151563ಯಕ್ಷಗಾನಫ್ರೆಂಚರನ್ನು ಬೆಚ್ಚಗಾಗಿಸಿದ ಲಂಡನ್ ಕನ್ನಡಿಗರ ಯಕ್ಷಗಾನ/nri/article/2009/0109-yakshagana-france-parade.htmlಕಳೆದ ವರ್ಷ ಜನವರಿ 1ರಂದು ಲಂಡನ್ನಿನ ರಾಜಬೀದಿಗಳಲ್ಲಿ ಕನ್ನಡ ಸಂಸ್ಕೃತಿಯ ಪ್ರತೀಕವಾಗಿರುವ ಯಕ್ಷಗಾನವನ್ನು ಪ್ರದರ್ಶಿಸಿ ಆಂಗ್ಲರ ಮೈಮನ ಬೆಚ್ಚಗಾಗಿಸಿದ್ದ ಇಂಗ್ಲೆಂಡಿನಲ್ಲಿ ನೆಲೆಸಿರುವ ಕನ್ನಡಿಗರು (www.yakshaland.com ಸದಸ್ಯರು) ಡಿಸೆಂಬರ್ 31ರಂದು ಫ್ರಾನ್ಸಿಗೆ ಪಯಣಿಸಿ ಫ್ರೆಂಚರಿಗೆ ಯಕ್ಷಗಾನದ ಸವಿರುಚಿಯನ್ನು ಉಣಬಡಿಸಿದರು.ತಾಪಮಾನ 3 ಡಿಗ್ರಿ ಇದ್ದರೂ ಚಳಿಯನ್ನು ಲೆಕ್ಕಿಸದೆ ಲಂಡನ್ನಿನಿಂದ ನಾಲ್ಕು ಗಂಟೆ ಪ್ರಯಾಣ ಮಾಡಿ, ಇಂಗ್ಲಿಷ್ ಕಾಲುವೆಯನ್ನು ಹಡಗಿನಲ್ಲಿ ದಾಟಿ 33993http://kannada.oneindia.com/img/2009/01/09-yakshaland2.jpg151563ಯಕ್ಷಗಾನಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg151563ಯಕ್ಷಗಾನಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ/news/2009/02/03/yakshagana-artist-keremane-shambhu-hegde-demise.htmlಬೆಂಗಳೂರು, ಫೆ.2: ಖ್ಯಾತ ಯಕ್ಷಗಾನ ಕಲಾವಿದ, ಅಕಾಡೆಮಿ ಅಧ್ಯಕ್ಷ ಕೆರೆಮನೆ ಶಂಭು ಹೆಗಡೆ ಇಂದು ಮುಂಜಾನೆ ಸುಮಾರು 4:30 ಗಂಟೆಗೆ ನಿಧನರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಗುಣವಂತೆಯ ಇಡುಗುಂಜಿ ಮೇಳದಲ್ಲಿ ಸಂಭ್ರಮದಿಂದ ಪಾಲ್ಗೊಂಡು ಲವ-ಕುಶ ಪ್ರಸಂಗಕ್ಕಾಗಿ ತಮ್ಮ ಮೆಚ್ಚಿನ ರಾಮನ ವೇಷ ಧರಿಸಿ ರಂಗವೇರಿದ್ದ ಶಂಭು ಹೆಗ್ಗಡೆ ಹೃದಯಾಘಾತಕ್ಕೆ ಒಳಗಾಗಿ ಅಸುನೀಗಿದರು ಎಂದು ಕುಟುಂಬದರು ತಿಳಿಸಿದ್ದಾರೆ.ಬಡಗುತಿಟ್ಟಿನ 34426http://kannada.oneindia.com/img/2009/02/03-keremane-shambhu-sridhar-he.jpg151563ಯಕ್ಷಗಾನಮಹಿಳೆಯರಿ೦ದ ಯಶಸ್ವೀ ತಾಳಮದ್ದಲೆ ಸಪ್ತಾಹ/literature/articles/2009/0819-yakshagana-talamaddale-by-women-part2.html(ಮುಂದುವರಿದಿದೆ...)ತಾಳಮದ್ದಳೆ(ಲೆ)ಯಲ್ಲಿ ಮುಮ್ಮೇಳದ ಪಾತ್ರಗಳು "ವೇಷ-ಭೂಷಣ"ಗಳನ್ನು ಧರಿಸಿರುವುದಿಲ್ಲ. ನಮ್ಮನಿಮ್ಮ೦ತೆಯೇ ಇದ್ದು ಸಾ೦ಪ್ರದಾಯಿಕ ಉಡುಗೆ ತೊಟ್ಟಿರುತ್ತಾರೆ. ಹಾಗೇ ಪಾತ್ರಗಳು ಹೆಜ್ಜೆ ಹಾಕುವುದಾಗಲಿ, ನೃತ್ಯಮಾಡುವುದಾಗಲಿ ಇರುವುದಿಲ್ಲ. ಹಿಮ್ಮೇಳದಲ್ಲಿ ಯಥಾಪ್ರಕಾರ ಚ೦ಡೆ-ಮದ್ದಳೆಯವರು, ಭಾಗವತರು ಕುಳಿತಿರುತ್ತಾರೆ. ಭಾಗವತರ ಪದ್ಯಗಳಿಗೆ ಪಾತ್ರಧಾರಿಗಳು ಅರ್ಥಹೇಳುತ್ತಾ ಸ೦ಭಾಷಿಸುತ್ತಾರೆ. ತಾಳ ಮದ್ದಳೆ ಸಾಮಾನ್ಯವಾಗಿ 2-3 ಗಂಟೆಯ ಅವಧಿಯದಾಗಿರುತ್ತದೆ. ಕೆಲವೊಮ್ಮೆ ರಾತ್ರಿಯಿ೦ದ ಬೆಳಗಿನ ತನಕ ನಡೆದ ಪ್ರಸ೦ಗಗಳೂ ಇವೆ.ಇದಕ್ಕೆ ಸರ್ವಸಜ್ಜಿತ ರ೦ಗಸ್ಥಳದ 38727http://kannada.oneindia.com/img/2009/08/19-talamaddale2.jpg151563ಯಕ್ಷಗಾನಗಂಡಸರ ಕಲೆ ತಾಳಮದ್ದಳೆ ಹೆಂಗಳೆಯರ ಕೈವಶ/literature/articles/2009/0819-yakshagana-talamaddale-by-women.htmlನೀವು "ಯಕ್ಷಗಾನ"ವನ್ನು ನೋಡಿರಲೇಬೇಕು. ಇನ್ನೂ ನೋಡಿಲ್ಲವಾದರೆ ಕರ್ನಾಟಕದವರಾಗಿಯೂ ನಮ್ಮದೇ ಆದ ಒ೦ದು ಅದ್ಭುತ ಕಲೆಯನ್ನು ತು೦ಬಾ ಮಿಸ್ ಮಾಡಿಕೊ೦ಡಿದ್ದೀರ ಎ೦ದೇ ಅರ್ಥ. ಪ್ರತಿಯೊ೦ದು ಕಲೆಗೂ ಅದರದೇ ಆದ ವೈಶಿಷ್ಟತೆ ಇದೆ. ಆದರೆ ಪೌರಾಣಿಕ ಪಾತ್ರಗಳನ್ನು ಇಷ್ಟು ಪರಿಣಾಮಕಾರಿಯಾಗಿ ಬಹುಶಃ ಬೇರಾವ ಮಾಧ್ಯಮದಲ್ಲೂ ಅಭಿನಯಿಸಿ ತೋರಿಸಲು ಆಗದು. ಕೇರಳಕ್ಕೆ ಮೋಹಿನಿಆಟ್ಟ೦, ತಮಿಳರಿಗೆ ಕುಚುಪುಡಿ/ಭರತ ನಾಟ್ಯಮ್, ಒರಿಯಾದವರಿಗೆ ಕಥಕ್ಕಳಿ, ಪ೦ಜಾಬಿಗಳಿಗೆ 38728http://kannada.oneindia.com/img/2009/08/19-talamaddale2.jpg159828ಕರಾವಳಿಹಲಸಿನ ಹಣ್ಣಿನ ಸುಪ್ರಸಿದ್ದ ಅಡ್ಯೆ /recipe/breakfast/2009/0130-jack-fruit-and-rice-breakfast-genious.htmlಮಲೆನಾಡು ಮತ್ತು ಕರಾವಳಿ ಕಡೆಯ ಹೆಣ್ಣುಮಕ್ಕಳು, ಅದರಲ್ಲೂ 50 ದಾಟಿದವರು ರುಚಿರುಚಿಯಾದ, ವಿಶಿಷ್ಟವಾದ ಅಡುಗೆಗಳನ್ನು ಮಾಡುವುದರಲ್ಲಿ ಎತ್ತಿದ ಕೈ. ಅವರು ಮಾತನಾಡುವುದು ಕಡಿಮೆ. ಕೆಲಸ ಜಾಸ್ತಿ. ಇಂಥ ಮಹಿಳೆಯರ ಕೈರುಚಿ ಸವಿಯದ ಕನ್ನಡಿಗರೇ ನಿರ್ಭಾಗ್ಯರು ಎನ್ನಬಹುದು. ಮಲೆನಾಡಿನ ಅಡಿಕೆ ಮರದ ಕೆಳಗೆ, ಬಾಳೆಗಿಡದ ಪಕ್ಕದಲ್ಲಿ ಸಣ್ಣಗೆ ಹೊಗೆಯಾಡುವ ಅಡುಗೆಮನೆಗಳಲ್ಲಿ ತಯಾರಾಗುವ ಸಾಲುಸಾಲು ಪದಾರ್ಥಗಳ ಹೆಸರು ಕೇಳಿದರೇನೇ 34376http://kannada.oneindia.com/img/2009/01/30-jackfruit2.jpg159828ಕರಾವಳಿಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ/news/2009/02/03/yakshagana-artist-keremane-shambhu-hegde-demise.htmlಬೆಂಗಳೂರು, ಫೆ.2: ಖ್ಯಾತ ಯಕ್ಷಗಾನ ಕಲಾವಿದ, ಅಕಾಡೆಮಿ ಅಧ್ಯಕ್ಷ ಕೆರೆಮನೆ ಶಂಭು ಹೆಗಡೆ ಇಂದು ಮುಂಜಾನೆ ಸುಮಾರು 4:30 ಗಂಟೆಗೆ ನಿಧನರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಗುಣವಂತೆಯ ಇಡುಗುಂಜಿ ಮೇಳದಲ್ಲಿ ಸಂಭ್ರಮದಿಂದ ಪಾಲ್ಗೊಂಡು ಲವ-ಕುಶ ಪ್ರಸಂಗಕ್ಕಾಗಿ ತಮ್ಮ ಮೆಚ್ಚಿನ ರಾಮನ ವೇಷ ಧರಿಸಿ ರಂಗವೇರಿದ್ದ ಶಂಭು ಹೆಗ್ಗಡೆ ಹೃದಯಾಘಾತಕ್ಕೆ ಒಳಗಾಗಿ ಅಸುನೀಗಿದರು ಎಂದು ಕುಟುಂಬದರು ತಿಳಿಸಿದ್ದಾರೆ.ಬಡಗುತಿಟ್ಟಿನ 34426http://kannada.oneindia.com/img/2009/02/03-keremane-shambhu-sridhar-he.jpg159828ಕರಾವಳಿಬುದ್ದಿವಂತರಿಗಿಂತಲೂ ದಡ್ಡರ ಸಂಖ್ಯೆಯೇ ಅಧಿಕ /cj/chidambar-baikampady/2009/0510-overview-on-the-karnataka-puc-exam-results.htmlಕರಾವಳಿ ಜಿಲ್ಲೆಗಳು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಯಶಸ್ಸಿನತ್ತ ದಾಪುಗಾಲಿಕ್ಕಿರುವುದು ಹೆಮ್ಮೆಯ ಸಂಗತಿಯಾದರೂ ಇಡೀ ರಾಜ್ಯದ ಫಲಿತಾಂಶವನ್ನು ಗಮನಿಸಿದರೆ ಆತಂಕವಾಗುತ್ತದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಉಳಿದೆಲ್ಲ ಜಿಲ್ಲೆಗಳನ್ನು ಹಿಂದಿಕ್ಕಿವೆ. ದಕ್ಷಿಣ ಕನ್ನಡ 80.92 ಶೇ. ಫಲಿತಾಂಶ ದಾಖಲಿಸಿ ಅಗ್ರ ಸ್ಥಾನದಲ್ಲಿದ್ದರೆ ಉಡುಪಿ ಶೇ.80.62 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನಕ್ಕೇರಿದೆ(ಶೇ.65.16). ರಾಯಚೂರು 36511http://kannada.oneindia.com/img/2009/05/10-chidambar-baikampady1.jpg159828ಕರಾವಳಿಕರಾವಳಿಯಲ್ಲಿ ಹಿಂದುತ್ವದ ಕಲರವ/cj/chidambar-baikampady/2009/0517-lok-sabha-election-bjp-coastal-karnataka.htmlಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ 36705http://kannada.oneindia.com/img/2009/05/17-coastal-karantaka1.jpg159828ಕರಾವಳಿನಕ್ಸಲ್ ಮಧ್ಯಸ್ಥಿಕೆಗೆ ಪೇಜಾವರ ಶ್ರೀಗಳು ಸಿದ್ಧ/news/2009/05/27/govt-should-solve-naxals-problem-pejawar-seer.htmlಚಿಕ್ಕಮಗಳೂರು, ಮೇ. 27: ನಕ್ಸಲರು ಮತ್ತು ಸರಕಾರ ಒಪ್ಪುವುದಾದರೆ ನಕ್ಸಲ್ ಮತ್ತು ಸರಕಾರದ ನಡುವೆ ಮಾತುಕತೆಗೆ ಮಧ್ಯವರ್ತಿಯಾಗಲು ತಾವು ಸಿದ್ಧ ಎ೦ದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಉತ್ತಮೇಶ್ವರದಲ್ಲಿ 55 ಮನೆಗಳಿಗೆ ಉಚಿತ ವಿದ್ಯುತ್ ಸೌಕರ್ಯವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ನಕ್ಸಲರ ಹಿ೦ಸಾ ಮಾರ್ಗವನ್ನು ನಾನು ಒಪ್ಪುವುದಿಲ್ಲ. ಆದರೆ ಅವರ ಸಾಮಾಜಿಕ 36914http://kannada.oneindia.com/img/2009/05/27-vishweshateertha1.jpg135994yakshaganaಫ್ರೆಂಚರನ್ನು ಬೆಚ್ಚಗಾಗಿಸಿದ ಲಂಡನ್ ಕನ್ನಡಿಗರ ಯಕ್ಷಗಾನ/nri/article/2009/0109-yakshagana-france-parade.htmlಕಳೆದ ವರ್ಷ ಜನವರಿ 1ರಂದು ಲಂಡನ್ನಿನ ರಾಜಬೀದಿಗಳಲ್ಲಿ ಕನ್ನಡ ಸಂಸ್ಕೃತಿಯ ಪ್ರತೀಕವಾಗಿರುವ ಯಕ್ಷಗಾನವನ್ನು ಪ್ರದರ್ಶಿಸಿ ಆಂಗ್ಲರ ಮೈಮನ ಬೆಚ್ಚಗಾಗಿಸಿದ್ದ ಇಂಗ್ಲೆಂಡಿನಲ್ಲಿ ನೆಲೆಸಿರುವ ಕನ್ನಡಿಗರು (www.yakshaland.com ಸದಸ್ಯರು) ಡಿಸೆಂಬರ್ 31ರಂದು ಫ್ರಾನ್ಸಿಗೆ ಪಯಣಿಸಿ ಫ್ರೆಂಚರಿಗೆ ಯಕ್ಷಗಾನದ ಸವಿರುಚಿಯನ್ನು ಉಣಬಡಿಸಿದರು.ತಾಪಮಾನ 3 ಡಿಗ್ರಿ ಇದ್ದರೂ ಚಳಿಯನ್ನು ಲೆಕ್ಕಿಸದೆ ಲಂಡನ್ನಿನಿಂದ ನಾಲ್ಕು ಗಂಟೆ ಪ್ರಯಾಣ ಮಾಡಿ, ಇಂಗ್ಲಿಷ್ ಕಾಲುವೆಯನ್ನು ಹಡಗಿನಲ್ಲಿ ದಾಟಿ 33993http://kannada.oneindia.com/img/2009/01/09-yakshaland2.jpg135994yakshaganaಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg135994yakshaganaಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ/news/2009/02/03/yakshagana-artist-keremane-shambhu-hegde-demise.htmlಬೆಂಗಳೂರು, ಫೆ.2: ಖ್ಯಾತ ಯಕ್ಷಗಾನ ಕಲಾವಿದ, ಅಕಾಡೆಮಿ ಅಧ್ಯಕ್ಷ ಕೆರೆಮನೆ ಶಂಭು ಹೆಗಡೆ ಇಂದು ಮುಂಜಾನೆ ಸುಮಾರು 4:30 ಗಂಟೆಗೆ ನಿಧನರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಗುಣವಂತೆಯ ಇಡುಗುಂಜಿ ಮೇಳದಲ್ಲಿ ಸಂಭ್ರಮದಿಂದ ಪಾಲ್ಗೊಂಡು ಲವ-ಕುಶ ಪ್ರಸಂಗಕ್ಕಾಗಿ ತಮ್ಮ ಮೆಚ್ಚಿನ ರಾಮನ ವೇಷ ಧರಿಸಿ ರಂಗವೇರಿದ್ದ ಶಂಭು ಹೆಗ್ಗಡೆ ಹೃದಯಾಘಾತಕ್ಕೆ ಒಳಗಾಗಿ ಅಸುನೀಗಿದರು ಎಂದು ಕುಟುಂಬದರು ತಿಳಿಸಿದ್ದಾರೆ.ಬಡಗುತಿಟ್ಟಿನ 34426http://kannada.oneindia.com/img/2009/02/03-keremane-shambhu-sridhar-he.jpg135994yakshaganaಮಹಿಳೆಯರಿ೦ದ ಯಶಸ್ವೀ ತಾಳಮದ್ದಲೆ ಸಪ್ತಾಹ/literature/articles/2009/0819-yakshagana-talamaddale-by-women-part2.html(ಮುಂದುವರಿದಿದೆ...)ತಾಳಮದ್ದಳೆ(ಲೆ)ಯಲ್ಲಿ ಮುಮ್ಮೇಳದ ಪಾತ್ರಗಳು "ವೇಷ-ಭೂಷಣ"ಗಳನ್ನು ಧರಿಸಿರುವುದಿಲ್ಲ. ನಮ್ಮನಿಮ್ಮ೦ತೆಯೇ ಇದ್ದು ಸಾ೦ಪ್ರದಾಯಿಕ ಉಡುಗೆ ತೊಟ್ಟಿರುತ್ತಾರೆ. ಹಾಗೇ ಪಾತ್ರಗಳು ಹೆಜ್ಜೆ ಹಾಕುವುದಾಗಲಿ, ನೃತ್ಯಮಾಡುವುದಾಗಲಿ ಇರುವುದಿಲ್ಲ. ಹಿಮ್ಮೇಳದಲ್ಲಿ ಯಥಾಪ್ರಕಾರ ಚ೦ಡೆ-ಮದ್ದಳೆಯವರು, ಭಾಗವತರು ಕುಳಿತಿರುತ್ತಾರೆ. ಭಾಗವತರ ಪದ್ಯಗಳಿಗೆ ಪಾತ್ರಧಾರಿಗಳು ಅರ್ಥಹೇಳುತ್ತಾ ಸ೦ಭಾಷಿಸುತ್ತಾರೆ. ತಾಳ ಮದ್ದಳೆ ಸಾಮಾನ್ಯವಾಗಿ 2-3 ಗಂಟೆಯ ಅವಧಿಯದಾಗಿರುತ್ತದೆ. ಕೆಲವೊಮ್ಮೆ ರಾತ್ರಿಯಿ೦ದ ಬೆಳಗಿನ ತನಕ ನಡೆದ ಪ್ರಸ೦ಗಗಳೂ ಇವೆ.ಇದಕ್ಕೆ ಸರ್ವಸಜ್ಜಿತ ರ೦ಗಸ್ಥಳದ 38727http://kannada.oneindia.com/img/2009/08/19-talamaddale2.jpg135994yakshaganaಗಂಡಸರ ಕಲೆ ತಾಳಮದ್ದಳೆ ಹೆಂಗಳೆಯರ ಕೈವಶ/literature/articles/2009/0819-yakshagana-talamaddale-by-women.htmlನೀವು "ಯಕ್ಷಗಾನ"ವನ್ನು ನೋಡಿರಲೇಬೇಕು. ಇನ್ನೂ ನೋಡಿಲ್ಲವಾದರೆ ಕರ್ನಾಟಕದವರಾಗಿಯೂ ನಮ್ಮದೇ ಆದ ಒ೦ದು ಅದ್ಭುತ ಕಲೆಯನ್ನು ತು೦ಬಾ ಮಿಸ್ ಮಾಡಿಕೊ೦ಡಿದ್ದೀರ ಎ೦ದೇ ಅರ್ಥ. ಪ್ರತಿಯೊ೦ದು ಕಲೆಗೂ ಅದರದೇ ಆದ ವೈಶಿಷ್ಟತೆ ಇದೆ. ಆದರೆ ಪೌರಾಣಿಕ ಪಾತ್ರಗಳನ್ನು ಇಷ್ಟು ಪರಿಣಾಮಕಾರಿಯಾಗಿ ಬಹುಶಃ ಬೇರಾವ ಮಾಧ್ಯಮದಲ್ಲೂ ಅಭಿನಯಿಸಿ ತೋರಿಸಲು ಆಗದು. ಕೇರಳಕ್ಕೆ ಮೋಹಿನಿಆಟ್ಟ೦, ತಮಿಳರಿಗೆ ಕುಚುಪುಡಿ/ಭರತ ನಾಟ್ಯಮ್, ಒರಿಯಾದವರಿಗೆ ಕಥಕ್ಕಳಿ, ಪ೦ಜಾಬಿಗಳಿಗೆ 38728http://kannada.oneindia.com/img/2009/08/19-talamaddale2.jpgnews"> ಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ | Yakshagana artist Keremane Shambhu Hegade demise - ಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ - Kannada Oneindia

ಯಕ್ಷ ಕಲಾವಿದ ಕೆರೆಮನೆ ಶಂಭುಹೆಗಡೆ ಅಸ್ತಂಗತ

Keremane shambhu hegde with grandson sridhar
ಬೆಂಗಳೂರು, ಫೆ.2: ಖ್ಯಾತ ಯಕ್ಷಗಾನ ಕಲಾವಿದ, ಅಕಾಡೆಮಿ ಅಧ್ಯಕ್ಷ ಕೆರೆಮನೆ ಶಂಭು ಹೆಗಡೆ ಇಂದು ಮುಂಜಾನೆ ಸುಮಾರು 4:30 ಗಂಟೆಗೆ ನಿಧನರಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಗುಣವಂತೆಯ ಇಡುಗುಂಜಿ ಮೇಳದಲ್ಲಿ ಸಂಭ್ರಮದಿಂದ ಪಾಲ್ಗೊಂಡು ಲವ-ಕುಶ ಪ್ರಸಂಗಕ್ಕಾಗಿ ತಮ್ಮ ಮೆಚ್ಚಿನ ರಾಮನ ವೇಷ ಧರಿಸಿ ರಂಗವೇರಿದ್ದ ಶಂಭು ಹೆಗ್ಗಡೆ ಹೃದಯಾಘಾತಕ್ಕೆ ಒಳಗಾಗಿ ಅಸುನೀಗಿದರು ಎಂದು ಕುಟುಂಬದರು ತಿಳಿಸಿದ್ದಾರೆ.

ಬಡಗುತಿಟ್ಟಿನ ಇಡುಗುಂಜಿ ಮಹಾಗಣಪತಿ ಯಕ್ಷಗಾನ ಮಂಡಲಿಯ ಶಂಭು ಹೆಗ್ಗಡೆ ಅದ್ಭುತ ಕಲಾವಿದರಾಗಿದ್ದರು. ಖ್ಯಾತ ಯಕ್ಷಗಾನ ಕಲಾವಿದರಾಗಿದ್ದ ಇವರ ತಂದೆ ಕೆರೆಮನೆ ಶಿವರಾಮ ಹೆಗಡೆ ಅವರಂತೆ ಯಕ್ಷ ಕಲೆಗೆ ಶಂಭು ಹೆಗಡೆ ಹೆಸರು ತಂದು ಕೊಟ್ಟವರು. ಉತ್ತರಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕೆರೆಮನೆಯ ಹವ್ಯಕ ಬ್ರಾಹ್ಮಣರಾದ ಶಿವರಾಮ ಹೆಗಡೆ ಅವರು ಮಹಾಗಣಪತಿ ಯಕ್ಷಗಾನ ಮಂಡಲಿಯನ್ನು 1934 ರಲ್ಲಿ ಕಟ್ಟಿ ಬೆಳೆಸಿದವರು. ಅಕ್ಟೋಬರ್ 6,1938 ರಲ್ಲಿ ಶಂಭುಹೆಗಡೆ ಅವರು ಜನಿಸಿದ್ದರು.

ತಂದೆಯ ಹಾದಿಯನ್ನೇ ಹಿಡಿದ ಶಂಭು ಹೆಗಡೆ ಅವರು ಸಾಂಪ್ರದಾಯಿಕ ಶೈಲಿಗೆ ಆಧುನಿಕತೆಯ ಸ್ಪರ್ಶ ನೀಡಿದರು. ಯಕ್ಷ ಕಲೆಯತ್ತ ಯುವಜನರನ್ನು ಕರೆ ತಂದರು.ದೇಶದ ಹಲವೆಡೆ ಯಕ್ಷಗಾನದ ಪ್ರಚಾರಕ್ಕೆ ಟೊಂಕ ಕಟ್ಟಿ ನಿಂತರು. ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಗಳಿಸಿದರು. ರಂಗಾಯಣದ 'ರಂಗ ಸಮಾಜ'ದ ಸದಸ್ಯರಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಸುನಿಲ್ ಕುಮಾರ್ ದೇಸಾಯಿ ನಿರ್ದೇಶನದ ರಾಜ್ಯ ಪ್ರಶಸ್ತಿ ವಿಜೇತ 'ಪರ್ವ' ಚಿತ್ರದಲ್ಲಿ ಅಭಿನಯಿಸಿದ್ದರು.

ಬಲರಾಮ, ಜರಾಸಂಧ, ಕಾರ್ತವೀರ್ಯಾರ್ಜುನ ಹಾಗೂ ದುರ್ಯೋಧನ ಪಾತ್ರಗಳಲ್ಲಿ ತಾವೇ ತಾವಾಗಿ ರಂಗದ ಮೇಲೆ ಮಿಂಚಿದ್ದರು. ಇವರ ಮಗ ಶಿವಾನಂದ ಹೆಗಡೆ ಹಾಗೂ ಇತ್ತೀಚೆಗೆ ರಂಗ ಪ್ರವೇಶ ಮಾಡಿದ ಮೊಮ್ಮಗ ಶ್ರೀಧರ ಹೆಗಡೆ ಅವರ ಮೇಲೆ ಕೆರೆಮನೆ ಪರಂಪರೆಯನ್ನು ಉಳಿಸಿ, ಬೆಳಸಿಕೊಂಡು ಹೋಗುವ ಜವಾಬ್ದಾರಿಯನ್ನು ಶಂಭು ಹೆಗಡೆ ಅವರು ಬಿಟ್ಟು ಹೋಗಿದ್ದಾರೆ. ಅಗಲಿದ ರಂಗಚೇತನಕ್ಕೆ ನಾಡಿನ ಅನೇಕ ಗಣ್ಯರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+