36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg148533dharam singhಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148533dharam singhಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg148533dharam singhಎಚ್ಡಿಕೆಗೆ ಸಚಿವ ಸ್ಥಾನ ನೀಡದಂತೆ ದಿಲ್ಲಿಗೆ ನಿಯೋಗ /news/2009/05/19/cong-leaders-visit-delhi-against-berth-for-hdk.htmlಬೆಂಗಳೂರು, ಮೇ. 19 : ಕೇಂದ್ರದ ಸಚಿವ ಸಂಪುಟದಲ್ಲಿ ಜೆಡಿಎಸ್ ಗೆ ಯಾವುದೇ ಕಾರಣಕ್ಕೂ ಪ್ರಾತಿನಿಧ್ಯ ನೀಡದಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಲು ರಾಜ್ಯ ಕಾಂಗ್ರೆಸ್ ನಿಯೋಗ ದೆಹಲಿಗೆ ತೆರಳಿದೆ ಎನ್ನಲಾಗಿದೆ. ಬೀದರ್ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎನ್ ಧರ್ಮಸಿಂಗ್ ನಾನು ಕೂಡಾ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ 36764http://kannada.oneindia.com/img/2009/05/19-vishwanth-h.jpg148533dharam singhಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg148533dharam singhಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಬಿಎಸ್ ವೈ ಹೆಲಿಕಾಫ್ಟರ್ ಪ್ರಯಾಣಕ್ಕೆ ರು. 2.5 ಕೋಟಿ !! | Yeddyurappa blew up Rs 2.53 Cr for heli hopping - ಬಿಎಸ್ ವೈ ಹೆಲಿಕಾಫ್ಟರ್ ಪ್ರಯಾಣ ವೆಚ್ಚ ರು. 2.5 ಕೋಟಿ !! - Kannada Oneindia

ಬಿಎಸ್ ವೈ ಹೆಲಿಕಾಫ್ಟರ್ ಪ್ರಯಾಣಕ್ಕೆ ರು. 2.5 ಕೋಟಿ !!

ಬೆಂಗಳೂರು ಫೆ 2: ಅಧಿಕಾರಕ್ಕೆ ಬಂದ ಕೇವಲ 8 ತಿಂಗಳಲ್ಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಹೆಲಿಕಾಫ್ಟರ್ ಪ್ರಯಾಣಕ್ಕಾಗಿ ಮಾಡಿರುವ ಖರ್ಚು ಎಷ್ಟು ಗೊತ್ತೇ? ಕೇವಲ ರು. 2,53,39,252 !!. ಹಿಂದಿನ ಮುಖ್ಯಮಂತ್ರಿಗಳಾದ ಧರ್ಮಸಿಂಗ್ ಮತ್ತು ಕುಮಾರಸ್ವಾಮಿ ತಮ್ಮ ಅಧಿಕಾರದ ಅವಧಿಯಲ್ಲಿ ಹೆಲಿಕಾಫ್ಟರ್ ಪ್ರಯಾಣಕ್ಕಾಗಿ ಇದರ ಅರ್ಧದಷ್ಟನ್ನು ಮಾತ್ರ ವೆಚ್ಚ ಮಾಡಿದ್ದರು.

ಮೇ 30 ರಿಂದ ಡಿಸೆಂಬರ್ 31 ರ ವರೆಗೆ ಮುಖ್ಯಮಂತ್ರಿಗಳು ಗಂಟೆ ಬಾಡಿಗೆ ಆಧಾರದ ಮೇಲೆ ಖಾಸಗಿ ಹೆಲಿಕಾಫ್ಟರ್ ಬಳಸುತ್ತಿದ್ದು ಸುಮಾರು ತಿಂಗಳಿಗೆ ರು.32 ಲಕ್ಷ ಬಾಡಿಗೆಯನ್ನು ಸರಕಾರ ಭರಿಸುತ್ತಿದೆ. ಅದೇ ಧರ್ಮಸಿಂಗ್ ಮತ್ತು ಕುಮಾರಸ್ವಾಮಿ ಅವರು ತಿಂಗಳಿಗೆ ಸುಮಾರು ರು.17 ಲಕ್ಷ ವ್ಯಯಿಸುತ್ತಿದ್ದರು.

ಜುಲೈ ತಿಂಗಳಿನಲ್ಲಿ ಸರಕಾರವೇ ಹೆಲಿಕಾಫ್ಟರ್ ಖರೀದಿಸುವ ಬಗ್ಗೆ ಸಮಾಲೋಚನೆ ನಡೆಸಿತ್ತಾದರೂ, ಈ ಬಗ್ಗೆ ಇನ್ನೂ ನಿರ್ಧಾರ ಹೊರ ಬಿದ್ದಿಲ್ಲ. ಆಂಧ್ರಪ್ರದೇಶ, ಚತ್ತೀಸಗಡ್, ಜಮ್ಮು ಕಾಶ್ಮೀರ ಮತ್ತು ರಾಜಸ್ಥಾನ ಸರಕಾರ ತನ್ನದೇ ಹೆಲಿಕಾಪ್ಟರ್ ಹೊಂದಿದೆ.

(ದಟ್ಸ್ ಕನ್ನಡ ವಾರ್ತೆ)
ಬಿಎಸ್ ವೈ ಪತ್ನಿ ಸಾವಿನ ತನಿಖೆಗೆ ಕೋರ್ಟ್ ಸೂಚನೆ
ಫೆಬ್ರವರಿ ಅಂತ್ಯಕ್ಕೆ ರಾಜ್ಯ ಬಜೆಟ್ : ಯಡಿಯೂರಪ್ಪ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+