27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಉಗ್ರ ಅಜ್ಮಲ್ ಅಮೀರ್ ಕಸಬ್ ಸತ್ತಿಲ್ಲ | Another Pak lie exposed, Kasav not Dead - ಉಗ್ರ ಅಜ್ಮಲ್ ಅಮೀರ್ ಕಸಬ್ ಸತ್ತಿಲ್ಲ - Kannada Oneindia

ಉಗ್ರ ಅಜ್ಮಲ್ ಅಮೀರ್ ಕಸಬ್ ಸತ್ತಿಲ್ಲ

ಮುಂಬೈ, ಫೆ. 4 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿ ಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮೃತಪಟ್ಟಿದ್ದಾನೆ ಎಂದು ಪಾಕಿಸ್ತಾನದ ಮಾಧ್ಯಮಗಳು ಮಾಡಿರುವ ಸುಳ್ಳು ವರದಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಮುಂಬೈ ಅಪರಾಧ ಇಲಾಖೆ ಉಗ್ರ ಕಸಬ್ ಕುಳಿತಿರುವ ಚಿತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದೆ.

ಉಗ್ರ ಅಜ್ಮಲ್ ಅಮೀರ್ ಕಸಬ್ ಫೈಬರ್ ಕುರ್ಚಿಯ ಮೇಲೆ ಕುಳಿತಿದ್ದು, ಬಲಗೈಗೆ ಬ್ಯಾಂಡೇಜ್ ಮಾಡಲಾಗಿರುವ ಚಿತ್ರವನ್ನು ಮುಂಬೈ ಕ್ರೈಮ್ ಪೊಲೀಸರು ಎಲ್ಲ ಮಾಧ್ಯಮಗಳಿಗೆ ನೀಡಿದ್ದಾರೆ. ಉಗ್ರ ಕಸಬ್ ನಿಗೆ ಯಾವುದೇ ತೊಂದರೆ ಇಲ್ಲ. ಆತನ ಆರೋಗ್ಯ ಕೂಡ ಉತ್ತಮವಾಗಿದೆ. ಪಾಕಿಸ್ತಾನದ ಮಾದ್ಯಮಗಳು ಮಾಡಿರುವ ವರದಿ ಶುದ್ಧ ಸುಳ್ಳು. ಸತ್ಯಕ್ಕೆ ದೂರವಾದ ಸಂಗತಿ ಎಂದು ಮುಂಬೈ ಕ್ರೈಮ್ ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಮಹಾರಾಷ್ಟ್ರ ಗೃಹ ಸಚಿವ ಜಯಂತ್ ಪಾಟೀಲ್ ಕೂಡ ಪಾಕಿಸ್ತಾನದ ಮಾಧ್ಯಮಗಳು ಮಾಡಿರುವ ವರದಿಯನ್ನು ನಿರಾಕರಿಸಿದ್ದರು. ಕಸಬ್ ಪೊಲೀಸ್ ವಶದಲ್ಲಿದ್ದು, ಆರೋಗ್ಯವಾಗಿದ್ದಾನೆ ಎಂದು ಸ್ಪಷ್ಟಪಡಿಸಿದ್ದರು. ಕಸಬ್ ಸತ್ತಿದ್ದಾನೆ ಎಂದು ಪಾಕಿಸ್ತಾನಕ್ಕೆ ಸಂಶಯ ಉಂಟಾದಲ್ಲಿ ತನ್ನ ರಾಯಭಾರಿ ಅಧಿಕಾರಿಗಳ ಪರಿಶೀಲನೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ಜನವರಿ 30 ರಂದೇ ಅವರು ಹೇಳಿಕೆ ನೀಡಿದ್ದರು.

ಕಳೆದ ವರ್ಷ ನವೆಂಬರ್ 26 ರಂದು ಪಾಕ್ ಬೆಂಬಲಿತ ಉಗ್ರರು ನಡೆಸಿದ ಭಯೋತ್ಪಾದನೆಯಲ್ಲಿ ಛತ್ರಪತಿ ಶಿವಾಜಿ ಬಸ್ ನಿಲ್ದಾಣದ ಬಳಿ ಪೊಲೀಸರ ಕೈಗೆ ಕಸಬ್ ಸಿಕ್ಕಿಬಿದ್ದದ್ದ. ಈತನ ಸಹಚರ ಇಸ್ಮಾಯಿಲ್ ನನ್ನು ಪೊಲೀಸರು ಹತ್ಯ ಮಾಡಿದ್ದರು. ಘಟನೆಯಲ್ಲಿ 180ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. 300 ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+