123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123705high courtನಿಮ್ಮ ಮರ್ಜಿಯಂತೆ ಇಗರ್ಜಿ, ಮಂದಿರ ಕಟ್ಟುವಂತಿಲ್ಲ/news/2009/03/07/no-church-temple-or-masjid-in-public-sites-hc.htmlಬೆಂಗಳೂರು, ಮಾ.7: ಮಂದಿರ, ಮಸೀದಿ ಮತ್ತು ಇಗರ್ಜಿಗಳನ್ನು ಸಾರ್ವಜನಿಕ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಹೇಳಿದೆ. ಈ ಸಂಬಂಧ ಎರಡು ವಾರಗಳಲ್ಲಿ ರಾಜ್ಯ ಸರ್ಕಾರ ಏಕರೀತಿಯ ನಿರ್ಧಾರಕ್ಕೆ ಬರಬೇಕು ಎಂದು ಗಡುವು ವಿಧಿಸಿದೆ. ಮಂದಿರ, ಮಸೀದಿ, ಚರ್ಚುಗಳು ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಬಗ್ಗೆ ಏನು ಕ್ರಮಕೈಗೊಂಡಿದ್ದೀರಿ ಎಂದು ಹೈಕೋರ್ಟ್ 35069http://kannada.oneindia.com/img/2009/03/07-karnataka-hc.jpg123705high courtಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg123705high courtಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಸ್ಥಾಪನೆ : ಮೊಯ್ಲಿ/news/2009/07/06/will-consider-demand-for-sc-bench-in-bluru-moily.htmlಗುಲ್ಬರ್ಗಾ, ಜು. 6 : ಬೆಂಗಳೂರಿನಲ್ಲಿ ಸುಪ್ರಿಂಕೋರ್ಟ್ ಪೀಠ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಾಡಿದ ಮನವಿಯನ್ನು ಮುಕ್ತ ಮನಸ್ಸಿನಿಂದ ಪರಿಶೀಲಿಸುವುದಾಗಿ ಕೇಂದ್ರದ ಕಾನೂನು ಸಚಿವ ಎಂ ವೀರಪ್ಪ ಮೊಯ್ಲಿ ತಿಳಿಸಿದರು. ನಗರದ ಹೊರವಲಯದಲ್ಲಿ ನಡೆದ ಹೈಕೋರ್ಟ್ ಸಂಚಾರಿ ಪೀಠದ ಪ್ರಥಮ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಗುಲ್ಬರ್ಗಾ ಮತ್ತು ಧಾರವಾಡ 37807http://kannada.oneindia.com/img/2009/07/06-veerapp-moily3e.jpg123705high courtಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg123705high courtಭಾಷಾ ಮಾಧ್ಯಮ : ಅರ್ಜಿ ತಳ್ಳಿ ಹಾಕಿದ ಹೈ ಕೋರ್ಟ್/news/2009/07/14/karnataka-high-court-adjourns-language-policy.htmlಬೆಂಗಳೂರು, ಜು .14: ಭಾಷಾ ಮಾಧ್ಯಮ ನೀತಿ ವಿವಾದ ಬಗೆಹರಿಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರಕಾರದ ಅರ್ಜಿಯನ್ನು ಹೈಕೋರ್ಟ್ ತಳ್ಳಿ ಹಾಕಿ ಜುಲೈ 16ರ ಒಳಗೆ ಸರಕಾರದ ನಿಲುವನ್ನು ಲಿಖಿತ ರೂಪದಲ್ಲಿ ಸ್ಪಷ್ಟ ಪಡಿಸಬೇಕೆಂದು ಆದೇಶಿಸಿದೆ.ಇದರಿಂದ ಭಾಷಾ ನೀತಿಗೆ ಸ೦ಬಂಧಿಸಿದಂತೆ ಸುಪ್ರಿಂಕೋರ್ಟ್ ನಿಂದ ಪರಿಹಾರ ಪಡೆದುಕೊಳ್ಳುವ ರಾಜ್ಯ ಸರಕಾರದ ನಿರೀಕ್ಷೆಗೆ ತಣ್ಣೀರು ಎರಚಿದಂತಾಗಿದೆ. ನ್ಯಾಯಮೂರ್ತಿ ಎನ್ 37960http://kannada.oneindia.com/img/2009/07/14-sudhakararao1e.jpg36594ದೇವೇಗೌಡಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg36594ದೇವೇಗೌಡಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg36594ದೇವೇಗೌಡಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36594ದೇವೇಗೌಡನವದೆಹಲಿಯಲ್ಲಿ ದೇವೇಗೌಡ-ಷರೀಫ್ ಭೇಟಿ /news/2009/03/04/ck-jaffer-sharif-meets-hd-devegowda-new-delhi.htmlನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು 34985http://kannada.oneindia.com/img/2009/03/04-devegowda6.jpg36594ದೇವೇಗೌಡಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpgnews"> ನೈಸ್ ಪತ್ರ ಪ್ರಕರಣ, ಮೆತ್ತಗಾದ ದೇವೇಗೌಡ | NICE letter I respect judicial system : Devegowda - ನೈಸ್ ಪತ್ರ ಪ್ರಕರಣ, ಮೆತ್ತಗಾದ ದೇವೇಗೌಡ - Kannada Oneindia

ನೈಸ್ ಪತ್ರ ಪ್ರಕರಣ, ಮೆತ್ತಗಾದ ದೇವೇಗೌಡ

ಗುಲ್ಬರ್ಗಾ, ಫೆ.5 : 'ನ್ಯಾಯಾಂಗ ವ್ಯವಸ್ಥೆ ಮೇಲೆ ಅಪಾರ ಗೌರವ ಹಾಗೂ ನಂಬಿಕೆ ಇದೆ. ನೈಸ್ ವ್ಯವಹಾರದಲ್ಲಿ ನಡೆದಿರುವ ಅಕ್ರಮಗಳನ್ನು ನ್ಯಾಯಾಲಯದ ಗಮನಕ್ಕೆ ತರುವ ಏಕೈಕ ಉದ್ದೇಶದಿಂದ ನ್ಯಾಯಮೂರ್ತಿಗಳಿಗೆ ಪತ್ರ ಬರೆಯಲಾಗಿತ್ತು' ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಭಾವ ಬೀರಲು ಇಲ್ಲವೆ, ಒತ್ತಡ ಹೇರಲು ಪತ್ರ ಬರೆಯಲಾಗಿಲ್ಲ ಎಂದರು. ನೈಸ್ ಅವ್ಯವಹಾರವನ್ನು ನ್ಯಾಯಾಲಯಕ್ಕೆ ಮನದಟ್ಟು ಮಾಡಬೇಕು ಎನ್ನುವ ದೇವೇಗೌಡರ ಮಹತ್ವಾಕಾಂಕ್ಷೆ ಈಡೇರಿದೆ ಎನ್ನಬಹುದು. ದೇವೇಗೌಡರ ಪತ್ರವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಿರುವ ನ್ಯಾಯಾಲಯ, ನೈಸ್ ಹಗರಣವನ್ನು ಲೋಕಾಯುಕ್ತ ಇಲಾಖೆಗೆ ವಹಿಸಿದೆ. ಅಷ್ಟರ ಮಟ್ಟಿಗೆ ದೇವೇಗೌಡರ ಲಾಭ ಆಗಿದೆ ಎಂದು ಹೇಳಲಾಗುತ್ತಿದೆ.

ಆದರೆ, ದೇವೇಗೌಡರ ಪತ್ರಕ್ಕೆ ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್ ತೀವ್ರ ಆಕ್ಷೇಪ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದವು. ನ್ಯಾಯಾಂಗ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ಮೂಗು ತೋರಿಸಬಾರದು ಎಂದು ತಾಕೀತು ಮಾಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಏನಾದರೂ ಹೇಳಿಕೆಗಳಿದ್ದರೆ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಗುಲ್ಬರ್ಗಾದಲ್ಲಿ ನೀಡಿರುವ ಹೇಳಿಕೆ ಭಾರಿ ಮಹತ್ವದ್ದಾಗಿದೆ.

(ದಟ್ಸ್ ಕನ್ನಡ ವಾರ್ತೆ)
ನೈಸ್ ತನಿಖೆ ಲೋಕಾಯುಕ್ತಕ್ಕೆ: ಹೈಕೋರ್ಟ್
ನೈಸ್ ವಿರುದ್ಧ ಅನಂತಮೂರ್ತಿ ಸುಪ್ರಿಂಕೋರ್ಟ್‌ಗೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+