149077ಡೀಸೆಲ್ತೈಲ ಮುಷ್ಕರ ನಿಂತರೂ ನಿಲ್ಲದ ಜನರ ಪರದಾಟ/news/2009/01/10/oil-companies-end-strike-still-people-struggling.htmlಬೆಂಗಳೂರು, ಜ. 10 : ಶುಕ್ರವಾರ ಸಾಯಂಕಾಲವೇ ತೈಲ ಕಂಪನಿಗಳ ಮೂರು ದಿನಗಳ ಮುಷ್ಕರ ಮುಕ್ತಾಯವಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ನಗರದಲ್ಲಿ ಜನರ ಪರದಾಟ ಮುಂದುವರಿದೇ ಇತ್ತು. ಸಂಪು ಮುಗಿದಿದ್ದರೂ ಶೇ. 50ರಷ್ಟು ಪಂಪುಗಳು ಇನ್ನೂ ಕಾರ್ಯಾರಂಭಿಸಿಲ್ಲ. 'ಸ್ಟಾಕ್ ಇಲ್ಲ' ಎಂಬ ಫಲಕ ಅನೇಕ ಪಂಪುಗಳಲ್ಲಿ ಶನಿವಾರ ಬೆಳಿಗ್ಗೆ ಕಂಡುಬರುತ್ತಿರುವುದು ಸರ್ವೇಸಾಮಾನ್ಯವಾಗಿದೆ.ಮುಷ್ಕರದಲ್ಲಿ ಭಾಗಿಯಾಗದಿದ್ದ ಎಚ್ ಪಿ 33996http://kannada.oneindia.com/img/2009/01/10-petrol-queue2.jpg149077ಡೀಸೆಲ್ಸದ್ಯಕ್ಕೆ ಪೆಟ್ರೋಲ್ ಬೆಲೆ ಏರಿಕೆ ಇಲ್ಲ: ಡಿಯೋರಾ/news/2009/06/29/no-immediate-hike-in-petrol-prices-deora.htmlನವದೆಹಲಿ, ಜೂ.29: ಜಾಗತಿಕ ಕಚ್ಚಾ ತೈಲ ಬೆಲೆಗಳ ಏರಿಳಿತವನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ, ಜಾಗತಿಕ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದೆ. ಆದರೂ, ಸದ್ಯದ ಪರಿಸ್ಥಿತಿಯಲ್ಲಿ ಪೆಟ್ರೋಲ್ ಉತ್ಪನ್ನಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಮುರಳಿ ಡಿಯೋರಾ ಸುದ್ದಿಗಾರರಿಗೆ ತಿಳಿಸಿದರು.ಮುಂಬರುವ ದಿನಗಳಲ್ಲಿ ಪೆಟ್ರೋಲ್ ಬೆಲೆ ಏರಿಕೆ ಆಗಬಹುದು. ಅಂತಾರಾಷ್ಟ್ರೀಯ 37639http://kannada.oneindia.com/img/2009/06/29-petrol1.jpg149077ಡೀಸೆಲ್ಪೆಟ್ರೋಲ್ 4 ರು. ಮತ್ತು ಡೀಸೆಲ್ 2 ರು. ತುಟ್ಟಿ/news/2009/07/01/petrol-diesel-price-hiked.htmlನವದೆಹಲಿ, ಜು. 1 : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಕಾರಣ ನಿರೀಕ್ಷೆಯಂತೆ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸಿದೆ. ನೂತನ ದರಗಳು ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ. ಕೇಂದ್ರ ಪೆಟ್ರೋಲಿಯಂ ಸಚಿವ ಮುರಳಿ ದೇವೋರಾ ಅವರು ಇಂದು ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು 37714http://kannada.oneindia.com/img/2009/07/01-petrol-price-hike1.jpg149077ಡೀಸೆಲ್ನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpg52072ತುಮಕೂರುಕಾಡುಕುದುರೆ ಖ್ಯಾತಿಯ ಸುಬ್ಬಣ್ಣನಿಗೆ ಗೌರವ/movies/music/2009/01/07-shivmoga-subbanna-to-preside-tumkur-sammelana.htmlಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ 33930http://kannada.oneindia.com/img/2009/01/07-shivmoga-subbanna1.jpg52072ತುಮಕೂರುಸಕಲ ಧರ್ಮಗಳನ್ನು ಪ್ರೀತಿಸಿ, ಶಿವಕುಮಾರ ಶ್ರೀಗಳು/news/2009/02/03/love-all-religions-says-tumkur-siddganga-seer.htmlತುಮಕೂರು, ಫೆ. 3 : ಇಂದಿನ ರಾಜಕೀಯ ನಾಯಕರಲ್ಲಿ ಬೌದ್ಧಿಕ ದಾರಿದ್ರ್ಯ ಎದ್ದು ಕಾಣುತ್ತಿದ್ದು, ದೇಶಪ್ರೇಮಕ್ಕಿಂತ ಸ್ವಾರ್ಥ ಪ್ರೀತಿಯೇ ಮುಖ್ಯವಾಗಿರುವುದು ವಿಷಾದನೀಯ. ಇದರ ಜತೆಗೆ ಜಾತೀಯತೆ, ಭಯೋತ್ಪಾದನೆ ಭೀತಿಯಿಂದ ನರಳುವಂತಾಗಿರುವುದು ಆತಂಕಕಾರಿ ಎಂದು ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಸಿದ್ಧಗಂಗಾ ಮಠಾಧೀಶ ಡಾ ಶಿವಕುಮಾರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ ಕ್ಷೇತ್ರದಲ್ಲಿ ತಮ್ಮ ಜನ್ಮಶತಮಾನೋತ್ಸವ ಪ್ರಯುಕ್ತ ಆಯೋಜಿಸಿದ್ದ ಗುರುವಂದನೆ 34429http://kannada.oneindia.com/img/2009/02/03-siddaganga4.jpg.jpg52072ತುಮಕೂರುಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg52072ತುಮಕೂರುಲೋಕಸಭೆ ಚುನಾವಣೆ, ಮಲ್ಲಿಕಾರ್ಜುನಯ್ಯ ಬೇಸರ /news/2009/03/04/tumkur-mp-mallikarjunaiah-wants-ticket-ls-election.htmlತುಮಕೂರು, ಮಾ. 4 : ತಮ್ಮನ್ನು ಕಡೆಗಣಿಸಿ ಮಂಗಳವಾರ ಪಕ್ಷಕ್ಕೆ ಸೇರ್ಪಡೆಯಾಗಿರುವ ಜಿ ಎಸ್ ಬಸವರಾಜು ಅವರಿಗೆ ತುಮಕೂರಿನಿಂದ ಪಕ್ಷದ ಲೋಕಸಭೆ ಟಿಕೆಟ್ ನೀಡಲು ಮುಂದಾಗಿರುವ ವರಿಷ್ಠರ ಕ್ರಮಕ್ಕೆ ಹಾಲಿ ಸಂಸದ ಮಲ್ಲಿಕಾರ್ಜುನಯ್ಯ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ಹಾಗೂ ತುಮಕೂರಿನ ಮಾಜಿ ಸಂಸದ ಜಿ ಎಸ್ ಬಸವರಾಜು ಮಂಗಳವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.ಗೆಲ್ಲುವ ಕುದುರೆಗೆ 34981http://kannada.oneindia.com/img/2009/03/04-mp-mallikarjunaiah1.jpg52072ತುಮಕೂರುಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpgnews"> ಎಲ್ಪಿಜಿ ಕಿಟ್ ಜೋಡಣೆಗೆ ಸಹಾಯಧನ | Karnataka govt to promote vehicles with LPG - ಎಲ್ಪಿಜಿ ಕಿಟ್ ಜೋಡಣೆಗೆ ಸಹಾಯಧನ - Kannada Oneindia

ಎಲ್ಪಿಜಿ ಕಿಟ್ ಜೋಡಣೆಗೆ ಸಹಾಯಧನ

ಬೆಂಗಳೂರು, ಫೆ.6: ಪರಿಸರ ಮಾಲಿನ್ಯವನ್ನು ಮಿತಿಗೊಳಿಸುವ ದೃಷ್ಟಿಯಿಂದ ಆಟೋರಿಕ್ಷಾ, ಕ್ಯಾಬ್ ವಾಹನಗಳಿಗೆ ಎಲ್.ಪಿ.ಜಿ. ಕಿಟ್ ಜೋಡಣೆಗಳಿಗೆ ಸರ್ಕಾರದ ವತಿಯಿಂದ ಸಹಾಯಧನ ನೀಡುವ ಮೂಲಕ ಉತ್ತೇಜಿಸಲಾಗುತ್ತಿದೆ.

ಬೆಂಗಳೂರು ನಗರದಲ್ಲಿ ನೋಂದಣೆಯಾಗಿ ರಹದಾರಿ ಹೊಂದಿದ್ದ ಎಲ್ಲಾ ಆಟೋರಿಕ್ಷಾ ಕ್ಯಾಬ್‌ಗಳಿಗೆ ಎಲ್.ಪಿ.ಜಿ. ಕಿಟ್ ಜೋಡಣೆ ಮಾಡಿಕೊಂಡು ದ್ವಿ ಇಂಧನ ವ್ಯವಸ್ಥೆಗೆ ಪರಿವರ್ತನೆ ಮಾಡಿಕೊಂಡ ಆಟೋರಿಕ್ಷಾ ಮಾಲೀಕರುಗಳಿಗೆ 2005 ರಿಂದ ಈಚೆಗೆ ರು.2000 ದಂತೆ ಸಹಾಯಧನ ನೀಡಲಾಗಿದೆ.

ಈ ಯೋಜನೆಯನ್ನು 2008-09ನೇ ಸಾಲಿಗೆ ರಾಜ್ಯದ ಇತರೆ ನಗರಗಳಿಗೆ ವಿಸ್ತರಿಸಿದೆ. ರಾಜ್ಯದ ಪ್ರಮುಖ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ರಿ-ಫಿಲ್ಲಿಂಗ್ ಸೌಲಭ್ಯ ಮತ್ತು ರೆಟ್ರೋಫಿಂಟ್‌ಮೆಂಟ್ ಕೇಂದ್ರಗಳು ಇರುವ ನಗರಗಳಾದ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗುಲ್ಬರ್ಗಾ, ಮಂಗಳೂರು, ಉಡುಪಿ, ತುಮಕೂರು, ದಾವಣಗೆರೆ, ಶಿವಮೊಗ್ಗ, ಹಾಸನ ಮತ್ತು ಪುತ್ತೂರು ಇಲ್ಲಿ ಆಟೋರಿಕ್ಷಾ ಕ್ಯಾಬ್ ವಾಹನಗಳಿಗೆ ಅಧಿಕೃತ ಕಿಟ್‌ಗಳನ್ನು ಅಳವಡಿಸಿಕೊಂಡ, ವಾಹನ ನೋಂದಣೆ ಪುಸ್ತಕದಲ್ಲಿ ದ್ವಿ ಇಂಧನ ವ್ಯವಸ್ಥೆಯನ್ನು ನಮೂದಿಸಿಕೊಂಡಂತಹ ಆಟೋರಿಕ್ಷಾ ಮಾಲೀಕರುಗಳಿಗೂ ರು.2000 ಸಹಾಯಧನ ನೀಡಲು ಸರ್ಕಾರದ ಆದೇಶವಾಗಿದೆ.

ಈ ಪ್ರಯೋಜನವನ್ನು ಆಟೋರಿಕ್ಷಾ ಕ್ಯಾಬ್ ಮಾಲೀಕರುಗಳು ಪಡೆಯಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+