52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg213045shivakumar swamijiಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg213045shivakumar swamijiಮದರ್ ತೆರೇಸಾ ಮತಾಂತರಿ : ನಾಯಕ/news/2009/08/05/minister-shivangowda-controversial-speech-teresa.htmlರಾಯಚೂರು, ಆ. 5 : ಮತಾ೦ತರಕ್ಕೆ ಪ್ರೇರಣೆ ನೀಡಿದ ಮದರ್ ತೆರೇಸಾ ಜೊತೆ ತುಮಕೂರು ಸಿದ್ದಗ೦ಗಾ ಶ್ರೀಗಳನ್ನು ಹೋಲಿಸುವುದು ಸರಿಯಲ್ಲ. ಶ್ರೀಗಳು ಎಲ್ಲಾ ಜಾತಿ - ಜನಾ೦ಗದವರನ್ನು ತಮ್ಮೊ೦ದಿಗೆ ಸನ್ಮಾರ್ಗದತ್ತು ಕರೆದೊಯ್ಯುತ್ತಿದ್ದು, ಅ೦ಥವರನ್ನು ಮದರ್ ತೆರೇಸಾರ೦ಥವರಿಗೆ ಹೋಲಿಕೆ ಮಾಡಬಾರದೆ೦ದು ಗ್ರ೦ಥಾಲಯ ಸಚಿವ ಶಿವನಗೌಡ ನಾಯಕ ಹೇಳಿಕೆ ನೀಡಿದ್ದಾರೆ.ರಾಯಚೂರು ಜಿಲ್ಲಾ ವೀರಶೈವ ಸಮಾಜ ಆಯೋಜಿಸಿದ್ದ ಸಿದ್ದಗ೦ಗಾ ಶ್ರೀಗಳ ಗುರುವ೦ದನಾ 38425http://kannada.oneindia.com/img/2009/08/05-mother-teresa1.jpg213045shivakumar swamijiಸ೦ತ್ರಸ್ತರಿಗೆ ನೆರವಾಗಿ : ಸಿದ್ದಗ೦ಗಾ ಶ್ರೀ/news/2009/10/06/siddaganga-seer-appeal-for-fund-flood-hit-areas.htmlತುಮಕೂರು, ಅ. 6 : ನನ್ನ ಜೀವಮಾನದಲ್ಲಿ ಹಲವು ಪ್ರವಾಹಗಳನ್ನು ನೋಡಿದ್ದೇನೆ ಮತ್ತು ಕೇಳಿದ್ದೇನೆ, ಆದರೆ ಇ೦ತಹ ಉಗ್ರರೂಪದ ಪ್ರವಾಹ ಕ೦ಡು ಕೇಳಿರುವ ಉದಾಹರಣೆಗಳು ಇಲ್ಲ. ಪ್ರಕೃತಿ ಮುನಿದರೆ ಮಾನವನ ಅಳಿವು ಖಚಿತ. ಇದು ಮನುಕುಲ ಕ೦ಡ ದುರ್ಘಟನೆ. ಪ್ರಕೃತಿ ವಿಕೋಪದಿ೦ದ ಉತ್ತರಕರ್ನಾಟಕ ಭಾಗದ ಜನಜೀವನ ತಲ್ಲಣಗೊ೦ಡಿದೆ, ಬನ್ನಿ ಮಾನವೀಯತೆಯಿ೦ದ ಸ೦ತ್ರಸ್ತರಿಗೆ ನೆರವಾಗಿ ಎ೦ದು ಸಿದ್ದಗ೦ಗಾ ಮಠದ 39534http://kannada.oneindia.com/img/2009/10/06-shivakumaraswamiji3e.jpg213045shivakumar swamijiರಾಜಕಾರಣಿಗಳು ಮನುಷ್ಯರಾಗಬೇಕು, ಸಿದ್ಧಗಂಗಾ ಶ್ರೀ/news/2009/11/13/siddaganga-seer-slams-current-political-scenario.htmlತುಮಕೂರು, ನ. 13 : ಭೀಕರ ಮಳೆಯಿಂದ ತತ್ತರಿಸಿ ಹೋಗಿರುವ ಉತ್ತರ ಕರ್ನಾಟಕದ ಜನತೆ ತುತ್ತು ಅನ್ನಕ್ಕೆ ಪರದಾಡುತ್ತಿರುವ ಸಂದರ್ಭದಲ್ಲಿ ಆಡಳಿತ ನಡೆಸುವವರು ಎರಡು ಪಕ್ಷಗಳಾಗಿ ಹೈದರಾಬಾದ್ ಗೋ ಇನ್ನೆಲ್ಲಿಗೋ ಹೋಗುವುದು ಇದ್ಯಾವ ಧರ್ಮ, ಇದೇನಾ ನಮ್ಮ ಸಂಸ್ಕೃತಿ. ಮನುಷ್ಯ ಮೊದಲು ಮಾನವನಾಗಿ ಬದುಕುವುದನ್ನು ಕಲಿತು ಕೊಳ್ಳಬೇಕು ಎಂದು ತ್ರಿವಿಧ ದಾಸೋಹಿ ತುಮಕೂರು ಸಿದ್ದಗಂಗಾ ಮಠದ 40198http://kannada.oneindia.com/img/2009/11/13-siddaganga-swamiji1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ತುಮಕೂರು ವಿವಿಗೆ ಸಿದ್ದಗಂಗಾ ಶ್ರೀಗಳ ಹೆಸರು:ಸಿಎಂ | Siddaganga pontiff name for Tumkur Varsity : Yeddyurappa - ತುಮಕೂರು ವಿವಿಗೆ ಸಿದ್ದಗಂಗಾ ಶ್ರೀಗಳ ಹೆಸರು:ಸಿಎಂ - Kannada Oneindia

ತುಮಕೂರು ವಿವಿಗೆ ಸಿದ್ದಗಂಗಾ ಶ್ರೀಗಳ ಹೆಸರು:ಸಿಎಂ

ತುಮಕೂರು, ಫೆ. 4 : ತುಮಕೂರು ವಿಶ್ವವಿದ್ಯಾಲಯಕ್ಕೆ ತ್ರಿವಿಧ ದಾಸೋಹಿ, ಆಧ್ಯಾತ್ಮಿಕ ಕ್ಷೇತ್ರದ ಅನರ್ಘ್ಯ ರತ್ನ ಸಿದ್ದಗಂಗಾ ಮಠಾಧೀಶ ಡಾ ಶಿವಕುಮಾರ ಮಹಾಸ್ವಾಮಿಗಳ ಹೆಸರನ್ನಿಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ತುಮಕೂರಿನಲ್ಲಿ ಏರ್ಪಡಿಸಲಾಗಿರುವ ಸಿದ್ದಗಂಗಾ ಮಠಾಧೀಶ ಶಿವಕುಮಾರ್ ಶ್ರೀಗಳ ಶತದಿನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ತಮ್ಮ ಜೀವಿತಾವಧಿಯನ್ನು ಸಮಾಜದ ಸೇವೆಗಾಗಿ ಮುಡುಪಾಗಿಟ್ಟ ಮಹಾನ್ ಚೇತನದ ಸವಿನೆನಪಿಗಾಗಿ ತುಮಕೂರು ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಮುಂಬರುವ ಅಧಿವೇಶನ ಹಾಗೂ ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು. ಅಗತ್ಯಬಿದ್ದರೆ ಕಾನೂನು ತೊಡಕುಗಳಿಗೆ ತಿದ್ದುಪಡಿ ಮಾಡಿ ಶಿವಕುಮಾರ ಶ್ರೀಗಳ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೆ ನಾಮಕರಣ ಮಾಡಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದರು.

ಶತದಿನೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸಿದ್ದಗಂಗಾ ಶ್ರೀಗಳನ್ನು ಮನಸಾರೆ ಹೊಗಳಿದರು. ಅಧ್ಯಾತ್ಮಿಕ ಕ್ಷೇತ್ರದ ಏಕಮೇವ ರತ್ನ ಎಂದು ಬಣ್ಣಿಸಿದ ಅಡ್ವಾಣಿ, ಶ್ರೀಗಳು ಪ್ರಶಸ್ತಿ ಹಾಗೂ ಗೌರವಗಳಿಗೆ ಮೀರಿದವರು ಎಂದು ಕೊಂಡಾಡಿದರು. ಶ್ರೀಗಳ ಸಾಧನೆಯನ್ನು ಚಿಕ್ಕ ಪುಟ್ಟ ಗೌರವದಿಂದ ಅಳೆಯಲು ಸಾಧ್ಯವಿಲ್ಲ. ಇಡೀ ಮಾನವ ಕುಲದ ಪ್ರತಿನಿಧಿಯಾಗಿ ಸಾರ್ಥಕ ಜೀವನ ನಡೆಸಿದ ಶ್ರೀಗಳಿಗೆ ಕೋಟಿ ನಮನ ಸಲ್ಲಿಸಿದರೂ ಸಾಲದು ಎಂದು ಅಡ್ವಾಣಿ ಪ್ರಶಂಸಿದರು.

(ದಟ್ಸ್ ಕನ್ನಡ ವಾರ್ತೆ)
ಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+