38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg208257ಶೋಭಾ ಕರಂದ್ಲಾಜೆಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ/movies/headlines/2009/02/09-kannada-film-industry-amrutha-mahotsava.htmlಕನ್ನಡ ಚಿತ್ರೋದ್ಯಮ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಅಮೃತ ಮಹೋತ್ಸವ ಆಚರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಅಮೃತ ಘಳಿಗೆಯನ್ನು ಅವಿಸ್ಮರಣೀಯವಾಗಿಸಲು ಕರ್ನಾಟಕ ಸರ್ಕಾರದೊಂದಿಗೆ ಉದಯ ವಾಹಿನಿ ಮತ್ತು ಸನ್ ಫೀಸ್ಟ್ ಸಂಸ್ಥೆಗಳು ಕೈ ಜೋಡಿಸುತ್ತಿವೆ ಎಂದು ಕೆಎಫ್ ಸಿಸಿ ಅಧ್ಯಕ್ಷೆ 34555http://kannada.oneindia.com/img/2009/02/09-jayamala-kfcc1e.jpg208257ಶೋಭಾ ಕರಂದ್ಲಾಜೆಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208257ಶೋಭಾ ಕರಂದ್ಲಾಜೆಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208257ಶೋಭಾ ಕರಂದ್ಲಾಜೆಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg208257ಶೋಭಾ ಕರಂದ್ಲಾಜೆಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ/news/2009/06/08/vishwanath-slams-mysuru-incharge-minister.htmlಮೈಸೂರು, ಜೂ. 8 : ಮೈಸೂರಿನ ಆಡಳಿತ ನಡೆಸಲು ಗಂಡಸರು ಯಾರೂ ಇಲ್ವಾ ? ಹೀಗೆ ರಾಜ್ಯ ಸರಕಾರಕ್ಕೆ ಖಾರವಾಗಿ ಪ್ರಶ್ನಿಸಿದವರು ಮೈಸೂರು ಸಂಸದ ಎಚ್ ವಿಶ್ವನಾಥ್ ಅವರು. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಪ್ಪ ಸಾಕು ಅನ್ನಿಸಿದೆ. ಮೇಡಂ ಬೇಡ ಅಂದರೆ ಸಿಎಂ ಇರಲೇಬೇಕು ಎನ್ನುತ್ತಿದ್ದಾರೆ. ಏಕೆ ಮೈಸೂರಿನಲ್ಲಿ ಆಡಳಿತ ನಡೆಸುವ 37181http://kannada.oneindia.com/img/2009/06/08-vishwanath-h2.jpg156369ಅಧಿವೇಶನಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156369ಅಧಿವೇಶನಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156369ಅಧಿವೇಶನಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ /news/2009/01/21/yeddyurappa-belagaum-session-kannadaprabha-gasti.htmlಬೆಳಗಾವಿ, ಜ. 21 : ರಾಜ್ಯದ ಸರ್ವಭಾಷಿಕ ಜನರು ಒಂದೆ ತಾಯಿಯ ಮಕ್ಕಳಂತೆ ಬಾಳಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ದಿಸೆಯಲ್ಲಿ ನಾಗರಿಕರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ಮುಖ್ಯಮಂತ್ರಿ ಡಾ ಬಿ.ಎಸ್ ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ. ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ 34206http://kannada.oneindia.com/img/2009/01/21-yeddyurappa-belgaum1.jpg156369ಅಧಿವೇಶನಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ/news/2009/01/22/bjp-govt-to-build-1200-model-villages-yeddyurappa.htmlಬೆಳಗಾವಿ, ಜ. 22 : ಹಳ್ಳಿಗಳು ಅಭಿವೃದ್ಧಿ ಆದರೆ ಮಾತ್ರ ದೇಶದ ಮುನ್ನಡೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ 1200 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಅವರು ಇಂದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದಲ್ಲಿ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಸಮುದಾಯದ ಸಹಭಾಗಿತ್ವದೊಂದಿಗೆ ಕೈಗೊಂಡಿರುವ ಮಾದರಿ 34223http://kannada.oneindia.com/img/2009/01/22-jafervadi-village-cm.jpg156369ಅಧಿವೇಶನಕಂಬಾರರು ನಿದ್ದೆ ಮಾಡ್ತಿದಾರೆ, ನಿಶ್ಯಬ್ದ!/news/2009/02/03/good-for-nothing-legislators-of-karnataka.htmlಗಂಡುಮೆಟ್ಟಿದ ನೆಲದಿಂದ ಪುಟಿದೆದ್ದು ಬಂದ ನಮ್ಮ ಗೌರವಾನ್ವಿತ ಶಾಸಕ ಕಂಬಾರರು ತವರು ಭೂಮಿಯಲ್ಲಿ ನಡೆದ ಅಧಿವೇಶನದಲ್ಲಿ ಸತತವಾಗಿ, ಜನಪದ ಧಾಟಿಯಲ್ಲಿ ನಿದ್ದೆ ಮಾಡಿ ಇತರ ಶಾಸಕರಿಗೆ ಮಾದರಿಯಾದರು. ಹಾಗೆ ನೋಡಿದರೆ, ಜೋಭದ್ರಗೇಡಿತನ ಮತ್ತು ಸೋಮಾರಿತನದ ಪರಮಾವಧಿಯನ್ನು ಚಿತ್ರಿಸುವ ಎದ್ದೇಳು ಮಂಜುನಾಥ ಚಿತ್ರ ಬೆಳಗಾವಿ ಅಧಿವೇಶನಕ್ಕಿಂತ ಎಷ್ಟೋ ವಾಸಿ.* ಡಾ.ಕೆ.ಎನ್.ದೊಡ್ಡಮನಿ, ಬೆಳಗಾವಿಕಳೆದ ಬಾರಿ ಅಂದರೆ 2006ರಲ್ಲಿ ಬೆಳಗಾವಿಯಲ್ಲಿ ನಡೆದ 34434http://kannada.oneindia.com/img/2009/02/03-kambar3.jpgnews"> ಫೆ. 20 ರಂದು ರಾಜ್ಯ ಬಜೆಟ್ ಮಂಡನೆ: ಶೋಭಾ | Rs 2 crore released for anti-terror campaign - ಫೆ. 20 ರಂದು ರಾಜ್ಯ ಬಜೆಟ್ ಮಂಡನೆ: ಶೋಭಾ - Kannada Oneindia

ಫೆ. 20 ರಂದು ರಾಜ್ಯ ಬಜೆಟ್ ಮಂಡನೆ: ಶೋಭಾ

ಬೆಂಗಳೂರು, ಫೆ. 4 : ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಫೆ.19 ರಿಂದ ಆರಂಭವಾಗಲಿದೆ. ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಫೆ. 20 ರಂದು ಬಜೆಟ್ ಮಂಡಿಸಲಿದ್ದಾರೆ. ಅಲ್ಪಾವಧಿ ಅಧಿವೇಶನ ಆಗಿರುವ ಹಿನ್ನೆಲೆಯಲ್ಲಿ ನಾಲ್ಕು ತಿಂಗಳ ಅವಧಿಗೆ ಲೇಖಾನುದಾನ ಕೋರಲಿದ್ದಾರೆ. ಫೆ 27ಕ್ಕೆ ಅಧಿವೇಶನ ಅಂತ್ಯಗೊಳ್ಳಲಿದೆ. ಪ್ರತಿ ಪಕ್ಷಗಳ ವಿರೋಧದ ನಡುವೆಯೂ 2 ಕೋಟಿ ರುಪಾಯಿಗಳನ್ನು ಭಯೋತ್ಪಾದನಾ ವಿರೋಧಿ ಅಭಿಯಾನಕ್ಕೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ಲೋಕಸಭೆ ಚುನಾವಣೆಗೆ ಯಾವುದೇ ಕ್ಷಣದಲ್ಲಿ ಅಧಿಸೂಚನೆ ಹೊರಬೀಳುವ ಹಿನ್ನೆಲೆಯಲ್ಲಿ ಅಲ್ಪಾವಧಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಸಂಸತ್ತಿನಲ್ಲೂ ಇದೇ ಕ್ರಮ ಅನುಸರಿಸಲಾಗುತ್ತಿದೆ. ಇಲಾಖಾವಾರು ಹೆಚ್ಚಿನ ಚರ್ಚೆಗೆ ಅವಕಾಶ ಇರುವುದಿಲ್ಲ ಎಂದು ಸಂಪುಟ ಸಭೆ ವಿವರ ನೀಡಿದ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಸಚಿವ ಸಂಪುಟದ ಪ್ರಮುಖ ನಿರ್ಣಯಗಳು:
* ಫೆ 19 ರಿಂದ 27ರ ವರೆಗೆ ಬಜೆಟ್ ಅಧಿವೇಶನ.
* 5 ಸಾವಿರಕ್ಕೂ ಹೆಚ್ಚು ಅರೆ ವೈದ್ಯ ಸಿಬ್ಬೆಂದಿ ನೇಮಕಕ್ಕೆ ಅಸ್ತು.
* ಗುತ್ತಿ ಬಸವಣ್ಣ, ಚಿಮ್ಮಲಗಿ ಏತ ನೀರಾವರಿ ಯೋಜನೆಗಳಿಗೆ ಮೋಕ್ಷ.
* ಘಟಪ್ರಭಾದಲ್ಲಿ 1,230 ಮೆಗಾವ್ಯಾಟ್ ವಿದ್ಯುತ್ ಉತ್ಪನ್ನ ಯೋಜನೆಗೆ ಅನುಮತಿ.
* ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಹಣಕ್ಕೆ ಉಳಿತಾಯ ಖಾತೆ ಕಡ್ಡಾಯ.
* ತುಮಕೂರು ಜಿಲ್ಲೆಯ ಎರಡು ಏತ ನೀರಾವರಿ ಯೋಜನೆಗೆ ಅನುಮತಿ.
* ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಕೊಯ್ಲು ಕಡ್ಡಾಯ.
* ಭಯೋತ್ಪಾದನೆ ವಿರೋಧಿ ಅಂದೋಲನಕ್ಕೆ 2 ಕೋಟಿ ರುಪಾಯಿಗಳ ಅನುದಾನ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+