108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg121646pink slipಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg121646pink slipಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg121646pink slipಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg121646pink slipಟೈಂಪಾಸ್ ಬಾಣಸಿಗನ ಬವಣೆಗಳು/column/humor/2009/0911-cooking-is-an-art-of-living.htmlಇದು ಲೇಖನವಲ್ಲ. ನೌಕರಿ ಗುಳುಂ ಆಗಿಬಿಟ್ಟರೆ, ಅಡುಗೆ ಭಟ್ಟನ ಕೆಲಸಕ್ಕೆ ಈಗಲೇ ಹಾಕಿರುವ ಬ್ಲಾಗ್ ಅಪ್ಲಿಕೇಷನ್!ಭಾಗಶಃ ಎಲ್ಲಾ ಗಂಡಸರು ಒಮ್ಮೆ ಯಾದರು ಅಡುಗೆ ಮನೆಗೆ ನುಗ್ಗಿ ನಳ ಮಹಾರಾಜನ ತರ ಪೋಸ್ ಕೊಟ್ಟು ಅಡುಗೆ ಮಾಡಿರ್ತಾರೆ. (ನುಗ್ಗದೆ ಇದ್ದವರು ಇರಬಹುದು, ನಾನು ಕಂಡಿಲ್ಲ) ಇರಲಿ ನಾನಂತೂ ಇ ಪಾಕ ಗೃಹಕ್ಕೆ ಕಾಲೇಜು ದಿನಗಳಲ್ಲೇ ಕಾಲಿರಿಸಿದ್ದೆ. ಆದರೆ ಅದು 39132http://kannada.oneindia.com/img/2009/09/11-cook-male1.jpg121646pink slipಕೇರಿಯಲ್ಲಿ ಕಂಪನಿ ಕದಮುಚ್ಚಿದ ಡೆಲ್/news/2009/10/09/dell-inc-shutters-down-in-cary.htmlರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು 39609http://kannada.oneindia.com/img/2009/10/09-dell-logo.jpgnews"> ಇನ್ಫೋಸಿಸ್ ನಲ್ಲಿ ಸಿಬ್ಬಂದಿ ಕಡಿತ ಸಾಧ್ಯತೆ | Infosys freezes recruitment, mulls pay cuts - ಇನ್ಫೋಸಿಸ್ ನಲ್ಲಿ ಸಿಬ್ಬಂದಿ ಕಡಿತ ಸಾಧ್ಯತೆ - Kannada Oneindia

ಇನ್ಫೋಸಿಸ್ ನಲ್ಲಿ ಸಿಬ್ಬಂದಿ ಕಡಿತ ಸಾಧ್ಯತೆ

ನವದೆಹಲಿ, ಫೆ. 6 : ಜಾಗತಿಕ ಮಾರುಕಟ್ಟೆಯಲ್ಲಿ ಆಗಿರುವ ಆರ್ಥಿಕ ಕುಸಿತದ ಬಿಸಿ ಬೆಂಗಳೂರು ಮೂಲದ ಭಾರತದ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ಇನ್ಫೋಸಿಸ್ ಗೂ ತಟ್ಟಿದೆ. ಕಡಿಮೆ ಸಾಮರ್ಥ್ಯ ಹೊಂದಿದ ಉದ್ಯೋಗಿಗಳ ಮೇಲೆ ಹದ್ದಿನ ಕಣ್ಣು, ಹೊಸ ನೇಮಕಾತಿ ಅಸಾಧ್ಯ, ಆದಾಯಕ್ಕೆ ತಕ್ಕಂತೆ ಸಂಬಳ ಏರಿಕೆ ಮಾಡುವುದಾಗಿ ಹೇಳಿದೆ. ಈ ಮೂಲಕ ಯುಗಾದಿ ಮುನ್ನ ಇನ್ಫೋಸಿಸ್ ಉದ್ಯೋಗಿಗಳಿಗೆ ಕಹಿ ಸುದ್ದಿಯೊಂದು ಬಂದಂತಾಗಿದೆ.

ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಂಪನಿಯ ಉದ್ಯೋಗಿಗಳಿಗೆ ಈ ವರ್ಷ ಸಂಬಳ ಹೆಚ್ಚಳವಿಲ್ಲ. ಮುಂದಿನ ದಿನಗಳಲ್ಲಿ ಮಾರುಕಟ್ಟೆ ಕುಸಿತ ಮುಂದುವರೆದಲ್ಲಿ ಉದ್ಯೋಗಿಗಳ ಸಂಬಳಕ್ಕೆ ಕತ್ತರಿ ಹಾಕುವ ನಿಟ್ಟಿನಲ್ಲಿ ಕಂಪನಿ ಚಿಂತನೆ ನಡೆಸಿದೆ. ಹೊಸ ನೇಮಕಾತಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಕಂಪನಿಯ ಆದಾಯಕ್ಕೆ ತಕ್ಕಂತೆ ಉದ್ಯೋಗಿಗಳ ಸಂಬಳವಿರುತ್ತದೆ. ಆದರೆ ಕಂಪನಿಯ ಆದಾಯದಲ್ಲಿ ಇಳಿಮುಖ ಕಂಡರೆ ವೇತನವೂ ಕಡಿಮೆ ಆಗುವುದು ಸಹಜ ಎಂದು ಇನ್ಫೋಸಿಸ್ ಕಂಪನಿ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಮೋಹನ್ ದಾಸ್ ಪೈ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾಗತಿಕ ಹಿಂಜರಿತ ಕಾರಣ ಸಾಫ್ಟವೇರ್ ರಫ್ತು ಮತ್ತು ಹೊರಗುತ್ತಿಗೆ ವ್ಯವಹಾರಗಳಿಗೆ ಹೊಡೆತ ಬೀಳಲಿದೆ. ಇದರಿಂದ ಸಂಬಳ ಏರಿಕೆ ಅಸಾಧ್ಯ ಎಂದರು. ಕಳೆದ ವರ್ಷ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ 20 ಸಾವಿರ ಜನರ ನೇಮಕ ಮಾಡಿಕೊಳ್ಳಲಾಗುವುದು ಎಂದು ಮೋಹನ್ ದಾಸ್ ಪೈ ತಿಳಿಸಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+