52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg148531pratibha patilಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148531pratibha patilಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಾಗಿ ಚಾವ್ಲಾ /news/2009/03/04/president-approves-navin-chawla-as-next-cec.htmlನವದೆಹಲಿ, ಮಾ. 4 : ಏಪ್ರಿಲ್ 21 ರಂದು ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ನವೀನ ಚಾವ್ಲಾ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಸರ್ಕಾರ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ನವೀನ ಚಾವ್ಲಾ ನೇಮಕಕ್ಕೆ ಅಂಕಿತ ಹಾಕಿದ್ದಾರೆ. ಏಪ್ರಿಲ್ 20ಕ್ಕೆ ಹಾಲಿ ಮುಖ್ಯ ಚುನಾವಣಾ ಆಯುಕ್ತ ಎನ್ ಗೋಪಾಲಸ್ವಾಮಿ ಅವರು ನಿವೃತ್ತಿಯಾಗಲಿದ್ದಾರೆ. ಅವರ 34989http://kannada.oneindia.com/img/2009/03/04-naveen-chawla1.jpg148531pratibha patilಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148531pratibha patilಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148531pratibha patilಮನಮೋಹನ್ ಸಿಂಗ್ ಇಂದು ರಾಷ್ಟ್ರಪತಿ ಭೇಟಿ /news/2009/05/20/manmohan-singh-to-stake-claim-to-form-govt-today.htmlನವದೆಹಲಿ, ಮೇ. 20 : ಎರಡನೇ ಅವಧಿಗೆ ಪ್ರಧಾನಮಂತ್ರಿ ಆಗಲಿರುವ ಮನಮೋಹನ್ ಸಿಂಗ್ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಸರಕಾರ ರಚಿಸಲು ಬೇಕಿರುವ ಅಗತ್ಯ ಸಂಖ್ಯಾಬಲದ ಪತ್ರವನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ನೀಡಿ ನೂತನ ಸರಕಾರ ರಚಿಸಲು ಆಹ್ವಾನಿಸುವಂತೆ ಮನವಿ ಮಾಡಿಕೊಳ್ಳಲು ಬುಧವಾರ ಸಂಜೆ ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ. ಯುಪಿಎ ಅಂಗಪಕ್ಷಗಳಲ್ಲಿ 36782http://kannada.oneindia.com/img/2009/05/20-m-m-singh1.jpgnews"> ಶಿವಕುಮಾರ ಸ್ವಾಮಿಗಳ ಜನ್ಮಶತಮಾನೋತ್ಸವ | Pratibha Patil visits Siddaganga Seer birthday bash - ಶಿವಕುಮಾರ ಸ್ವಾಮಿಗಳ ಜನ್ಮಶತಮಾನೋತ್ಸವ - Kannada Oneindia

ಶಿವಕುಮಾರ ಸ್ವಾಮಿಗಳ ಜನ್ಮಶತಮಾನೋತ್ಸವ

ತುಮಕೂರು, ಫೆ.2 : ರಾಷ್ಟ್ರಪತಿ ಪ್ರತಿಭಾ ಪಾಟೀಲರನ್ನು ಭರಮಾಡಿಕೊಳ್ಳಲು ತುಮಕೂರು ಸಕಲ ರೀತಿಯಲ್ಲೂ ಸಿಂಗಾರಗೊಂಡಿದೆ. ಸಿದ್ದಗಂಗೆಯ ಶಿವಕುಮಾರ ಸ್ವಾಮೀಜಿ ಜನ್ಮ ಶತಮಾನೋತ್ಸವ ಉದ್ಘಾಟಿಸಲು ಸೋಮವಾರ ಆಗಮಿಸುತ್ತಿರುವ ರಾಷ್ಟ್ರಪತಿಗಳಿಗೆ ಗೌರವ ಸಲ್ಲಿಸಲು ತುಮಕೂರು ಜಿಲ್ಲಾಡಳಿತ ಸಿದ್ಧಗೊಂಡಿದೆ.

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಜನ್ಮ ಶತಮಾನೋತ್ಸವ ಸಮಾರಂಭದ ಮೂಲಕ ಇತಿಹಾಸ ಸೃಷ್ಟಿಸಲು ಅಪಾರ ಭಕ್ತ ಸಮೂಹ ಸಜ್ಜಾಗಿದೆ. 3 ದಿನಗಳ ಕಾಲ ನಡೆಯುವ ಸಮಾರಂಭದಲ್ಲಿ 10 ರಿಂದ 12 ಲಕ್ಷ ಭಕ್ತರು ಪಾಲ್ಗೊಳ್ಳಲಿದ್ದಾರೆ. ಭಕ್ತರಿಗಾರಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಠದ ಆವರಣದಲ್ಲಿ ಕಲ್ಪಿಸಲಾಗಿದೆ. ಒಟ್ಟು 20 ಕಡೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ. 30 ಸಾವಿರ ಮಂದಿ ಒಮ್ಮೆಲೆ ಪ್ರಸಾದ ಸ್ವೀಕರಿಸಬಹುದಾಗಿದೆ.

ಬೆಳಗ್ಗೆ 7 ರಿಂದ 10.30ರ ತನಕ ಉಪಹಾರ, ಕಾಫಿ, ಚಹ ವ್ಯವಸ್ಥೆ ಏರ್ಪಡಿಸಲಾಗಿದೆ. ಬೆಳಗ್ಗೆ 11ರಿಂದ ರಾತ್ರಿ 11ರತನಕ ಊಟದ ವ್ಯವಸ್ಥೆಯನ್ನು ಕಲ್ಪಿಸಿಲಾಗಿದೆ. ಉದ್ಘಾಟನಾ ಸಮಾರಂಭ ಡಿಡಿ1 ರಲ್ಲಿ ನೇರ ಪ್ರಸಾರಗೊಳ್ಳಲಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+