151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpg149666ಸದಾನಂದ ಗೌಡಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg149666ಸದಾನಂದ ಗೌಡಲೋಕಸಭೆ, ಉಡುಪಿಯಿಂದ ಮುತಾಲಿಕ್ ಸ್ಪರ್ಧೆ ? /news/2009/03/13/mutalik-likely-to-contest-udupi-ls-segment.htmlಉಡುಪಿ, ಮಾ. 13 : ಸ್ವಾಭಿಮಾನ ಹಿಂದೂ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಸೇನೆ ತನ್ನ ಅಭ್ಯರ್ಥಿಗಳನ್ನು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಬಿಜೆಪಿಯ ಅಭ್ಯರ್ಥಿ ಸದಾನಂದಗೌಡರಿಗೆ ಸಡ್ಡು ಹೊಡೆಯಲು ನಿರ್ಧರಿಸಿದೆ. ಇಲ್ಲಿಂದ ಸ್ಪರ್ಧಿಸುವ೦ತೆ ರಾಷ್ಟ್ರೀಯ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಾರ್ಯಕರ್ತರು ತೀವ್ರ ಒತ್ತಡ ಹೇರುತ್ತಿದ್ದಾರೆ.ಶ್ರೀರಾಮಸೇನೆಯ ಕಾರ್ಯಕಾರಿಣಿಯಲ್ಲಿ ಹಿಂದೂಗಳ 35191http://kannada.oneindia.com/img/2009/03/13-pramod-mutalik2.jpg149666ಸದಾನಂದ ಗೌಡಬಿಜೆಪಿ ತ್ರಿಮೂರ್ತಿಗಳಿಂದ ಒಗ್ಗಟ್ಟು ಪ್ರದರ್ಶನ/news/2009/03/14/bsy-ananth-kumar-sadananda-gowda-show-unity.htmlಬೆಂಗಳೂರು, ಮಾ.14: ಮೆರವಣಿಗೆ ಮೂಲಕ ತೆರಳಿ ಬಿಜೆಪಿ ಚುನಾವಣೆ ಕಾರ್ಯಾಲಯವನ್ನು ಮಲ್ಲೇಶ್ವರಂನ17ನೇ ಕ್ರಾಸಿನಲ್ಲಿ ಉದ್ಘಾಟಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ನಮ್ಮ ನಡುವೆ ಭಿನ್ನಮತ, ಅಸಮಾಧಾನ, ಅತೃಪ್ತಿ ಏನೂ ಇಲ್ಲ ಎಂದು ಶನಿವಾರ ಸಾರ್ವಜನಿಕರಿಗೆ ಮನದಟ್ಟು ಮಾಡಿಸಿದರು. ಬೆಂಗಳೂರು ಮಲ್ಲೇಶ್ವರಂನಲ್ಲಿರುವ ಪದ್ಮಾವತಿ ವೆಂಕಟೇಶ್ವರ ಮಂದಿರದಲ್ಲಿ ಯಡಿಯೂರಪ್ಪ, 35224http://kannada.oneindia.com/img/2009/03/14-bjp-logo2.jpg149666ಸದಾನಂದ ಗೌಡಪಕ್ಷ ವಿರೋಧಿ ಚಟುವಟಿಕೆ : ರಾಮಭಟ್ ಉಚ್ಚಾಟನೆ? /news/2009/03/16/rama-bhat-will-be-suspend-from-party-soon-bjp.htmlಪುತ್ತೂರು, ಮಾ. 16 : ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ತಮ್ಮ ರಾಜಕೀಯ ಗುರು ಉರಿಮಜಲು ರಾಮಭಟ್ ರನ್ನು ಉಚ್ಚಾಟಿಸುವುದು ಅನಿವಾರ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅಭಿಪ್ರಾಯಪಟ್ಟಿದ್ದಾರೆ. ಗುರು ಶಿಷ್ಯರ ಸಂಬಂಧ ಕೊನೆಗೊಂಡಿರುವುದನ್ನು ಅವರು ವಿವರಿಸಿದರು.ರಾಮಭಟ್ ರು ಅತ್ಯಂತ ಹಿರಿಯ ರಾಜಕಾರಣಿ. ಕಳೆದ ಬಾರಿ ಶಕುಂತಲಾ ಶೆಟ್ಟಿ ಪ್ರಕರಣದಲ್ಲಿ ನೇರವಾಗಿ ಪಕ್ಷದ ವಿರುದ್ಧ ಕೆಲಸ 35240http://kannada.oneindia.com/img/2009/03/16-sadananda-gowda.jpg149666ಸದಾನಂದ ಗೌಡಸದ್ಯಕ್ಕೆ ಬೀಸೋದೊಣ್ಣೆಯಿಂದ ಪಾರಾದ ಶ್ರುತಿ!/movies/controversy/2009/05/12-shruthi-to-continues-as-kswdc-president.htmlರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಚಿತ್ರನಟಿ ಶ್ರುತಿ ಅವರನ್ನು ಸದ್ಯಕ್ಕೆ ವಜಾಗೊಳಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ. ಶ್ರುತಿ ಅವರ ವಿವಾಹ ವಿಚ್ಛೇದನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅವರನ್ನು ನಿಗಮದ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗುತ್ತದೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿತ್ತು. ಈ ಕುರಿತು ವಿವರ ನೀಡಿದ ಸದಾನಂದ ಗೌಡರು, ಶ್ರುತಿ ಅವರ ವಿವಾಹ ವಿಚ್ಛೇದನ 36544http://kannada.oneindia.com/img/2009/05/12-shruthi4.jpgnews"> ಉಡುಪಿ ಲೋಕಸಭೆ ಕ್ಷೇತ್ರದಿಂದ ಪ್ರಿಯಾಂಕ ವದ್ರಾ? | Priyanka Gandhi may contest from Udupi - ಉಡುಪಿ ಲೋಕಸಭೆ ಕ್ಷೇತ್ರದಿಂದ ಪ್ರಿಯಾಂಕ ವದ್ರಾ? - Kannada Oneindia

ಉಡುಪಿ ಲೋಕಸಭೆ ಕ್ಷೇತ್ರದಿಂದ ಪ್ರಿಯಾಂಕ ವದ್ರಾ?

ಬೆಂಗಳೂರು, ಫೆ.4: ಮುಂಬರುವ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಕಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ಕಾಂಗ್ರೆಸ್ ಪಕ್ಷ ಇಂದಿರಾಗಾಂಧಿ ಅವರ ಮೊಮ್ಮಗಳು ಪ್ರಿಯಾಂಕ ವದ್ರಾ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಮಾಜಿಪ್ರಧಾನಿ ಇಂದಿರಾಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ್ದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಪುನರ್ ವಿಂಗಡನೆಯ ನಂತರ ಉಡುಪಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಸದಾನಂದ ಗೌಡ ಅವರ ವಿರುದ್ಧ ಪ್ರಿಯಾಂಕರನ್ನು ಕಣಕ್ಕಿಳಿಸಲು ಶತಾಯ ಗತಾಯ ಪ್ರಯತ್ನಿಸಲಾಗುತ್ತಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಶಕ್ತಿ ಕುಗ್ಗಿದ್ದು, ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಪಕ್ಷ ಮತ್ತೆ ನೆಹರು ಕುಟುಂಬದ ಕೊಂಡಿಯನ್ನು ಬಳಸಿಕೊಳ್ಳುವ ತಂತ್ರ ನಡೆಸಿದ್ದು, ಪ್ರಿಯಾಂಕ ಅವರನ್ನು ಉಡುಪಿ ಲೋಕಸಭಾ ಕ್ಶೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷದ ಮುಖಂಡರು ನಿರ್ಣಯ ಕೈಗೊಂಡಿದ್ದಾರೆ. ಇಂದಿರಾಗಾಂಧಿ ಅವರ ಮುಖಭಾವವನ್ನೇ ಹೋಲುವ ಪ್ರಿಯಾಂಕ ಚುನಾವಣೆಗೆ ನಿಂತರೆ ಮತ್ತೆ ಪಕ್ಷ ತನ್ನ ಹಳೆಯ ವೈಭವವನ್ನು ಮರುಕಳಿಸಬಹುದು ಆನ್ನುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರ.

ಉಡುಪಿ ಬಿಜೆಪಿಯ ಭದ್ರಕೋಟೆಯಾಗಿದ್ದರೂ ಕಾಂಗ್ರೆಸ್ ಪಕ್ಷದ ಹಲವು ಹಿರಿಯ ನಾಯಕರುಗಳು ಇಲ್ಲಿಂದ ಸ್ಪರ್ಧಿಸಲು ಉತ್ಸುಕರಾಗಿರುವುದು ಆಶ್ಚರ್ಯವಾಗಿದೆ. ಪ್ರಿಯಾಂಕ ಉಡುಪಿಯಿಂದ ಸ್ಪರ್ಧಿಸುವ ವಿಷಯ ಚುನಾವಣಾ ವೇಳೆಗೆ ಯಾವ ತಿರುವು ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಲೋಕಸಭೆ ಚುನಾವಣೆ, ವಿವಿಧ ಪಕ್ಷಗಳ ಸಭೆ
ಕುಮಾರಸ್ವಾಮಿ ಕಣ್ಣು ಲೋಕಸಭೆ ಮೇಲೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+