36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಸತ್ಯಂ ,ಮೇತಾಸ್ ಕಂಪನಿಗೆ ಶೋಕಾಸ್ ನೋಟೀಸ್ | Showcause notice to Maytas and Satyam - ಸತ್ಯಂ ,ಮೇತಾಸ್ ಕಂಪನಿಗೆ ಶೋಕಾಸ್ ನೋಟೀಸ್ - Kannada Oneindia

ಸತ್ಯಂ ,ಮೇತಾಸ್ ಕಂಪನಿಗೆ ಶೋಕಾಸ್ ನೋಟೀಸ್

ಬೆಂಗಳೂರು, ಫೆ.3: ಕರ್ನಾಟಕದಲ್ಲಿ ಮೈತಾಸ್ ಇನ್ ಫ್ರಾ ಲಿಮಿಟೆಡ್ ಮತ್ತು ಸತ್ಯಂ ಕಂಪ್ಯೂಟರ್ಸ್ ಸರ್ವಿಸಸ್ ಲಿಮಿಟೆಡ್ ಸಂಸ್ಥೆಗಳು ಹಲವಾರು ಯೋಜನೆಗಳನ್ನು ಕೈಗೊಂಡಿವೆ. ಆದರೆ ಈ ಸಂಸ್ಥೆಗಳು ಅವ್ಯವಹಾರದಲ್ಲಿ ತೊಡಗಿಕೊಂಡಿದ್ದು ಬೆಳಕಿಗೆ ಬಂದ ನಂತರ ರಾಜ್ಯದಲ್ಲಿನ ಅವರ ಯೋಜನೆಗಳನ್ನು ಪರಿಶೀಲಿಸಲು ಜ.29ರಂದು ರಾಜ್ಯ ಮುಖ್ಯ ಕಾರ್ಯದರ್ಶಿ ಸಭೆ ನಡೆಸಿದ್ದರು. ಸಭೆಯಲ್ಲಿ ಕೈಗೊಂಡ ಮುಖ್ಯ ನಿರ್ಣಯಗಳು ಹೀಗಿವೆ.

ರಾಜ್ಯದಲ್ಲಿ ಗುಲ್ಬರ್ಗ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣಗಳ ನಿರ್ಮಾಣದ ಗುತ್ತಿಗೆಯನ್ನು ಪಡೆದಿದ್ದ ಮೇತಾಸ್ ಇನ್ ಫ್ರಾ ಲಿಮಿಟೆಡ್ ಕಂಪನಿಗೆ ಶೋಕಾಸ್ ನೋಟೀಸ್ ಜಾರಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಯೋಜನಾ ಅಭಿವೃದ್ಧಿ ಒಪ್ಪಂದದ ಪ್ರಕಾರ ಮೇತಾಸ್ ಇನ್ ಫ್ರಾ ಯೋಜನೆಯನ್ನು ನಿಲ್ಲಿಸಿದ್ದರೂ ನೀವೇಕೆ ಅವರ ಮೇಲೆ ಕ್ರಮಕೈಗೊಂಡಿಲ್ಲ ಎಂದು ಡೆವಲಪರ್ ಗಳನ್ನು ಪ್ರಶ್ನಿಸಲಾಗಿದೆ. ಯೋಜನೆಗೆ ಸಂಬಂಧಿಸಿದಂತೆ ಇತರೆ ಹಣಕಾಸು ಯೋಜನೆಗಳನ್ನು ಮುಚ್ಚಿಟ್ಟಿರುವ ಬಗ್ಗೆಯೂ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಯಿತು. ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇತಾಸ್ ಯೋಜನೆಗಳ ಬಗ್ಗೆ ಹೇಳಿಕೆ ನೀಡಿ ಅಕ್ರಮ ವ್ಯವಹಾರಗಳಲ್ಲಿ ತೊಡಗಿರುವ ಯಾವುದೇ ಕಂಪನಿ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಬಿಡುವುದಿಲ್ಲ ಎಂದಿದ್ದರು.

(ದಟ್ಸ್ ಕನ್ನಡ ವಾರ್ತೆ)
ರಾಜ್ಯದಲ್ಲಿ ಮೇತಾಸ್ ತಲೆ ಹಾಕುವಂತಿಲ್ಲ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+