123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg39570Belgaumಅತಿವೃಷ್ಟಿ: ಬೆಳಗಾವಿಯಲ್ಲಿ ಸಾರ್ವಜನಿಕ ರಜೆ ರದ್ದು/news/2009/10/10/no-public-holiay-on-oct-10-11-in-belgaum.htmlಬೆಳಗಾವಿ, ಅ.10: ಅತಿವೃಷ್ಟಿ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 10 ಹಾಗೂ 11 ರಂದು ಇದ್ದ ಸಾರ್ವಜನಿಕ ರಜೆಗಳನ್ನು ಸರಕಾರ ರದ್ದುಪಡಿಸಿದ್ದು, ಅದರನ್ವಯ ಈ ಎರಡೂ ದಿನಗಳಂದು ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಜೆ. ರವಿಶಂಕರ ಅವರು ಆದೇಶ ಹೊರಡಿಸಿದ್ದಾರೆ. ಇತ್ತೀಚಿಗೆ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಅದ ಅತಿವೃಷ್ಟಿಯಿಂದ ಸಾರ್ವಜನಿಕರು 39615http://kannada.oneindia.com/img/2009/10/10-flood-karnataka1.jpg39570Belgaumಕನ್ನಡಿಗರ ಜೊತೆ ಪೋಲೀಸರ ಡಬಲ್ ಗೇಮ್/news/2009/10/22/belgaum-mahamelav-karave-vent-ire-against-police.htmlಬೆಳಗಾವಿ, ಅ. 22 : ಮರಾಠಾ ಮಹಾ ಮೇಳಾವ್ ನಡೆಸಲು ಅನುಮತಿ ಇಲ್ಲದಿದ್ದರೂ ಮೇಳಾವಕ್ಕಾಗಿ ಸಿದ್ಧತೆ ನಡೆಸುತ್ತಿರುವ ಎಂಇಎಸ್ ಮುಖಂಡರನ್ನು ಬಂಧಿಸದೇ ಬೆಳಗಾವಿ ಪೊಲೀಸರು ಡಬಲ್ ಗೇಮ್ ಆಡುತ್ತಿದ್ದಾರೆಂದು ಕರ್ನಾಟಕ ರಕ್ಷಣಾ ವೇದಿಕೆ (ಕ.ರ.ವೇ) ಜಿಲ್ಲಾ ಅಧ್ಯಕ್ಷ ರಾಜೀವ ಟೋಪಣ್ಣವರ ಆರೋಪಿಸಿದ್ದಾರೆ.ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ಮರಾಠಾ ಮಹಾ ಮೇಳಾವ್‌ಗೆ ಬೆಳಗಾವಿ ಜಿಲ್ಲಾ ಆಡಳಿತ ಅನುಮತಿ ನೀಡಿಲ್ಲವೆಂದು 39814http://kannada.oneindia.com/img/2009/10/22-karave-belgaum1.jpg39570Belgaumಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್/news/2009/11/02/rajyotsava-mes-activists-set-kannada-flag-ablaze.htmlಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ 39993http://kannada.oneindia.com/img/2009/11/02-kannada-flag1.jpg39570Belgaumನವ ಗ್ರಾಮಗಳ ಮೂಲ ಸೌಲಭ್ಯಗಳಿಗೆ ಆದ್ಯತೆ/news/2009/11/04/govt-striving-to-help-flood-hit-people-yeddyurappa.htmlಬೆಳಗಾವಿ,ನ. 4 : ನೆರೆ ಹಾವಳಿಯಿಂದ ತೊಂದರೆಗೊಳಗಾಗುತ್ತಿರುವ ಗ್ರಾಮಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಈಗ ಚಾಲ್ತಿಯಲ್ಲಿದ್ದು, ನವಗ್ರಾಮಗಳಲ್ಲಿ ಎಲ್ಲ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವದೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ರಾಮದುರ್ಗ ತಾಲೂಕಿನ ರಂಕಲಕೊಪ್ಪ, ಚಿಕ್ಕಮೂಲಂಗಿ ಮತ್ತು ಲಿಂಗದಾಳ ಗ್ರಾಮಗಳ ಸ್ಥಳಾಂತರಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ನವಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆಗಳಂತಹ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ 40034http://kannada.oneindia.com/img/2009/11/04-bsy-aasare-project1.jpg39570Belgaumಹಿರಿಯ ಕಾಂಗ್ರೆಸ್ಸಿಗ ಬಿ ಶಂಕರಾನಂದ ನಿಧನ/news/2009/11/20/former-union-minister-shankaranand-passes-away.htmlಬೆಳಗಾವಿ, ನ. 20 : ಕಳೆದ ಹಲವಾರು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಬಿ ಶಂಕರಾನಂದ ಶುಕ್ರವಾರ ಬೆಳಕಿನ ಜಾವ 2 ಗಂಟೆಗೆ ನಗರದ ಕೆಎಲ್ ಇ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರಾನಂದ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೋಕ ವ್ಯಕ್ತಪಡಿಸಿದ್ದು, ಕುಟುಂಬ ಸದಸ್ಯರಿಗೆ ದುಃಖ 40326http://kannada.oneindia.com/img/2009/11/20-shankaranand1.jpg123710ಸುಪ್ರಿಂಕೋರ್ಟ್ವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123710ಸುಪ್ರಿಂಕೋರ್ಟ್ವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123710ಸುಪ್ರಿಂಕೋರ್ಟ್ಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123710ಸುಪ್ರಿಂಕೋರ್ಟ್ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg123710ಸುಪ್ರಿಂಕೋರ್ಟ್ಮೋದಿ ಪಾತ್ರದ ಬಗ್ಗೆ ತನಿಖೆ ನಡೆಸಿ: ಕೋರ್ಟ್ /news/2009/04/27/sc-orders-probe-into-modis-role-in-gujara-riots.htmlನವದೆಹಲಿ, ಏ. 27 : 2002 ರಲ್ಲಿ ನಡೆದ ಗೋಧ್ರಾ ನರಮೇಧದ ಹಿಂದೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಪಾತ್ರ ಏನಿತ್ತು ಅನ್ನುವುದರ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಗೋಧ್ರಾ ಹತ್ಯಾಕಾಂಡದಲ್ಲಿ ಅಂದಿನ ಬಿಜೆಪಿ ಸರಕಾರದ ಸಂಪೂರ್ಣ ಕೈವಾಡವಿದೆ. ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಆಡಳಿತ ಯಂತ್ರ ಗಲಭೆಗೆ ಪೂರ್ಣ ಪ್ರಮಾಣದ ಸಹಕಾರ ನೀಡಿದೆ. 36244http://kannada.oneindia.com/img/2009/04/27-narendra-modi3.jpgnews"> ಹಿರಿಯ ನ್ಯಾಯವಾದಿ ಎಚ್ ಬಿ ದಾತಾರ್ ನಿಧನ | Senior Advocate H.B. Datar passes away - ಹಿರಿಯ ನ್ಯಾಯವಾದಿ ಎಚ್ ಬಿ ದಾತಾರ್ ನಿಧನ - Kannada Oneindia

ಹಿರಿಯ ನ್ಯಾಯವಾದಿ ಎಚ್ ಬಿ ದಾತಾರ್ ನಿಧನ

ಬೆಂಗಳೂರು, ಫೆ. 5 : ಗಡಿ ವಿಚಾರದಲ್ಲಿ ರಾಜ್ಯದ ಘನತೆ ಎತ್ತಿ ಹಿಡಿದಿದ್ದ ಸುಪ್ರಿಂಕೋರ್ಟ್ ಹಿರಿಯ ವಕೀಲ ಎಚ್ ಬಿ ದಾತಾರ್ (83) ಬುಧವಾರ ಮಧ್ಯಾನ್ಹ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ.

ಏಪ್ರಿಲ್ 6, 1925ರಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಜನಿಸಿದರು. 1946ರಲ್ಲಿ ಮುಂಬೈಯಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿ, 1956ರಲ್ಲಿ ಭಾಷಾವಾರು ಪ್ರಾಂತ್ಯ ರಚನೆಯಾದಾಗ ಬೆಂಗಳೂರಿಗೆ ಬಂದು ನೆಲೆಸಿದರು. ರಾಜ್ಯ ಹೈಕೋರ್ಟ್ ನಲ್ಲಿ ಎರಡು ವರ್ಷ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ ದಾತಾರ್, ನಂತರ ರಾಜೀನಾಮೆ ನೀಡಿ ಸುಪ್ರಿಂಕೋರ್ಟ್ ವಕೀಲರಾದರು.

ಕನ್ನಡ ಹೋರಾಟಗಾರರಾಗಿದ್ದ ಅವರು, 2003ರಲ್ಲಿ ಗಡಿ ಸಮಸ್ಯೆ ಸಲಹಾ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡರು. ಸುಪ್ರಿಂಕೋರ್ಟ್ ನಲ್ಲಿ ಕರ್ನಾಟಕ ಪರವಾಗಿ 1800 ಪುಟಗಳ ಪ್ರತಿವಾದ ಮಂಡಿಸಿದ್ದರು. ಅವರಿಗೆ ಗಡಿ ಭಾಗದ ಪ್ರತಿ ಗ್ರಾಮದಲ್ಲಿನ ಜನಸಂಖ್ಯೆ ಹಾಗೂ ಭೌಗೋಳಿಕ ಸಮಸ್ಯೆಗಳ ಕುರಿತ ಮಾಹಿತಿಕರತಲಾಮಲಕವಾಗಿತ್ತು. ಅಂತಿಮ ಹಂತದವರೆಗೂ ಮಹಾಜನ್ ಸಮಿತಿ ಮುಂದೆ ರಾಜ್ಯದ ಪರವಾಗಿ ಮಂಡಿಸಿದ್ದರು. ದಾತಾರ್ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಕಾಂಗ್ರೆಸ್ ನಾಯಕ ಎಚ್ ಕೆ ಪಾಟೀಲ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ಕನ್ನಡ ನೆಲದಲ್ಲಿ ಕನ್ನಡ ಧ್ವಜ ಹಾರಿಸುವುದು ತಪ್ಪೆ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+