201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg39343ಮಡಿಕೇರಿಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg39343ಮಡಿಕೇರಿಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg39343ಮಡಿಕೇರಿಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg39343ಮಡಿಕೇರಿವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg39343ಮಡಿಕೇರಿಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg122654ಮಂಗಳೂರುಎಂಥ ಗಂಟ್ಹಾಕ್ಕೊಂಡಿದಾಳೆ ನೋಡೇ!/mixed-bag/lifestyle/2007/030707hairstyle_lifestyle.htmlಅಂದು ಕಲ್ಪನಾ, ಮಂಜುಳಾರ ತುರುಬಿಗೆ ಮಾರು ಹೋಗದ ಹುಡುಗಿಯರು ಯಾರಿದ್ದಾರೆ? ಕೂದಲು ಉದ್ದವಿದ್ದ ಹುಡುಗಿಯರು, ಸಕಲ ಭಾಗ್ಯ ಪಡೆದವರಂತೆ ಸಂಭ್ರಮಿಸುತ್ತಿದ್ದರು. ಮೊಗ್ಗಿನ ಜಡೆ ಕಂಡ ಹುಡುಗರು ಮೂಲಾಜಿಲ್ಲದೇ, ಸೋತು ಶರಣಾಗುತ್ತಿದ್ದರು. ಆದರೆ ಇಂದು? ಮೊಗ್ಗಿನ ಜಡೆಯೂ ಇಲ್ಲ, ಬರೀ ಜಡೆಯೂ ಇಲ್ಲ! ಇದ್ದ ಪುಡಿ ಕೂದಲು, ಬ್ಯೂಟಿಪಾರ್ಲರ್ ಪಾಲು!ಅನುಶ್ರೀ; ಮಂಗಳೂರುವ್ಹಾ! ಅವಳ ತಲೆಕೂದಲು ನೋಡೇ... - ನಾವು 5980http://kannada.oneindia.com/img/2009/09/16-hair-style1.jpg122654ಮಂಗಳೂರುಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg122654ಮಂಗಳೂರುಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg122654ಮಂಗಳೂರುಕಡಲಕಿನಾರೆಯ ಕಥಾ ಪ್ರಸಂಗಗಳು/column/shreenidhi/2009/0127-beach-is-not-a-funspot-for-fishermen.htmlಕಾಡುಹರಟೆಗಳಲ್ಲಿ ಸಮುದ್ರದ ಹರಟೆಗಳೂ ಇರುತ್ತವಾ? ಅಲೆಗಳ ಏರಿಳಿತಕ್ಕೆ ಸಂವಾದಿಯಾಗಿ ಅರಳುವ ಮುದುರುವ ಮಡಿಚಿಕೊಳ್ಳುವ ಒಂದು ಮೀನುಗಾರ ಕುಟುಂಬದ ಕಥಾಕಾಲಕ್ಷೇಪಕ್ಕೆ ನಿಮಗೆಲ್ಲ ಸ್ವಾಗತ. ರಜಾ ಕಾಲದಲ್ಲಿ ಬೀಚುಗಳಿಗೆ, ಬೀಚು ರೆಸಾರ್ಟುಗಳಿಗೆ ನಾವು ವಿಹಾರ ಕೈಗೊಳ್ಳುವುದಕ್ಕೂ, 365 ದಿವಸ ಅಲ್ಲಿಯೇ ಬದುಕಿನ ಲಂಗರು ಹಾಕುವುದಕ್ಕೂ ಇರುವ ವ್ಯತ್ಯಾಸಗಳನ್ನು ಮಾರ್ಮಿಕವಾಗಿ ಚಿತ್ರಿಸುವ ಇದು ಸೇಸು ಪುರಾಣವಲ್ಲದೆ ಮತ್ತೇನು?* ಶ್ರೀನಿಧಿ ಡಿ.ಎಸ್.ಸೇಸುಗೆ ಎಂದಿನ 34318http://kannada.oneindia.com/img/2009/01/27-ullal-beach1.jpg122654ಮಂಗಳೂರುಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpgnews"> ಪ್ರೇಮಿಗಳ ದಿನಾಚರಣೆಗೆ ಶ್ರೀರಾಮಸೇನೆ ವಿರೋಧ | Pramod Mutalik opposes Valentines day - ಪ್ರೇಮಿಗಳ ದಿನಾಚರಣೆಗೆ ಶ್ರೀರಾಮಸೇನೆ ವಿರೋಧ - Kannada Oneindia

ಪ್ರೇಮಿಗಳ ದಿನಾಚರಣೆಗೆ ಶ್ರೀರಾಮಸೇನೆ ವಿರೋಧ

ಮಡಿಕೇರಿ, ಫೆ.2: ನಮ್ಮ ಜಾತಿ, ಭಾಷೆ , ಸಂಸ್ಕೃತಿಯ ರಕ್ಷಣೆ ಆಗಬೇಕಿದೆ. ಯುವ ಪೀಳಿಗೆಗಳಿಗೆ ಇದರ ಅರಿವು ಮೂಡಿಸಬೇಕಾಗಿದೆ, ಆದುದರಿಂದ ಫೆಬ್ರವರಿ 14ರ "ಪ್ರೇಮಿಗಳ ದಿನ " ಆಚರಣೆಗೆ ನಮ್ಮ ವಿರೋಧವಿದೆ. ಪ್ರೇಮಿಗಳ ದಿನವನ್ನು ಆಚರಿಸಲು ನಾವು ಬಿಡುವುದಿಲ್ಲ. ಒಂದು ವೇಳೆ ಆಚರಿಸಲು ಮುಂದಾದರೆ ನಮ್ಮ ಸಂಘಟನೆಯ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಮುತಾಲಿಕ್ ಎಚ್ಚರಿಸಿದ್ದಾರೆ.

ಪ್ರಸ್ತುತ ಮಡಿಕೇರಿ ಪೊಲೀಸರ ವಶದಲ್ಲಿರುವ ಮುತಾಲಿಕ್, ದೈನಿಕ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಎಚ್ಚರಿಕೆಯ ಮಾತುಗಳನ್ನು ಆಡಿದ್ದಾರೆ. ಗೋಣಿ ಕೊಪ್ಪಲಿನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಡಿಕೇರಿ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದರು. ಹಿಂದು ಧರ್ಮ ರಕ್ಷಣೆಗೆ ಫಣತೊಟ್ಟಿರುವ ನಮ್ಮನ್ನ್ನು ಬಂಧಿಸುವ ಕಾರ್ಯಕ್ಕೆ ಬಿಜೆಪಿ ಸರ್ಕಾರ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದರು.

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪಬ್ ದಾಳಿಯನ್ನು ಸಮರ್ಥಿಸಿದ ಮುತಾಲಿಕ್, ರಾಜ್ಯದಲ್ಲಿ ಪಬ್ ಸಂಸ್ಕ್ರತಿಯನ್ನು ಮುಂದುವರಿಸಲು ನಾವು ಬಿಡುವುದಿಲ್ಲ. ನಮ್ಮ ಹೋರಾಟ ಮುಂದುವರಿಯುತ್ತದೆ. ಕಾನೂನಿನ ಚೌಕಟ್ಟಿನಲ್ಲಿ ಪಬ್ ಮುಚ್ಚಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿರುವ ಮುಖ್ಯಮಂತ್ರಿಯವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದರು. ಹಿಂದುತ್ವದ ಮೂಲಕ ಗದ್ದುಗೆ ಏರಿರುವ ಬೆಜೆಪಿ , ಹಿಂದುತ್ವದ ರಕ್ಷಣೆಗೆ ಹೊರಟ ನಮ್ಮನ್ನೇ ಬಂಧಿಸುವ ಕಾರ್ಯಕ್ಕೆ ಮುಂದಾಗಿರುವುದು ವಿಪರ್ಯಾಸ ಎಂದು ವಿಷಾದ ವ್ಯಕ್ತ ಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಗಡ್ಡಧಾರಿ ಮಹಿಳೆಯರಿಂದ ಸಂಸ್ಕೃತಿ ನಾಶ ಇಲ್ಲ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+