37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg235069ಕೆಆರ್ಎಸ್ಬರದ ಛಾಯೆ : ಎಮರ್ಜೆನ್ಸಿ ಸಭೆ ಕರೆದ ಕೇಂದ್ರ/news/2009/06/24/draught-centre-calls-for-emergency-meeting.htmlನವದೆಹಲಿ, ಜೂ. 24 : ದೇಶದಾದ್ಯಂತ ಬರದ ಭೀಕರ ಛಾಯೆ ಮೂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ವಿದ್ಯುತ್, ಕೃಷಿ ಕಾರ್ಯದರ್ಶಿ, ನೀರಾವರಿ ಸಚಿವ ಮತ್ತು ಹವಾಮಾನ ಇಲಾಖೆಯ ತುರ್ತು ಸಭೆಯನ್ನು ಶ್ರಮ ಶಕ್ತಿ ಭವನದಲ್ಲಿ ಬುಧವಾರ ಕರೆದಿತ್ತು.ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್ ಮತ್ತು ಜುಲೈ ತಿಂಗಳಲ್ಲಿ ಸರಾಸರಿಗಿಂತ ಭಾರೀ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಸಾಲದೆಂಬಂತೆ ದಕ್ಷಿಣ ಮತ್ತು 37560http://kannada.oneindia.com/img/2009/06/24-draught1.jpg235069ಕೆಆರ್ಎಸ್ನರನಾರಿ ನೀರುಪುಢಾರಿ/literature/short-story/2009/0711-cauvery-dispute-and-politics-premashekhara.html* ಪ್ರೇಮಶೇಖರ, ನವದೆಹಲಿ ಬೆಟ್ಟದ ಹಾದಿಯಲ್ಲಿ ವಾರಗಟ್ಟಲೆ ನಡೆದು ಅವನು ಬಸವಳಿದಿದ್ದ. ಅಮ್ಮ ಕಟ್ಟಿಕೊಟ್ಟಿದ್ದ ಬುತ್ತಿ ಮುಗಿಯುತ್ತಾ ಬಂದಿತ್ತು. ನೀರು ಮುಗಿದು ಅದೆಷ್ಟೋ ಕಾಲವಾಗಿತ್ತು. ಕೆರೆಕುಂಟೆಗಳಿದ್ದೆಡೆ ನಿಂತು ಒಣರೊಟ್ಟಿ ತಿಂದು ನೀರು ಕುಡಿಯುತ್ತಿದ್ದ. ಬೆಟ್ಟವೇರತೊಡಗಿದಂತೆ ಕೆರೆಕುಂಟೆಗಳು ಕಾಣದಾದವು. ಅಲ್ಲಲ್ಲಿ ಒರತೆಗಳು ಕಂಡರೂ ದಾರಿ ಸಾಗಿದಂತೆ ಒಂದೊಂದಾಗಿ ಅವೂ ಮರೆಯಾಗಿಹೋದವು. ಸಿಕ್ಕಿದ ಗುಡಿಸಲುಗಳಲ್ಲಿ ನೀರು ಕೇಳಿದ. ಒಂದಿಬ್ಬರು ಕೊಟ್ಟರು. 37927http://kannada.oneindia.com/img/2009/07/11-premashekhara1.jpg235069ಕೆಆರ್ಎಸ್ಕೆಆರ್ಎಸ್ ಗೆ ಶೋಭಾ, ಸಿಎಂ ಬಾಗಿನ ಅರ್ಪಣೆ/news/2009/07/24/bsy-shobha-offer-bagina-to-krs-kabini-reservoirs.htmlಮೈಸೂರು, ಜು. 24 : ಕೃಷ್ಣರಾಜಸಾಗರ ಸಂಪೂರ್ಣ ಭರ್ತಿಯಾಗಿದ್ದು, ನಾಡಿನ ಜೀವನಾಡಿ ಕಾವೇರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಬಸವರಾಜ ಬೊಮ್ಮಾಯಿ, ರಾಮಚಂದ್ರೇಗೌಡ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದರು. ಗುರುವಾರ ರಾತ್ರಿ ವೇಳೆಗೆ ಜಲಾಶಯದ ನೀರಿನ ಮಟ್ಟ 38183http://kannada.oneindia.com/img/2009/07/24-bsy-kaveri-puje1.jpg235069ಕೆಆರ್ಎಸ್ತಮಿಳುನಾಡಿಗೆ ಕಾವೇರಿ ನೀರು : ಓಕೆ ಅಂದ ಸಿಎಂ/news/2009/07/24/no-problem-in-releasing-water-to-tamilnadu-bsy.htmlಮೈಸೂರು, ಜು. 24 : ರಾಜ್ಯದಲ್ಲಿ ಸಾಕಷ್ಟು ಮಳೆ ಆಗಿರುವುದರಿಂದ ಜೀವನಾಡಿ ಕಾವೇರಿ ನದಿ ತುಂಬಿ ಹರಿಯತೊಡಗಿದೆ. ಇದರಿಂದ ಹೆಚ್ಚಿನ ನೀರನ್ನು ತಮಿಳುನಾಡಿಗೆ ಬಿಡುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.ಕೆಆರ್ಎಸ್ ಗೆ ಬಾಗಿನ ಅರ್ಪಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಮುಂಗಾರುಮಳೆ ಸ್ವಲ್ಪ ಕೋಪಿಸಿಕೊಂಡಂತೆ ಕಂಡರೂ ನಂತರದ ದಿನಗಳಲ್ಲಿ ಉತ್ತಮ 38195http://kannada.oneindia.com/img/2009/07/24-yediyurappa2.jpg235069ಕೆಆರ್ಎಸ್ತಮಿಳುನಾಡಿಗೆ ಹೆಚ್ಚುವರಿ ನೀರು : ಪ್ರತಿಭಟನೆ /news/2009/08/20/acharya-denies-release-of-additional-water-to-tn.htmlಮೈಸೂರು, ಆ. 20 : ರಾಜ್ಯದ ಜೀವನದಿ ಕಾವೇರಿ ನೀರನ್ನು ಕೆಆರ್ಎಸ್ ನಿಂದ ತಮಿಳುನಾಡಿಗೆ ಬಿಡುತ್ತಿರುವ ರಾಜ್ಯ ಸರಕಾರದ ಕ್ರಮ ಖಂಡಿಸಿ ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರುಗಳಲ್ಲಿ ಪ್ರತಿಭಟನೆ ಕಾವು ತೀವ್ರಗೊಂಡಿದೆ. ಈ ನಡುವೆ ಮಂಡ್ಯ ರೈತರ ಆಕ್ರೋಶ ತಣಿಸಲು ಗೊರೂರು ಹೇಮಾವತಿ ಅಣೆಕಟ್ಟಿನಿಂದ ಕೆಆರ್ಎಸ್ ಗೆ ನೀರು ಹರಿಸುವ ಸಾಹಸಕ್ಕೆ ಸರಕಾರ ಕೈ ಹಾಕಿದೆ.ಅಣೆಕಟ್ಟಿನಿಂದ ನದಿಗೆ 38737http://kannada.oneindia.com/img/2009/08/20-vs-acharya1e.jpgnews"> ಸೆಪ್ಟೆಂಬರ್‌ವರೆಗೆ ಕೆಆರ್ಎಸ್ ದ್ವಾರ ಮುಕ್ತ | KRS open to tourists till September - ಸೆಪ್ಟೆಂಬರ್‌ವರೆಗೆ ಕೆಆರ್ಎಸ್ ದ್ವಾರ ಮುಕ್ತ - Kannada Oneindia

ಸೆಪ್ಟೆಂಬರ್‌ವರೆಗೆ ಕೆಆರ್ಎಸ್ ದ್ವಾರ ಮುಕ್ತ

ಮೈಸೂರು, ಫೆ. 6 : ಕೃಷ್ಣರಾಜಸಾಗರ ಬೃಂದಾವನಕ್ಕೆ ಪ್ರವಾಸಿಗರಿಗೆ ವಾರದ ಎಲ್ಲಾ ದಿನಗಳಲ್ಲಿ ಪ್ರವೇಶವನ್ನು ಕಲ್ಪಿಸಲು ಕಾವೇರಿ ನಿಗಮ ನಿರ್ಧರಿಸಿದೆ. ದೀಪಾಲಂಕಾರದ ವೇಳೆಯು ಫೆಬ್ರವರಿ 1ರಿಂದ ಸೆಪ್ಟೆಂಬರ್ 30ರವರೆಗೆ, ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7.00ರಿಂದ ಸಾಯಂಕಾಲ 7.55ವರೆಗೆ ಹಾಗು ಶನಿವಾರ ಮತ್ತು ಭಾನುವಾರಗಳಂದು ಬೆಳಿಗ್ಗೆ 7.00ರಿಂದ ಸಾಯಂಕಾಲ 8.55ರವರೆಗೆ ತೆರೆದಿರುತ್ತದೆ. ದೀಪಾಲಂಕಾರದ ವೇಳೆಯು ಮುಗಿಯುವುದಕ್ಕೆ ಅರ್ಧಗಂಟೆ ಮುಂಚಿತವಾಗಿ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲ್ಪಟ್ಟಿರುತ್ತದೆ ಎಂದು ಕಾವೇರಿ ನಿಗಮದ ಪ್ರಕಟಣೆ ತಿಳಿಸಿದೆ.

***

ವೆಂಕಟಪ್ಪ ಚಿತ್ರಶಾಲೆ ನಿಯಮ ಬದಲಾವಣೆ

ಬೆಂಗಳೂರು, ಫೆ 6 : ಬೆಂಗಳೂರಿನ ವೆಂಕಟಪ್ಪ ಚಿತ್ರಶಾಲೆಯಲ್ಲಿ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ವಿಧಿಸಲಾಗಿದ್ದ ನಿಯಮಗಳನ್ನು ಬದಲಿಸಲಾಗಿದೆ. 2009ನೇ ಸಾಲಿನಲ್ಲಿ ಕಲಾ ಪ್ರದರ್ಶನ ಏರ್ಪಡಿಸುವ ಕಲಾವಿದರು ನಿಗದಿತ ಅರ್ಜಿಯೊಂದಿಗೆ 5ರಿಂದ 10 ಕಲಾಕೃತಿಗಳ ಛಾಯಾಚಿತ್ರಗಳನ್ನು "ಸಹಾಯಕ ನಿರ್ದೇಶಕರು, ಸರ್ಕಾರಿ ವಸ್ತು ಸಂಗ್ರಹಾಲಯ ಮತ್ತು ವೆಂಕಟಪ್ಪ ಚಿತ್ರಶಾಲೆ, ಕಸ್ತೂರಬಾ ರಸ್ತೆ, ಬೆಂಗಳೂರು - 560 001" ವಿಳಾಸಕ್ಕೆ ಕಳುಹಿಸಲು ಕೋರಿದೆ. ಪ್ರದರ್ಶನಾಲಯವನ್ನು ಕಲಾವಿದರಿಗೆ ನೀಡುವ ಅಂತಿಮ ನಿರ್ಧಾರವನ್ನು ವೆಂಕಟಪ್ಪ ಚಿತ್ರಶಾಲೆಯ ಸಲಹಾ ಸಮಿತಿ ಕೈಗೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22864483 ಕರೆ ಮಾಡಬಹುದು.

***

ಯುವ ವಿಜ್ಞಾನಿ - 2009 ಪ್ರಶಸ್ತಿ

ಬೆಂಗಳೂರು, ಫೆ 6 : ರಾಜ್ಯದ ವಿದ್ಯಾರ್ಥಿ ಸಮುದಾಯದಲ್ಲಿ ವೈಜ್ಞಾನಿಕ ವೃತ್ತಿಪರಿತೆಯನ್ನು ಉತ್ತೇಜಿಸಿ ಪ್ರೋತ್ಸಾಹಿಸುವ ಸಲುವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಯುವ ವಿಜ್ಞಾನಿ - 2009 ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಈ ಸಂಬಂಧ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ರೂ 3000, ದ್ವಿತೀಯ ರೂ 2000, ತೃತೀಯ 1000 ಹಾಗೂ ರಾಜ್ಯಮಟ್ಟದಲ್ಲಿ ಪ್ರಥಮ ರೂ 10000, ದ್ವಿತೀಯ ರೂ 7000 ಹಾಗೂ ತೃತೀಯ ರೂ 5000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಪುರಸ್ಕರಿಸಲಾಗುವುದು.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಾಗಿ "ಕಾರ್ಯದರ್ಶಿ, ಯುವ ವಿಜ್ಞಾನಿ ಪ್ರಶಸ್ತಿ -2009, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ನಂ. 24/2 ಮತ್ತು 24/3, 21ನೇ ಮುಖ್ಯ ರಸ್ತೆ. ಬನಶಂಕರಿ 2ನೇ ಹಂತ, ಬೆಂಗಳೂರು - 70 ವಿಳಾಸಕ್ಕೆ ಬರೆಯಬಹುದು. ಅಥವಾ ದೂರವಾಣಿ 080 - 26718939 ಸಂಖ್ಯೆಗೆ ಕರೆ ಮಾಡಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+