108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg178099l k advaniಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg178099l k advaniಅಡ್ವಾಣಿ ಬಲಹೀನ ನಾಯಕ: ಸೋನಿಯಾ ಗಾಂಧಿ/news/2009/04/08/advani-is-weak-not-manmohan-singh-sonia.htmlಕರೀಂನಗರ (ಹೈದರಾಬಾದ್), ಏ. 8 : ಭಾರತದ ಅತ್ಯಂತ ಬಲಹೀನ ಪ್ರಧಾನಮಂತ್ರಿ ಎಂದರೆ ಮನಮೋಹನ್ ಸಿಂಗ್ ಎಂದು ಭಾರತೀಯಜನತಾ ಪಕ್ಷ ಪ್ರಧಾನಮಂತ್ರಿ ಹುದ್ದೆಯ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಮಾಡಿರುವ ಆರೋಪಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಎನ್ ಡಿಎ ಆಡಳಿತದಲ್ಲಿ ಉಪಪ್ರಧಾನಮಂತ್ರಿ ಹುದ್ದೆಯನ್ನೇ ಸರಿಯಾಗಿ ನಿಭಾಯಿಸಲಾರದವರು ದೇಶವನ್ನು ಮುನ್ನೆಡೆಸುವ ಸಾಮರ್ಥ್ಯ ಅಡ್ವಾಣಿ 35804http://kannada.oneindia.com/img/2009/04/08-sonia.jpg178099l k advaniಅಡ್ವಾಣಿ ಅವರ ಮತ್ತೊಂದು ರಥಯಾತ್ರೆ/news/2009/07/20/advani-plans-for-rath-yatra.htmlನವದೆಹಲಿ,ಜು.20: ಲೋಕಸಭಾ ಚುನಾವಣೆಯ ಸೋಲಿನ ನಂತರ ಇನ್ನೇನು ಅಡ್ವಾಣಿ ಅಧ್ಯಾಯ ಮುಗಿಯಿತು ಎನ್ನುವಷ್ಟರಲ್ಲೇ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಮತ್ತೊಂದು ಯಾತ್ರೆಗೆ ಸಜ್ಜಾಗಿದ್ದಾರೆ. ಆದರೆ ಈ ಬಾರಿ ಇದು ರಥಯಾತ್ರೆಯಲ್ಲ. ಜನರನ್ನು ಗುರಿಯಾಗಿಸಿಕೊಳ್ಳದೇ ಪಕ್ಷದ ಕಾರ್ಯಕರ್ತರನ್ನು ಸಂದರ್ಶಿಸಿ ಪಕ್ಷವನ್ನು ಮರುಸಂಘಟನೆ ಮಾಡುವ ಯಾತ್ರೆಗೆ ಸಜ್ಜಾಗಿದ್ದಾರೆ.ಲೋಕಸಭೆ ಚುನಾವಣೆ ಸೋಲಿನಿಂದ ಅಧೀರರಾಗುವುದು ಏನೂ ಇಲ್ಲ ಎಂದು ಪಕ್ಷದ 38085http://kannada.oneindia.com/img/2009/07/20-advani3.jpg178099l k advaniಜಿನ್ನಾ ಗುಣಗಾನ, ಈಗ ಜಸ್ವಂತ್ ಸಿಂಗ್ ಸರದಿ/news/2009/08/17/jinnah-was-a-great-man-jaswanth.htmlನವದೆಹಲಿ, ಆ.17: ಪಾಕಿಸ್ತಾನದ ರಾಷ್ಟ್ರಪಿತ ಮಹಮ್ಮದ್ ಆಲಿ ಜಿನ್ನಾ ಅವರನ್ನು ಪ್ರಶಂಸಿಸಿ ಬಿಜೆಪಿ ಧುರೀಣ ಎಲ್ ಕೆ ಆಡ್ವಾಣಿ ತೀವ್ರ ಟೀಕೆಗೆ ಗುರಿಯಾದ ಬೆನ್ನಲ್ಲೇ ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರು ಜಿನ್ನಾ ಗುಣಗಾನ ಮಾಡಿದ್ದಾರೆ.ಜವಹರ್ ಲಾಲ್ ನೆಹರೂ ಅವರಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇದ್ದ ನಂಬಿಕೆಯಿಂದಾಗಿ ದೇಶ ವಿಭಜನೆಯಾಯಿತಾದರೂ ಭಾರತದಲ್ಲಿ ಜಿನ್ನಾ ಅವರ 38656http://kannada.oneindia.com/img/2009/08/17-jaswant-singh1.jpg178099l k advaniಜಿನ್ನಾ ಪುಸ್ತಕ : ಜಸ್ವಂತ್ ವಿರುದ್ಧ ಬಿಜೆಪಿ ಕೆಂಡ/news/2009/08/18/rss-bjp-disagrees-with-jaswant-views-on-jinnah.htmlನವದೆಹಲಿ, ಆ. 18 : ಪಾಕಿಸ್ತಾನದ ಜನಕ ಮೊಹ್ಮದ್ ಅಲಿ ಜಿನ್ನಾ ಕುರಿತ ತಮ್ಮ ಪುಸ್ತಕದಲ್ಲಿ ಪ್ರಶಂಸಿರುವ ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಅವರ ವಿರುದ್ದ ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀವ್ರ ತರಾಟೆ ತೆಗೆದುಕೊಂಡಿವೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಜಸ್ವಂತ್ ಬರೆದಿರುವ ಜಿನ್ನಾ ಕುರಿತ 38688http://kannada.oneindia.com/img/2009/08/18-jaswant-singh1.jpgnews"> ಅಡ್ವಾಣಿಗೆ ಜೀವಬೆದರಿಕೆ ಇ-ಮೇಲ್ | Advani receives threat e mail - ಅಡ್ವಾಣಿಗೆ ಜೀವಬೆದರಿಕೆ ಇ-ಮೇಲ್ - Kannada Oneindia

ಅಡ್ವಾಣಿಗೆ ಜೀವಬೆದರಿಕೆ ಇ-ಮೇಲ್

ವಿಜಯವಾಡ, ಫೆ. 6 : ಭಾರತೀಯ ಜನತಾ ಪಾರ್ಟಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಗೆ ಜೀವ ಬೆದರಿಕೆ ಇಮೇಲ್ ಬಂದಿದೆ. ಪಾಕಿಸ್ತಾನ ಮೂಲದ ಹರ್ಕತ್-ಉಲ್-ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯಿಂದ ಜೀವ ಬೆದರಿಕೆ ಇಮೇಲ್ ಬಂದಿರುವುದನ್ನು ಖುದ್ದು ಅವರೇ ಸರಕಾರಕ್ಕೆ ತಿಳಿಸಿದ್ದಾರೆ.

ಹೊಸ ತಂತ್ರಜ್ಞಾನದ ಸಾಧನಗಳನ್ನು ಬಳಸಿ ಜನಪ್ರಿಯ ನಾಯಕರುಗಳ ಮೇಲೆ ಪ್ರಯೋಗಿಸುತ್ತೇವೆ ಎಂದು ಇಮೇಲ್ ನಲ್ಲಿ ಬರೆಯಲಾಗಿದ್ದು , ತಾವು ಆಂಧ್ರಪ್ರದೇಶ ಪ್ರವಾಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ಬೆದರಿಕೆ ಇಮೇಲ್ ಬಂದಿದೆಯೆಂದು ಅಡ್ವಾಣಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+