37154ಧಾರವಾಡಹಳ್ಳ ಬಂತು ಹಳ್ಳ ಕೃತಿಗೆ ಅಕಾಡೆಮಿ ಗೌರವ/literature/book/2008/1224-sahitya-akademi-award-writer-srinivas-vaidya.htmlನವದೆಹಲಿ, ಡಿ. 24 : ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಅವರ 'ಹಳ್ಳ ಬಂತು ಹಳ್ಳ' ಕಾದಂಬರಿ 2008ರ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿಗೆ ಪಾತ್ರವಾಗಿದೆ. ಶ್ರೀನಿವಾಸ ವೈದ್ಯ ಸೇರಿ 21 ಮಂದಿ ಸಾಹಿತಿಗಳನ್ನು ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 50 ಸಾವಿರ ನಗದು, ತಾಮ್ರದ ನಾಮಫಲಕ ಒಳಗೊಂಡಿರುತ್ತದೆ. ಫೆ. 17 33670http://kannada.oneindia.com/img/2008/12/24-vaidya.jpg37154ಧಾರವಾಡಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg37154ಧಾರವಾಡಕ್ಲಾಸ್ ರೂಮ್‌ನಲ್ಲಿ ಡಾಕ್ಟರ್ ಇದ್ದಾರೆಯೆ?/nri/article/2009/0205-indian-teachers-over-qualified-under-skilled.htmlಹೊರದೇಶಗಳಲ್ಲಿ ಪಾಠ ಮಾಡುವ ಭಾರತೀಯ ಅಧ್ಯಾಪಕರುಗಳಿಗೆ ಪ್ರವಚನ ಕೌಶಲ್ಯ ಕಡಿಮೆಯಂತೆ, ಭಾರತದ ಕಾಲೇಜುಗಳಲ್ಲಿ ಪಾಠ ಒದರುವ ಉಪನ್ಯಾಸಕರಿಗೆ ಎಂಫಿಲ್, ಪಿಎಚ್ ಡಿ ಪದವಿಯ ಮೋಹವಂತೆ, ಕೇವಲ ಎಂಎ, ಎಂಎಸ್ಸಿ , ಎಂಕಾಂ ಮಾಡಿರುವ ಓರ್ವ ಉಪನ್ಯಾಸಕ ಕೂಡ ನಿಸ್ಸೀಮ ಉಪಾಧ್ಯಾಯನಾಗಬಲ್ಲನಂತೆ.. ಹೀಗೆ ನಮ್ಮ ಮುಂದೆ ನಾಲ್ಕಾರು ಪ್ರಶ್ನೆಗಳಿವೆ, ಹಲವು ಜಿಜ್ಞಾಸೆಗಳಿವೆ. ವಿದೇಶದಲ್ಲಿ ಇಂಗ್ಲಿಷ್ ಕಲಿಸುವ ಕನ್ನಡಿಗ ಉಪಾಧ್ಯಾಯರೊಬ್ಬರ 34482http://kannada.oneindia.com/img/2009/02/05-uday-itagi1.jpg37154ಧಾರವಾಡಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg37154ಧಾರವಾಡವರಕವಿ ಬೇಂದ್ರೆಯವರ ಮೌನಯೋಗ-1/column/gv/2009/0228-bendres-mouna-yoga-part-1.html'ಮಾತು ಮಾತು ಮಥಿಸಿ ಬಂದ ನಾದದ ನವನೀತ ಎಂದು ಭಾವಗೀತದ ಉಗಮದ ಬಗ್ಗೆ ಉದ್ಘೋಷಿಸಿದ ಬೇಂದ್ರೆಯವರು ಮೌನದ ಬಗ್ಗೆಯೂ ಬರೆದಿದ್ದಾರೆ, ಅಷ್ಟೇ ಅಲ್ಲ, ಅದನ್ನು 'ಮೌನಯೋಗವೆಂದು ಕರೆದಿದ್ದಾರೆ.ಬೇಂದ್ರೆಯವರ ಕಾವ್ಯದಲ್ಲಿ ಮೌನದ ಪ್ರಸ್ತಾಪ ನೂರಾರು ಕಡೆ ಮಾಡಿದ್ದಾರೆ. ಅವರ 'ಸಖೀಗೀತದಲ್ಲಿಯ ಈ ನುಡಿ ಬಹಳ ಪ್ರಸಿದ್ಧವಾಗಿದೆ :* ಡಾ|ಜೀವಿ ಕುಲಕರ್ಣಿ, ಮುಂಬೈ“ಮೌನದಲ್ಲಿಯು ಕೂಡ ಮಾತಿನ ಧ್ವನಿಯಿರಲಿಮೂಕ-ಮೌನವು ಒಂದು ಶಾಪದೊಲುತಾಪವ 34918http://kannada.oneindia.com/img/2009/02/28-bendre4.jpg123711ಹೈಕೋರ್ಟ್ನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123711ಹೈಕೋರ್ಟ್ಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123711ಹೈಕೋರ್ಟ್ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123711ಹೈಕೋರ್ಟ್ಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123711ಹೈಕೋರ್ಟ್ಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಗೋಕರ್ಣ ವಿವಾದ: ಸರ್ಕಾರಕ್ಕೆ ನೋಟಿಸ್ ಜಾರಿ | Gokarna Temple row: Dharwad HC issue notice to govt -ಗೋಕರ್ಣ ವಿವಾದ: ಸರ್ಕಾರಕ್ಕೆ ನೋಟಿಸ್ ಜಾರಿ - Kannada Oneindia

ಗೋಕರ್ಣ ವಿವಾದ: ಸರ್ಕಾರಕ್ಕೆ ನೋಟಿಸ್ ಜಾರಿ

ಧಾರವಾಡ, ಫೆ. 5 : ಗೋಕರ್ಣ ದೇವಾಲಯ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸರ್ಕಾರ ನ್ಯಾಯಾಲಯ ಆದೇಶವನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಧಾರವಾಡ ಸಂಚಾರಿ ಹೈಕೋರ್ಟ್ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು. ಈ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಯಥಾಸ್ಥಿತಿ ಕಾಯ್ದುಕೊಂಡು ಹೋಗುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ಆದರೆ, ಸರ್ಕಾರ ನ್ಯಾಯಾಲಯದ ಆದೇಶ ಉಲ್ಲಂಘಿಸಿ ದೇವಾಲಯದ ಹುಂಡಿಯನ್ನು ಒಡೆದಿತ್ತು.

ಸರ್ಕಾರದ ಕ್ರಮವನ್ನು ಪ್ರಶ್ನಿಸಿದ ಗೋಕರ್ಣ ದೇವಾಲಯದ ಧರ್ಮದರ್ಶಿ ಬಾಲಚಂದ್ರ ದೀಕ್ಷಿತರು ನ್ಯಾಯಾಲಯದ ಮೊರೆ ಹೋಗಿದ್ದರು. ಇಂದು ವಿಚಾರಣೆ ನಡೆಸಿದ ಧಾರವಾಡ ಸಂಚಾರಿ ಹೈಕೋರ್ಟ್ ಪೀಠ, ಉತ್ತರ ಕನ್ನಡ ಜಿಲ್ಲಾದಿಕಾರಿ ಕೆ ಗೋವಿಂದರಾಜು, ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಪ್ರಭಾಕರ್, ಧಾರ್ಮಿಕ ದತ್ತಿ ಇಲಾಖೆ ಕಾರ್ಯದರ್ಶಿ ಜಿ ನಾರಾಯಣಸ್ವಾಮಿ ಹಾಗೂ ಸಹಾಯಕ ಆಯುಕ್ತ ವಿ ಸಿ ಚಾವ್ಲಾ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+