109251ಡಿಕೆ ಶಿವಕುಮಾರ್ಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg109251ಡಿಕೆ ಶಿವಕುಮಾರ್ತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg109251ಡಿಕೆ ಶಿವಕುಮಾರ್ಬಿಐಎಎಲ್ ಕುಂದುಕೊರತೆಗೆ ಪರಿಹಾರ : ಪಟೇಲ್/news/2009/06/10/ktaka-legislatures-delegation-meet-praful-patel.htmlನವದೆಹಲಿ, ಜೂ. 10: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಪ್ರಫುಲ್ ಪಟೇಲ್ ಅವರು ಮಂಗಳವಾರ ಕರ್ನಾಟಕದಿಂದ ಡಾ. ಹೇಮಚಂದ್ರ ಸಾಗರ್ ನೇತೃತ್ವದಲ್ಲಿ ಆಗಮಿಸಿದ್ದ ಶಾಸಕರ ನಿಯೋಗಕ್ಕೆ ಭರವಸೆ ನೀಡಿದರು.ಬೆಂಗಳೂರು ವಿಮಾನಯಾನ ಅಭಿವೃದ್ಧಿ ಜಂಟಿ ಸದನ ಸಮೀಕ್ಷೆ ಸಮಿತಿ ಯ 20 ಜನ ಶಾಸಕರ ನಿಯೋಗವು ಪ್ರಫುಲ್ ಪಟೇಲ್ 37242http://kannada.oneindia.com/img/2009/06/10-praful-patel1.jpg109251ಡಿಕೆ ಶಿವಕುಮಾರ್ಜನಮತ ಪಡೆಯುವಲ್ಲಿ ಕಾಂಗ್ರೆಸ್ ವಿಫಲ : ಡಿಕೆಶಿ/cj/pasha/2009/0624-dk-shivakumar-accepts-congress-defeat.htmlಶಿವಮೊಗ್ಗ, ಜೂ. 24 : ಉಪಚುನಾವಣೆ ಹಾಗೂ ಸಂಸತ್ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಸಿದ್ಧರಿದ್ದರೂ ಸಹ ಕಾಂಗ್ರೆಸ್ ಪಕ್ಷ ಜನರ ಮತ ಹಾಕಿಸಿಕೊಳ್ಳುವಲ್ಲಿ ವಿಫಲಗೊಂಡಿರುವುದು ಸತ್ಯ. ಇದನ್ನು ನಾನು ಒಪ್ಪಿಕೊಳ್ಳಲು ಸಿದ್ಧ ಎಂದು ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಬುಧವಾರ ಬೆಳಿಗ್ಗೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 37559http://kannada.oneindia.com/img/2009/06/24-dkshi1.jpg109251ಡಿಕೆ ಶಿವಕುಮಾರ್ಆರೋಗ್ಯ ಇಲಾಖೆ ಸತ್ತುಹೋಗಿದೆ : ಡಿಕೆಶಿ/news/2009/08/11/dk-shivakumar-slams-health-minister-sriramulu.htmlಬೆ೦ಗಳೂರು, ಆ. 11 : ಬಾಯಾರಿದಾಗ ಬಾವಿತೋಡುವ ಧೋರಣೆ ಯಡಿಯೂರಪ್ಪ ಸರಕಾರದ್ದು. ಮಹಾಮಾರಿ ಹ೦ದಿಜ್ವರ ದೇಶಾದ್ಯ೦ತ ಮತ್ತು ರಾಜ್ಯದಲ್ಲೂ ಆವರಿಸಿದೆ. ಆದರೆ ನಮ್ಮ ಆರೋಗ್ಯ ಇಲಾಖೆ ಸತ್ತು ಮಲಗಿದೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎ೦ದು ಕಾ೦ಗ್ರೆಸ್ ರಾಜ್ಯ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಸರಕಾರವನ್ನು ತರಾಟೆಗೆ ತೆಗೆದುಕೊ೦ಡಿದ್ದಾರೆ.ಆರೋಗ್ಯ ಸಚಿವ ಶ್ರೀರಾಮುಲು ಆ ಹುದ್ದೆಗೆ 38550http://kannada.oneindia.com/img/2009/08/11-dk-shivakumar2.jpg109346ಆರ್ ವಿ ದೇಶಪಾಂಡೆಗಾಡಫಾದರ್ ಡಿಕೆಶಿ ವಿರುದ್ಧವೇ ತಿರುಗಿ ಬಿದ್ದ ತೇಜಸ್ವಿನಿ /news/2009/03/04/dk-shivakumar-directly-helps-bjps-operation-kamala.htmlಬೆಂಗಳೂರು, ಮಾ. 4 : ಲೋಕಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಒಡೆದ ಮನೆಯಂತಾಗಿರುವ ರಾಜ್ಯ ಕಾಂಗ್ರೆಸ್ ಮುಖಂಡರ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಸಂಸದೆ ತೇಜಸ್ವಿನಿ ಅವರು ಕಾಂಗ್ರೆಸ್ ಕಾರ್ಯಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಮನಬಂದಂತೆ ಟೀಕಿಸಿದರಲ್ಲದೆ, ಬಿಜೆಪಿ ನಡೆಸಿದ ಆಪರೇಷನ್ ಕಮಲಕ್ಕೆ ಡಿ ಕೆ ಶಿವಕುಮಾರ್ ಅವರ ನೇರ ಕೈವಾಡವಿದೆ ಎಂದು ಗಂಭೀರ ಆರೋಪ 34990http://kannada.oneindia.com/img/2009/03/04-tejesvini-gowda1.jpg109346ಆರ್ ವಿ ದೇಶಪಾಂಡೆತೇಜಸ್ವಿನಿ ಆರೋಪಕ್ಕೆ ಡಿಕೆಶಿ ಕಿಡಿ ಕಿಡಿ/news/2009/03/05/tejaswini-is-mentally-imbalance-dk-shivakumar.htmlಬೆಂಗಳೂರು, ಮಾ. 5 : ಬಿಜೆಪಿ ನಡೆಸಿದ ಆಪರೇಷನ್ ಕಮಲದ ರೂವಾರಿ ಡಿಕೆ ಶಿವಕುಮಾರ್ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿರುವ ಸಂಸದೆ ತೇಜಸ್ವಿನಿಗೌಡ ಅವರ ಆರೋಗ್ಯ ಕೈಕೊಟ್ಟಿದೆ. ಹೀಗಾಗಿ ಅವರು ಬೇಕಾಬಿಟ್ಟಿಯಾಗಿ ಮಾತನಾಡುತ್ತಿದ್ದಾರೆ. ಅವರಿಗೆ ಯಾವ ರೀತಿಯ ಆರೋಗ್ಯ ಕೈಕೊಟ್ಟಿದೆ ಎಂದು ತಪಾಸಣೆ ಮಾಡಿಸಬೇಕಾಗಿದೆ ಎಂದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. 34996http://kannada.oneindia.com/img/2009/03/05-dkshi2.jpg109346ಆರ್ ವಿ ದೇಶಪಾಂಡೆಮಂಡ್ಯ ಲೋಕಸಭೆಯಿಂದ ನಟಿ ರಮ್ಯಾ ಸ್ಪರ್ಧೆ?/movies/heroine/2009/04/03-actress-ramya-may-contest-ls-election.htmlಕನ್ನಡ ಚಿತ್ರರಂಗಕ್ಕೂ ಮಂಡ್ಯ ಲೋಕಸಭಾ ಕ್ಷೇತ್ರಕ್ಕೂ ಎಣ್ಣೆ ಸೀಗೇಕಾಯಿ. ಸೂಕ್ತ ತಾರೆಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ಪರದಾಡುತ್ತಿದೆ. ತಾರೆಗಳೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಾ ಮಂಡ್ಯ ಜನಕ್ಕೆ ಒಳ್ಳೆ ಮನರಂಜನೆ ಒದಗಿಸುತ್ತಿದೆ ಕಾಂಗ್ರೆಸ್ ಪಕ್ಷ . ಆ ನಟನನ್ನು ಕಣಕ್ಕಿಳಿಸುತ್ತೇವೆ ಈ ನಟನನ್ನು ಅಖಾಡಕ್ಕೆ ತಳ್ಳುತ್ತೇವೆ ಎಂದುಮಂಡ್ಯ ಜನಕ್ಕೆ ಕಾಂಗ್ರೆಸ್ ಶಾಖ್ ನೀಡುತ್ತಿದೆ. ಈ ಶಾಖ್ ಗಳಿಂದ ಅವರು 35706http://kannada.oneindia.com/img/2009/04/03-ramya12.jpg109346ಆರ್ ವಿ ದೇಶಪಾಂಡೆಬಳ್ಳಾರಿಯಲ್ಲಿ ಸೇನಾಪಡೆ ನಿಯೋಜಿಸಿ: ದೇಶಪಾಂಡೆ/news/2009/04/03/deshpande-urgese-ec-to-deploy-army-bellary-ls-poll.htmlಬೆಂಗಳೂರು, ಏ. 3 : ಬಳ್ಳಾರಿ ಲೋಕಸಭೆ ಕ್ಷೇತ್ರ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಳು ನಡೆಯುವುದು ಅನುಮಾನವಾಗಿರುವ ಹಿನ್ನೆಲೆಯಲ್ಲಿ ಆ ಕ್ಷೇತ್ರದಲ್ಲಿ ಸೇನಾಪಡೆ ಮತ್ತು ಅರೆಸೇನಾಪಡೆ ನಿಯೋಜಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಅವರು ರಾಜ್ಯ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ 35712http://kannada.oneindia.com/img/2009/04/03-deshpande-rv1e.jpg109346ಆರ್ ವಿ ದೇಶಪಾಂಡೆಪ್ರತಿಪಕ್ಷ ಸ್ಥಾನ ಖರ್ಗೆ ರಾಜೀನಾಮೆ ನೀಡಿಲ್ಲ, ಆರ್ ವಿ/news/2009/04/13/kharge-not-to-resign-his-post-says-deshpande.htmlಕೊಪ್ಪಳ, ಏ. 13 : ಮಹತ್ವದ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಪ್ರತಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಸ್ಥಾನ ಲಭಿಸಲಿದೆ ಎನ್ನುವ ಲೆಕ್ಕಾಚಾರ ಹಾಕಲಾಗಿತ್ತು. ಆದರೆ, ಕೆಪಿಪಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಇದನ್ನು ಸಾರಾಸಗಟಾಗಿ ತಳ್ಳಿಹಾಕಿದ್ದು, ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ 35905http://kannada.oneindia.com/img/2009/04/13-kharge2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಭಯೋತ್ಪಾದನಾ ಜಾಗೃತಿ, ಡಿಕೆಶಿ, ಬೈರೇಗೌಡ ಬಂಧನ | DKS, Krishna Bhairegowda arrested in Bengaluru - ಭಯೋತ್ಪಾದನಾ ಜಾಗೃತಿ, ಡಿಕೆಶಿ, ಕೃಷ್ಣ ಬೈರೇಗೌಡ ಬಂಧನ - Kannada Oneindia

ಭಯೋತ್ಪಾದನಾ ಜಾಗೃತಿ, ಡಿಕೆಶಿ, ಬೈರೇಗೌಡ ಬಂಧನ

ಬೆಂಗಳೂರು, ಫೆ. 5 : ಭಯೋತ್ಪಾದನೆ ವಿರೋಧಿ ಅಭಿಯಾನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ರಾಜ್ಯಾದ್ಯಾಂತ ಪ್ರತಿಭಟನೆಗೆ ಕರೆ ನೀಡಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ ಅವರನ್ನು ಇಂದು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಇದಕ್ಕೂ ಮುನ್ನ ಚಿತ್ರದುರ್ಗದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅಭಿಯಾನಕ್ಕೆ ಅಡ್ಡಿಪಡಿಸುವವರ ವಿರುದ್ಧ ಉಗ್ರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಈ ಮೂಲಕ ಭಯೋತ್ಪಾದನಾ ವಿರೋಧಿ ಅಭಿಯಾನ ರಾಜಕೀಯ ಪಕ್ಷಗಳ ಸಂಘರ್ಷಕ್ಕೆ ಕಾರಣವಾಗಿರುವುದಂತೂ ಸುಳ್ಳಲ್ಲ.

ಭಯೋತ್ಪಾದನಾ ವಿರೋಧಿ ಅಭಿಯಾನದ ಜಾಗೃತಿ ಕಾರ್ಯಕ್ರಮ ಅಧಿಕೃತ ಸರ್ಕಾರಿ ಕಾರ್ಯಕ್ರಮವಾಗಿದೆ. ಇದಕ್ಕಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳ ಮುಖ್ಯಸ್ಥರ ಸಭೆಯನ್ನು ನಗರದ ಸೆಂಟ್ರಲ್ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಒಳನುಗ್ಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಹಾಕತೊಡಗಿದರು.

ಪ್ರತಿಭಟನಾಕಾರರ ಮನವೂಲಿಕೆ ಕಾರ್ಯ ವಿಫಲವಾಗಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಸರ್ಕಾರದ ವರ್ತನೆಯನ್ನು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ, ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್, ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಭೈರೇಗೌಡ ಬಲವಾಗಿ ಖಂಡಿಸಿದ್ದರು. ಶಿಕ್ಷಣದಲ್ಲಿ ಯಾವ ಕಾರಣಕ್ಕೂ ಕೇಸರೀಕರಣ ತುಂಬಲು ಬಿಡುವುದಿಲ್ಲ ಎಂದು ಸ್ಪಷ್ಪಪಡಿಸಿದ್ದರು.

ಸರ್ಕಾರ ಆಯೋಜಿಸಿರುವ ಭಯೋತ್ಪಾದನಾ ವಿರೋಧಿ ಅಭಿಯಾನದ ನೇತೃತ್ವವನ್ನು ಆರ್ಎಸ್ಎಸ್ ಮತ್ತು ಎಬಿವಿಪಿ ವಹಿಸಿಕೊಂಡಿರುವುದು ಕಾಂಗ್ರೆಸ್ ಕೋಪಕ್ಕೆ ಕಾರಣವಾಗಿದೆ. ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತೆತ್ತಿದರೆ, ಸೋನಿಯಾ ಗಾಂಧಿ, ಮನಮೋಹನ್ ಸಿಂಗ್ ಅವರನ್ನು ವಿನಾಕಾರಣ ಟೀಕಿಸಲಾಗುತ್ತಿದೆ. ಹೀಗಿದ್ದಾಗ ನಾವು ಹೇಗೆ ಬೆಂಬಲ ನೀಡಬೇಕು ಎನ್ನುವುದು ಡಿಕೆಶಿ ಸೇರಿ ಅನೇಕ ಕಾಂಗ್ರೆಸ್ ಮುಖಂಡರ ಅನಿಸಿಕೆಯಾಗಿದೆ.

(ದಟ್ಸ್ ಕನ್ನಡ ವಾರ್ತೆ)
ಜಾಗೃತಿ ಅಭಿಯಾನಕ್ಕೆ ಅಡ್ಡಿಪಡಿಸಿದರೆ ಉಗ್ರ ಕ್ರಮ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+