36926satyam computersಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg36926satyam computersಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36926satyam computersಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg36926satyam computersಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpg123710ಸುಪ್ರಿಂಕೋರ್ಟ್ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123710ಸುಪ್ರಿಂಕೋರ್ಟ್ವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123710ಸುಪ್ರಿಂಕೋರ್ಟ್ಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123710ಸುಪ್ರಿಂಕೋರ್ಟ್ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpgnews"> ಸತ್ಯಂ ಪ್ರಕರಣ, ಸೆಬಿಯಿಂದ ರಾಜು ವಿಚಾರಣೆ ಆರಂಭ | SEBI begins interrogating Raju brothers - ಸತ್ಯಂ ಪ್ರಕರಣ, ಸೆಬಿಯಿಂದ ರಾಜು ವಿಚಾರಣೆ ಆರಂಭ - Kannada Oneindia

ಸತ್ಯಂ ಪ್ರಕರಣ, ಸೆಬಿಯಿಂದ ರಾಜು ವಿಚಾರಣೆ ಆರಂಭ

ಹೈದರಾಬಾದ್, ಫೆ. 4 : ಸತ್ಯಂ ಕಂಪನಿಯ ಮಾಜಿ ಮುಖ್ಯಸ್ಥ ರಾಮಲಿಂಗರಾಜು ಹಾಗೂ ಅವರ ಸಹೋದರ ರಾಮರಾಜು ಅವರ ವಿಚಾರಣೆಯನ್ನು ಸೆಬಿ (ಭಾರತೀಯ ಮಾರುಕಟ್ಟೆ ಹಾಗೂ ಭದ್ರತಾ ಮಂಡಳಿ) ಇಂದು ಆರಂಭಿಸಿದೆ. 7800 ಕೋಟಿ ರುಪಾಯಿಗಳ ಅವ್ಯವಹಾರ ಮಾಡಿದ ಆರೋಪ ಎದುರಿಸುತ್ತಿರುವ ರಾಮಲಿಂಗರಾಜು ಅವರ ವಿಚಾರಣೆ ನಡೆಸಲು ಮಂಗಳವಾರ ಸುಪ್ರಿಂಕೋರ್ಟ್ ಅನುಮತಿ ನೀಡಿತ್ತು.

ಹೈದರಾಬಾದ್ ಪೊಲೀಸರ ಸಮ್ಮುಖದಲ್ಲಿ ಸೆಬಿ ಅಧಿಕಾರಿಗಳು ರಾಮಲಿಂಗರಾಜು ಅವರನ್ನು ವಿಚಾರಣೆ ನಡೆಸಬೇಕಾಗಿದ್ದು, ಸುಮಾರು 7800 ಕೋಟಿ ರುಪಾಯಿಗಳ ಅವ್ಯವಹಾರದ ಬಗ್ಗೆ ಸಮಗ್ರ ವಿಚಾರಣೆ ನಡೆಯಲಿದೆ. ಸೆಬಿ ಅಧಿಕಾರಿಗಳು ಮೂರು ದಿನಗಳ ಕಾಲ ರಾಮಲಿಂಗರಾಜು ಹಾಗೂ ಅವರ ಸಹೋದರ ರಾಮರಾಜು ಅವರನ್ನು ವಿಚಾರಣೆ ನಡೆಸಲು ಸುಪ್ರಿಕೋರ್ಟ್ ಅನುಮತಿ ನೀಡಿದೆ.

ಸತ್ಯಂ ಕಂಪನಿಯ ಅವ್ಯವಹಾರಕ್ಕೆ ಸಂಬಂಧಿಸಿದಂತೆ ರಾಮಲಿಂಗರಾಜು ಅವರನ್ನು ತಮ್ಮ ವಶಕ್ಕೆ ನೀಡಬೇಕೆಂದು ಸ್ಥಳೀಯ ಸೆಬಿ ಮನವಿ ಮಾಡಿತ್ತು. ಆದರೆ, ಸ್ಥಳೀಯ ನ್ಯಾಯಾಲಯ ಪ್ರಕರಣ ಸೂಕ್ಷ್ಮವಾಗಿದ್ದರಿಂದ ರಾಜು ವಿಚಾರಣೆಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಇದನ್ನು ಪ್ರಶ್ನಿಸಿದ ಸೆಬಿ ಹೈದರಾಬಾದ್ ಹೈಕೋರ್ಟ್ ಮೊರೆ ಹೋಗಿತ್ತು. ಅಲ್ಲಿ ಕೂಡ ಸೆಬಿ ಅಧಿಕಾರಿಗಳಿಗೆ ನಿರಾಶೆ ಉಂಟಾಯಿತು.

ಅಂತಿಮ ಹೋರಾಟ ಎಂಬಂತೆ ಸುಪ್ರಿಕೋರ್ಟ್ ನಲ್ಲಿ ಪ್ರಕರಣವನ್ನು ದಾಖಲಿಸಿ, ರಾಜು ವಿಚಾರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿತ್ತು. ಸೆಬಿ ಮನವಿಯನ್ನು ಪುರಸ್ಕರಿಸಿದ ಸುಪ್ರಿಕೋರ್ಟ್ ನ್ಯಾಯಮೂರ್ತಿ ಡಾ ಕೆ ಜಿ ಬಾಲಕೃಷ್ಣನ್ ಅವರನ್ನು ಒಳಗೊಂಡ ಪೀಠ ರಾಜು ವಿಚಾರಣೆಗೆ ಮಂಗಳವಾರ ಅನುಮತಿ ನೀಡಿತ್ತು.

(ದಟ್ಸ್ ಕನ್ನಡ ವಾರ್ತೆ)

ಹೆಚ್ಚಿನ ಓದಿಗೆ: ರಾಜು ವಿಚಾರಣೆ, ಸೆಬಿ ಅರ್ಜಿ ಪುರಸ್ಕರಿಸಿದ ಕೋರ್ಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+