201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg39343ಮಡಿಕೇರಿಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg39343ಮಡಿಕೇರಿಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg39343ಮಡಿಕೇರಿಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg39343ಮಡಿಕೇರಿವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg39343ಮಡಿಕೇರಿಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpgnews"> 2003ರ ಕೇಸಿನಲ್ಲಿ ಮುತಾಲಿಕ್ ಗೆ ಜಾಮೀನು | Muthalik granted bail in a 2003 case - 2003ರ ಕೇಸಿನಲ್ಲಿ ಮುತಾಲಿಕ್ ಗೆ ಜಾಮೀನು - Kannada Oneindia

2003ರ ಕೇಸಿನಲ್ಲಿ ಮುತಾಲಿಕ್ ಗೆ ಜಾಮೀನು

ವಿರಾಜಪೇಟೆ, ಫೆ. 2: 2003 ರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧಿತರಾಗಿದ್ದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ವಿರಾಜಪೇಟೆ ಪ್ರಮುಖ ನ್ಯಾಯಾಲಯ ಇಂದು ಜಾಮೀನು ನೀಡಿ ಬಿಡುಗಡೆಗೆ ಆದೇಶಿಸಿದೆ.

ನ್ಯಾಯಾಧೀಶ ಆರ್.ಅಶೋಕ್ ಒಂದು ಲಕ್ಷ ವೈಯಕ್ತಿಕ ಬಾಂಡ್ ಆಧಾರದ ಮೇಲೆ ಅವರಿಗೆ ಜಾಮೀನು ನೀಡಿದರು. ಮುತಾಲಿಕ್ ಪರ ವಕೀಲ ನಾಣಯ್ಯ ವಾದಿಸಿದರು. ಕಳೆದ ಒಂದು ವಾರದಲ್ಲಿ ಮುತಾಲಿಕ್ ಪಡೆಯುತ್ತಿರುವ ಮೂರನೇ ಜಾಮೀನು ಇದಾಗಿದೆ. ಡಿಸೆಂಬರ್ 2003 ರಲ್ಲಿ ಗೋಣಿಕೊಪ್ಪಲಿನಲ್ಲಿ " ಹಿಂದೂ ಸಮಾಜೋತ್ಸವಒಂದರಲ್ಲಿ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಕೊಡಗು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)
ಪ್ರೇಮಿಗಳ ದಿನಾಚರಣೆಗೆ ಶ್ರೀರಾಮಸೇನೆ ವಿರೋಧ
ಎಟಿಎಸ್ ಪೊಲೀಸರಿಂದ ಮುತಾಲಿಕ್ ವಿಚಾರಣೆ
ಗಡ್ಡಧಾರಿ ಮಹಿಳೆಯರಿಂದ ಸಂಸ್ಕೃತಿ ನಾಶ ಇಲ್ಲ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+