38567ಯು ಆರ್ ಅನಂತಮೂರ್ತಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg38567ಯು ಆರ್ ಅನಂತಮೂರ್ತಿಯುಆರ್ಎ ಗೆ ಜಾಮೀನುರಹಿತ ವಾರಂಟ್/news/2009/03/28/non-bailable-warrant-against-ur-ananthamurthy.htmlಬೆಂಗಳೂರು ಮಾ 28: ಮುಧೋಳದಲ್ಲಿ 2004ರಲ್ಲಿ ಯು. ಆರ್. ಅನಂತಮೂರ್ತಿ ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಸಮಾರಂಭಕ್ಕೂ ಮುಂಚೆ ಅನಂತಮೂರ್ತಿ ಇಟಲಿ ದೇಶದ ಕಂಪನಿಯೊಂದು ಒಳ ಉಡುಪುಗಳ ಮೇಲೆ ಹಿಂದೂ ದೇವರ ಚಿತ್ರ ಮುದ್ರಿಸಿರುವುದನ್ನು ಸಮರ್ಥಿಸಿ ಹೇಳಿಕೆ ನೀಡಿದ್ದರು. ಇದರಿಂದ ಉದ್ರಿಕ್ತಗೊಂಡ ಭಜರಂಗದಳದ ಕಾರ್ಯಕರ್ತರು ನೀಲಕಂಠ ಕಂದಗಲ್ ಅವರ ನೇತೃತ್ವದಲ್ಲಿ 35558http://kannada.oneindia.com/img/2009/03/28-ura2.jpg38567ಯು ಆರ್ ಅನಂತಮೂರ್ತಿಅನಂತ ಹೆಗಡೆ ಹೇಳಿಕೆ ಅನಂತಮೂರ್ತಿ ಅಸಮಾಧಾನ/news/2009/04/03/ura-condemns-ananthkumar-hegde-hate-speech.htmlಬೆಂಗಳೂರು, ಏ. 3 : ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಲ್ಲದೇ ತಮಗೆ ಹಿಂದೂ ಮತಗಳು ಸಾಕೆಂದು ಎಂದು ಹೇಳಿರುವ ಅನಂತ್ ಕುಮಾರ್ ಹೆಗಡೆ ಅಂತಹವರನ್ನು ಚುನಾವಣೆಗೆ ನಿಲ್ಲಲು ಬಿಡಬಾರದು ಎಂದು ಜ್ಞಾನಪೀಠ ಪುರಷ್ಕೃತ ಸಾಹಿತಿ ಡಾ ಯು ಆರ್ ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅನಂತಕುಮಾರ್ ಹೆಗಡೆ ಮಾತನಾಡಿರುವುದು 35695http://kannada.oneindia.com/img/2009/04/03-ura2.jpg38567ಯು ಆರ್ ಅನಂತಮೂರ್ತಿಬಿಜೆಪಿ ಕಾರ್ಯಕ್ರಮಗಳಿಗೆ ಬರಲ್ಲ : ಯುಆರ್ಎ/news/2009/07/27/ur-ananthamurthy-says-no-to-govt-functions.htmlಬೆಂಗಳೂರು, ಜು. 27 : ಗಣಿಗಾರಿಕೆ ದುಷ್ಟಕೂಟದಿಂದ ನಡೆಯುತ್ತಿರುವ ಸರಕಾರದ ಯಾವುದೇ ಸಚಿವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ. ಆದರೆ ಭಾಷಾನೀತಿಗೆ ಸಂಬಂಧಿಸಿದಂತೆ ಸರಕಾರಕ್ಕೆ ನನ್ನ ಸಂಪೂರ್ಣ ಸಹಕಾರವಿರುತ್ತೆ ಎಂದು ಜ್ಞಾನಪೀಠ ಪುರಸ್ಕೃತ ಸಾಹಿತಿ ಯು ಆರ್ ಅನಂತಮೂರ್ತಿ ತಿಳಿಸಿದ್ದಾರೆ.ಕಾರ್ಯಕ್ರಮಕ್ಕೆ ಸಚಿವರನ್ನು ಆಹ್ವಾನಿಸುವುದಾಗಿ ಸಂಘಟಕರು ಹೇಳಿದರು. ಸಚಿವರು ಬರುವುದಾದರೆ ನಿಮ್ಮ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿದೆ. 38237http://kannada.oneindia.com/img/2009/07/27-ur-ananthmurthy1.jpg38567ಯು ಆರ್ ಅನಂತಮೂರ್ತಿರೇಸ್ ಕೋರ್ಸ್ ನಲ್ಲಿ ಕಟ್ಟಡಗಳು ಬೇಡ : ಸಾಹಿತಿಗಳು/news/2009/07/30/greens-give-new-hue-to-race-course-row.htmlಬೆಂಗಳೂರು, ಜು. 30 : ರಾಜಧಾನಿಯ ಕೇಂದ್ರ ಭಾಗದಲ್ಲಿರುವ ರೇಸ್ ಕೋರ್ಸ್ ಸ್ಥಳಾಂತರವಾದ ನಂತರ ಆ ಜಾಗವನ್ನು ಹಸಿರು ವಲಯವಾಗಿ ಕಾಪಾಡಬೇಕೆಂದು ಕೋರಿ ಹಿರಿಯ ಸಾಹಿತಿಗಳು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.ಈ ಅರ್ಜಿ ಸಲ್ಲಿಸಿದವರು ಜ್ಞಾನಪೀಠ ಪುರಸ್ಕೃತ ಸಾಹಿತಗಳಾದ ಯು ಆರ್ ಅನಂತಮೂರ್ತಿ, ಗೀರೀಶ್ ಕಾರ್ನಾಡ, ಸುರೇಶ್ ಹೆಬ್ಳೇಕರ್, ಕೆ ಮರುಳುಸಿದ್ದಪ್ಪ, ಎಸ್ ಜಿ 38317http://kannada.oneindia.com/img/2009/07/30-karnad3e.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg169934ಆರ್ಎಸ್ಎಸ್ಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg169934ಆರ್ಎಸ್ಎಸ್ರೆಡ್ಡಿಗಳ ಬೆದರಿಕೆಗೆ ಡೋಂಟ್ ಕೇರ್ ಅಂದ ಸಿಎಂ/news/2009/06/07/yeddyurappa-downplays-criticism-from-colleague.htmlಬೆಂಗಳೂರು, ಜೂ. 7 : ಬಳ್ಳಾರಿಯ ರೆಡ್ಡಿ ಸಹೋದರರು ಸೇರಿದಂತೆ ಭಿನ್ನರ ಬೆದರಿಕೆ ತಂತ್ರಕ್ಕೆ ಸೊಪ್ಪು ಹಾಕದಿರಲು ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಭಿನ್ನಮತೀಯರ ಚಟುವಟಿಕೆಗೆ ಹಾಗೂ ಬ್ಯಾಕ್ ಮೇಲ್ ತಂತ್ರಕ್ಕೆ ಕಿಮ್ಮತ್ತು ನೀಡದಂತೆ ಆರ್ಎಸ್ಎಸ್ ಮುಖಂಡರು ಶನಿವಾರ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ತೀರ್ಮಾನಕ್ಕೆ ಬಂದಿದ್ದಾರೆ. ಸಚಿವತ್ರಯರಾದ ಜನಾರ್ದನರೆಡ್ಡಿ, ಶ್ರೀರಾಮುಲು, ಕರುಣಾಕರರೆಡ್ಡಿ ತಮ್ಮ ಬೆಂಬಲಿಗ ಸಚಿವರು 37175http://kannada.oneindia.com/img/2009/06/07-yeddyurappa-new1.jpg169934ಆರ್ಎಸ್ಎಸ್ಹಿಂದುತ್ವ ಜೀವನಕ್ರಮವಾಗಬೇಕು, ಭಾಗವತ್/news/2009/06/09/hinduism-is-not-a-religion-but-a-way-of-life-rss.htmlನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ 37218http://kannada.oneindia.com/img/2009/06/09-mohan-bhagwat1.jpg169934ಆರ್ಎಸ್ಎಸ್ಕುಲಕರ್ಣಿ ಹೇಳಿಕೆಗೆ ಸುಷ್ಮಾ ತೀವ್ರ ಆಕ್ಷೇಪ/news/2009/06/09/advani-distances-himself-from-kulkarnis-remark.htmlನವದೆಹಲಿ, ಜೂ. 9 : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವೈಫಲ್ಯ ಕುರಿತು ಅಡ್ವಾಣಿ ಆಪ್ತ ಸಹಾಯಕ ಸುಧೀಂದ್ರ ಕುಲಕರ್ಣಿ ಅವರು ಮಾಡಿದ್ದ ವಿಶ್ಲೇಷಣೆಗೆ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ ಅಡ್ವಾಣಿಗೆ ಕೂಡಾ ಇದಕ್ಕೆ ಸಹಮತ ನೀಡಿಲ್ಲ. ಅಡ್ವಾಣಿ ಅವರನ್ನು ಕೇಂದ್ರವನ್ನಾಗಿಟ್ಟುಕೊಂಡು ಮಾಡಿದ್ದ ವ್ಯಾಖ್ಯಾನಕ್ಕೆ ಪ್ರತಿಕ್ರಿಯಿಸಿರುವ ಆರ್ಎಸ್ಎಸ್, ಕುಲಕರ್ಣಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಇದು ಸೂಕ್ತ ಕಾಲವಲ್ಲ. ಇಲ್ಲದೇ 37233http://kannada.oneindia.com/img/2009/06/09-sushma-swaraj1.jpg169934ಆರ್ಎಸ್ಎಸ್ಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpgnews"> ಶಿಕ್ಷಣದ ಕೇಸರೀಕರಣ ನಿಲ್ಲಿಸಿ, ಅನಂತಮೂರ್ತಿ | Stop saffronisation of education urges Ananthmurthy - ಶಿಕ್ಷಣದ ಕೇಸರೀಕರಣ ನಿಲ್ಲಿಸಿ, ಅನಂತಮೂರ್ತಿ - Kannada Oneindia

ಶಿಕ್ಷಣದ ಕೇಸರೀಕರಣ ನಿಲ್ಲಿಸಿ, ಅನಂತಮೂರ್ತಿ

ಬೆಂಗಳೂರು, ಫೆ. 6 : ಶಿಕ್ಷಣದ ಕೇಸರೀಕರಣ ತಪ್ಪಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಹಿರಿಯ ಸಾಹಿತಿ ಡಾ. ಯು ಆರ್ ಅನಂತಮೂರ್ತಿ ನೇತೃತ್ವದ ಚಿಂತಕರು ಮತ್ತು ಗಣ್ಯರ ನಿಯೋಗ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರ ಕೈಗೆತ್ತಿಕೊಂಡಿರುವ ಭಯೋತ್ಪಾದನೆ ವಿರೋಧಿ ಅಭಿಯಾನದ ವಿರುದ್ಧ ಮನವಿ ಸಲ್ಲಿಸಿತು.

ಈ ಸಂಬಂಧ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ಕರೆದು ಸೂಕ್ತ ನಿರ್ದೇಶನಗಳನ್ನು ನೀಡಬೇಕು ಎಂದು ನಿಯೋಗ ಮನವಿ ಮಾಡಿಕೊಂಡಿತು. ಕೇವಲ ಒಂದೇ ಧರ್ಮದವರು ಸೇರಿ ಭಯೋತ್ಪಾದನೆ ವಿರುದ್ಧ ಹೋರಾಟ ಮಾಡಿದರೆ ಅದು ಇತರ ಧರ್ಮದವರಿಗೆ ನೋವಾಗುತ್ತದೆ. ಎಲ್ಲರನ್ನು ಸೇರಿಸಿಕೊಂಡು ಹೋರಾಟ ಮಾಡಿದರೆ ಅದಕ್ಕೊಂದು ಅರ್ಥ ಬರುತ್ತದೆ ಎಂದು ಅನಂತಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಅಭಿಯಾನ ನಡೆಸಲು ರಚಿಸಿರುವ ಸಮಿತಿಯನ್ನು ಈ ತಕ್ಷಣವೇ ಪುನರ್ ರಚಿಸಬೇಕು. ಅದರಲ್ಲಿ ಎಲ್ಲ ಧರ್ಮದವರನ್ನೂ ಸೇರಿಸಬೇಕು. ಕೇವಲ ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ಇಟ್ಟುಕೊಂಡು ಕೆಲಸ ಮಾಡುವುದು ಸರಿ ಅಲ್ಲ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಪ್ರೇಮಿಗಳ ದಿನಾಚರಣೆಗೆ ಶ್ರೀರಾಮಸೇನೆ ವಿರೋಧ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+