123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208192lok sabha polls 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208192lok sabha polls 2009ಏಪ್ರಿಲ್ 10 ರಿಂದ ಐಪಿಎಲ್ ಪಂದ್ಯಗಳು ಆರಂಭ/news/2009/03/10/ipl-season2-begins-from-april-10-lalit-modi.htmlಮುಂಬೈ, ಮಾ. 10 : ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2 ನೇ ಸೀಸನ್ನಿನ ಪರಿಷ್ಕೃತ ವೇಳಾಪಟ್ಟಿ ಹಾಗೂ ಪಂದ್ಯಾವಳಿ ಚಿನ್ಹೆಯನ್ನು ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಮಂಗಳವಾರ ಬಿಡುಗಡೆ ಮಾಡಿದರು. ಏಪ್ರಿಲ್ 10ರಂದು ಮುಂಬೈ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಸಮಾರೋಪ ಪಂದ್ಯ ಕೂಡ ಇದೇ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.ನಗರದಲ್ಲಿ ಮಂಗಳವಾರ 35123http://kannada.oneindia.com/img/2009/03/10-ipl-logo1.jpg208192lok sabha polls 2009ರಾಜನಾಥ್ ವಿರುದ್ಧ ಜೈಟ್ಲಿ ಮುನಿಸು, ಸಭೆಗೆ ಗೈರು/news/2009/03/13/arun-jaitley-skips-bjp-election-meeting.htmlನವದೆಹಲಿ, ಮಾ. 13 : ಚುನಾವಣೆ ಸಮೀಪಿಸುತ್ತಿರುವ ಈ ಗಳಿಗೆಯಲ್ಲಿ ಶಿಸ್ತಿನ ಪಕ್ಷ ಎಂದು ಹೆಗ್ಗಳಿಕೆ ಹೊಂದಿರುವ ಭಾರತೀಯ ಜನತಾ ಪಕ್ಷದಲ್ಲಿ ಆಂತರಿಕ ವೈಮನಸ್ಸು ಸ್ಫೋಟಗೊಂಡಿದೆ. ಬಿಜೆಪಿ ಪಕ್ಷದ ಕೇಂದ್ರ ಚುನಾವಣೆ ಸಮಿತಿ ಇಂದು ಕರೆದಿದ್ದ ಮಹತ್ವದ ಸಭೆಗೆ ಹಿರಿಯ ನಾಯಕ ಅರುಣ್ ಜೈಟ್ಲಿ ಗೈರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ದೆಹಲಿ, ಆಂಧ್ರಪ್ರದೇಶ 35198http://kannada.oneindia.com/img/2009/03/13-arun-jaitley2.jpg208192lok sabha polls 2009ವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg208192lok sabha polls 2009ವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಲೋಕಸಭೆ ಚುನಾವಣೆ, ವಿವಿಧ ಪಕ್ಷಗಳ ಸಭೆ ಇಂದು | EC meeting with political leaders on LS polls - ಲೋಕಸಭೆ ಚುನಾವಣೆ, ವಿವಿಧ ಪಕ್ಷಗಳ ಸಭೆ ಇಂದು - Kannada Oneindia

ಲೋಕಸಭೆ ಚುನಾವಣೆ, ವಿವಿಧ ಪಕ್ಷಗಳ ಸಭೆ ಇಂದು

ನವದೆಹಲಿ, ಫೆ. 3 : ಏಪ್ರಿಲ್- ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಸಲು ಉದ್ದೇಶಿಸಿರುವ ಕೇಂದ್ರ ಚುನಾವಣೆ ಆಯೋಗವು ಇಂದು ದೇಶದ ಪ್ರಮುಖ ರಾಜಕೀಯ ಪಕ್ಷಗಳೊಂದಿಗೆ ಮಹತ್ವದ ಚರ್ಚೆ ಆರಂಭಿಸಿದೆ. ಚುನಾವಣಾ ಆಯೋಗದ ಮುಖ್ಯ ಆಯುಕ್ತ ಎಲ್ ಗೋಪಾಲಸ್ವಾಮಿ ಹಾಗೂ ಆಯುಕ್ತ ನವೀನ ಚಾವ್ಲಾ ನಡುವೆ ವೈಮನಸ್ಸು ಉಂಟಾಗಿರುವ ಬೆನ್ನಲ್ಲೇ ಇಂದು ಸಭೆ ಕರೆದಿರುವುದು ಎಲ್ಲರ ಕಣ್ಣು ಅತ್ತ ನೆಟ್ಟಿದೆ. ಸಭೆಯಲ್ಲಿ ಗೋಪಾಲಸ್ವಾಮಿ, ನವೀನ ಚಾವ್ಲಾ ಹಾಗೂ ಮೊಹ್ಮದ್ ಖುರೇಶಿ ಸೇರಿ ಮೂವರು ಆಯುಕ್ತರು ಪಾಲ್ಗೊಳ್ಳಲಿದ್ದಾರೆ.

ದೇಶದ ರಾಷ್ಟ್ರೀಯ ಪಕ್ಷಗಳು ಸೇರಿ ಸುಮಾರು 47 ಪಕ್ಷಗಳು ಸಭೆಯಲ್ಲಿ ಭಾಗವಹಿಸಿವೆ. ಚುನಾವಣೆಗೆ ಸಂಬಂಧಿಸಿದಂತೆ ವಿವಿಧ ಪಕ್ಷಗಳ ಮುಖಂಡರಿಂದ ಸಲಹೆ ಸೂಚನೆ, ಪೂರ್ವ ತಯಾರಿ, ಶಾಂತಿಯುತವಾಗಿ ನಡೆಸಲು ಬೇಕಾಗುವ ಎಲ್ಲ ಸಿದ್ದತೆಗಳ ಕುರಿತು ಸಭೆಯಲ್ಲಿ ಚರ್ಚೆಯಾಗಲಿವೆ.

ಕಳೆದ ವಾರ ಚುನಾವಣೆ ಮುಖ್ಯ ಆಯುಕ್ತ ಎನ್ ಗೋಪಾಲಸ್ವಾಮಿ ಹಾಗೂ ನವೀನ ಚಾವ್ಲಾ ನಡುವೆ ವಿರಸ ಉಂಟಾಗಿತ್ತು. ನವೀನ ಚಾವ್ಲಾ ಪಕ್ಷಪಾತಿ ಧೋರಣೆ ಅನುಸರಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಎಂದು ಗೋಪಾಲಸ್ವಾಮಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆದರೆ, ಕಾಂಗ್ರೆಸ್ ಪರ ಇರುವ ಚಾವ್ಲಾ ಅವರನ್ನು ವಜಾಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

(ದಟ್ಸ್ ಕನ್ನಡ ವಾರ್ತೆ)
ಮುಂದಿನ ಮುಖ್ಯ ಚುನಾವಣಾ ಆಯುಕ್ತ ಚಾವ್ಲಾ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+