203501ಪ್ರಮೋದ್ ಮುತಾಲಿಕ್ಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg203501ಪ್ರಮೋದ್ ಮುತಾಲಿಕ್ಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg203501ಪ್ರಮೋದ್ ಮುತಾಲಿಕ್ಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg203501ಪ್ರಮೋದ್ ಮುತಾಲಿಕ್ಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg203501ಪ್ರಮೋದ್ ಮುತಾಲಿಕ್ಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg235007ಪ್ರೇಮಿಗಳ ದಿನಮುಮ್ತಾಜಳ ರಕ್ಷಣೆಗೆ ಸಾವಿರಾರು ತುಳಸಿಯರು/news/2009/02/05/tulasi-rushed-to-rescue-taj-mahal.htmlಲಖನೌ, ಫೆ. 5 : ದಕ್ಷಿಣ ಭಾರತದ ಸುಂದರಿ ಕರ್ನಾಟಕ ಪ್ರಾಂತ್ಯವು ವ್ಯಾಲಂಟೈನ್ ದಿನಾಚರಣೆಯ ಗುಂಗಿನಲ್ಲಿ ಇರುವಾಗ ಉತ್ತರ ಭಾರತದಿಂದ ಚಕಿತಗೊಳಿಸುವ ಸುದ್ದಿ ಬಂದಿದೆ. ಮೊಘಲ್ ಬಾದಷಹ ಷಹಜಹಾನನ ಅಮರಪ್ರೇಮಕ್ಕೆ ಸಾಕ್ಷಿಯಾಗಿ ನಿಂತಿರುವ ಅದ್ಭುತ ತಾಜ್ ಮಹಲ್ ದಿನೇದಿನೇ ಸೊರಗುತ್ತಿದ್ದು ಆಕೆಯ ರಕ್ಷಣೆಗೆ ಪತಿವ್ರತಾ ಶಿರೋಮಣಿ ತುಳಸಿಯ ನೆರವನ್ನು ಕೋರಲಾಗಿದೆ. ಕರೆಗೆ ಓಗೊಟ್ಟ ಸಾವಿರಾರು ತುಳಸಿಯರು ಮುಮ್ತಾಜಳನ್ನು 34499http://kannada.oneindia.com/img/2009/02/05-tulsi-holybasil1e.jpg235007ಪ್ರೇಮಿಗಳ ದಿನಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg235007ಪ್ರೇಮಿಗಳ ದಿನಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg235007ಪ್ರೇಮಿಗಳ ದಿನಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg235007ಪ್ರೇಮಿಗಳ ದಿನಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpgnews"> ಪಬ್ ಸಂಸ್ಕೃತಿ ತಡೆಯಲು ನೀವ್ಯಾರ್ರಿ? | After jail bharo, it is pub bharo - ಪಬ್ ಸಂಸ್ಕೃತಿ ತಡೆಯಲು ನೀವ್ಯಾರ್ರಿ? - Kannada Oneindia

ಪಬ್ ಸಂಸ್ಕೃತಿ ತಡೆಯಲು ನೀವ್ಯಾರ್ರಿ?

ನವದೆಹಲಿ, ಫೆ. 6: ಪ್ರೇಮಿಗಳ ದಿನ, ಪಬ್ ಸಂಸ್ಕ್ರತಿ ತಡೆಯಲು ಸರಕಾರ ಏನಾದರೂ ಶ್ರೀರಾಮ ಸೇನೆಗೆ ಗುತ್ತಿಗೆ ನೀಡಿದೆಯೇ, ಮಂಗಳೂರಿನಲ್ಲಿ ಪಬ್ ಮೇಲೆ ದಾಳಿ ನಡೆದ ಮೇಲೂ ಸರಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಕರ್ನಾಟಕದಲ್ಲಿ ಮಹಿಳೆಯರನ್ನು ರಕ್ಷಿಸಲು ಅಲ್ಲಿನ ಬಿಜೆಪಿ ಸರಕಾರ ವಿಫಲವಾಗಿದೆ ಎಂದು ಕೇಂದ್ರ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ರೇಣುಕಾ ಚೌಧುರಿ ಸರಕಾರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ತಮ್ಮನ್ನು ತಾವೇ ಕಾನೂನು ರಕ್ಷಿಸುವ ಪೋಲೀಸರ ತರ ವರ್ತಿಸುತ್ತಿರುವ ಶ್ರೀರಾಮಸೇನೆಯ ಗೂಂಡಾಗಿರಿಯನ್ನು ಹತ್ತಿಕ್ಕಬೇಕಿದ್ದರೆ "ಪಬ್ ಭರೋ" ಆಂದೋಲನ ಹಮ್ಮಿಕೊಳ್ಳಬೇಕಾಗಿದೆ, ಇಂದಿನ ಪೀಳಿಗೆಯ ಯುವಕ, ಯುವತಿಯರಿಗೆ ಯಾವುದೇ ಉಡುಗೆ ತೊಡುವ ಸ್ವಾತಂತ್ರ್ಯ ಇದೆ. ಜೀನ್ಸ್ ತೊಡಬೇಡಿ ಎಂದು ಹೇಳಲು ಇವರು ಯಾರು ಎಂದು ಅವರು ಪ್ರಶ್ನಿಸಿದ್ದಾರೆ. ಮಹಿಳೆಯರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ನಿಲ್ಲದಿದ್ದರೆ ಕೇಂದ್ರವೇ ಮಧ್ಯ ಪ್ರವೇಶಿಸಬೇಕಾಗುತ್ತದೆ ಎಂದು ರೇಣುಕಾ ಗುಡುಗಿದ್ದಾರೆ.

ಪಬ್ ಗೆ ಹೋಗುವುದು, ಜೀನ್ಸ್ ತೊಡುವುದು, ಪ್ರೇಮಿಗಳ ದಿನ ಆಚರಿಸುವುದು ಯುವಕ ಯುವತಿಯರ ವಿವೇಚನೆಗೆ ಬಿಟ್ಟಿದ್ದು . ಇದನ್ನು ತಡೆಯಲು ಯಾರಾದರು ಪ್ರಯತ್ನಿಸಿದರೆ ಯುವಜನತೆ ಗುಂಪು ಗುಂಪಾಗಿ ಪಬ್‌ಗಳಿಗೆ ಹೋಗಬೇಕೆಂಬ ಸಲಹೆಯನ್ನೂ ನೀಡಿದ್ದಾರೆ. ವರನಟ ಡಾ. ರಾಜ್ ಅವರ ಜನಪ್ರಿಯ ಹಾಡು "ಮುತ್ತಿನಂತ ಮಾತೊಂದು ಗೊತ್ತೇನಮ್ಮ, ನಿನಗೆ ಗೊತ್ತೇನಮ್ಮ, ನಾವು ಕಾಲಕ್ಕೆ ತಕ್ಕಂತೆ ಕುಣಿಯಬೇಕು" ನೆನಪಿಸಿಕೊಳ್ಳೋಣವೇ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+