37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮುಂದಿನ ಮುಖ್ಯ ಚುನಾವಣಾ ಆಯುಕ್ತ ಚಾವ್ಲಾ? | Navin Chawla will be the next CEC: Law Minister - ಮುಂದಿನ ಮುಖ್ಯ ಚುನಾವಣಾ ಆಯುಕ್ತ ಚಾವ್ಲಾ: ಸಚಿವ - Kannada Oneindia

ಮುಂದಿನ ಮುಖ್ಯ ಚುನಾವಣಾ ಆಯುಕ್ತ ಚಾವ್ಲಾ?

ನವದೆಹಲಿ, ಫೆ.2: ಚುನಾವಣಾ ಆಯೋಗ ತನ್ನ ವ್ಯಾಪ್ತಿಯಲ್ಲಿ ತಾನಿರಬೇಕೆಂದು, ಅದನ್ನು ಬಿಟ್ಟು ರಾಜಕೀಯ ವ್ಯಕ್ತಿಯಾಗಿ ವರ್ತಿಸುವುದು ಸರಿಯಲ್ಲ ಎಂದು ಕೇಂದ್ರ ಕಾನೂನು ಸಚಿವ ಎಚ್.ಆರ್.ಭಾರದ್ವಾಜ್ ಹೇಳುವ ಮೂಲಕ ಮುಖ್ಯ ಚುನಾವಣಾ ಆಯುಕ್ತ ಗೋಪಾಲಸ್ವಾಮಿ ಅವರ ಮೇಲೆ ತಿರುಗಿಬಿದ್ದಂತಾಗಿದೆ.

ಚುನಾವಣೆ ಆಯೋಗ ಸಂವಿಧಾನದ ಚೌಕಟ್ಟಿನಲ್ಲಿರುವ ಸಂಸ್ಥೆ. ಅದರ ಮೇಲೆ ಅಧಿಕಾರ ಚಲಾಯಿಸುವ ಹಕ್ಕು ರಾಷ್ಟ್ರಪತಿಗಳಿಗೆ ಮಾತ್ರ ಇದೆ. ಚುನಾವಣಾ ಅಧಿಕಾರಿಗಳಲ್ಲಿ ಯಾರೊಬ್ಬರ ವರ್ತನೆ ಮೇಲೆ ಅನುಮಾನ ಬಂದರೂ ಸರಕಾರ ಚುನಾವಣೆ ಸಂಘದ ವರದಿಯನ್ನು ತರಿಸಿಕೊಳ್ಳುತ್ತದೆ.ಅದರ ಪ್ರಕಾರ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳುತ್ತಾರೆ. ಚುನಾವಣೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಿ ಎಂದು ಶಿಫಾರಸು ಮಾಡುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ. ಚುನಾವಣಾ ಆಯೋಗದಲ್ಲಿ ಎಲ್ಲರಿಗೂ ಸಮಾನ ಅಧಿಕಾರಇದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಏಪ್ರಿಲ್ 20, 2009ರಂದು ಗೋಪಾಲಸ್ವಾಮಿಯವರು ಚುನಾವಣಾ ಆಯುಕ್ತ ಹುದ್ದೆಯಿಂದ ನಿವೃತ್ತರಾಗಲಿದ್ದು, ಆ ಸ್ಥಾನಕ್ಕೆ ಚಾವ್ಲಾ ಅವರು ಬರಲಿದ್ದಾರೆ ಎಂದು ಭರದ್ವಾಜ್ ತಿಳಿಸಿದರು. ಒಟ್ಟಿನಲ್ಲಿ ಮುಖ್ಯಚುನಾವಣಾ ಆಯುಕ್ತ ಗೋಪಾಲಸ್ವಾಮಿ ಹಾಗೂ ಚುನಾವಣಾ ಆಯುಕ್ತ ನವೀನ್ ಚಾವ್ಲಾ ನಡುವೆ ನಡೆಯುತ್ತಿರುವ ಸಮರದಲ್ಲಿ ಸಚಿವರು ಚಾವ್ಲಾ ಅವರಿಗೆ ಬೆಂಬಲ ನೀಡಿದಂತಾಗಿದೆ.

(ಏಜೆನ್ಸೀಸ್)
ಚುನಾವಣೆ ಆಯೋಗದಲ್ಲಿ ಭುಗಿಲೆದ್ದ ಭಿನ್ನಮತ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+