38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg234266ಕನ್ನಡ ಸಾಹಿತ್ಯ ಸಮ್ಮೇಳನಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg234266ಕನ್ನಡ ಸಾಹಿತ್ಯ ಸಮ್ಮೇಳನನಲ್ಲೂರು ಪ್ರಸಾದರ ಹತ್ತು ಬೇಡಿಕೆಗಳು/literature/sammelana/chitradurga/2009/0204-nallur-prasad-welcome-speach.html75ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಚಿತ್ರದುರ್ಗ 2009 ಫೆಬ್ರವರಿ 4,5,6 ಮತ್ತು 7 ಡಾ. ನಲ್ಲೂರು ಪ್ರಸಾದ್. ಆರ್.ಕೆ.ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು ಅವರಪ್ರಾಸ್ತಾವಿಕ ನುಡಿ.ಚಿತ್ರದುರ್ಗ, ಫೆ. 4 (ತರಾಸು ವೇದಿಕೆ) : ಕಳೆದ ಹತ್ತಾರು ವರ್ಷಗಳಲ್ಲಿ ಸಮ್ಮೇಳನದ ವಿವಿಧ ಗೋಷ್ಠಿಗಳಲ್ಲಿ ಏನೆಲ್ಲ ವಿಚಾರಗಳು ಮಂಡಿತವಾಗಿವೆಯೆನ್ನುವುದನ್ನು ಗಮನಿಸಿ ಆದಷ್ಟೂ ಇಂದಿನ ಬದುಕಿಗೆ ಪ್ರಸ್ತುತವೆನಿಸುವ ಸಂಗತಿಗಳನ್ನು 34477http://kannada.oneindia.com/img/2009/02/04-nallur1.jpg234266ಕನ್ನಡ ಸಾಹಿತ್ಯ ಸಮ್ಮೇಳನಮೈಸೂರು ಕೆಫೆ : ದುರ್ಗದ ಹೆಮ್ಮೆಯ ಸಂಕೇತ/literature/sammelana/chitradurga/2009/0207-mysore-cafe-pride-of-chitradurga.html* ಮಲೆನಾಡಿಗಚಿತ್ರದುರ್ಗದ ಹಳೆ ತಲೆಗಳಿಗೆ ಚಿರಪರಿಚಿತವಾದ ಹೆಸರು ಲಕ್ಷ್ಮಿಭವನ(ಕೆಫೆ) ಹಾಗೂ ಮೈಸೂರು ಕೆಫೆ. ನಗರದ ಐತಿಹಾಸಿಕ ದ್ವಾರ ರಂಗಯ್ಯನ ಬಾಗಿಲ ಬಳಿ ಇರುವ ದೊಡ್ಡಪೇಟೆಯಲ್ಲಿರುವ ಈ ಕೆಫೆ ಹೊಕ್ಕ ನಮಗೆ ಬೆಂಗಳೂರಿನ ಬಸವನಗುಡಿಯ ದ್ವಾರಕ, ಹನುಮಂತನಗರದ ಮಂಗಳ ಹೋಟೆಲ್ ಗಳ ನೆನಪು ಬರುತ್ತದೆ. ಅದೇ ಹಳೆ ಕಾಲದ ಮರದ ಕುರ್ಚಿಗಳು, ಪಾದರಸ ಆತ್ತಿತ್ತ ಅಲುಗಾಡದ ದೊಡ್ಡ ಗಾಜಿನ 34527http://kannada.oneindia.com/img/2009/02/07-mysore-cafe1.jpg234266ಕನ್ನಡ ಸಾಹಿತ್ಯ ಸಮ್ಮೇಳನಮುಗಿಯಿತು ಬಿಸಿಲುಮಳೆ ಅಕ್ಷರಜಾತ್ರೆಯಲ್ಲಿ ಧೂಳಹೊಳೆ/literature/sammelana/chitradurga/2009/0207-yawning-kavigoshthi-and-yawning-tourism.htmlಕೊನೆಯ ದಿನದ ಸಮ್ಮೇಳನ ವಾದ್ಯಗೋಷ್ಠಿಯೊಂದಿಗೆ ಆರಂಭ. ಬೆಳಗ್ಗೆ ತಿಂಡಿಗೆ ಉಪ್ಪಿಟ್ಟು ಮಾಡಿದ್ದರು. ಆದರೆ ಬೇಗ ಮುಗಿದು ಹೋಗಿ ಮತ್ತೆ ಇನ್ನಷ್ಟು ಜನರ ಸರತಿ ಹೆಚ್ಚುತ್ತಿದ್ದಂತೆ ಮತ್ತೆ ತಿಂಡಿಯ ಭರವಸೆ. ಆದರೆ ಹತ್ತು ರು. ನೀಡಿ ಇಸ್ಕಾನ್ ಅವರು ನೀಡುತ್ತಿರುವ ಪುಳಿಯೋಗರೆ, ಬಿಸಿಬೇಳೆ ಬಾತ್, ಕೇಸರಿಬಾತ್ ಖಾಲಿ ಮಾಡಲು ಜನಸಂದಣಿ ಹೆಚ್ಚುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮಂಡಕ್ಕಿ, ಖಾರ ರೊಟ್ಟಿ, 34529http://kannada.oneindia.com/img/2009/02/07-chitradurga-tourism1.jpg234266ಕನ್ನಡ ಸಾಹಿತ್ಯ ಸಮ್ಮೇಳನ76ನೇ ಕನ್ನಡ ಸಾಹಿತ್ಯ ಸಮ್ಮೇಳನ ರದ್ದು ? /news/2009/10/14/gadag-kannada-sahitya-meet-may-get-postponed.htmlಬೆಂಗಳೂರು, ಅ. 14 : ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಅತಿವೃಷ್ಟಿ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಿದ್ದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡುವ ಸಾಧ್ಯತೆ ಇದೆ. ಡಿಸೆಂಬರ್ 18 ರಿಂದ 20ರವರೆಗೆ ನಡೆಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಪ್ರವಾಹದಿಂದ ಗದಗ ಸೇರಿ ಉತ್ತರ ಕರ್ನಾಟಕದ ಜನ ಸಂಕಷ್ಟಕ್ಕೆ ಸಿಲುಕಿದ್ದರಿಂದ ಸಾಹಿತ್ಯ ಸಮ್ಮೇಳನ ಸಂಬಂಧಿಸಿದ ಚಟುವಟಿಕೆಗಳನ್ನು 39673http://kannada.oneindia.com/img/2009/10/14-nallur1.jpg206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpgnews"> ಯಡ್ಡಿಯಿಂದ ದುರ್ಗದಲ್ಲಿ ಮತ್ತದೇ ಭಾಷಣ | Yeddyurappa inaugurates Kannada Meet in Durga - ಯಡ್ಡಿಯಿಂದ ದುರ್ಗದಲ್ಲಿ ಮತ್ತದೇ ಭಾಷಣ - Kannada Oneindia

ಯಡ್ಡಿಯಿಂದ ದುರ್ಗದಲ್ಲಿ ಮತ್ತದೇ ಭಾಷಣ

ಚಿತ್ರದುರ್ಗ, ಫೆ. 4 ( ತರಾಸು ವೇದಿಕೆ):ಒನಕೆ ಓಬವ್ವನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ 75 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅದ್ಧೂರಿ ಸಮಾರಂಭದ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ದೀಪ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಆನಂತರ, ಡಿ ಎಸ್ ಕರ್ಕಿ ರಚಿತ ಹಚ್ಚೇವು ಕನ್ನಡ ದೀಪ ಒಲವೆತ್ತಿ ತೋರುವ ದೀಪ ನಾಡಗೀತೆಯನ್ನು ಹಾಡುವ ಮೂಲಕ ಅದ್ಧೂರಿ ಕನ್ನಡ ಡಿಂಡಿಂಮಕ್ಕೆ ಮುನ್ನುಡಿ ಬರೆಯಲಾಯಿತು.

ಉದ್ಘಾಟನೆಗೂ ಮೊದಲು ಬುಧವಾರ ಬೆಳಗ್ಗೆ ನಗರದ ಹೊಳಲ್ಕರೆ ರಸ್ತೆಯ ಕನಕ ವೃತ್ತದಿಂದ ತರಾಸು ಮಂಟಪದವರೆಗೆ ಸಮ್ಮೇಳನಾಧ್ಯಕ್ಷ ಎಲ್ ಬಸವರಾಜು ಅವರನ್ನು ದುರ್ಗದ ರಾಜಬೀದಿಗಳಲ್ಲಿ ಆಕರ್ಷಕ ಮೆರವಣಿಗೆ ಮೂಲಕ ಕರೆತರಲಾಯಿತು. ಪೂರ್ಣ ಕುಂಭ ಹೊತ್ತ ಮಹಿಳೆಯರು, 75 ವಿವಿಧ ಪ್ರಕಾರಗಳ ಕಲಾ ತಂಡಗಳು ಜೊತೆಗೆ ಮಂಗಳವಾದ್ಯಗಳ ಮೂಲಕ ಅದ್ಧೂರಿಯಾಗಿ ಸಮ್ಮೇಳನಾಧ್ಯಕ್ಷರನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು.

ನಾಲ್ಕು ದಿನಗಳ ಐತಿಹಾಸಿಕ ಅಕ್ಷರ ಜಾತ್ರೆಯ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿ ಸಮ್ಮೇಳನವನ್ನುದ್ದೇಶಿಸಿ ಉದ್ಘಾಟನಾ ಭಾಷಣ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಮಂತ್ರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಜೆಟ್ ಅನುದಾನವನ್ನು 50 ಕೋಟಿ ರೂ.ಗಳಿಂದ 100 ಕೋಟಿ ರೂ. ದಾಟಿಸಿದ ತೃಪ್ತಿ ನನ್ನದು. ಮುಖ್ಯಮಂತ್ರಿಯಾಗಿ ನನ್ನ ಮೊದಲ ಬಜೆಟ್‌ನಲ್ಲಿ ಈ ವರ್ಷ ಅಂದರೆ 2008-09ನೇ ಸಾಲಿನಲ್ಲಿ 184 ಕೋಟಿ ರೂ.ಗಳ ಅನುದಾನವನ್ನು ಈ ಇಲಾಖೆಗೆ ಹಂಚಿಕೆ ಮಾಡಿರುವುದು ಹೆಮ್ಮಯ ಸಂಗತಿ ಎಂದರು.

ಕನ್ನಡದ ಕೆಲಸ ಮತ್ತು ಕನ್ನಡಿಗರ ಹಿತ ಕಾಪಾಡುವ ವಿಚಾರದಲ್ಲಿ ಯಾವುದೇ ಕೊರತೆಯಾಗದಂತೆ ಹಿಂದೆಯೂ ನೋಡಿಕೊಂಡಿದ್ದೇವೆ. ಮುಂದೆಯೂ ನೋಡಿಕೊಳ್ಳುತ್ತೇವೆ ಎಂಬ ಭರವಸೆಯನ್ನು ಈ ಸಂದರ್ಭದಲ್ಲಿ ತಮ್ಮೆಲ್ಲರ ಮೂಲಕ ನಾಡಿನ ಐದೂವರೆ ಕೋಟಿ ಜನರಿಗೆ ನೀಡಬಯಸುತ್ತೇನೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನ ಮರೀಚಿಕೆಯಾಗಿದ್ದ ಸಂದರ್ಭದಲ್ಲಿ ತಮ್ಮೆಲ್ಲರ ಸಹಕಾರ, ಹಾರೈಕೆ, ಕನ್ನಡ ಪರ ಸಂಘ ಸಂಸ್ಥೆಗಳ ಹೋರಾಟ ಮತ್ತು ಸರ್ಕಾರದ ದಿಟ್ಟ ನಿಲುವಿನಿಂದಾಗಿ ಆ ಗೌರವ ಕನ್ನಡಕ್ಕೆ ದೊರೆತಿದೆ. ಆದರೆ ಸಂಕುಚಿತ ಮನಸ್ಸಿನ ನೆರೆಯ ನಾಡಿನ ವಕೀಲರೊಬ್ಬರ ತಗಾದೆಯಿಂದಾಗಿ ಅನಿಶ್ಚಿತತೆ ಇನ್ನೂ ಇದೆ. ಕನ್ನಡಕ್ಕೆ ಸಂದಿರುವ ಶಾಸ್ತ್ರೀಯ ಭಾಷಾ ಸ್ಥಾನವನ್ನು ಕಾಪಾಡಿಕೊಳ್ಳಲು ಕಾನೂನು ಸ್ವರೂಪದ ಹೋರಾಟವಿರಬಹುದು ಅಥವಾ ಇನ್ನಾವುದೇ ರೀತಿಯ ಹೋರಾಟದ ಅಗತ್ಯಬಿದ್ದರೂ ನಮ್ಮ ಸರ್ಕಾರ ಸಿದ್ಧ ಮತ್ತು ಆ ಗೌರವವನ್ನು ಉಳಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ದೊರೆತ ಸಂದರ್ಭದಲ್ಲಿ ಬಜೆಟ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಒದಗಿಸಿದ್ದ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 25 ಕೋಟಿ ರೂ. ವೆಚ್ಚದ ಕಾರ್ಯಕ್ರಮಗಳನ್ನು ಪ್ರಕಟಿಸಲಾಗಿದೆ ಎಂದರು. ಹೊರನಾಡಿನ ಮತ್ತು ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಪೀಠಗಳ ಸ್ಥಾಪನೆ, ನಾಡಿನ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಕನ್ನಡ ಪೀಠಗಳ ಬಲವರ್ಧನೆ, ಐಎಎಸ್, ಐಪಿಎಸ್ ಮೊದಲಾದ ಅಖಿಲ ಭಾರತ ಮಟ್ಟದ ಪರೀಕ್ಷೆಗಳನ್ನು ಕನ್ನಡದಲ್ಲಿ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದು, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣದ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಕನ್ನಡ ಕೋರ್ಸ್ ಪ್ರಾರಂಭ ಇತ್ಯಾದಿ ಯೋಜನೆಗಳಿಗೆ ಈ ಹಣವನ್ನು ವೆಚ್ಚ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಸಂಶೋಧನೆ ಮತ್ತು ಅಭಿವೃದ್ಧಿಗೆ ತಲಾ 2 ಕೋಟಿ ರೂ.ಗಳಂತೆ 18 ಕೋಟಿ ರೂ.ಗಳ ಅನುದಾನ ಒದಗಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ಹಾಗೆಯೇ ರಾಜ್ಯ ಮತ್ತು ಹೊರದೇಶಗಳ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಅಧ್ಯಯನ ಪೀಠ ಸ್ಥಾಪಿಸಲು ತಲಾ 1 ಕೋಟಿ ರೂ.ನಂತೆ 5 ಕೋಟಿ ರೂ.ಗಳನ್ನು ಒದಗಿಸಲು ನಾವು ನಿರ್ಧರಿಸಿದ್ದೇವೆ ಎಂದು ಯಡಿಯೂರಪ್ಪ ವಿವರಿಸಿದರು.ಕನ್ನಡ ತಂತ್ರಾಂಶ ಅಭಿವೃದ್ಧಿಗೆ 2 ಕೋಟಿ, ಕನ್ನಡದಲ್ಲಿ ಐಎಎಸ್, ಐಪಿಎಸ್ ಮತ್ತು ಐಎಫ್‌ಎಸ್ ಪರೀಕ್ಷೆ ತೇರ್ಗಡೆಯಾದವರಿಗೆ 1 ಲಕ್ಷ ರೂ. ನಗದು ಬಹುಮಾನ ಹಾಗೂ ಕೇಂದ್ರದ ಇತರ ನಾಗರೀಕ ಸೇವೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಲಾ 50 ಸಾವಿರ ರೂ.ಗಳ ನಗದು ಬಹುಮಾನವನ್ನು ನಮ್ಮ ಸರ್ಕಾರ ನೀಡಲಿದೆ.

ಸಾಹಿತ್ಯ ಸಮ್ಮೇಳನದಲ್ಲಿ ನಮ್ಮ ನಾಡಿನ ಜ್ವಲಂತ ಸಮಸ್ಯೆಗಳನ್ನು ಚರ್ಚಿಸುತ್ತಿರುವುದು ಮತ್ತು ಆ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳುತ್ತಿರುವುದು ಶ್ಲಾಘನೀಯ ಸಂಗತಿ. ಆದರೆ ಈ ನಿರ್ಣಯಗಳ ಜಾರಿಯಲ್ಲಿ ಬಹುದೊಡ್ಡ ಕೊರತೆಯಿದೆ. ಈ ಕೊರತೆಯನ್ನು ನಿವಾರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಆದಷ್ಟೂ ಅನುಷ್ಠಾನಯೋಗ್ಯವಾದ ನಿರ್ಣಯಗಳನ್ನು ಕೈಗೊಳ್ಳುವುದಲ್ಲದೇ ಅವುಗಳ ಅನುಷ್ಠಾನಕ್ಕೆ ಪೂರಕವಾದ ವಿಧಿವಿಧಾನಗಳನ್ನು ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿದರೆ ಅವುಗಳನ್ನು ಕಾರ್ಯಗತಗೊಳಿಸಲು ನಮ್ಮ ಸರ್ಕಾರ ಶ್ರಮಿಸಲಿದೆ ಎಂದು ಈ ಸಂದರ್ಭದಲ್ಲಿ ಹೇಳಲಿಚ್ಚಿಸುತ್ತೇನೆ.

ಸಿರಿಗೆರೆ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗದ ಬೃಹನ್ಮಠದ ಶಿವಯೋಗಿ ಮುರುಘರಾಜೇಂದ್ರ ಶರಣರು, ಆದಿಚುಂಚನಗಿರಿ ಬಾಲಗಂಗಾಧರನಾಥ ಸ್ವಾಮೀಜಿ, ಕಸಾಪ ಅಧ್ಯಕ್ಷ ಡಾ ನಲ್ಲೂರು ಪ್ರಸಾದ್, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಕರುಣಾಕರರೆಡ್ಡಿ, ಸಚಿವರಾದ ಗೂಳಿಹಟ್ಟಿ ಶೇಖರ್, ಡಿ ಸುಧಾಕರ್, ಕಸಾಪ ಮಾಜಿ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಸಾಹಿತಿ ಸಿದ್ದಲಿಂಗಯ್ಯ, ಎಸ್ ಎಲ್ ಶೇಷಗಿರಿರಾವ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ

ಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ
ಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ
ವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು
ದುರ್ಗದ ಚಿತ್ರಗಳನ್ನು ಕಣ್ತುಂಬಿಕೊಳ್ಳಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+