235098ವಿ ಎಸ್ ಆಚಾರ್ಯಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg235098ವಿ ಎಸ್ ಆಚಾರ್ಯಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg235098ವಿ ಎಸ್ ಆಚಾರ್ಯಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg235098ವಿ ಎಸ್ ಆಚಾರ್ಯದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು /news/2009/06/05/saeeds-aide-arrested-delhi-south-india-on-alert.htmlಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ 37132http://kannada.oneindia.com/img/2009/06/05-hafeez1e.jpg235098ವಿ ಎಸ್ ಆಚಾರ್ಯಸಿದ್ದು ಮೇಲಿದ್ದ 17 ಕೇಸ್ ವಾಪಸ್ಸು : ಆಚಾರ್ಯ /news/2009/06/25/govt-withdraws-case-against-siddu-his-followers.htmlಬೆಂಗಳೂರು, ಜೂ. 25 : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ಮೇಲಿದ್ದ 17 ಮೊಕದ್ದಮೆಗಳನ್ನು ವಾಪಸ್ಸು ಪಡೆಯುವ ಮಹತ್ವದ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರಿನ ಜೈಪುರ ಪೊಲೀಸ್ ಠಾಣೆಯಲ್ಲಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ಮೇಲಿದ್ದ 17 ಮೊಕದ್ದಮೆಗಳನ್ನು 37584http://kannada.oneindia.com/img/2009/06/25-siddaramaiah2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg123823ಅಪರಾಧನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg123823ಅಪರಾಧನೀವೂ ಮೋಸ ಹೋದೀರಿ ಎಚ್ಚರಿಕೆ!/cj/archana-hebbar/2009/0519-identity-theft-cyber-crime-awareness.htmlಇಂಟರ್ನೆಟ್ ಯುಗದಲ್ಲಿ ಯಾವುದೂ ಸುರಕ್ಷಿತವಲ್ಲ. ನಮ್ಮ ಕ್ರೆಡಿಟ್ ಕಾರ್ಡ್ ಅಕೌಂಟ್, ಬ್ಯಾಂಕ್ ಅಕೌಂಟ್... ಕೊನೆಗೆ ನಮ್ಮ ವೈಯಕ್ತಿಕ ವಿವರಗಳು ಕೂಡ ನಮಗರಿವಿಲ್ಲದಂತೆ ಇಂಟರ್ನೆಟ್ ಪಾಲಾಗಿರುತ್ತವೆ. ಪೊಲೀಸರಿಗೆ ಕೂಡ ಇಂಥ ಅಪರಾಧಗಳು ಹೊಸದಾಗಿದ್ದು, ಮೋಸಗಾರರನ್ನು ಹುಡುಕುವಲ್ಲಿ ಹರಸಾಹಸಪಡುತ್ತಿದ್ದಾರೆ. ಆದರೆ, ನಾವಾದರೂ ಸುಮ್ಮನಿದ್ದರಾದೀತೆ? ಇಂಥ ಅಪರಾಧಗಳ ಕುರಿತು ಜನಜಾಗೃತಿ ಬೆಳೆಸಿ. ಇಂಟರ್ನೆಟ್ ಮುಖಾಂತರವೇ ಜಾಗೃತಿ ಎಲ್ಲರಲ್ಲಿ ಮೂಡಲಿ.* ಅರ್ಚನಾ ಹೆಬ್ಬಾರ್ 36747http://kannada.oneindia.com/img/2009/05/19-archana-hebbar1.jpg123823ಅಪರಾಧಸುಳ್ಯದಲ್ಲಿ ಘಮಘಮ ಮಲ್ಲಿಗೆ ಹಾವಳಿ!/news/2009/10/28/blue-film-racket-on-mobile-phone-in-sulya.htmlಮಂಗಳೂರು, ಅ. 28 : ಕರ್ನಾಟಕ ಕರಾವಳಿ ಪ್ರದೇಶದ ರಾಜಧಾನಿ ಮಂಗಳೂರಿಗೆ ತನ್ನದೇ ಆದ ಪ್ರಾದೇಶಿಕ ವೈವಿಧ್ಯಗಳಿವೆ. ಸಮುದ್ರ, ಬಂದರು, ಮಂಗಳೂರು ಹಂಚುಗಳಿಗೆ ಹೆಸರುವಾಸಿಯಾಗಿದ್ದ ಮಂಗಳೂರು ಪ್ರಾಂತ್ಯ ಕ್ರಮೇಣ ಆಧುನಿಕ ಜೀವನ ಶೈಲಿಗೆ ಒಗ್ಗಿಕೊಳ್ಳುತ್ತಾ ಬಂದಿದೆ. ವಿಮಾನ ನಿಲ್ದಾಣ, ಅರಬ್ ಹಣ, ದುಬೈ ನೌಕರಿಯಿಂದ ಪ್ರಭಾವಿತವಾದ ನಗರ ಇತ್ತೀಚಿನ ದಶಕಗಳಲ್ಲಿ ಸಾಕಷ್ಟು ಬದಲಾವಣೆಗಳನ್ನು ಮೈಗೂಡಿಸಿಕೊಂಡಿದೆ.ಮಂಗಳೂರು ಎಂದಾಕ್ಷಣ ಉಲ್ಲಾಳ, 39907http://kannada.oneindia.com/img/2009/10/28-mms-clip1.jpg123823ಅಪರಾಧಡ್ರೈವ್ ಮಾಡೋವಾಗ ಫೋನ್ ಮಾಡ್ತೀರಾ?/mixed-bag/lifestyle/2009/1111-talking-on-mobile-and-driving-punishable.htmlವಾಹನ ಚಲಿಸುವಾಗ ಕಿವಿಯಲ್ಲಿ ಸೆಲ್ ಫೋನ್ ಸಿಕ್ಕಿಸಿಕೊಂಡು ಮಾತನಾಡುವವರಿಗೆ ಕಾದಿದೆ ಗ್ರಹಚಾರ. ಭಾರತದಲ್ಲಿ ಸೆಲ್ ಫೋನ್ ಕ್ರಾಂತಿಯಾದ ನಂತರದ ದಿನಗಳಲ್ಲಿ ಫೋನಿನಲ್ಲಿ ಮಾತನಾಡುತ್ತಾ ಸ್ಟೀಯರಿಂಗ್ ತಿರುಗಿಸುವವರ ಸಂಖ್ಯೆ ರಾಷ್ಟ್ರಮಟ್ಟದಲ್ಲಿ ಹೆಚ್ಚಾಗಿದೆ. ಈ ಪ್ರವೃತ್ತಿಗೆ ಕಾನೂನು ಕಡಿವಾಣ ಕಡ್ಡಾಯವಾಗಿ ಹಾಕದಿದ್ದರೆ ಮತ್ತು ಉಲ್ಲಂಘಿಸುವವರಿಗೆ ಕಠಿಣ ಶಿಕ್ಷೆ ವಿಧಿಸದಿದ್ದರೆ ಗತ್ಯಂತರವಿಲ್ಲ ಎಂಬುದು ಸರಕಾರಕ್ಕೆ [ಕರ್ನಾಟಕ ಸರಕಾರಕ್ಕಲ್ಲ] ಮನವರಿಕೆಯಾಗಿದೆ.ಚಾಲಕರಲ್ಲಿ ಹೆಚ್ಚಾಗಿರುವ ಈ 40165http://kannada.oneindia.com/img/2009/11/11-mobile-driving1.jpg123823ಅಪರಾಧಪೊಲೀಸ್ ವಶಕ್ಕೆ ನಕ್ಸಲ್ ಕಿರಣ್/cj/somanath/2009/1119-naxal-kiran-alias-shimoga-dawood-ibrahim-held.htmlಶಿವಮೊಗ್ಗ, ನ.19: ಶಂಕಿತ ನಕ್ಸಲ್ ಕಿರಣ್‌ಕುಮಾರ್ ಅಲಿಯಾಸ್ ಮಲ್ಲೇಶನನ್ನು ಇಂದು ಬೆಳಿಗ್ಗೆ ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪ ಡಿಸಲಾಯಿತು. ವಿಚಾರಣೆ ನಡೆಸಿದ ಜೆಎಂ ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅರ್ಜುನ್ ಹೊಳ್ಳೂರ್ ರವರು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಡಿ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.ಬಂಧಿತ ಕಿರಣ್ ಕುಮಾರನಿಂದ ಕೆಲವು ಕರಪತ್ರಗಳು ಮತ್ತು ಇನ್ನಿತರ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಿನ್ನೆ ಶಿವಮೊಗ್ಗದ 40317http://kannada.oneindia.com/img/2009/11/19-naxal-kiran1.jpgnews"> ಕಾನೂನು ಕೈಗೆತ್ತಿಕೊಂಡರೆ ಕ್ರಮ: ಆಚಾರ್ಯ | V S Acharya warns law breakers - ಕಾನೂನು ಕೈಗೆತ್ತಿಕೊಂಡರೆ ಕ್ರಮ: ಆಚಾರ್ಯ - Kannada Oneindia

ಕಾನೂನು ಕೈಗೆತ್ತಿಕೊಂಡರೆ ಕ್ರಮ: ಆಚಾರ್ಯ

ಬೆಂಗಳೂರು, ಫೆ.6: ಯಾವುದೇ ಸಂದರ್ಭಗಳಲ್ಲಿ ಯಾರೇ ಆಗಲಿ ಕಾನೂನು ಕೈಗೆತ್ತಿಕೊಂಡು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಲ್ಲಿ ಅಂತವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವರಾದ ವಿ.ಎಸ್. ಆಚಾರ್ಯ ಅವರು ತಿಳಿಸಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಗೃಹ ಸಚಿವರು ಮಲೆನಾಡು ಭಾಗಗಳಲ್ಲಿ ನಕ್ಸಲ್ ಚಟುವಟಿಕೆಗಳು ಕಡಿಮೆಯಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.ಬೆಂಗಳೂರಿನಲ್ಲಿ ಅಪರಾಧ ಸಂಖ್ಯೆಗಳು ಕಡಿಮೆಯಾಗಿವೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು ಮಂಗಳೂರಿನ ಪಬ್‌ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+