212507srirama seneಪಬ್ ವಿರುದ್ಧ ತೇಜಸ್ವಿನಿ ರಮೇಶ್ ಗುಡುಗು/news/2009/02/06/tejaswini-ramesh-opposes-pub-culture.htmlನವದೆಹಲಿ, ಫೆ. 6 : ರಾಜ್ಯದಲ್ಲಿ ನಡೆಯುತ್ತಿರುವ ಪಬ್ ಸಂಸ್ಕೃತಿ v/s ಭಾರತೀಯ ಸಂಸ್ಕೃತಿ ಜಿಜ್ಞಾಸೆಗೆ ಇಂದು ಸಂಜೆ ಹೊಸ ತಿರುವು ಬಂದಿದೆ. ಕರ್ನಾಟಕದ ಲೋಕಸಭಾ ಸದಸ್ಯೆ ತೇಜಸ್ವಿನಿ ರಮೇಶ್ ಅವರು ಪಬ್ ಸಂಸ್ಕೃತಿ ವಿರುದ್ಧದ ಹೇಳಿಕೆ ನೀಡಿದ್ದು ಅದು ಅವರ ಪಕ್ಷದವರೇ ಆದ ರೇಣುಕಾ ಚೌಧರಿ ನಿಲುವಿಗೆ ರೈಟ್ ಆಪೋಸಿಟ್ ಆಗಿದೆ.ವ್ಯಾಲೆಂಟೈನ್ ದಿನಾಚರಣೆ ಇನ್ನೂ ಒಂದು 34522http://kannada.oneindia.com/img/2009/02/06-tejaswani-ramesh1e.jpg212507srirama seneಹಿಂದು ಹೃದಯಕಮಲದ ವ್ಯಾಲಂಟೈನ್/festivals/valentines-day/2009/0213-what-does-valentines-day-mean-to-me.htmlಭಾರತದಲ್ಲಿ ನಾವಿಂದು ವಿಚಿತ್ರ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಂಡು ಕಾಲಕ್ಕೆ ತಕ್ಕಂತೆ ಬದಲಾವಣೆಗಳಿಗೆ ತೆರೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರೇಮಿಗಳ ದಿನಾಚರಣೆ ಕರ್ನಾಟಕದಲ್ಲಿ ವಿಪರೀತ ಎನ್ನುವಂಥ ಸನ್ನಿವೇಶ ತೆರೆದಿಟ್ಟಿದೆ. ಇಂಥ ಸಂದರ್ಭದಲ್ಲಿ ಅಶ್ಲೀಲತೆಗೆ ಎಲ್ಲಿಯೂ ಎಡೆಗೊಡದೆ ಹಿಂದೂಗಳು ವ್ಯಾಲೇಟೈನ್ಸ್ ಡೇ ಆಚರಿಸಬಹುದು ಎನ್ನುತ್ತಾರೆ ಲೇಖಕರು.Dear Editor,I read Ravi Belagere's article with a lot 34632http://kannada.oneindia.com/img/2009/02/13-velentines-hindu1.jpg212507srirama seneಲೋಕಸಭೆ, ಉಡುಪಿಯಿಂದ ಮುತಾಲಿಕ್ ಸ್ಪರ್ಧೆ ? /news/2009/03/13/mutalik-likely-to-contest-udupi-ls-segment.htmlಉಡುಪಿ, ಮಾ. 13 : ಸ್ವಾಭಿಮಾನ ಹಿಂದೂ ವೇದಿಕೆ ಮತ್ತು ರಾಷ್ಟ್ರೀಯ ಹಿಂದೂ ಸೇನೆ ತನ್ನ ಅಭ್ಯರ್ಥಿಗಳನ್ನು ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಬಿಜೆಪಿಯ ಅಭ್ಯರ್ಥಿ ಸದಾನಂದಗೌಡರಿಗೆ ಸಡ್ಡು ಹೊಡೆಯಲು ನಿರ್ಧರಿಸಿದೆ. ಇಲ್ಲಿಂದ ಸ್ಪರ್ಧಿಸುವ೦ತೆ ರಾಷ್ಟ್ರೀಯ ಹಿಂದೂ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಕಾರ್ಯಕರ್ತರು ತೀವ್ರ ಒತ್ತಡ ಹೇರುತ್ತಿದ್ದಾರೆ.ಶ್ರೀರಾಮಸೇನೆಯ ಕಾರ್ಯಕಾರಿಣಿಯಲ್ಲಿ ಹಿಂದೂಗಳ 35191http://kannada.oneindia.com/img/2009/03/13-pramod-mutalik2.jpg212507srirama seneಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg212507srirama seneಮೈಸೂರು ಗಲಭೆಯಲ್ಲಿ ಶ್ರೀರಾಮಸೇನೆ ಕೈವಾಡ/news/2009/07/14/srirama-sene-have-played-in-mysore-clashes-siddu.htmlಬೆಂಗಳೂರು, ಜು. 14 : ಇತ್ತೀಚೆಗೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದ ಕೋಮುಗಲಭೆಗೆ ಭಜರಂಗದಳ ಮತ್ತು ಶ್ರೀರಾಮಸೇನೆ ಸಂಘಟನೆಗಳೆ ಕಾರಣ. ಶ್ರೀರಾಮಸೇನೆ ಸಂಘಟನೆ ಮುಖಂಡ ಪ್ರಮೋದ್ ಮುತಾಲಿಕ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮೈಸೂರಿನ ಗಲಭೆಯಲ್ಲಿ ಕೆಎಫ್ ಡಿ ಮತ್ತು ಪಿಎಫ್ ಐ ಸಂಘಟನೆಗಳ 37973http://kannada.oneindia.com/img/2009/07/14-siddaramaiah3.jpg208706ಶ್ರೀರಾಮ ಸೇನೆಪಬ್ ವಿರುದ್ಧ ತೇಜಸ್ವಿನಿ ರಮೇಶ್ ಗುಡುಗು/news/2009/02/06/tejaswini-ramesh-opposes-pub-culture.htmlನವದೆಹಲಿ, ಫೆ. 6 : ರಾಜ್ಯದಲ್ಲಿ ನಡೆಯುತ್ತಿರುವ ಪಬ್ ಸಂಸ್ಕೃತಿ v/s ಭಾರತೀಯ ಸಂಸ್ಕೃತಿ ಜಿಜ್ಞಾಸೆಗೆ ಇಂದು ಸಂಜೆ ಹೊಸ ತಿರುವು ಬಂದಿದೆ. ಕರ್ನಾಟಕದ ಲೋಕಸಭಾ ಸದಸ್ಯೆ ತೇಜಸ್ವಿನಿ ರಮೇಶ್ ಅವರು ಪಬ್ ಸಂಸ್ಕೃತಿ ವಿರುದ್ಧದ ಹೇಳಿಕೆ ನೀಡಿದ್ದು ಅದು ಅವರ ಪಕ್ಷದವರೇ ಆದ ರೇಣುಕಾ ಚೌಧರಿ ನಿಲುವಿಗೆ ರೈಟ್ ಆಪೋಸಿಟ್ ಆಗಿದೆ.ವ್ಯಾಲೆಂಟೈನ್ ದಿನಾಚರಣೆ ಇನ್ನೂ ಒಂದು 34522http://kannada.oneindia.com/img/2009/02/06-tejaswani-ramesh1e.jpg208706ಶ್ರೀರಾಮ ಸೇನೆಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpg208706ಶ್ರೀರಾಮ ಸೇನೆಬೆಳಗಾವಿಯಲ್ಲಿ ಪ್ರಮೋದ್ ಮುತಾಲಿಕ್ ಬಂಧನ/news/2009/07/25/mysore-police-arrests-pramod-mutalik.htmlಮೈಸೂರು, ಜು.25: ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮೈಸೂರು ಉದಯಗಿರಿ ಪೊಲೀಸರು ಬೆಳಗಾವಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿ ಗಲಭೆಗೆ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ.ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಭಾಷಣ ಮಾಡಿದ ಪರಿಣಾಮ ಅದರಿಂದ ಪ್ರಚೋದಿತರಾಗಿ ಗಲಭೆಗಳು ನಡೆದವು. ಕ್ಯಾತಮಾರನಹಳ್ಳಿ ಗಲಭೆಯಲ್ಲಿ 38200http://kannada.oneindia.com/img/2009/07/25-pramod.jpg208706ಶ್ರೀರಾಮ ಸೇನೆಹಿಂದೂ ಹುಡುಗಿಯರೊಂದಿಗೆ ಜಿಹಾದ್ ಲವಿಂಗ್/news/2009/09/29/solve-datta-peeta-issue-amicably-appeals-mutalik.htmlಬೆಳಗಾವಿ, ಸೆ. 29 : 'ಲವಿಂಗ್ ಜಿಹಾದ್' ಹೆಸರಿನಲ್ಲಿ ಹಿಂದೂ ಜನಾಂಗದ ಹುಡುಗಿಯರನ್ನು ಅಪಹರಿಸಲಾಗುತ್ತಿದೆ. ಇ೦ತಹ ದಿಕ್ಕು ತಪ್ಪಿಸುವ ಕುಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ, ಹಿಂದುಗಳಿಗೆ ರಕ್ಷಣೆಯೇ ಇಲ್ಲದ೦ತಾಗಿದೆ. ಇನ್ನೊ೦ದಡೆ ದೇಶದಲ್ಲಿನ ಅತ್ಯಾಚಾರಿಗಳಿಗೆ ರಕ್ಷಣೆ ನೀಡುವ ಕೆಲಸ ನಡೆಯುತ್ತಿದೆ. ದೇಶದಲ್ಲಿನ ಹಿ೦ದೂಗಳ 39409http://kannada.oneindia.com/img/2009/09/29-pramod-mutalik2.jpgnews"> ಪಬ್ ವಿರುದ್ಧ ತೇಜಸ್ವಿನಿ ರಮೇಶ್ ಗುಡುಗು | Congress MP Tejaswini Ramesh opposes pub culture - ಪಬ್ ವಿರುದ್ಧ ತೇಜಸ್ವಿನಿ ರಮೇಶ್ ಗುಡುಗು - Kannada Oneindia

ಪಬ್ ವಿರುದ್ಧ ತೇಜಸ್ವಿನಿ ರಮೇಶ್ ಗುಡುಗು

Cong MP Tejaswini Ramesh opposes pub culture
ನವದೆಹಲಿ, ಫೆ. 6 : ರಾಜ್ಯದಲ್ಲಿ ನಡೆಯುತ್ತಿರುವ ಪಬ್ ಸಂಸ್ಕೃತಿ v/s ಭಾರತೀಯ ಸಂಸ್ಕೃತಿ ಜಿಜ್ಞಾಸೆಗೆ ಇಂದು ಸಂಜೆ ಹೊಸ ತಿರುವು ಬಂದಿದೆ. ಕರ್ನಾಟಕದ ಲೋಕಸಭಾ ಸದಸ್ಯೆ ತೇಜಸ್ವಿನಿ ರಮೇಶ್ ಅವರು ಪಬ್ ಸಂಸ್ಕೃತಿ ವಿರುದ್ಧದ ಹೇಳಿಕೆ ನೀಡಿದ್ದು ಅದು ಅವರ ಪಕ್ಷದವರೇ ಆದ ರೇಣುಕಾ ಚೌಧರಿ ನಿಲುವಿಗೆ ರೈಟ್ ಆಪೋಸಿಟ್ ಆಗಿದೆ.

ವ್ಯಾಲೆಂಟೈನ್ ದಿನಾಚರಣೆ ಇನ್ನೂ ಒಂದು ವಾರ ಇರುವಾಗಲೇ ಈ ಕುರಿತು ಭಿನ್ನ ಹೇಳಿಕೆಗಳು ಸಮಾಜದ ವಿವಿಧ ವಲಯಗಳಿಂದ ಬರುತ್ತಿವೆ. ಒಂದು ಕಡೆ ರಾಮಸೇನೆಯಿಂದ ಬೆದರಿಕೆ; ಸೇನೆಯ ಬೆದರಿಕೆಗೆ ಜಗ್ಗುವುದಿಲ್ಲ ಎಂಬ ಹೇಳಿಕೆಗಳು ಇನ್ನೊಂದೆಡೆಗಳಿಂದ ನುಗ್ಗಿ ಬರುತ್ತಿದ್ದು ವಾದವಿವಾದಗಳು ದಿನೇ ದಿನೇ ಜಟಿಲವಾಗುತ್ತಿದೆ. ಕೆಲವು ಸ್ತ್ರೀವಾದಿ ಗುಂಪುಗಳಿಂದ ಮತ್ತು ಕೆಲವು ಇಂಗ್ಲಿಷ್ ಪತ್ರಿಕೆಗಳಿಂದ ಪಬ್ ಸಂಸ್ಕೃತಿಗೆ ಬೆಂಬಲ ವ್ಯಕ್ತವಾಗುತ್ತಿದ್ದರೆ ಸಾಂಪ್ರದಾಯಿಕ ಭಾರತೀಯ ಜೀವನ ಶೈಲಿಯಲ್ಲಿ ಇನ್ನೂ ನಂಬಿಕೆ ಇಟ್ಟಿರುವ ವಲಯಗಳಿಂದ ಪ್ರತಿರೋಧ ಬರುತ್ತಿವೆ.

ಪ್ರೇಮಿಗಳ ದಿನ ಆಚರಿಸಲು ಬಿಡುವುದಿಲ್ಲವೆಂದು ಶ್ರೀರಾಮಸೇನೆ ಟೊಂಕಕಟ್ಟಿ ನಿಂತಿದ್ದರೆ, ಅಗ್ನಿ ಶ್ರೀಧರ್ ಅದ್ಹೇಗೆ ತಡೆಯುತ್ತೀರೆಂದು ಸೆಡ್ಡು ಹೊಡೆದಿದ್ದಾರೆ. ಹೇಳಿಕೆ ಕೊಡದಿದ್ದರೆ ತಪ್ಪಾದೀತೆಂದು ನಮ್ಮ ಗೃಹ ಸಚಿವ ಆಚಾರ್ಯರೂ ಪ್ರೇಮಿಗಳ ಬೆಂಬಲಿಗೆ ನಿಂತಿರುವುದಾಗಿ ಹೇಳಿದ್ದಾರೆ. ಪ್ರೇಮಿಗಳನ್ನು ಅವರವರ ಪಾಡಿಗೆ ಇರಲು ಬಿಡಿ ಎಂದು ಮಾಜಿ ಗಿರಿಕನ್ಯೆ ಜಯಮಾಲಾ ರಾಖಿ ವಿರೋಧಿ ಸಂಸ್ಕೃತಿಗೆ ಠಸ್ಸೆ ಒತ್ತಿದ್ದಾರೆ.

ಈ ಮಧ್ಯೆ ತೇಜಸ್ವಿನಿ ರಮೇಶ್ ವಿವಾದದ ಅಖಾಡಕ್ಕೆ ಧುಮುಕಿದ್ದಾರೆ. ಎತ್ತು ಏರಿಗೆ ಕೋಣ ನೀರಿಗೆ ಎಂಬ ಮಾತಿಗೆ ವಿರುದ್ಧ ಹೇಳಿಕೆ ನೀಡುವಲ್ಲಿ ತೇಜಸ್ವಿನಿ ರಮೇಶ್ ಸಿದ್ಧಹಸ್ತರು. ಅವರ ಪಕ್ಷವಾದ ಕಾಂಗ್ರೆಸ್ಸಿನ ಅಧಿಕೃತ ವಕ್ತಾರರ ನಿಲುವಿನ ವಿರುದ್ಧವೇ ಅವರು ಮಾತನಾಡಿದ್ದು ಅದು ಇನ್ನೊಂದು ವಿವಾದದ ಕೇಂದ್ರವಾಗುವುದು ನಿಸ್ಸಂಶಯ. ಬೆಂಗಳೂರಿನಲ್ಲಿ ಏರುತ್ತಿರುವ ಪಬ್ ಪರ ಲಾಬಿಗಳ ವಿರುದ್ಧ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧೀ ಅವರಿಗೆ ತೇಜಸ್ವಿನಿ ದೂರು ಕೊಡುವುದಾಗಿಯೂ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+