233978ಹಾಸನಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg233978ಹಾಸನಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg233978ಹಾಸನಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg233978ಹಾಸನಬಿಎಸ್ ವೈ ಸರ್ಕಾರಕ್ಕೆ ನಾನಾ ಕಷ್ಟಗಳು: ಕೋಡಿ ಮಠ/news/2009/03/12/yeddyurappa-govt-faces-lot-of-problems-kodimath.htmlಹಾಸನ, ಮಾ. 12 : ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಪಾಲಿಗೆ ಕಂಟಕ ತಪ್ಪಿದ್ದಲ್ಲ. ಮುಂದೆಯೂ ನಾನಾ ಸಮಸ್ಯೆಗಳಲ್ಲಿ ಸಿಲುಕಿ ಅವರು ತೊಳಲಾಡಲಿದ್ದಾರೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ಮುತ್ತಿನ ರಾಶಿ ಮೂರು ಭಾಗವಾಗುತ್ತದೆ, ಕೇಂದ್ರದಲ್ಲಿ ಮೂರು ಪಕ್ಷಗಳು ಸೇರಿ ಅಧಿಕಾರ ಹಿಡಿದರೂ, ಸ್ಥಿರ ಸರಕಾರ ರಚನೆ ಅಸಾಧ್ಯ. ಈ ಬಾರಿಯ ಲೋಕಸಭಾ 35164http://kannada.oneindia.com/img/2009/03/12-kodihalli-swamiji.jpg233978ಹಾಸನಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg37154ಧಾರವಾಡಹಳ್ಳ ಬಂತು ಹಳ್ಳ ಕೃತಿಗೆ ಅಕಾಡೆಮಿ ಗೌರವ/literature/book/2008/1224-sahitya-akademi-award-writer-srinivas-vaidya.htmlನವದೆಹಲಿ, ಡಿ. 24 : ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಅವರ 'ಹಳ್ಳ ಬಂತು ಹಳ್ಳ' ಕಾದಂಬರಿ 2008ರ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿಗೆ ಪಾತ್ರವಾಗಿದೆ. ಶ್ರೀನಿವಾಸ ವೈದ್ಯ ಸೇರಿ 21 ಮಂದಿ ಸಾಹಿತಿಗಳನ್ನು ಪ್ರಸಕ್ತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 50 ಸಾವಿರ ನಗದು, ತಾಮ್ರದ ನಾಮಫಲಕ ಒಳಗೊಂಡಿರುತ್ತದೆ. ಫೆ. 17 33670http://kannada.oneindia.com/img/2008/12/24-vaidya.jpg37154ಧಾರವಾಡಬೇಂದ್ರೆ ಮಾಸ್ತರರ ಕುರುಡು ಕಾಂಚಾಣ/literature/poem/2009/0130-money-is-what-money-does-bendre-birthday.htmlಶನಿವಾರ(ಜ.31)ಧಾರವಾಡದ ದೇಸಿ ಸೊಗಡಿನ ವರಕವಿ ಬೇಂದ್ರೆ ಮಾಸ್ತರರ 131ನೇ ಹುಟ್ಟುಹಬ್ಬ.'ಶಬ್ದ ಗಾರುಡಿಗ' ಅಂಬಿಕಾತನಯದತ್ತ ಮಾಡಿದ ಮೋಡಿ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.ಇಂದಿನ ಭ್ರಷ್ಟ ವ್ಯವಸ್ಥೆ, ದುಡ್ಡಿನ ಹಿಂದೆ ಬಿದ್ದು ಸಮಾಜ ಸ್ವಾಸ್ಥ್ಯ ಕೆಡಿಸುವ ರಾಜಕಾರಣಿಗಳು ಅಧಿಕಾರಿಗಳನ್ನು ಧಿಕ್ಕರಿಸುವ ಗೀತ 'ಕುರುಡು ಕಾಂಚಾಣ' ಕವಿಯ ಹುಟ್ಟುಹಬ್ಬಕ್ಕೆ ಕಾಂಚಾಣದ ಕೊಡುಗೆ !ರಚನೆ: ಅಂಬಿಕಾತನಯದತ್ತ(ದ.ರಾ.ಬೇಂದ್ರೆ)ಕವನ ಸಂಕಲನ:ನಾದಲೀಲೆಕುರುಡು ಕಾಂಚಾಣ ಕುಣಿಯುತಲಿತ್ತುಕಾಲಿಗೆ ಬಿದ್ದವರ ತುಳಿಯುತಲಿತ್ತೊsಕುರುಡು 34380http://kannada.oneindia.com/img/2009/01/30-bendre4.jpg37154ಧಾರವಾಡಕ್ಲಾಸ್ ರೂಮ್‌ನಲ್ಲಿ ಡಾಕ್ಟರ್ ಇದ್ದಾರೆಯೆ?/nri/article/2009/0205-indian-teachers-over-qualified-under-skilled.htmlಹೊರದೇಶಗಳಲ್ಲಿ ಪಾಠ ಮಾಡುವ ಭಾರತೀಯ ಅಧ್ಯಾಪಕರುಗಳಿಗೆ ಪ್ರವಚನ ಕೌಶಲ್ಯ ಕಡಿಮೆಯಂತೆ, ಭಾರತದ ಕಾಲೇಜುಗಳಲ್ಲಿ ಪಾಠ ಒದರುವ ಉಪನ್ಯಾಸಕರಿಗೆ ಎಂಫಿಲ್, ಪಿಎಚ್ ಡಿ ಪದವಿಯ ಮೋಹವಂತೆ, ಕೇವಲ ಎಂಎ, ಎಂಎಸ್ಸಿ , ಎಂಕಾಂ ಮಾಡಿರುವ ಓರ್ವ ಉಪನ್ಯಾಸಕ ಕೂಡ ನಿಸ್ಸೀಮ ಉಪಾಧ್ಯಾಯನಾಗಬಲ್ಲನಂತೆ.. ಹೀಗೆ ನಮ್ಮ ಮುಂದೆ ನಾಲ್ಕಾರು ಪ್ರಶ್ನೆಗಳಿವೆ, ಹಲವು ಜಿಜ್ಞಾಸೆಗಳಿವೆ. ವಿದೇಶದಲ್ಲಿ ಇಂಗ್ಲಿಷ್ ಕಲಿಸುವ ಕನ್ನಡಿಗ ಉಪಾಧ್ಯಾಯರೊಬ್ಬರ 34482http://kannada.oneindia.com/img/2009/02/05-uday-itagi1.jpg37154ಧಾರವಾಡಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg37154ಧಾರವಾಡವರಕವಿ ಬೇಂದ್ರೆಯವರ ಮೌನಯೋಗ-1/column/gv/2009/0228-bendres-mouna-yoga-part-1.html'ಮಾತು ಮಾತು ಮಥಿಸಿ ಬಂದ ನಾದದ ನವನೀತ ಎಂದು ಭಾವಗೀತದ ಉಗಮದ ಬಗ್ಗೆ ಉದ್ಘೋಷಿಸಿದ ಬೇಂದ್ರೆಯವರು ಮೌನದ ಬಗ್ಗೆಯೂ ಬರೆದಿದ್ದಾರೆ, ಅಷ್ಟೇ ಅಲ್ಲ, ಅದನ್ನು 'ಮೌನಯೋಗವೆಂದು ಕರೆದಿದ್ದಾರೆ.ಬೇಂದ್ರೆಯವರ ಕಾವ್ಯದಲ್ಲಿ ಮೌನದ ಪ್ರಸ್ತಾಪ ನೂರಾರು ಕಡೆ ಮಾಡಿದ್ದಾರೆ. ಅವರ 'ಸಖೀಗೀತದಲ್ಲಿಯ ಈ ನುಡಿ ಬಹಳ ಪ್ರಸಿದ್ಧವಾಗಿದೆ :* ಡಾ|ಜೀವಿ ಕುಲಕರ್ಣಿ, ಮುಂಬೈ“ಮೌನದಲ್ಲಿಯು ಕೂಡ ಮಾತಿನ ಧ್ವನಿಯಿರಲಿಮೂಕ-ಮೌನವು ಒಂದು ಶಾಪದೊಲುತಾಪವ 34918http://kannada.oneindia.com/img/2009/02/28-bendre4.jpg123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpgnews"> ಮುಂದಿನ ಪ್ರಧಾನಿ ಮಹಿಳೆ, ಕೋಡಿಹಳ್ಳಿ ಸ್ವಾಮೀಜಿ | A woman will be next PM of India ; Kodihalli pontiff - ಮುಂದಿನ ಪ್ರಧಾನಿ ಮಹಿಳೆ, ಕೋಡಿಹಳ್ಳಿ ಸ್ವಾಮೀಜಿ - Kannada Oneindia

ಮುಂದಿನ ಪ್ರಧಾನಿ ಮಹಿಳೆ, ಕೋಡಿಹಳ್ಳಿ ಸ್ವಾಮೀಜಿ

ಧಾರವಾಡ, ಫೆ. 6 : ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗುವುದು ಅನುಮಾನವಾಗಿದೆ. ಇಂತಹ ಸಂದರ್ಭದಲ್ಲಿ ಕೋಡಿಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಅವರ ಭವಿಷ್ಯ ನಿಜವಾಗಿದ್ದೇ ಆದರೆ ಮುಂಬರುವ ಲೋಕಸಭೆ ಚುನಾವಣೆ ಬಳಿಕ ಮಹಿಳೆಯೊಬ್ಬರು ಪ್ರಧಾನಮಂತ್ರಿ ಪಟ್ಟವನ್ನು ಅಲಂಕರಿಸುವ ಸಾಧ್ಯತೆಗಳಿವೆ.

ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಧಾರವಾಡಕ್ಕೆ ಆಗಮಿಸಿದ್ದ ಅವರು, ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜೊತೆ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗ ಸಾಕಷ್ಟು ಉತ್ತಮ ಸಾಧನೆ ಮಾಡಲಿದ್ದು, ಮಹಿಳೆಯೊಬ್ಬರು ಪ್ರಧಾನಮಂತ್ರಿಯಾಗುವ ಸಾಧ್ಯತೆಗಳೇ ಹೆಚ್ಚು. ಆದರೆ ಅವರ ಅಧಿಕಾರದ ಅವಧಿ ಕಡಿಮೆ ಎಂದು ಹೇಳಿದ್ದಾರೆ.

ಪ್ರಮುಖ ಪಕ್ಷವೊಂದು ಅತ್ಯಧಿಕ ಸ್ಥಾನ ಗಳಿಸಿ ಪ್ರಧಾನಿ ಪಟ್ಟಕ್ಕೆ ಸಮೀಪ ಇರುತ್ತದಾದರೂ ಆ ಸಂದರ್ಭದಲ್ಲಿ ಪ್ರಧಾನಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿ ಆಗುವ ಗಲಾಟೆಯಲ್ಲಿ ಒಂದು ಬಣ ಪಕ್ಷದಿಂದ ಸಿಡಿದು ಹೋಗಲಿದೆ ಎಂದರು. ಮುಂಬೈ ಭಯೋತ್ಪಾದನೆ ಕುರಿತು ತಾವು ಹಿಂದೆಯೇ ಭವಿಷ್ಯ ನುಡಿದಿದ್ದಾಗಿ ತಿಳಿಸಿದ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ತಮ್ಮನ್ನು ಭೇಟಿ ಮಾಡಿದಾಗ ಶೀಘ್ರದಲ್ಲೇ ಅಧಿಕಾರ ಕಳೆದುಕೊಳ್ಳಲಿದ್ದೀರಿ ಎಂದವರಿಗೆ ತಿಳಿಸಿದ್ದಾಗಿ ಹೇಳಿದರು.

ತೃತೀಯ ರಂಗದ ಪಕ್ಷಗಳಲ್ಲಿ ಮುಖ್ಯವಾಗಿ ಮಹಿಳಾ ನಾಯಕರೆಂದರೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ, ಎಡಪಕ್ಷಗಳ ನಾಯಕಿ ಬೃಂದಾ ಕಾರಟ್ ಆಗಿದ್ದಾರೆ. ಮಾಯಾವತಿ ಅವರನ್ನು ಪ್ರಧಾನಮಂತ್ರಿ ಹುದ್ದೆ ಅಭ್ಯರ್ಥಿ ಎಂದು ಸೂಚಿಸಲು ಎಡಪಕ್ಷಗಳು ಈ ಹಿಂದೆ ಹಿಂದೇಟು ಹಾಕಿದ್ದನ್ನು ಸ್ಮರಿಸಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+