194447lokayuktaನೈತಿಕತೆಗೂ ಕಾನೂನಿಗೂ ವ್ಯತ್ಯಾಸ ಇದೆ : ರೇಣುಕಾಚಾರ್ಯ/column/majavani/2009/0131-morality-and-law-are-different-renukacharya.htmlಬೆಂಗಳೂರು ಜ. 31 : ಸಂಪಂಗಿ ಲಂಚ ಪ್ರಕರಣದ ಬಗೆಗೆ ತೀವ್ರವಾದ ಪ್ರತಿಕ್ರಿಯೆ ನೀಡಿರುವ ಹೊನ್ನಾಳಿ ಶಾಸಕ ರೇಣುಕಾಚಾರ್ಯ "ನೈತಿಕತೆ ಮತ್ತು ಕಾನೂನಿನ ನಡುವೆ ಬಹಳ ವ್ಯತ್ಯಾಸ ಇದೆ" ಎಂದಿದ್ದಾರೆ.ಲಂಚದ ಆರೋಪ ಹೊತ್ತಿರುವ ಕೆಜಿಎಫ್ ಶಾಸಕ ವೈ ಸಂಪಂಗಿಯವರನ್ನು ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿ ಭೇಟಿ ಮಾಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ರೇಣುಕಾಚಾರ್ಯ ಅವರು "ನೈತಿಕತೆ ಮತ್ತು ಕಾನೂನು 34393http://kannada.oneindia.com/img/2009/01/31-renukacharya1e.jpg194447lokayuktaನ್ಯಾಯಮೂರ್ತಿ ವೆಂಕಟಾಚಲ ಬಿಜೆಪಿಗೆ ಸೇರ್ಪಡೆ/news/2009/01/31/justice-nanjegowda-venkatachala-joins-bjp.htmlಬೆಂಗಳೂರು, ಜ. 31 : ಲೋಕಾಯುಕ್ತರಾಗಿದ್ದ ಸಮಯದಲ್ಲಿ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಂಜೇಗೌಡ ವೆಂಕಟಾಚಲ ಅವರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.ಲೋಕಾಯುಕ್ತರಾಗಿ ಅವಧಿ ಮುಗಿಸಿದ ನಂತರ ನಿರಂತರವಾಗಿ ರಾಜಕೀಯ ಸೇರುವ ತಮ್ಮ ಇಂಗಿತವನ್ನು ವ್ಯಕ್ತಪಡಿಸುತ್ತಲೇ ಬಂದಿದ್ದ ವೆಂಕಟಾಚಲ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಯ ರಾಜ್ಯಾಧ್ಯಕ್ಷ ಸದಾನಂದ 34398http://kannada.oneindia.com/img/2009/01/31-venkatachala3.jpg194447lokayuktaಇಸ್ಕಂಡ ಸಂಪಂಗಿ ಎಂಬ ಕೋಡಂಗಿ/column/ravibelagere/2009/0203-sampangi-the-rotten-kgf-mla.htmlಶಾಸಕ ಸಂಪಂಗಿ ಅಕ್ಕ ಪಕ್ಕದವರ ಮುಖಕ್ಕೆ ಮಸಿ ಬಳಿದು ತಾನು ಅಮೇಧ್ಯದ ಡ್ರಮ್ಮಿನಲ್ಲೇ ಮುಳುಗಿ ಜೈಲು ತಲುಪಿಕೊಂಡಿದ್ದಾನೆ. ಇಷ್ಟು ದಿನ 'ಆಪರೇಷನ್ ಕಮಲ' ಅನ್ನುತ್ತಿದ್ದವರು 'ಆಪರೇಷನ್ ಮಲ' ಅನ್ನತೊಡಗಿದ್ದಾರೆ. ದಲಿತನೆಂಬ ಯಾವ ರಿಯಾಯಿತಿಯನ್ನೂ ಕೊಡದೆ ಶಾಸಕ ಸಂಪಂಗಿಯನ್ನು ಕ್ಯಾಕರಿಸಿ ಆಚೆಗಟ್ಟಬೇಕು. ಲೋಕಾಯುಕ್ತ ಸಂತೋಷ್ ಹೆಗ್ಗಡೆ ಮತ್ತು ಅವರ ಸಿಬ್ಬಂದಿಯವರು ದೊಡ್ಡ ಬೇಟೆ ಆಡಿದ್ದಾರೆ. ಗುಮಾಸ್ತರಿಗಷ್ಟೇ ಸೀಮಿತವಾಗಿದ್ದ ನೇಣು 34449http://kannada.oneindia.com/img/2009/02/03-sampangi-y2e.jpg194447lokayuktaಶಿವಮೊಗ್ಗ ರೆವಿನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತರ ಬಲೆಗೆ/cj/pasha/2009/0528-lokayukta-trap-corrupt-official-shivamogga.htmlಶಿವಮೊಗ್ಗ, ಮೇ 28 : ನಗರಸಭೆಯ ಕಂದಾಯ ವಿಭಾಗದಲ್ಲಿ ಸಾರ್ವಜನಿಕರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ದ ಭ್ರಷ್ಟ ರೆವಿನ್ಯೂ ಇನ್ಸ್‌ಪೆಕ್ಟರ್ ಹಾಗೂ ಪೌರ ನೌಕರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ವ್ಯಕ್ತಿಯೊರ್ವರಿಂದ 25 ಸಾವಿರ ರೂ.ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.25 ಸಾವಿರ ರು. ಲಂಚ ಕೊಟ್ಟರೆ ಮಾತ್ರ ಖಾತಾ ಎಕ್ಸ್ ಟ್ರಾಕ್ಟ್ ಕೊಡುವುದಾಗಿ ಬಲವಂತ ಮಾಡಿದ್ದ ರೆವಿನ್ಯೂ 36961http://kannada.oneindia.com/img/2009/05/28-shivamogga-manjunath1.jpg194447lokayuktaಲೋಕಾಯುಕ್ತ ವಿರುದ್ಧ ಮಾನನಷ್ಟ ಮೊಕದ್ದಮೆ/news/2009/06/07/bbmp-chief-files-defamation-case-against-lokayukta.htmlಬೆಂಗಳೂರು, ಜೂ.7 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ತಮ್ಮ ಬಗ್ಗೆ ವೈಯಕ್ತಿಕ ಆಪಾದನೆ ಮಾಡಿದ್ದಾರೆ ಎಂದು ಆರೋಪಿಸಿಬಿಬಿಎಂಪಿ ಆಯುಕ್ತ ಡಾ.ಎಸ್. ಸುಬ್ರಹ್ಮಣ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲಿಂಗರಾಜಪುರ ಬಳಿಯ ಮಳೆ ನೀರಿನ ದೊಡ್ಡ ಮೋರಿಯಲ್ಲಿ ಮೇ.31 ರಂದು ಕೊಚ್ಚಿಹೋದ ಬಾಲಕ ಅಭಿಷೇಕ್‌ನ ಮನೆಗೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಇತ್ತೀಚೆಗೆ ತೆರಳಿ ಸಾಂತ್ವನ 37169http://kannada.oneindia.com/img/2009/06/07-santosh-hegde2.jpg36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg194428karnataka high courtಕೆಂಪು ಕಟ್ಟಡದಲ್ಲಿ ನಡೆದಿದೆ ಮೋಹಿನಿ ಆಟ್ಟಂ/news/2009/07/06/ghost-menace-in-karnataka-high-court.htmlನಂಬಿದ್ರೆ ನಂಬಿ ಬಿಟ್ರೆ ಬಿಡಿ ರಾಜ್ಯದ ಉಚ್ಚ ನ್ಯಾಯಾಲಯದ ಕಾರಿಡಾರಿನಲ್ಲಿ ಅಮವಾಸ್ಯೆಯ ಕರಾಳ ರಾತ್ರಿಯಂದು ಮೋಹಿನಿ ಕಾಣಿಸಿಕೊಂಡಿದ್ದಾಳೆ ಎಂಬ ಸುದ್ದಿ ಬಲವಾಗಿ ಹಬ್ಬಿದೆ. ಇದು ಕೇವಲ ಭ್ರಮೆ, ಮನಸಿನ ಭ್ರಾಂತಿ ಅಂತ ವಿಜ್ಞಾನಿ ಸಿಆರ್ ಚಂದ್ರಶೇಖರ್ ಹೇಳಿದ್ದರೆ, ಜ್ಯೋತಿಷಿ ದೈವಜ್ಞ ಸೋಮಯಾಜಿ ಹಳೆ ಕಟ್ಟಡಗಳಲ್ಲಿ ಇದು ಸಾಮಾನ್ಯ ಅಂತ ವ್ಯತಿರಿಕ್ತ ಅಭಿಮತ ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ನಿಮ್ಮ 37806http://kannada.oneindia.com/img/2009/07/06-ghost-hc1.jpg194428karnataka high courtವಿನಿವಿಂಕ್ ಶಾಸ್ತ್ರಿಗೆ ಸಿಕ್ತು ಮಧ್ಯಂತರ ಜಾಮೀನು/news/2009/07/13/vinivinc-shastry-gets-interim-bail-from-sc.htmlನವದೆಹಲಿ, ಜು. 13 : ನೂರಾರು ಮಂದಿಯ ತಲೆ ಮೇಲೆ ಚಾಪೆ ಎಳೆದಿದ್ದ ಬಹುಕೋಟಿ ಹಗರಣ ರೂವಾರಿ ವಿನಿವಿಂಕ್ ಶಾಸ್ತ್ರಿ ಅಲಿಯಾಸ್ ಕೆ ಎನ್ ಶ್ರೀನಿವಾಸ್ ಶಾಸ್ತ್ರಿಗೆ ಸುಪ್ರಿಂಕೋರ್ಟ್ ನಿಂದ ಎರಡು ತಿಂಗಳ ಅವಧಿಗೆ ಮಧ್ಯಂತರ ಮುಕ್ತಿ ಸಿಕ್ಕಿದೆ. ವಿನಿವಿಂಕ್ ಶಾಸ್ತ್ರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ವಿಭಾಗೀಯಪೀಠ ಎರಡು ತಿಂಗಳ ಅವಧಿಗೆ ಜಾಮೀನು 37949http://kannada.oneindia.com/img/2009/07/13-vinivinc-shastri1e.jpg194428karnataka high courtಜನರಿಗೆ ನ್ಯಾಯದಾನ ಶೀಘ್ರ ದೊರಕಬೇಕು : ಮುಖ್ಯಮಂತ್ರಿ/news/2009/08/09/people-should-get-speedy-justice-bsy.htmlಬೆಂಗಳೂರು, ಆ, 9 : ಜನ ಸಮಾನ್ಯರ ವಿಶ್ವಾಸವೇ ನ್ಯಾಯಾಲಯದ ಹೆಬ್ಬಾಗಿಲಾಗಬೇಕು. ಹೀಗಾದಾಗ ಮಾತ್ರ ಜನರಿಗೆ ನ್ಯಾಯಾಲಯದ ಮೇಲಿನ ವಿಶ್ವಾಸ, ಗೌರವ ಮತ್ತಷ್ಟು ಹೆಚ್ಚುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ಇತ್ಯರ್ಥವಾಗಬೇಕು. ಜನರಿಗೆ ತ್ವರಿತವಾಗಿ, ಕಡಿಮೆ ವೆಚ್ಚದಲ್ಲಿ ನ್ಯಾಯ ದೊರಕಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು 38518http://kannada.oneindia.com/img/2009/08/09-dinakaran-bsy1.jpg194428karnataka high courtಹೈಕೋರ್ಟ್ ಮೆಟ್ಟಿಲೇರಿದ 'ಜಂಭದ ಹುಡುಗಿ'/movies/controversy/2009/08/21-jambada-hudugi-director-moves-court.htmlತಮ್ಮ 'ಜಂಭದ ಹುಡುಗಿ' ಚಿತ್ರ ಸಬ್ಸಿಡಿಯಿಂದ ವಂಚಿತವಾಗಿದೆ ಎಂದು ಆರೋಪಿಸಿ ನಿರ್ದೇಶಕಿ ಪ್ರಿಯಾ ಹಾಸನ್ ಕೋರ್ಟ್ ನ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಬುಧವಾರ ರಿಟ್ ಅರ್ಜಿ ಸಲ್ಲಿಸಿದ್ದರು. ಸಬ್ಸಿಡಿ ಪಟ್ಟಿಗೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯವನ್ನು ಪ್ರಿಯಾ ಕೋರಿದ್ದಾರೆ. ಇವರ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ವಿವರಣೆ ನೀಡುವಂತೆ ಗುರುವಾರ ರಾಜ್ಯ 38765http://kannada.oneindia.com/img/2009/08/21-priya-hassan1.jpg194428karnataka high courtಬಿಬಿಎಂಪಿ : ಅ 23ರೊಳಗೆ ಚುನಾವಣೆ ಪ್ರಕ್ರಿಯೆ /news/2009/09/17/hc-directs-sec-govt-for-bbmp-election.htmlಬೆಂಗಳೂರು, ಸೆ. 17 : ಬಿಬಿಎಂಪಿ ಚುನಾವಣೆ ನಡೆಸಲು ಆಕ್ಟೋಬರ್ 23ರೊಳಗೆ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸುವಂತೆ ಚುನಾವಣಾ ಆಯೋಗ ಮತ್ತು ಸರಕಾರಕ್ಕೆ ಇಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಹಿಡಿದಿದ್ದ ಗ್ರಹಣ ಕೊನೆಗೂ ಬಿಟ್ಟಂತಾಗಿದೆ.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ಸಭಾಹಿತ್ ಅವರನ್ನೊಳಗೊಂಡ 39238http://kannada.oneindia.com/img/2009/09/17-bcc1e.jpgnews"> ನೈಸ್ ತನಿಖೆ ಲೋಕಾಯುಕ್ತಕ್ಕೆ: ಹೈಕೋರ್ಟ್ | Lokayukta will inquire NICE affairs : HC - ನೈಸ್ ತನಿಖೆ ಲೋಕಾಯುಕ್ತಕ್ಕೆ: ಹೈಕೋರ್ಟ್ - Kannada Oneindia

ನೈಸ್ ತನಿಖೆ ಲೋಕಾಯುಕ್ತಕ್ಕೆ: ಹೈಕೋರ್ಟ್

ಬೆಂಗಳೂರು, ಫೆ.2: ನೈಸ್ ರಸ್ತೆ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಸಮಗ್ರ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಸೋಮವಾರ ಲೋಕಾಯುಕ್ತಕ್ಕೆ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಪಿ.ಡಿ.ದಿನಕರನ್ ಮತ್ತು ವಿ.ಜೆ.ಸಭಾಹತ್ ಅವರನ್ನೊಳಗೊಂಡ ವಿಭಾಗೀಯ ಪೀಠ ದೇವೇಗೌಡರ ಪತ್ರವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಿ ಈ ಆದೇಶ ನೀಡಿದೆ.

ಲೋಕಾಯುಕ್ತ ತನಿಖೆ ಮುಗಿಯುವವರೆಗೆ ಯೋಜನೆ ವಿಷಯಗಳನ್ನು ಹೊರತುಪಡಿಸಿ ಬೇರಾವುದೇ ವಿಷಯಗಳ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡಬಾರದು, ಮಾಧ್ಯಮಗಳ ಮುಂದೆ ಈ ವಿಷಯ ಚರ್ಚಿಸಬಾರದು ಹಾಗೂ ಯಾವುದೇ ಪತ್ರಗಳನ್ನು ಬರೆಯಬಾರದು ಎಂದು ನ್ಯಾಯಪೀಠ ಸೂಚಿಸಿದೆ. ನೈಸ್ ಸಂಸ್ಥೆ 30ಸಾವಿರ ಕೋಟಿ ರೂ.ಗಳಿಗೂ ಅಧಿಕ ಹಗರಣ ಮಾಡಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಆರೋಪಿಸಿ ಪುಸ್ತಕವೊಂದನ್ನು ಸಿದ್ಧಪಡಿಸಿದ್ದರು. ಅದನ್ನು ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ಇತರ ನ್ಯಾಯಾಧೀಶರುಗಳಿಗೆ ಪ್ರತಿಗಳನ್ನು ಕಳುಹಿಸಿದ್ದರು.

ನ್ಯಾಯಾಲಕ್ಕೆ ಗೌಡರು ಕಳುಹಿಸಿದ್ದ ಪುಸ್ತಕಕ್ಕೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ಅಚ್ಚರಿ ವ್ಯಕ್ತಪಡಿಸಿ, ಈ ಬಗ್ಗೆ ಏನಾದರು ಹೇಳುವುದಿದ್ದರೆ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಹೇಳುವಂತೆ ನೋಟಿಸ್ ಜಾರಿ ಮಾಡಿದ್ದರು. ಪ್ರಕರಣವನ್ನು ಸ್ವಾಯತ್ತ ಸಂಸ್ಥೆಯೊಂದು ತನಿಖೆ ನಡೆಸಬೇಕು ಎಂದು ಕೋರ್ಟ್ ಅಭಿಪ್ರಾಯ ಪಟ್ಟು ನೈಸ್ ಹಗರಣವನ್ನು ತನಿಖೆ ನಡೆಸಲು ಲೋಕಾಯುಕ್ತರಿಗೆ ಒಪ್ಪಿಸಿದೆ.

(ದಟ್ಸ್ ಕನ್ನಡ ವಾರ್ತೆ)
ಹೈಕೋರ್ಟ್ ಜಡ್ಜ್ ಗೆ ನೈಸ್ ಪುಸ್ತಕ ಕೊಟ್ಟ ಗೌಡ್ರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+