160312cbiಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160312cbiಸಿಖ್ ಹತ್ಯಾಕಾಂಡ, ಟೈಟ್ಲರ್ ನಿರಪರಾಧಿ/news/2009/04/02/cbi-report-gives-clean-chit-to-tytler-1984-riot.htmlನವದೆಹಲಿ, ಏ. 2 : ಸಿಖ್ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ಸಿಬಿಐ ಇಂದು ಕ್ಲಿನ್ ಚಿಟ್ ನೀಡಿದೆ. ಪ್ರಕರಣದಲ್ಲಿ ಟೈಟ್ಲರ್ ವಿರುದ್ಧ ಸಾಕ್ಷ್ಯಧಾರಗಳಿಲ್ಲದ ಕಾರಣ ಅವರು ನಿರಪರಾಧಿ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ನ್ನು ಕೂಡಾ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್ 35670http://kannada.oneindia.com/img/2009/04/02-jagdish-tytler1.jpg160312cbiಸರಬ್ ಜೋತ್ ಸಿಂಗ್ ಬಂಧನಕ್ಕೆ ಬೂಟಾ ಆಕ್ರೋಶ /news/2009/07/31/sons-arrest-a-conspiracy-against-me-buta-singh.htmlನವದೆಹಲಿ, ಜು. 31 : ಲಂಚ ಪ್ರಕರಣರಕ್ಕೆ ಸಂಬಂಧಿಸಿದಂತೆ ನನ್ನ ಮಗ ಸರಬ್ ಜೋತ್ ಸಿಂಗ್ ಬಂಧನದಲ್ಲಿ ಭಾರಿ ಸಂಚು ಅಡಗಿದೆ. ನನ್ನ ರಾಜಕೀಯ ಹಾಗೂ ವೈಯಕ್ತಿಕ ಜೀವನಕ್ಕೆ ಮಸಿ ಬಳಿಯಲು ಈ ಸಂಚು ರೂಪಿಸಲಾಗಿದೆ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಜನಾಂಗ ನಿಗಮದ ಅಧ್ಯಕ್ಷ ಬೂಟಾ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಚ ಪ್ರಕರಣದಲ್ಲಿ ನನ್ನ ಮಗ 38342http://kannada.oneindia.com/img/2009/07/31-buta-singh1.jpg160312cbiಶಾಸಕ ಪತ್ನಿ ಜೊತೆಗೆ ಅನೈತಿಕ ಸಂಬಂಧವಿತ್ತು : ಅತುಲ್ /news/2009/08/03/i-had-extra-marital-affair-with-padmapriya-atul.htmlಉಡುಪಿ, ಆ. 3 : ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಅತುಲ್ ರಾವ್ ತಪ್ಪೊಪ್ಪಿಕೊಂಡಿದ್ದಾರೆ. ತನಗೂ ಹಾಗೂ ಶಾಸಕರ ಪತ್ನಿ ಪದ್ಮಪ್ರಿಯಾಗೂ ದೈಹಿಕ ಸಂಬಂಧವಿತ್ತು ಎಂದು ಹೇಳಿಕೆ ನೀಡಿದ್ದಾರೆ. ಅತುಲ್ ತಾನಾಗಿಯೇ ಸಿಓಡಿಗೆ ನೀಡಿದ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ತನಗೆ 38389http://kannada.oneindia.com/img/2009/08/03-padmapriya-raghupathi3e.jpg160312cbiಸಮಾಜ ಕಲ್ಯಾಣ ಸಚಿವ ಸುಧಾಕರ್ ರಾಜೀನಾಮೆ?/news/2009/08/24/sudhakar-may-be-asked-to-resign.htmlಬೆಂಗಳೂರು, ಆ. 24 : ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ವಂಚನೆ ಆರೋಪ ಎದುರಿಸುತ್ತಿರುವ ಸಮಾಜ ಕಲ್ಯಾಣ ಸಚಿವ ಡಿ ಸುಧಾಕರ್ ಅವರನ್ನು ಯಡಿಯೂರಪ್ಪ ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಅದಕ್ಕೆ ಮುನ್ನವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎನ್ನುವ ಸಲಹೆ ನೀಡಲಾಗಿದೆ.ಈ ಸಂಬಂಧ ಸುಧಾಕರ್ ಮೇಲೆ ಒತ್ತಡ ಹಾಕಲಾಗಿದ್ದು, ಅವರು ಸಚಿವರಾಗುವ ಮೊದಲೇ ತ್ರಿಶೂಲ್ ಎಂಟರ್ 38793http://kannada.oneindia.com/img/2009/08/24-sudhakar1e.jpg160316ಸಿಬಿಐಗಣಿ ಗದ್ದಲ ಸದನದಲ್ಲಿ ಕೋಲಾಹಲ/news/2009/01/19/mining-issue-rocks-ktaka-assembly-session-belgaum.htmlಬೆಳಗಾವಿ, ಜ. 19 : ಅಧಿವೇಶನದ ಮೂರನೇ ದಿನದ ಆರಂಭಕ್ಕೆ ನಿರೀಕ್ಷೆಯಂತೆ ಅಕ್ರಮ ಗಣಿ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿತು. ಸರ್ಕಾರದ ಮೇಲೆ ಮುಗಿ ಬೀಳಲು ಕಾದು ಕುಳಿತಿದ್ದ ಪ್ರತಿಪಕ್ಷಗಳ ನಾಯಕರು ಇಂದು ಬಿಜೆಪಿ ಸರ್ಕಾರವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಾಜ್ಯ ಅಪಾರ ಸಂಪತ್ತು ಅಕ್ರಮ ಗಣಿಗಾರಿಕೆ ಸೋರಿಕೆಯಾಗತೊಡಗಿದೆ. ಆದ್ದರಿಂದ ಲೋಕಾಯುಕ್ತರು ನೀಡಿರುವ ವರದಿಯನ್ನು ಕೂಡಲೇ ಸಿಬಿಐ 34163http://kannada.oneindia.com/img/2009/01/19-belgaum-session2.jpg160316ಸಿಬಿಐನಕಲಿ ಛಾಪಾ ಕಾಗದ ಹರಗಣ : ಶಿಕ್ಷೆ ಪ್ರಕಟ/news/2009/04/17/stamp-paper-scam-sangram-singh-gets-3years-jail.htmlಬೆಂಗಳೂರು, ಏ. 17 : ನಕಲಿ ಛಾಪಾ ಕಾಗದ ಹಗರಣದಲ್ಲಿ ದೋಷಿಯಾಗಿದ್ದ ಅಪರಾಧಿಗಳಿಗೆ ಸಿಬಿಐ ಪ್ರಕರಣಗಳಿಗಾಗಿರುವ 35 ನೇ ಸಿಟಿ ಸಿವಿಲ್ ನ್ಯಾಯಾಲಯ ಇಂದು ಶಿಕ್ಷೆ ಪ್ರಕಟಿಸಿದೆ. ಮಾಜಿ ಎಸಿಪಿ ಸಂಗ್ರಾಮ್ ಸಿಂಗ್ ಅವರಿಗೆ 3 ವರ್ಷ ಕಠಿಣ ಜೈಲು ಸಜೆ ಹಾಗೂ 25 ಸಾವಿರ ರುಪಾಯಿ ದಂಡ ವಿಧಿಸಿದೆ. ಅಲ್ಲದೇ ಕರೀಂ ಲಾಲ್ ತೆಲಗಿ ಹಾಗೂ 36018http://kannada.oneindia.com/img/2009/04/17-sangram-singh1.jpg160316ಸಿಬಿಐಬೋಫೋರ್ಸ್ ಹಗರಣ: ಕ್ವಟ್ರೋಚಿ ಆರೋಪ ಮುಕ್ತ/news/2009/04/28/cbi-gives-clean-chit-to-quattrocchi-in-bofors-case.htmlನವದೆಹಲಿ, ಏ. 28: 1987ರ ಬೋಫೋರ್ಸ್ ಫಿರಂಗಿ ಖರೀದಿ ಹಗರಣದಲ್ಲಿ ಭಾಗಿಯಾಗಿದ್ದ ಇಟಲಿ ಮೂಲದ ಉದ್ಯಮಿ ಒಟ್ಟಾವಿಯೋ ಕ್ವಟ್ರೋಚಿ ಆರೋಪ ಮುಕ್ತರಾಗಿದ್ದಾರೆ. ಸಿಬಿಐ ಅವರನ್ನು ಆರೋಪ ಮುಕ್ತ ಎಂದು ಘೋಷಿಸಿದ ಬೆನ್ನಲ್ಲೇ ಇಂಟರ್ ಪೋಲ್ ಕೂಡ ರೆಡ್ ಕಾರ್ನರ್ ನೋಟೀಸ್ ಅನ್ನು ಹಿಂದಕ್ಕೆ ಪಡೆದಿದೆ.ಸ್ವೀಡಿಷ್ ಮೂಲದ ಬೋಫೋರ್ಸ್ ಫಿರಂಗಿಯನ್ನು ಎಬಿ ಬೋಫೋರ್ಸ್ ನಿಂದ ಆಗಿನ ಪ್ರಧಾನಿ 36251http://kannada.oneindia.com/img/2009/04/28-ottavio-quattrocchi1.jpg160316ಸಿಬಿಐಸರಬ್ ಜೋತ್ ಸಿಂಗ್ ಬಂಧನಕ್ಕೆ ಬೂಟಾ ಆಕ್ರೋಶ /news/2009/07/31/sons-arrest-a-conspiracy-against-me-buta-singh.htmlನವದೆಹಲಿ, ಜು. 31 : ಲಂಚ ಪ್ರಕರಣರಕ್ಕೆ ಸಂಬಂಧಿಸಿದಂತೆ ನನ್ನ ಮಗ ಸರಬ್ ಜೋತ್ ಸಿಂಗ್ ಬಂಧನದಲ್ಲಿ ಭಾರಿ ಸಂಚು ಅಡಗಿದೆ. ನನ್ನ ರಾಜಕೀಯ ಹಾಗೂ ವೈಯಕ್ತಿಕ ಜೀವನಕ್ಕೆ ಮಸಿ ಬಳಿಯಲು ಈ ಸಂಚು ರೂಪಿಸಲಾಗಿದೆ ಎಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಜನಾಂಗ ನಿಗಮದ ಅಧ್ಯಕ್ಷ ಬೂಟಾ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಂಚ ಪ್ರಕರಣದಲ್ಲಿ ನನ್ನ ಮಗ 38342http://kannada.oneindia.com/img/2009/07/31-buta-singh1.jpg160316ಸಿಬಿಐಶಾಸಕ ಪತ್ನಿ ಜೊತೆಗೆ ಅನೈತಿಕ ಸಂಬಂಧವಿತ್ತು : ಅತುಲ್ /news/2009/08/03/i-had-extra-marital-affair-with-padmapriya-atul.htmlಉಡುಪಿ, ಆ. 3 : ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಅತುಲ್ ರಾವ್ ತಪ್ಪೊಪ್ಪಿಕೊಂಡಿದ್ದಾರೆ. ತನಗೂ ಹಾಗೂ ಶಾಸಕರ ಪತ್ನಿ ಪದ್ಮಪ್ರಿಯಾಗೂ ದೈಹಿಕ ಸಂಬಂಧವಿತ್ತು ಎಂದು ಹೇಳಿಕೆ ನೀಡಿದ್ದಾರೆ. ಅತುಲ್ ತಾನಾಗಿಯೇ ಸಿಓಡಿಗೆ ನೀಡಿದ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ತನಗೆ 38389http://kannada.oneindia.com/img/2009/08/03-padmapriya-raghupathi3e.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpgnews"> ಅಬ್ದುಲ್ ಕರೀಂ ತೆಲಗಿಗೆ 5 ವರ್ಷಗಳ ಜೈಲು ಶಿಕ್ಷೆ | Telgi convicted in multiple cases - ಅಬ್ದುಲ್ ಕರೀಂ ತೆಲಗಿಗೆ 5 ವರ್ಷಗಳ ಜೈಲು ಶಿಕ್ಷೆ - Kannada Oneindia

ಅಬ್ದುಲ್ ಕರೀಂ ತೆಲಗಿಗೆ 5 ವರ್ಷಗಳ ಜೈಲು ಶಿಕ್ಷೆ

ಮುಂಬೈ, ಫೆ.3: ನಕಲಿ ಛಾಪಾಕಾಗದ ಹಗರಣದ ರೂವಾರಿ ಅಬ್ದುಲ್ ಕರೀಂ ತೆಲಗಿಗೆ 9 ಪ್ರಕರಣಗಳಲ್ಲಿ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಪ್ರಸ್ತುತ ತೆಲಗಿ ಯರವಾಡ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ.

ಬಹುಕೋಟಿ ನಕಲಿ ಛಾಪಾಕಾಗದ ಹಗರಣದ 8 ಪ್ರಕರಣಗಳು ಮತ್ತು ನಕಲಿ ಪಾಸ್ ಪೋರ್ಟ್ ಪ್ರಕರಣದಲ್ಲಿ ಸಿಬಿಐನ ವಿಶೇಷ ನ್ಯಾಯಾಲಯ ತಪ್ಪಿತಸ್ಥ ಎಂದು ಪರಿಗಣಿಸಿದೆ. ಪ್ರತಿಯೊಂದು ಪ್ರಕರಣದಲ್ಲಿ ತಲಾ 5 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

"ತಾನು ಎಚ್ ಐವಿ ಸೋಂಕಿನಿಂದ ಬಳಲುತ್ತಿದ್ದೇನೆ. ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಿ" ಎಂದು ತೆಲಗಿ ನ್ಯಾಯಾಲಯವನ್ನು ವಿನಂತಿಸಿಕೊಂಡಿದ್ದ. ಆದರೆ ನ್ಯಾಯಾಲಯ ಆತನ ಮನವಿಯನ್ನು ತಿರಸ್ಕರಿಸಿದೆ. ಈಗ ಏಕಕಾಲಕ್ಕೇ ಎಲ್ಲ ಶಿಕ್ಷೆಗಳನ್ನು ತೆಲಗಿ ಅನುಭವಿಸಬೇಕಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+