36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg157279hd revannaಕಾಶಿ ಚನ್ನಲಿಂಗೇಶ್ವರ ದೇವಸ್ಥಾನಕ್ಕೂ ಕಬಡ್ಡಿ ನಂಟು/literature/my-karnataka/2009/0308-state-level-kabaddi-competition-aviratha.htmlರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಇತ್ತೀಚೆಗೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲ್ಲೂಕ್ಕಿನ ಜೋಡಿಘಟ್ಟೆ-ಹಿರೀಹಳ್ಳಿ ಗ್ರಾಮದಲ್ಲಿ, ಚನ್ನಲಿಂಗೇಶ್ವರ ಯುವಕ ಸಂಘದ ಆಶ್ರಯದಲ್ಲಿ ನಡೆಯಿತು. ಅವಿರತ ತಂಡದ ಸದಸ್ಯರಾದ ಸುಭಾಷ್ ಮತ್ತು ಕೃಪಾಶಂಕರ್ ರವರು ತಮ್ಮ ಸ್ವಗ್ರಾಮವಾದ ಜೋಡಿಘಟ್ಟೆಯಲ್ಲಿನ ಯುವಕ ಸಂಘವನ್ನು ಈ ನಿಟ್ಟಿನಲ್ಲಿ ಪ್ರೋತ್ಸಾಹಿಸಿದರು.ಲೇಖನ : ಚಿ.ಮ.ಗು ಮತ್ತು ಜಗದೀಶಆಟಗಾರರು ಮತ್ತು ಆಯೋಜಕರು ಹಾಗು 35072http://kannada.oneindia.com/img/2009/03/08-aviratha-kabaddi2.jpg157279hd revannaಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg157279hd revannaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg157279hd revannaಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg157279hd revannaರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpgnews"> ಗೌಡರ ಸೊಸೆ ಭವಾನಿ ರೇವಣ್ಣ ರಾಜಕೀಯಕ್ಕೆ | Bhavani Revanna ready to enter active politics - ಗೌಡರ ಸೊಸೆ ಭವಾನಿ ರೇವಣ್ಣ ರಾಜಕೀಯಕ್ಕೆ - Kannada Oneindia

ಗೌಡರ ಸೊಸೆ ಭವಾನಿ ರೇವಣ್ಣ ರಾಜಕೀಯಕ್ಕೆ

ಬೆಂಗಳೂರು, ಫೆ. 6 : ಬಹುಶಃ ದೇಶದಲ್ಲಿ ಇದು ಮೊದಲು ಎನ್ನಬಹುದೇನೂ, ಒಂದೇ ಕುಟುಂಬದ ಅಷ್ಟೂ ಮಂದಿ ರಾಜಕಾರಣಕ್ಕೆ ಇಳಿಯುವುದು ಸುಮ್ಮನೇ ಮಾತಲ್ಲ. ರಾಜ್ಯ ರಾಜಕೀಯದಲ್ಲಿ ಪ್ರತಿಷ್ಠೆಯ ಕುಟುಂಬ ಎಂದೇ ಪರಿಗಣಿಸಲ್ಪಟ್ಟಿರುವ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಪುತ್ರ ಎಚ್ ಡಿ ರೇವಣ್ಣ ಅವರ ಧರ್ಮಪತ್ನಿ ಭವಾನಿ ರೇವಣ್ಣ ಸಕ್ರಿಯ ರಾಜಕೀಯಕ್ಕೆ ದುಮುಕಲು ತಾಲೀಮು ನಡೆಸಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭವಾನಿ ಅವರು ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯಬೇಕಾಯಿತು. ದೇವೇಗೌಡರ ಕುಟುಂಬದ ಪ್ರತಿ ಸದಸ್ಯರನ್ನೂ ದಕ್ಷಿಣ ಕರ್ನಾಟಕದ ಜನ ಕೈಬಿಡಲ್ಲ ಎನ್ನುವುದಕ್ಕೆ ಇತ್ತೀಚೆಗೆ ನಡೆದ ಉಪಚುನಾವಣೆಯೇ ಸಾಕ್ಷಿ. ಮಧುಗಿರಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅನಿತಾ ಕುಮಾರಸ್ವಾಮಿ ಅವರು ಕೆ ಎನ್ ರಾಜಣ್ಣ, ಸಿ ಚೆನ್ನಿಗಪ್ಪನಂತಹ ಘಟಾನುಘಟಿಗಳನ್ನು ಮಣ್ಣುಮುಕ್ಕಿಸಿರುವುದು ಗೊತ್ತಿರುವ ಸಂಗತಿ.

ಇದರಿಂದ ಉತ್ತೇಜಿತರಾಗಿರುವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ತಾವೂ ಕೂಡ ಚುನಾವಣಾ ಸ್ಪರ್ಧೆಗೆ ಫಿಟ್ ಎಂದೆನ್ನುವ ಅಫಿಡ್ ವಿಟ್ ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ, ಜೆಡಿಎಸ್ ಹೈಕಮಾಂಡ್ ಇನ್ನೂ ಹಸಿರು ನಿಶಾನೆ ತೋರಿಸಿಲ್ಲ. ಆದರೂ ಕೆ ಆರ್ ನಗರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ಬುಧವಾರ ಹಿರಿ ನಾಲೆಯ ರಸ್ತೆ ಡಾಂಬರೀಕರಣಕ್ಕೆ ಗುದ್ದಲಿ ಪೂಜೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಭವಾನಿ ರೇವಣ್ಣ, ಮೈಸೂರು ಜಿಲ್ಲೆ ಕೆ ಆರ್ ನಗರ ಕ್ಷೇತ್ರದಿಂದ ಚುನಾವಣಾ ಅಖಾಡಕ್ಕಿಳಿಯುವ ಸೂಚನೆ ನೀಡಿದ್ದಾರೆ.

ಕೆ ಆರ್ ನಗರ ಕ್ಷೇತ್ರದ ಬಹುತೇಕ ಕಾರ್ಯಕರ್ತರು ಮತ್ತು ಜನತೆ ವಿಧಾನಸಭಾ ಚುನಾವಣೆಗೆ ನಿಲ್ಲುವಂತೆ ಒತ್ತಡ ತರುತ್ತಿದ್ದಾರೆ. ಜೆಡಿಎಸ್ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಭವಾನಿ ಹೇಳಿದರು. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಹತ್ತು ಹಲವು ಕ್ಷೇತ್ರದ ಕೆಲಸವನ್ನು ನಾನು ಮಾಜಿ ಸಚಿವ ರೇವಣ್ಣ ಅವರಿಂದ ಮಾಡಿಸಿರುವೆ. ಇದನ್ನು ಕ್ಷೇತ್ರದ ಜನತೆ ಮರೆತಿಲ್ಲ. ಜತೆಗೆ ನಿಮ್ಮ ಋಣವನ್ನು ತೀರಿಸುತ್ತೇವೆ. ಚುನಾವಣೆಗೆ ಸ್ಪರ್ಧಿಸುವಂತೆ ಭಾರಿ ಒತ್ತಡ ತರುತ್ತಿದ್ದಾರೆ ಎಂದು ಭವಾನಿ ಹೇಳಿದರು.

ಟಿಪ್ಪಣಿ:ಜೆಡಿಎಸ್ ನ ಸಾ ರಾ ಮಹೇಶ್ ಅವರು ಮೈಸೂರು ಜಿಲ್ಲೆಯ ಕೃಷ್ಣರಾಜನಗರ(ಕೆ.ಆರ್ ನಗರ) ಕ್ಷೇತ್ರದ ಹಾಲಿ ಶಾಸಕರು.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ, ವಿವಿಧ ಪಕ್ಷಗಳ ಸಭೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+