191403ಬೀದರ್ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg191403ಬೀದರ್ಬಿಜೆಪಿ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆ/news/2009/03/15/nagamarapalli-violates-code-of-conduct-bjp.htmlಬೀದರ್, ಮಾ. 15 : ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಸೇರಿದ ಏಳು ವಾಹನಗಳನ್ನು ಜಿಲ್ಲಾಧಿಕಾರಿ ಹರ್ಷ ಗುಪ್ತಾ ಸೂಚನೆ ಮೇರೆಗೆ ತಹಸೀಲ್ದಾರ್ ಶರಣಪ್ಪ ಹಾಗೂ ಸಿಬ್ಬಂದಿಗಳು ವಶಪಡಿಸಿಕೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ನಗರದ ಹತ್ತಿರವಿರುವ ರಾಜ್ಯ ಮುಜರಾಯಿ ಇಲಾಖೆಗೆ ಸೇರಿದ 35235http://kannada.oneindia.com/img/2009/03/15-gurupadappa-nagamarapalli1.jpg191403ಬೀದರ್ಧರಂಗೆ ಸೇರಿದ 10 ಲಕ್ಷ ರು. ನಗದು ವಶ!/news/2009/04/18/10-lakhs-cash-belonging-to-dharam-seized-in-bidar.htmlಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ 36049http://kannada.oneindia.com/img/2009/04/18-dharam-singh1.jpg191403ಬೀದರ್ಸೋಲಿಲ್ಲದ ಸರದಾರ ಖರ್ಗೆಗೆ ಮಂತ್ರಿಗಿರಿಯಿಲ್ಲ /news/2009/05/22/kharges-name-dropped-from-cabinet-berth.htmlನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ 36830http://kannada.oneindia.com/img/2009/05/22-kharge2.jpg191403ಬೀದರ್ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ | Nagamarapalli likely to join BJP - ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ - Kannada Oneindia

ಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ

gurupadappa nagamarapalli
ಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.

ಮೂರು ತಿಂಗಳ ಹಿಂದೆಯೇ ಬಿಜೆಪಿ ಸೇರಲು ವೇದಿಕೆ ಸಿದ್ದಪಡಿಸಿಕೊಂಡಿರುವ ನಾಗಮಾರಪಲ್ಲಿ ಇಂದು ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಲ್ಲದ ನಾಗಮಾರಪಲ್ಲಿ ಅವರು, ಮುಂದಿನ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಪಕ್ಷ ಬೀದರ್ ಮತ್ತು ಗುಲ್ಬರ್ಗಾ ಕ್ಷೇತ್ರಗಳಿಗೆ ಮಾಜಿ ಮುಖ್ಯಮಂತ್ರಿ ಎನ್ ಧರ್ಮಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಪ್ರಬಲ ಅಭ್ಯರ್ಥಿಗಳ ಹುಡುಕಾಟದ್ದು, ಗುರುಪಾದಪ್ಪ ನಾಗಮಾರಪಲ್ಲಿ ಅವರನ್ನು ಬೀದರ್ ನಿಂದ ಅಖಾಡಕ್ಕಿಳಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ದೇವೇಗೌಡರ ಕಡುವೈರಿ ಎಂದೇ ಬಿಂಬಿತರಾಗಿರುವ ಗಂಡಸಿ ಕ್ಷೇತ್ರದ ಮಾಜಿ ಶಾಸಕ ಬಿ ಶಿವರಾಂ ಅವರಿಗೂ ಬಿಜೆಪಿ ಗಾಳಿ ಹಾಕಿರುವ ಸುದ್ದಿ ದಟ್ಟವಾಗಿದೆ. ಶೀಘ್ರದಲ್ಲಿ ಅವರೂ ಕೂಡಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿಯ ವಿಶ್ವಸನೀಯ ಮೂಲಗಳು ತಿಳಿಸಿವೆ. ಶಿವರಾಂ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಹಾಸನ ಲೋಕಸಭೆ ಕ್ಷೇತ್ರದಲ್ಲಿ ದೇವೇಗೌಡರ ವಿರುದ್ಧ ಬಿಜೆಪಿಯಿಂದ ಅಖಾಡಕ್ಕಿಳಿಸಲು ತಂತ್ರ ರೂಪಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಉಗ್ರರ ವಿರೋಧಿ ಅಭಿಯಾನಕ್ಕೆ ಕೈ ಅಡ್ಡಿ, ಲಾಠಿ ಚಾರ್ಜ್
ಉಡುಪಿ ಕ್ಷೇತ್ರದಿಂದ ಪ್ರಿಯಾಂಕ ಗಾಂಧಿ ಸ್ಪರ್ಧೆ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+