. ವೇದಪಾರಂಗತ, ಸ್ವಾತಂತ್ರ್ಯ ಹೋರಾಟಗಾರ ಸುಧಾಕರ್ ಚತುರ್ವೇದಿ ಅವರು ಜಲಿಯನ್ ವಾಲಾ ಬಾಗ್ ಕೃತಿಯನ್ನು ಲೋಕಾರ್ಪಣೆ ಮಾಡಿದರು. 35951http://kannada.oneindia.com/img/2009/04/15-jallianwala-bagh1.jpg110033ಟಿವಿ9ವಾಕ್ ಸ್ವಾತಂತ್ರ್ಯ ಮತ್ತು ಮಾಧ್ಯಮಗಳ ಜವಾಬ್ದಾರಿ/cj/prakash-upadhyaya/2009/0723-freedom-of-expression-media-responsibility.htmlಭಾರತ ಸಂವಿಧಾನದಲ್ಲಿ ಪತ್ರಿಕೋದ್ಯಮವನ್ನು ಸಂವಿಧಾನದ ನಾಲ್ಕನೇ ಸ್ತಂಭ ಎಂದು ಕರೆಯುತ್ತಾರೆ . ಪತ್ರಿಕೆ ಈ ಸಮಾಜದ ಕೈಗನ್ನಡಿ. ಮಾಧ್ಯಮಕ್ಕೆ ಸ್ವತಂತ್ರವಿಲ್ಲವಾದರೆ ಹಲ್ಲು ಕಿತ್ತ ಹಾವಿನ ಹಾಗೆ ಇರುತ್ತಿತ್ತು. ಸರ್ಕಾರದ ಆಡಳಿತ, ಯೋಜನೆಗಳು ಎಲ್ಲ ಲೋಪದೋಷಗಳನು ಎತ್ತಿಹಿಡಿಯಬೇಕೆಂದು ನಮ್ಮ ಸಂವಿಧಾನದಲ್ಲಿ ಪತ್ರಿಕಾ ಸ್ವಾತಂತ್ರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ರಾಜಕಾರಣಿಗಳು, ಪ್ರಭಾವಶಾಲಿ ವ್ಯಕ್ತಿಗಳು ಅನ್ಯಾಯ, ಅಕ್ರಮಗಳನ್ನು ಭಯವಿಲ್ಲದೆ 38164http://kannada.oneindia.com/img/2009/07/23-media-photo-com-4032544.jpg110033ಟಿವಿ9ಕನ್ನಡಪ್ರಭದಿಂದ ಪ್ರತಿಭಾ ಪಲಾಯನ/column/sham/2009/0820-kannada-prabha-exodus-to-suvarna-tv-channel.htmlಕನ್ನಡದ ಹೆದ್ದಾರಿ ಸುದ್ದಿ ವಾಹಿನಿಗಳಲ್ಲಿ ಒಂದಾಗಿ ರೂಪುಗೊಳ್ಳಲು ತವಕಿಸುತ್ತಿರುವ ಸುವರ್ಣ ಚಾನಲ್ ನಲ್ಲಿ ಈಗ ಬದಲಾವಣೆಯ ಗಾಳಿ ಪ್ರಬಲವಾಗಿ ಬೀಸುತ್ತಿದೆ. ಹಳೆ ನೀರು ಕೊಚ್ಚಿಹೋಗಿ ಹೊಸ ನೀರು ನುಗ್ಗಲು ತಗ್ಗು ಪ್ರದೇಶ ಚಾನಲ್ಲಿನಲ್ಲಿ ಸೃಷ್ಟಿಯಾಗಿದೆ. ಪತ್ರಕರ್ತರ ತಲೆಗಳು ಉರುಳುತ್ತಿವೆ. ಜವಾಬ್ದಾರಿಯನ್ನು ಹೊರಲು ಅಣಿಯಾಗಿರುವ ಹೊಸ ತಲೆಗಳಿಗೋಸ್ಕರ ಚಾನಲ್ ಕಚೇರಿಯಲ್ಲಿರುವ ಆಯಕಟ್ಟಿನ ಕೋಣೆಗಳನ್ನು ನವೀಕರಿಸಲಾಗುತ್ತಿದೆ.ಪ್ರಮುಖವಾಗಿ ಚಾನಲ್ಲಿನ ಮುಖ್ಯಸ್ಥ ಗಡ್ಡಧಾರಿ 38751http://kannada.oneindia.com/img/2009/08/20-ranganath1.jpgnews"> ಬಿಜೆಪಿಗೆ ಜನತೆಯಿಂದ ತಕ್ಕ ಪಾಠ : ಮುತಾಲಿಕ್ | People will teach BJP a lesson or two:Mutalik - ಬಿಜೆಪಿಗೆ ಜನತೆಯಿಂದ ತಕ್ಕ ಪಾಠ : ಮುತಾಲಿಕ್ - Kannada Oneindia

ಬಿಜೆಪಿಗೆ ಜನತೆಯಿಂದ ತಕ್ಕ ಪಾಠ : ಮುತಾಲಿಕ್

ಮಡಿಕೇರಿ, ಫೆ. 1: ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ, ಈಗ ಮಿತಿ ಮೀರಿ ವರ್ತಿಸುತ್ತಿದೆ. ಹಿಂದೂ ಸಂಘಟನೆಗಳ ಮೇಲೆ ಪ್ರಹಾರ ಮಾಡುತ್ತಿದೆ. ಇದಕ್ಕೆ ತಕ್ಕ ಉತ್ತರ ದೊರೆಯಲಿದೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ಬಂಧನದಲ್ಲಿರುವ ಮುತಾಲಿಕ್ ಟಿವಿ 9 ವಾರ್ತಾ ವಾಹಿನಿಯೊಂದಿಗೆ ಮಾತನಾಡುತ್ತಾ, ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಪಬ್ ದಾಳಿಯನ್ನು ವಿನಾಕಾರಣ ರಾಜಕೀಯ ಪಕ್ಷಗಳು ಎಳೆದಾಡುತ್ತಿವೆ. ಮಹಿಳಾ ಆಯೋಗದ ಸದಸ್ಯರು ಇತ್ತೀಚೆಗೆ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಪಬ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮಗೆ ಅಷ್ಟು ಸಾಕು, ಕುಡಿತ, ಮೋಜು, ಮಹಿಳೆಯನ್ನು ಕೀಳಾಗಿ ಚಿತ್ರಿಸುವ ಸಮಾಜ ಘಾತುಕರ ವಿರುದ್ಧ ನಮ್ಮ ಹೋರಾಟ ಅವಿರತವಾಗಿ ಸಾಗಲಿದೆ ಎಂದರು.

ಆದರೆ, ಮಂಗಳೂರಿನ ಅಮ್ನೇಷಿಯಾ ಪಬ್ ಮೇಲೆ ನಿಮ್ಮ ಸಂಘಟನೆಯ ಕಾರ್ಯಕರ್ತರು ಮಹಿಳೆಯರ ಮೇಲೆ ಮಾಡಿದ ಹಲ್ಲೆಯನ್ನು ಹೇಗೆ ಸಮರ್ಥಿಸಿಕೊಳ್ಳುತ್ತಿರಾ ಎಂಬ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಮುತಾಲಿಕ್, ನಾನು ಎಂದೂ ಮಹಿಳೆಯರ ಮೇಲಿನ ಹಲ್ಲೆಯನ್ನು ಸಮರ್ಥಿಸಿಕೊಂಡಿಲ್ಲ. ಪಬ್ ಸಂಸ್ಕೃತಿಯ ಮೇಲಿನ ಪ್ರತಿಭಟನೆಯನ್ನು ಸಮರ್ಥಿಸಿಕೊಂಡಿದ್ದೇನೆ . ಒಂದು ವಿಷ್ಯ ನಿಮ್ಮ ಮಾಧ್ಯಮದವರಿಗೆ ಸ್ಪಷ್ಟಪಡಿಸಲು ಇಷ್ಟಪಡುತ್ತೇನೆ.

"ನಮ್ಮ ಕಾರ್ಯಕರ್ತರು ಅಂದು ಮಾಡಿದ ದಾಳಿಗೆ ನಾನು ಕ್ಷಮೆ ಕೋರಿದ್ದೇನೆ. ಆದರೆ, ಮಹಿಳೆಯರು ಕುಡಿತ, ಮೋಜಿನ ಹೆಸರಿನಲ್ಲಿ ಪಬ್ ಸಂಸ್ಕೃತಿ ಬೆಳೆಸುವುದು ಎಷ್ಟು ಸರಿ. ಈ ಬಗ್ಗೆ ಯಾಕೆ ನೀವ್ಯಾರು ಬೆಳಕು ಚೆಲ್ಲುತ್ತಿಲ್ಲ"ಎಂದು ಗುಡುಗಿದರು.

ಬಿಜೆಪಿ ಸರ್ಕಾರ ಹಿಂದೂತ್ವವನ್ನು ಮರೆತಿದ್ದರೆ ಅದಕ್ಕೆ ಪ್ರತಿಫಲವನ್ನು ಅನುಭವಿಸಲಿದ್ದಾರೆ, ನಮ್ಮ ಹಿಂದೆ 10 ಕೋಟಿ ಬೆಂಬಲಿಗರಿದ್ದಾರೆ. ಹೆಮ್ಮೆ ಪಡುವಂಥ ಸಂಸ್ಕೃತಿಯಿದೆ ನಾವು ಯಾವುದಕ್ಕೂ ಹೆದರಬೇಕಾಗಿಲ್ಲ ಎಂದು ಮಾತು ಮುಕ್ತಾಯಗೊಳಿಸಿದರು. ಮುತಾಲಿಕ್ ಅವರ ವಿರುದ್ಧ ಸುಮಾರು 57ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದೇಶದಾದ್ಯಂತ ದಾಖಲಾಗಿವೆ.

(ದಟ್ಸ್ ಕನ್ನಡವಾರ್ತೆ)
ಎಟಿಎಸ್ ಪೊಲೀಸರಿಂದ ಮುತಾಲಿಕ್ ವಿಚಾರಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+