212768ನಕ್ಸಲ್ನಕ್ಸಲ್ ಪೀಡಿತ ಪ್ರದೇಶದಲ್ಲಿ ಮತದಾನ ತೃಪ್ತಿಕರ/news/2009/04/30/karnataka-witness-about-45-pc-voting-till-4pm.htmlಬೆಂಗಳೂರು, ಏ.30: ನಕ್ಸಲ್ ಪೀಡಿತ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ -ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಶೇ.50 ಕ್ಕೂ ಹೆಚ್ಚು ಜನ ತಮ್ಮ ಹಕ್ಕನ್ನು ಚಲಾಯಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದಂತೆ ಬೆಳಗ್ಗೆ ಉತ್ತಮ ಆರಂಭದ ನಡುವೆ ಕೂಡ ಮಂಡ್ಯದಲ್ಲಿ ಶೇಕಡಾವಾರು ಪ್ರಮಾಣ ಕುಂಠಿತಗೊಂಡಿದೆ.ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಇದೇ ಮೊದಲ ಬಾರಿಗೆ 36332http://kannada.oneindia.com/img/2009/04/30-bangarappa-election1.jpg212768ನಕ್ಸಲ್ಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg212768ನಕ್ಸಲ್ಕರ್ನಾಟಕ ನಕ್ಸಲ್ ಮುಖ್ಯಸ್ಥ ರೆಡ್ಡಿ ಎನ್ ಕೌಂಟರ್/news/2009/05/25/karnataka-maoist-chief-reddy-kills-in-encounter.htmlವರಂಗಲ್, ಮೇ.25: ಕರ್ನಾಟಕದ ನಕ್ಸಲ್ ಚಟುವಟಿಕೆಗಳನ್ನು ನಿಯಂತ್ರಿಸುತ್ತಿದ್ದ ಹಾಗೂ ಅಗತ್ಯ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ನಕ್ಸಲ್ ಮುಖ್ಯಸ್ಥ ಪಟೇಲ್ ಸುಧಾಕರ ರೆಡ್ಡಿ(49) ಅಲಿಯಾಸ್ ಸೂರ್ಯಂ ಅಲಿಯಾಸ್ ಶ್ರೀಕಾಂತ್ ಆಂಧ್ರಪ್ರದೇಶದಲ್ಲಿ ನಡೆದ ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದಾನೆ.ಆಂಧ್ರದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಕೊಲೆ ಯತ್ನ ಸೇರಿದಂತೆ ಹಲವಾರು ನಾಯಕರ ಕೊಲೆ ಪ್ರಕರಣಗಳಲ್ಲಿ ಸುಧಾಕರ ರೆಡ್ಡಿ 36861http://kannada.oneindia.com/img/2009/05/25-sudhakar-reddy2.jpg212768ನಕ್ಸಲ್ಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg212768ನಕ್ಸಲ್ಮಾವೋವಾದಿ ಉಗ್ರರ ದಾಳಿ: 18 ಪೊಲೀಸರ ಹತ್ಯೆ/news/2009/10/09/naxals-gun-down-17-cops-in-maharashtra.htmlನಾಗಪುರ, ಅ. 9 : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ 5 ದಿನಗಳು ಬಾಕಿ ಇರುವ ಬೆನ್ನಲ್ಲಿಯೇ ಮಾವೋವಾದಿ ಉಗ್ರರು ಅಟ್ಟಹಾಸ ಮೆರೆದಿದ್ದು, ಗಡ್ಚಿರೋಲಿ ಜಿಲ್ಲೆಯ ಲಹೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 17 ಪೋಲೀಸರನ್ನು ಗುಂಡಿಕ್ಕಿ ಸಾಯಿಸಿದ್ದಾರೆ.45 ಪೋಲಿಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಸುಮಾರು 150 ಕ್ಕೂ ಹೆಚ್ಚು ಮಾವೋವಾದಿ ಉಗ್ರರು ಏಕಾಏಕಿ ದಾಳಿ ನಡೆಸಿದರು. 39592http://kannada.oneindia.com/img/2009/10/09-maoists2.jpg210704ಮಲೆನಾಡುಮಲೆನಾಡಲ್ಲೂ ಗುಬ್ಬಿಗಳು ಮಟಾಮಾಯ!/response/2008/1201-sparrow-vanishing-in-malenadu-too.htmlಹರಿಹರೇಶ್ವರರಿಗೆ ನಮಸ್ಕಾರಗಳು. ಈ ವಾರದ ಹೊಂಬೆಳಕು ಗುಬ್ಬಚ್ಚಿಯ ಮೇಲೆ ಹರಿದಿದೆ. ಗುಬ್ಬಚ್ಚಿಯ ಬಗ್ಗೆ ಹಲವು ಗೊತ್ತಿಲ್ಲದ ವಿಚಾರಗಳು ತಿಳಿದವು. ಸಾರ್! ಇಂದಿಗೂ ಮಲೆನಾಡಿನಲ್ಲಿ "ಅಂಗಿಯ ಗುಂಡಿ ಹಾಕಿಕೋ ಅನ್ನಲು, ಅಂಗಿಯ ಗುಬ್ಬಿ ಹಾಕಿಕೋ!" ಅನ್ನುತ್ತಾರೆ. ಪಕ್ಷಿ ವಿಜ್ಞಾನಿ ದಿವಂಗತ ಸಲೀಮ್ ಆಲಿಯವರ ಪಕ್ಷಿಗಳ ಬಗೆಗಿನ ಆಸಕ್ತಿ ಅವರು ನಾಲ್ಕು ವರ್ಷದ ಮಗು ಆಗಿದ್ದಾಗ ಗುಬ್ಬಚ್ಚಿಯಿಂದಲೇ ಪ್ರಚೋದಿಸಲ್ಪಟ್ಟಿತಂತೆ. ನಾನು 19066http://kannada.oneindia.com/img/2009/11/03-sparrow1.jpg210704ಮಲೆನಾಡುಹಲಸಿನ ಹಣ್ಣಿನ ಸುಪ್ರಸಿದ್ದ ಅಡ್ಯೆ /recipe/breakfast/2009/0130-jack-fruit-and-rice-breakfast-genious.htmlಮಲೆನಾಡು ಮತ್ತು ಕರಾವಳಿ ಕಡೆಯ ಹೆಣ್ಣುಮಕ್ಕಳು, ಅದರಲ್ಲೂ 50 ದಾಟಿದವರು ರುಚಿರುಚಿಯಾದ, ವಿಶಿಷ್ಟವಾದ ಅಡುಗೆಗಳನ್ನು ಮಾಡುವುದರಲ್ಲಿ ಎತ್ತಿದ ಕೈ. ಅವರು ಮಾತನಾಡುವುದು ಕಡಿಮೆ. ಕೆಲಸ ಜಾಸ್ತಿ. ಇಂಥ ಮಹಿಳೆಯರ ಕೈರುಚಿ ಸವಿಯದ ಕನ್ನಡಿಗರೇ ನಿರ್ಭಾಗ್ಯರು ಎನ್ನಬಹುದು. ಮಲೆನಾಡಿನ ಅಡಿಕೆ ಮರದ ಕೆಳಗೆ, ಬಾಳೆಗಿಡದ ಪಕ್ಕದಲ್ಲಿ ಸಣ್ಣಗೆ ಹೊಗೆಯಾಡುವ ಅಡುಗೆಮನೆಗಳಲ್ಲಿ ತಯಾರಾಗುವ ಸಾಲುಸಾಲು ಪದಾರ್ಥಗಳ ಹೆಸರು ಕೇಳಿದರೇನೇ 34376http://kannada.oneindia.com/img/2009/01/30-jackfruit2.jpg210704ಮಲೆನಾಡುಮಲೆನಾಡ ಮದುವೆಯೆಂದರೆ.. ಸುಮ್ನೆನಾ?/column/shreenidhi/2009/0217-marriage-rituals-in-malenadu-karnataka.htmlನಗರಗಳಲ್ಲಿ ಮದುವೆಗಳೆಂದರೆ ಧಾರ್ಮಿಕ ಕಾರ್ಯಗಳಿಂದ ಹಿಡಿದು ಪ್ರತಿಯೊಂದನ್ನು ಕಾಂಟ್ರಾಕ್ಟ್ ಕೊಟ್ಟು ಕೈಬೀಸಿ ಮದುವೆ ಮಂಟಪಕ್ಕೆ ನಡೆದು ಬರುವಷ್ಟರ ಮಟ್ಟಕ್ಕೆ ಯಾಂತ್ರಿಕವಾಗಿವೆ. ಎಲ್ಲ ಮದುವೆಗಳೂ ಹೀಗೇ ಇಲ್ಲದಿದ್ದರೂ ಕಷ್ಟ ತಪ್ಪಿದರೆ ಸಾಕಪ್ಪ ಅನ್ನುವಂತಾಗಿವೆ. ಆದರೆ, ಮಲೆನಾಡುಗಳಲ್ಲಿ ಮದುವೆಗಳೆಂದೆ ಹೀಗಲ್ಲ. ಅಲ್ಲಿಯ ಸಂಭ್ರಮಕ್ಕೆ ಎಲ್ಲೆಯೇ ಇಲ್ಲ. ಊರಿನ ಪ್ರತಿಯೊಬ್ಬರೂ ಬಂಧುಗಳೇ. ಇಷ್ಟೊಂದು ಜನರನ್ನ ಹೇಗಪ್ಪ ಸಂಭಾಳಿಸುವುದು ಅಂದುಕೊಂಡರೂ ಮದುವೆ ಮುಗಿಸಿ 34711http://kannada.oneindia.com/img/2009/02/17-woman-havyaka1.jpg210704ಮಲೆನಾಡುಆಲೆಮನೆಯತ್ತ ಹೋಗೋಣ ಬನ್ನಿ/column/shreenidhi/2009/0224-alemane-in-malenadu.htmlಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಕರ್ನಾಟಕದ ಹಳ್ಳಿಗಳಲ್ಲಿ, ಅದರಲ್ಲಿಯೂ ಮಲೆನಾಡ ಹಳ್ಳಿಗಳಲ್ಲಿ ಆಲೆಮನೆಗಳು ಜೀವ ಪಡೆಯಲು ಶುರುಮಾಡುತ್ತವೆ. ಮುಸ್ಸಂಜೆ ಹೊತ್ತಲ್ಲಿ ಮಂಡಕ್ಕಿ, ಮಿರ್ಚಿ ಮೆಲ್ಲುತ್ತ ಗಿಂಡಿಗಟ್ಟಲೆ ತಾಜಾತಾಜಾ ಕಬ್ಬಿನಹಾಲನ್ನು ಗಂಟಲಿಗಿಳಿಸುತ್ತಿದ್ದರೆ... ಅದರ ಆನಂತ, ರಸಾಸ್ವಾದವನ್ನು ಪದಗಳಲ್ಲಿ ವರ್ಣಿಸುವುದು ಅಸಾಧ್ಯ. ಸಾಧ್ಯವಾದರೆ ಹಳ್ಳಿಗಳಲ್ಲಿ ಸಿಗುವ ಆಲೆಮನೆಗೆ ಭೇಟಿ ನೀಡಿ ಕಬ್ಬಿನರಸ ಹೀರಿರಿ.* ಶ್ರೀನಿಧಿ ಡಿಎಸ್ಮತ್ತೆ ಮಲೆನಾಡಿನ ಸುದ್ದಿ ಬರೀತಿದೀನಿ ಅಂತ 34838http://kannada.oneindia.com/img/2009/02/24-alemane1.jpg210704ಮಲೆನಾಡುಮಣ್ಣನ್ನು ಮರೆತವರು ಮರಳಿ ಮಣ್ಣಿಗೆ/literature/my-karnataka/2009/0312-recession-malenadu-software-enggs-come-back.htmlಶಿವರಾಮ ಕಾರಂತರ 'ಮರಳಿ ಮಣ್ಣಿಗೆ' ಕೃತಿಯ ಬಗ್ಗೆ ಮಾತನಾಡುತ್ತಿಲ್ಲ. ಮಣ್ಣನ್ನೆ ಮರೆತು ಹೊದ ನಮ್ಮ ಜಿಲ್ಲೆಯ ಪ್ರತಿಭಾವಂತರು ಮರಳಿ ಮಣ್ಣಿಗೆ ಮರಳುತ್ತಿರುವವ ಬಗ್ಗೆ ಒಂದಿಷ್ಟು ಮಾತು. ಆರ್ಥಿಕ ಬಿಕ್ಕಟ್ಟು ಜಾಸ್ತಿ ದುಃಖವನ್ನು ತಂದಿದ್ದರೆ, ಒಂದು ಹಿಡಿ ಮಣ್ಣಿನಷ್ಟು ಸಂತೋಷವನ್ನೂ ಮರಳಿ ನೀಡಿದೆ. ಡಾಲರ್ ಕನಸನ್ನು ಬೆನ್ನತ್ತಿ ಋಣವನ್ನು ಮರೆತಿದ್ದ ಯುವಕ ಯುವತಿಯರಿಗೆ ಆರ್ಥಿಕ ಸಂಕಷ್ಟ ತಕ್ಕ ಪಾಠ 35172http://kannada.oneindia.com/img/2009/03/12-vinayak-patagar1.jpg123823ಅಪರಾಧನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg123823ಅಪರಾಧನೀವೂ ಮೋಸ ಹೋದೀರಿ ಎಚ್ಚರಿಕೆ!/cj/archana-hebbar/2009/0519-identity-theft-cyber-crime-awareness.htmlಇಂಟರ್ನೆಟ್ ಯುಗದಲ್ಲಿ ಯಾವುದೂ ಸುರಕ್ಷಿತವಲ್ಲ. ನಮ್ಮ ಕ್ರೆಡಿಟ್ ಕಾರ್ಡ್ ಅಕೌಂಟ್, ಬ್ಯಾಂಕ್ ಅಕೌಂಟ್... ಕೊನೆಗೆ ನಮ್ಮ ವೈಯಕ್ತಿಕ ವಿವರಗಳು ಕೂಡ ನಮಗರಿವಿಲ್ಲದಂತೆ ಇಂಟರ್ನೆಟ್ ಪಾಲಾಗಿರುತ್ತವೆ. ಪೊಲೀಸರಿಗೆ ಕೂಡ ಇಂಥ ಅಪರಾಧಗಳು ಹೊಸದಾಗಿದ್ದು, ಮೋಸಗಾರರನ್ನು ಹುಡುಕುವಲ್ಲಿ ಹರಸಾಹಸಪಡುತ್ತಿದ್ದಾರೆ. ಆದರೆ, ನಾವಾದರೂ ಸುಮ್ಮನಿದ್ದರಾದೀತೆ? ಇಂಥ ಅಪರಾಧಗಳ ಕುರಿತು ಜನಜಾಗೃತಿ ಬೆಳೆಸಿ. ಇಂಟರ್ನೆಟ್ ಮುಖಾಂತರವೇ ಜಾಗೃತಿ ಎಲ್ಲರಲ್ಲಿ ಮೂಡಲಿ.* ಅರ್ಚನಾ ಹೆಬ್ಬಾರ್ 36747http://kannada.oneindia.com/img/2009/05/19-archana-hebbar1.jpg123823ಅಪರಾಧಸುಳ್ಯದಲ್ಲಿ ಘಮಘಮ ಮಲ್ಲಿಗೆ ಹಾವಳಿ!/news/2009/10/28/blue-film-racket-on-mobile-phone-in-sulya.htmlಮಂಗಳೂರು, ಅ. 28 : ಕರ್ನಾಟಕ ಕರಾವಳಿ ಪ್ರದೇಶದ ರಾಜಧಾನಿ ಮಂಗಳೂರಿಗೆ ತನ್ನದೇ ಆದ ಪ್ರಾದೇಶಿಕ ವೈವಿಧ್ಯಗಳಿವೆ. ಸಮುದ್ರ, ಬಂದರು, ಮಂಗಳೂರು ಹಂಚುಗಳಿಗೆ ಹೆಸರುವಾಸಿಯಾಗಿದ್ದ ಮಂಗಳೂರು ಪ್ರಾಂತ್ಯ ಕ್ರಮೇಣ ಆಧುನಿಕ ಜೀವನ ಶೈಲಿಗೆ ಒಗ್ಗಿಕೊಳ್ಳುತ್ತಾ ಬಂದಿದೆ. ವಿಮಾನ ನಿಲ್ದಾಣ, ಅರಬ್ ಹಣ, ದುಬೈ ನೌಕರಿಯಿಂದ ಪ್ರಭಾವಿತವಾದ ನಗರ ಇತ್ತೀಚಿನ ದಶಕಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮೈಗೂಡಿಸಿಕೊಂಡಿದೆ.ಮಂಗಳೂರು ಎಂದಾಕ್ಷಣ ಉಲ್ಲಾಳ, 39907http://kannada.oneindia.com/img/2009/10/28-mms-clip1.jpg123823ಅಪರಾಧಡ್ರೈವ್ ಮಾಡೋವಾಗ ಫೋನ್ ಮಾಡ್ತೀರಾ?/mixed-bag/lifestyle/2009/1111-talking-on-mobile-and-driving-punishable.htmlವಾಹನ ಚಲಿಸುವಾಗ ಕಿವಿಯಲ್ಲಿ ಸೆಲ್ ಫೋನ್ ಸಿಕ್ಕಿಸಿಕೊಂಡು ಮಾತನಾಡುವವರಿಗೆ ಕಾದಿದೆ ಗ್ರಹಚಾರ. ಭಾರತದಲ್ಲಿ ಸೆಲ್ ಫೋನ್ ಕ್ರಾಂತಿಯಾದ ನಂತರದ ದಿನಗಳಲ್ಲಿ ಫೋನಿನಲ್ಲಿ ಮಾತನಾಡುತ್ತಾ ಸ್ಟೀಯರಿಂಗ್ ತಿರುಗಿಸುವವರ ಸಂಖ್ಯೆ ರಾಷ್ಟ್ರಮಟ್ಟದಲ್ಲಿ ಹೆಚ್ಚಾಗಿದೆ. ಈ ಪ್ರವೃತ್ತಿಗೆ ಕಾನೂನು ಕಡಿವಾಣ ಕಡ್ಡಾಯವಾಗಿ ಹಾಕದಿದ್ದರೆ ಮತ್ತು ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ವಿಧಿಸದಿದ್ದರೆ ಗತ್ಯಂತರವಿಲ್ಲ ಎಂಬುದು ಸರಕಾರಕ್ಕೆ [ಕರ್ನಾಟಕ ಸರಕಾರಕ್ಕಲ್ಲ] ಮನವರಿಕೆಯಾಗಿದೆ.ಚಾಲಕರಲ್ಲಿ ಹೆಚ್ಚಾಗಿರುವ ಈ 40165http://kannada.oneindia.com/img/2009/11/11-mobile-driving1.jpg123823ಅಪರಾಧಪೊಲೀಸ್ ವಶಕ್ಕೆ ನಕ್ಸಲ್ ಕಿರಣ್/cj/somanath/2009/1119-naxal-kiran-alias-shimoga-dawood-ibrahim-held.htmlಶಿವಮೊಗ್ಗ, ನ.19: ಶಂಕಿತ ನಕ್ಸಲ್ ಕಿರಣ್‌ಕುಮಾರ್ ಅಲಿಯಾಸ್ ಮಲ್ಲೇಶನನ್ನು ಇಂದು ಬೆಳಿಗ್ಗೆ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪ ಡಿಸಲಾಯಿತು. ವಿಚಾರಣೆ ನಡೆಸಿದ ಜೆಎಂ ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅರ್ಜುನ್ ಹೊಳ್ಳೂರ್ ರವರು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಡಿ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.ಬಂಧಿತ ಕಿರಣ್ ಕುಮಾರನಿಂದ ಕೆಲವು ಕರಪತ್ರಗಳು ಮತ್ತು ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಶಿವಮೊಗ್ಗದ 40317http://kannada.oneindia.com/img/2009/11/19-naxal-kiran1.jpgnews"> ಆಗುಂಬೆ:ನಕ್ಸಲರ ದಾಳಿ, ಜಮೀನ್ದಾರ ಮನೆಗೆ ಬೆಂಕಿ | Naxals rob landlord house near Agumbe - ಆಗುಂಬೆ:ನಕ್ಸಲರ ದಾಳಿ, ಜಮೀನ್ದಾರ ಮನೆಗೆ ಬೆಂಕಿ - Kannada Oneindia

ಆಗುಂಬೆ:ನಕ್ಸಲರ ದಾಳಿ, ಜಮೀನ್ದಾರ ಮನೆಗೆ ಬೆಂಕಿ

ಶಿವಮೊಗ್ಗ, ಫೆ.2: ಆಗುಂಬೆಯಿಂದ 20 ಕಿ.ಮೀ ದೂರದ ಬಿದರಗೋಡು ಸಮೀಪದ ಜಮೀನ್ದಾರರ ಮನೆಯೊಂದರ ಮೇಲೆ ಭಾನುವಾರಮಧ್ಯರಾತ್ರಿ ಎರಡು ಮಹಿಳೆಯರೂ ಸೇರಿದಂತೆ 9 ಜನರಿದ್ದ ನಕ್ಸಲರ ತಂಡವೊಂದು ದಾಳಿ ನಡೆಸಿದೆ. ಅರುಣ್ ದಂಪತಿಗಳನ್ನು ಕೂಡಿಹಾಕಿ ಮನೆ ಮತ್ತು ಮೋಟರ್ ಬೈಕಿಗೆ ಬೆಂಕಿ ಹಚ್ಚಿ , ಸುಮಾರು 7 ಲಕ್ಷ ರುಪಾಯಿ ಬೆಲೆಬಾಳುವ ನಗ ನಾಣ್ಯ ಗಳನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ.

ದಾಳಿ ನಡೆದ ಮನೆಯಿಂದ ಸಮೀಪದ ಪೋಲಿಸ್ ಠಾಣೆ ಕೂಗಳತೆಯ ದೂರದಲ್ಲಿದ್ದರೂ, ಕೆಲವು ಘಂಟೆಗಳ ನಂತರ ಪೊಲೀಸರು ಘಟನಾ ಸ್ಥಳಕ್ಕೆ ಬಂದಿದ್ದರಿಂದ ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ದೋಚಲು ದರೋಡೆಕೋರರು ನಡೆಸಿದ ಕೃತ್ಯವೇ ಅಥವಾ ಈ ದಾಳಿಯಲ್ಲಿ ನಕ್ಸಲರ ಕೈವಾಡವಿದೆಯೇ ಎಂದು ಪೋಲಿಸ್ ಇಲಾಖೆ ದೃಢಪಡಿಸಿಲ್ಲ.
--
ಆಗುಂಬೆಯಲ್ಲಿ ನಕ್ಸಲರು ಪ್ರತ್ಯಕ್ಷರಾದ ಸುದ್ದಿ ತಿಳಿಯುತ್ತಿದ್ದಂತೆ ಮಲೆನಾಡಿನಲ್ಲಿ ಕೂಂಬಿಂಗ್ ತೀವ್ರಗೊಳಿಸಲಾಗಿದೆ. ಆಗುಂಬೆ ಸುತ್ತಮುತ್ತ ಈಗಾಗಾಲೇ ಪೊಲೀಸರ ಶೋಧಕಾರ್ಯ ಮುಂದುವರಿದಿದೆ. ನಕ್ಸಲ್ ನಿಗ್ರಹ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ. ಚಿಕ್ಕಮಗಳೂರು, ಉಡುಪಿ, ಕಾರವಾರ, ದಾವಣಗೆರೆ ಸೇರಿದಂತೆ ನೆರೆಯ ಜಿಲ್ಲೆಗಳ ಪೊಲೀಸರಿಗೂ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+