235341ಎಚ್ ಡಿ ರೇವಣ್ಣಕೆಎಂಎಫ್ ಲೆಕ್ಕ ಪರಿಶೀಲನೆಗೆ ಕೋರ್ಟ್ ಅನುಮತಿ /news/2009/05/07/high-court-dismisses-kmf-plea.htmlಬೆಂಗಳೂರು, ಮೇ. 7 : ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಎಚ್ ಡಿ ರೇವಣ್ಣ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಲೆಕ್ಕಪತ್ರ ಮರು ಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಆದೇಶಿಸಿದೆ. ಇದರಿಂದ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ 36470http://kannada.oneindia.com/img/2009/05/07-nandini-milk1.jpg235341ಎಚ್ ಡಿ ರೇವಣ್ಣರೆಡ್ಡಿಗಳ ಕಣ್ಣು ಈಗ ಕೆಎಂಎಫ್ ಮೇಲೆ /news/2009/06/26/somashekar-reddy-likely-to-become-kmf-chief.htmlಬಳ್ಳಾರಿ, ಜೂ. 26 : ಮಾಜಿ ಪ್ರಧಾನಿ ದೇವೇಗೌಡ ಅವರ ಮತ್ತು ಅವರ ಕುಟುಂಬದ ಮೇಲೆ ಯುದ್ದ ಸಾರಿರುವ ಬಳ್ಳಾರಿ ರೆಡ್ಡಿ ಗಣಿಧಣಿಗಳು ಪ್ರತಿಷ್ಠಿತ ರಾಜ್ಯ ಸಹಕಾರಿ ಹಾಲು ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನದ ಮೇಲೆ ಅಧಿಪತ್ಯ ಸಾಧಿಸಲು ಮುಂದಾಗಿದ್ದಾರೆ. ಎಸ್ ಎಂ ಕೃಷ್ಣ ಅಧಿಕಾರದ ಅವಧಿಯಲ್ಲಿ ಹೊರತುಪಡಿಸಿದರೆ ಕಳೆದ ಸುಮಾರು 15 ವರ್ಷಗಳಿಂದ ಮಹಾಮ೦ಡಳಿಯಲ್ಲಿ ದೇವೇಗೌಡರ 37595http://kannada.oneindia.com/img/2009/06/26-somashekhar-reddy1.jpg235341ಎಚ್ ಡಿ ರೇವಣ್ಣರಂಗೇರುತ್ತಿರುವ ಕೆಎಂಎಫ್ ಚುನಾವಣೆ/news/2009/07/09/all-set-for-kmf-polls.htmlಬೆಂಗಳೂರು, ಜು. 9 : ಕೆಎಂಎಫ್ ಚುನಾವಣೆ ಹಿಂದೆಂದಿಗಿಂತಲೂ ಜಿದ್ದಾಜಿದ್ದಿನಿಂದ ಕೂಡುತ್ತಿರುವುದು ಸ್ಪಷ್ಟವಾಗಿದೆ. ಮಾಜಿ ಪ್ರಧಾನಿ ದೇವೇಗೌಡ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನಡುವಿನ ವೈಮನಸ್ಸು ಇದಕ್ಕೆ ಬಹುತೇಕ ಕಾರಣವಾಗಿದೆ. ಹೀಗಾಗಿ, 1993-94 ರಿಂದ ಗದ್ದುಗೆಯಲ್ಲಿರುವ ಎಚ್ ಡಿ ರೇವಣ್ಣ ಅವರನ್ನು ಶತಾಯುಗತಾಯು ಇಳಿಸಲು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ತಿಂಗಳ 9, 10,11ರಂದು ಸಂಸ್ಥೆಯ ನಿರ್ದೇಶಕರ 37877http://kannada.oneindia.com/img/2009/07/09-hd-revanna1.jpg235341ಎಚ್ ಡಿ ರೇವಣ್ಣಬಿಜೆಪಿ ಕೈಗೆ ಕೆಎಂಎಫ್ ಅಧಿಕಾರ /news/2009/07/12/hd-revanna-to-loose-his-kmf-post.htmlಬೆಂಗಳೂರು, ಜು. 12 : ಹತ್ತಿರ ಎರಡು ದಶಕಗಳ ಕಾಲ ಕರ್ನಾಟಕ ಹಾಲು ಒಕ್ಕೂಟದ ಯಜಮಾನರಾಗಿದ್ದ ಎಚ್ ಡಿ ರೇವಣ್ಣ ಅವರನ್ನು ಕೆಳಗಿಸಲು ಬಿಜೆಪಿ ಸರಕಾರ ಹಣದ ರಣತಂತ್ರ ಕೊನೆಗೂ ಫಲ ಕೊಟ್ಟಿದೆ. ಈ ತಿಂಗಳ 20 ರಂದು ಕೆಎಂಎಫ್ ಅಧ್ಯಕ್ಷ ಗದ್ದುಗೆ ಬಿಜೆಪಿ ನಾಯಕರೊಬ್ಬರು ಏರುವುದು ಖಚಿತ ಎನ್ನುವುದು ದಟ್ಟವಾಗಿದೆ. ಜುಲೈ 9, 10, 11 37932http://kannada.oneindia.com/img/2009/07/12-hd-revanna3e.jpg235341ಎಚ್ ಡಿ ರೇವಣ್ಣಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpg160246ಎಚ್ ಡಿ ದೇವೇಗೌಡಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg160246ಎಚ್ ಡಿ ದೇವೇಗೌಡಬಿಜೆಪಿ ರಾಜಕೀಯ ವ್ಯಭಿಚಾರ ನಡೆಸುತ್ತಿದೆ:ದೇವೇಗೌಡ/news/2009/04/11/devegowda-slams-bjp-on-operation-lotus.htmlಬೆಂಗಳೂರು, ಏ.11 : ಜೆಡಿಎಸ್ ಬಡವರ ಹಾಗೂ ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ. ರಾಜ್ಯದಲ್ಲಿ ಜೆಡಿಎಸ್ ಭವಿಷ್ಯ ನಿರ್ಧರಿಸಬೇಕಾದವರು ಮತದಾರರೇ ಹೊರತು ಯಡಿಯೂರಪ್ಪ ಅಲ್ಲ. ಅವರು ಪೊಳ್ಳು ಮಾತುಗಳಿಗೆ ಜನಮನ್ನಣೆ ನೀಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಗುಡುಗಿದರು. ಉದಯವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಅಪರೇಷನ್ ಕಮಲಕ್ಕೆ ಕುರಿತು ಈ ರೀತಿ ಉತ್ತರಿಸಿದರು. ರಾಜ್ಯದಲ್ಲಿ 35884http://kannada.oneindia.com/img/2009/04/11-hd-devegowda3.jpg160246ಎಚ್ ಡಿ ದೇವೇಗೌಡರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg160246ಎಚ್ ಡಿ ದೇವೇಗೌಡದೇವೇಗೌಡರು ಜನತೆ ಕ್ಷಮೆ ಕೇಳಲಿ : ಸಿದ್ದು /news/2009/04/17/let-devegowda-ask-karnataka-people-sorry.htmlಅರಸೀಕೆರೆ, ಏ. 17 : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಭದ್ರವಾಗಿ ತಳವೂರಲು ದೇವೇಗೌಡ ಹಾಗೂ ಅವರ ಮಕ್ಕಳು ರಾಜಕೀಯ ಸ್ವಾರ್ಥವೇ ಕಾರಣ. ಈ ಹಿನ್ನೆಲೆಯಲ್ಲಿ ದೇವೇಗೌಡ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಮಕ್ಕಳ ಮೇಲಿರುವ ಧೃತರಾಷ್ಟ್ರ ಪ್ರೀತಿಯಿಂದಾಗಿ ಇಂದು ರಾಜ್ಯ ಅಪಾಯದ ಮಟ್ಟಕ್ಕೆ 36034http://kannada.oneindia.com/img/2009/04/17-siddaramaiah2e.jpg160246ಎಚ್ ಡಿ ದೇವೇಗೌಡಹಾಸನದಲ್ಲಿ ಹೊಸ ದಾಖಲೆ ನಿರ್ಮಿಸಿದ ಗೌಡರು/news/2009/05/17/devegowda-wins-with-highest-ever-number-of-votes.htmlಬೆಂಗಳೂರು, ಮೇ.17: ಹಾಸನ ಲೋಕಸಭೆ ಕ್ಷೇತ್ರದಲ್ಲಿ 2,91,113 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ ಎಚ್ ಹನುಮೇಗೌಡ ಅವರ ಖಾತೆಗೆ 2,05,362 ಮತಗಳು ಜಮೆಯಾಗಿದ್ದರೆ ದೇವೇಗೌಡ ಅವರ ಖಾತೆಗೆ 496420 ಮತಗಳು ಬಿದ್ದಿವೆ. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ 36696http://kannada.oneindia.com/img/2009/05/17-hd-devegowda3.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಲೋಕಸಭೆಗೆ ಭವಾನಿ ರೇವಣ್ಣ ಸ್ಪರ್ಧೆ ಇಲ್ಲ | Bhavani Revanna not to contest LS polls - ಲೋಕಸಭೆಗೆ ಭವಾನಿ ರೇವಣ್ಣ ಸ್ಪರ್ಧೆ ಇಲ್ಲ - Kannada Oneindia

ಲೋಕಸಭೆಗೆ ಭವಾನಿ ರೇವಣ್ಣ ಸ್ಪರ್ಧೆ ಇಲ್ಲ

ರಾಯಚೂರು, ಫೆ. 6: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಭವಾನಿ ರೇವಣ್ಣ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಕೆ ಆರ್ ನಗರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭವಾನಿ ರೇವಣ್ಣ ಅವರು ಚುನಾವಣೆಗೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದನ್ನು ಇಲ್ಲಿ ನೆನೆಯಬಹುದು.

ಮುಂದಿನ ಲೋಕಸಭೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆಗಾಗಿ ನಡೆದ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೇವೇಗೌಡರು, ಭವಾನಿ ರೇವಣ್ಣ ಲೋಕಸಭೆ ಚುನಾವಣಿಯಲ್ಲಿ ಸ್ಪರ್ಧಿಸುವ ಕುರಿತು ಯಾವ ಚಿಂತನೆಯನ್ನು ಮಾಡಿಲ್ಲ. ಕೇಂದ್ರದಲ್ಲಿರುವ ಯುಪಿಎ ಹಾಗೂ ಎನ್ ಡಿಎ ಪಕ್ಷಗಳು ಉತ್ತಮ ಆಡಳಿತ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಈ ವೈಫಲ್ಯವನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಚುನಾವಣೆಯ ಪೂರ್ವ ಭಾವಿ ತಯಾರಿಗೆ ಫೆ.14 ರಂದು ತೃತೀಯ ರಂಗದ ಸಭೆಯನ್ನು ನವದೆಹಲಿಯಲ್ಲಿ ಏರ್ಪಡಿಸಿರುವುದಾಗಿ ದೇವೇಗೌಡರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ಗೌಡರ ಸೊಸೆ ಭವಾನಿ ರೇವಣ್ಣ ರಾಜಕೀಯಕ್ಕೆ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+