194169samajwadi partyಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg194169samajwadi partyಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg194169samajwadi partyನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg194169samajwadi partyತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg194169samajwadi partyಜಯಪ್ರದಾ ಕೊಠಡಿ ಮೇಲೆ ಪೋಲೀಸರ ದಾಳಿ/news/2009/05/12/police-raid-jayapradas-hotel-room-in-rampur.htmlರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ. 36546http://kannada.oneindia.com/img/2009/05/12-jayaprada2.jpg159761lucknowಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg159761lucknowಮೊರಾದಬಾದಿನಿಂದ ಅಜರುದ್ದೀನ್ ಸ್ಪರ್ಧೆ/news/2009/03/28/azharuddin-to-contest-from-moradabad.htmlಲಕ್ನೋ, ಮಾ. 28: ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಅವರು ಉತ್ತರಪ್ರದೇಶದ ಮೊರಾದಬಾದ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಘೋಷಿಸಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರಿದ್ದ ಅಜರುದ್ದೀನ್, ಪಕ್ಷ ಸೂಚಿಸುವ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದರು.15 ಲೋಕಸಭೆಗೆ ಕಾಂಗ್ರೆಸ್ ಅಜರುದ್ದೀನ್ ಸೇರಿದಂತೆ 14 ಜನ ಅಭ್ಯರ್ಥಿಗಳ ಹೆಸರುಳ್ಳ ಪಟ್ಟಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿತು.ಅಮೇಥಿ 35555http://kannada.oneindia.com/img/2009/03/28-azharuddin2.jpg159761lucknowವರುಣ್ ಮೇಲೆ ಮಾಯಾವತಿ ಬ್ರಹ್ಮಾಸ್ತ್ರ/news/2009/03/30/varun-gandhi-charged-under-nsa-mayawati.htmlಲಕ್ನೋ, ಮಾ. 30: ಬಂಧನ ಪ್ರಸಂಗ ಮುಗಿದು ಜೈಲು ಸೇರಿದರೂ, ವರುಣ್ ಗಾಂಧಿಯ ಕಷ್ಟಗಳು ದೂರಾಗಿಲ್ಲ. ವರುಣ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯಿದೆ ಅಡಿಯಲ್ಲಿ ಸಿಕ್ಕಿಸಲಾಗಿದೆ. ಭಾನುವಾರ ತಡರಾತ್ರಿಯ ನಂತರ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಈ ಕುರಿತ ಆದೇಶವನ್ನು ನೀಡಿದ್ದಾರೆ. ಎನ್ ಎಸ್ ಎ ಕಾಯ್ದೆಯಡಿಯಲ್ಲಿ ಜಾಮೀನುರಹಿತ ಒಂದು ವರ್ಷಕಾಲ ಜೈಲುವಾಸ ವಿಧಿಸಬಹುದಾಗಿದೆ. ಈ ಕಾಯ್ದೆಯ ಸೆಕ್ಷನ್ 35584http://kannada.oneindia.com/img/2009/03/30-varun-gandhi1.jpg159761lucknowಸಂಜಯ್ ದತ್ತ್ ಸ್ಪರ್ಧಿಸುವಂತಿಲ್ಲ: ಸು. ಕೋರ್ಟ್/news/2009/03/31/sanjay-dutt-cannot-contest-ls-polls-sc.htmlನವದೆಹಲಿ ಮಾ 31: ಲಕ್ನೋ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೆಟ್ ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ತಯಾರಾಗಿದ್ದ ನಟ ಸಂಜಯ್ ದತ್ತ್ ಆಸೆಗೆ ಸುಪ್ರೀಂ ಕೋರ್ಟ್ ತಣ್ಣೀರೆರೆಚಿದ್ದು ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಮಹತ್ವದ ಆದೇಶ ನೀಡಿದೆ.1993 ಮುಂಬೈ ಸರಣಿ ಸ್ಫೋಟದಲ್ಲಿ ಆಪಾದಿತರಾಗಿರುವ ಸಂಜಯ್ ದತ್ತ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ಕೋರಿದ್ದರು. ಕ್ರಿಮಿನಲ್ ಹಿನ್ನಲೆಯುಳ್ಳ ಮತ್ತು ಎರಡು 35618http://kannada.oneindia.com/img/2009/03/31-sanjay-dutt-manyata-election1.jpg159761lucknowವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg209903ರಾಜಕೀಯಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg209903ರಾಜಕೀಯಭಾರತೀಯ ಜನತಾ ಪಕ್ಷಕ್ಕೆ 'ತಾರಾ' ಬಲ?/movies/heroine/2009/02/09-kannada-actress-tara-to-join-bjp.htmlತಾರಾ ತಮ್ಮ ಹೆಸರನ್ನು ಅನುರಾಧಾ ಎಂದು ಬದಲಾಯಿಸಿಕೊಂಡಿದ್ದಾರೆ. ಹಾಗಂತ ಇದೇನು ಹೊಸ ನಾಮಕರಣವಲ್ಲ. ಅವರ ಮೂಲ ಹೆಸರು ಅನುರಾಧ ಎಂದೇ ಇತ್ತು. ಬೆಳ್ಳಿತೆರೆಗೆ ಬಂದ ನಂತರ ತಾರಾ ಆದರು! ಛಾಯಾಗ್ರಾಹಕ ವೇಣು ಬಾಳ ಸಂಗಾತಿಯಾದ ನಂತರ ತಾರಾ ವೇಣು ಎಂದಾಗಿದ್ದರು. ''ಹಳೆ ಹೆಸರು ಚೆನ್ನಾಗಿದೆ. ಆ ಹೆಸರನ್ನು ಮರೀಬೇಡ. ಅದರಿಂದ ನಿನ್ನ ತಾರಾಬಲ ಇನ್ನಷ್ಟು ದೃಢವಾಗುತ್ತದೆ'' ಎಂದು 34544http://kannada.oneindia.com/img/2009/02/09-tara4e.jpg209903ರಾಜಕೀಯಬಳ್ಳಾರಿ ರೆಡ್ಡಿಗಳ ವಿರುದ್ಧ ನಟ ಸುದೀಪ್ ಸ್ಪರ್ಧೆ!?/movies/hero/2009/03/09-actor-sudeep-may-contest-lok-sabha-election-09.htmlಈ ಬಾರಿಯ ಲೋಕಸಭೆ ಚುನಾವಣೆಗೆ ನಟ ಸುದೀಪ್ ರನ್ನು ಕಣಕ್ಕಿಳಿಸಲು ರಾಜಕೀಯ ಪಕ್ಷಗಳು ತೆರೆ ಮರೆಯಲ್ಲಿ ಕಸರತ್ತು ನಡೆಸುತ್ತಿವೆ. ಹಲವಾರು ರಾಜಕೀಯ ಪಕ್ಷಗಳು ಸುದೀಪ್ ಗೆ ದುಂಬಾಲು ಬಿದ್ದಿರುವ ಕಾರಣ ಅವರು ರಾಜಕೀಯಕ್ಕೆ ಧುಮುಕುವ ಸಾಧ್ಯತೆಗಳಿವೆ. ಎಲ್ಲಿ ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸುದೀಪ್ ನಟನೆಯ 'ಈ ಶನಮಾನದ ವೀರ ಮದಕರಿ' ಚಿತ್ರ ಬಿಡುಗಡೆಗೆ 35107http://kannada.oneindia.com/img/2009/03/09-sudeep-madakari1.jpg209903ರಾಜಕೀಯಬಿಜೆಪಿಯಿಂದ ಬೆಂಗಳೂರು ಉತ್ತರಕ್ಕೆ ಅಂಬರೀಷ್ ?/news/2009/03/14/congress-mp-ambareesh-to-join-bjp.htmlಬೆಂಗಳೂರು, ಮಾ.14: ಮಂಡ್ಯ ಸಂಸದ ಅಂಬರೀಷ್ ಅವರನ್ನು ಬಿಜೆಪಿಗೆ ಸೆಳೆಯುವ ಎಲ್ಲ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಈಗಾಗಲೇ ಅಂಬರೀಷ್ ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವುದೇ ಈ ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಿದೆ. ಮಂಡ್ಯ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಈ ಮೊದಲು ಚಿಂತಿಸಲಾಗಿತ್ತು. ನಂತರ ಯೋಗೇಶ್ವರ ಅವರಿಂದ ತೆರವಿನಿಂದ ಖಾಲಿಯಾಗಿರುವ ಚೆನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭಾ ಸ್ಥಾನಕ್ಕೆ ಸ್ಪರ್ಧಿಸುವ ಚರ್ಚೆ 35211http://kannada.oneindia.com/img/2009/03/14-ambarish5.jpg209903ರಾಜಕೀಯಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpgnews"> ಮಿತ್ರ ಕಲ್ಯಾಣ್ ಗೆ ಉಲ್ಟಾ ಹೊಡೆದ ಮುಲಾಯಂ | Mulayam u-turn on friend Kalyan - ಮಿತ್ರನಿಗೆ ಉಲ್ಟಾ ಹೊಡೆದ ಮುಲಾಯಂ - Kannada Oneindia

ಮಿತ್ರ ಕಲ್ಯಾಣ್ ಗೆ ಉಲ್ಟಾ ಹೊಡೆದ ಮುಲಾಯಂ

ಲಕ್ನೊ,ಫೆ.3: ಇತ್ತೀಚೆಗಷ್ಟೇ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದ್ದ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಆರಂಭದಲ್ಲೇ ಮುಜುಗರ ಎದುರಿಸಬೇಕಾಗಿ ಬಂದಿದೆ. ನಾನು ಮತ್ತು ಕಲ್ಯಾಣ್ ಒಳ್ಳೆ ಸ್ನೇಹಿತರು ಅವರ ಜೊತೆ ಯಾವುದೇ ಮೈತ್ರಿ ಇಲ್ಲ. ಬಾಬ್ರಿ ಮಸೀದಿ ಧ್ವಂಸಕ್ಕೆ ಅಂದಿನ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರೇ ನೇರ ಹೊಣೆ ಎಂದು ಮುಲಾಯಮ್ ಸಿಂಗ್ ಹೇಳಿದ್ದಾರೆ.

ಬಾಬ್ರಿ ಮಸೀದಿ ಧ್ವಂಸಕ್ಕೆ ಕಲ್ಯಾಣ್ ಸಿಂಗ್ ಜವಾಬ್ದಾರರಲ್ಲ ಎಂದು ನಾನು ಎಲ್ಲೂ ಹೇಳಿಲ್ಲ. ಗೆಳೆತನ ಬೇರೆ ರಾಜಕೀಯ ಬೇರೆ, ಬಾಬ್ರಿ ಮಸೀದಿ ವಿವಾದದಲ್ಲಿ ಇಡೀ ದೇಶ ತಲೆ ತಗ್ಗಿಸುವಂತಾಗಿದೆ ಇದಕ್ಕೆ ಅಂದಿನ ಬಿಜೆಪಿ ಸರಕಾರವೇ ಕಾರಣ ಎಂದು ಹೇಳಿದರು.

ಕಲ್ಯಾಣ್ ಸಿಂಗ್ ಮತ್ತು ಅವರ ಪುತ್ರ ರಾಜಬೀರ್ ಸಿಂಗ್ ಸಮಾಜವಾದಿ ಪಕ್ಷ ಸೇರಿದ ಸಂದರ್ಭದಲ್ಲಿ, ಕಲ್ಯಾಣ್ ಸಿಂಗ್ ಜೊತೆ ಮೈತ್ರಿ ಮಾಡಿಕೊಳ್ಳುತ್ತೇವೆ, ಬಾಬ್ರಿ ಮಸೀದಿ ಧ್ವಂಸಕ್ಕೆಕಲ್ಯಾಣ್ ಜವಾಬ್ದಾರರಲ್ಲ ಎಂದು ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+