236080keralaಸರಣಿ ಸ್ಫೋಟ : ಕೇರಳ ಮೂಲದ 9 ಉಗ್ರರ ಬಂಧನ/news/2009/02/07/bengaluru-blasts-9-prime-accused-arrested.htmlಬೆಂಗಳೂರು, ಫೆ. 7 : ಕರ್ನಾಟಕದ ರಾಜಧಾನಿಯ ಜನತೆಯನ್ನು ನಡುಗಿಸಿದ್ದ ಜುಲೈ 25 2008ರ ಸರಣಿ ಬಾಂಬ್ ಸ್ಫೋಟಗಳ 9 ಪ್ರಮುಖ ಆರೋಪಿಗಳನ್ನು ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳದವರು ಜಂಟಿ ಕಾರ್ಯಾಚರಣೆಯಲ್ಲಿ ಶನಿವಾರ ಬಂಧಿಸಿದ್ದಾರೆ.ಎಲ್ಲ 9 ಬಂಧಿತರು ಕೇರಳದ ಮೂಲದ ಉಗ್ರ ಸಂಘಟನೆಗೆ ಸೇರಿದವರು. ವಿಚಾರಣೆಯಲ್ಲಿ ಭಯೋತ್ಪಾದನೆ ಹಬ್ಬಿಸಲೆಂದೇ ಸರಣಿ ಬಾಂಬ್ 34530http://kannada.oneindia.com/img/2009/02/07-bengaluru-blast-accused1.jpg236080keralaಚರ್ಚಲ್ಲಿನ ಲೈಂಗಿಕ ಕಿರುಕುಳ ಬಯಲಿಗೆಳೆದ ಆಮೆನ್/news/2009/02/20/catholic-church-amen-autobiography-sr-jesmi.htmlತಿರುವನಂತಪುರಂ, ಫೆ. 20 : ಕೇರಳದ ಕಾನ್ವೆಂಟ್ ಶಾಲೆಗಳಲ್ಲಿ ಮುಚ್ಚಿದ ದ್ವಾರಗಳ ಹಿಂದೆ ಸನ್ಯಾಸಿನಿಯರ ಮೇಲೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನಡೆಯುತ್ತಿದೆ ಎಂದು ಮಾಜಿ ಕ್ರೈಸ್ತ ಸನ್ಯಾಸಿನಿ ಆರೋಪಿಸಿರುವುದು ಕೇರಳದ ಕ್ಯಾಥೋಲಿಕ್ ಚರ್ಚಿನ ಕಣ್ಣು ಕೆಂಪಾಗುವಂತೆ ಮಾಡಿದೆ.ತ್ರಿಸ್ಸೂರಿನ ಸೇಂಟ್ ಮೇರೀಸ್ ಕಾಲೇಜಿನ ಮಾಜಿ ಪ್ರಾಂಶುಪಾಲೆಯಾದ ಡಾ. ಸಿಸ್ಟರ್ ಜೆಸ್ಮೆ ಎಂಬುವವರು ಆತ್ಮಚರಿತ್ರೆ 'ಆಮೆನ್ - ಆಟೋಬಯೋಗ್ರಫಿ 34777http://kannada.oneindia.com/img/2009/02/20-holy-cross-chapel1.jpg236080keralaಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg236080keralaಮತ್ತೆ ಮುನಿಸಿಗೊಂಡ ಗೌಡರು; ದಳ ಇಬ್ಭಾಗ?/news/2009/07/04/hd-devegowda-left-hook-splits-the-jds.htmlನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು, 37776http://kannada.oneindia.com/img/2009/07/04-devegowda-veerendra-kumar.jpg236080keralaರಾವಣ ಸೆಟ್ಸ್ ನಲ್ಲಿ ಆನೆ ದಾಳಿಗೆ ಮಾವುತ ಬಲಿ/movies/bollywood/2009/07/30-tusker-runs-amok-on-film-sets-of-ravana.htmlಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶಿಸುತ್ತಿರುವ 'ರಾವಣ' ಚಿತ್ರೀಕರಣದ ವೇಳೆ ದುರಂತವೊಂದು ಸಂಭವಿಸಿದೆ.ರಾವಣ ಚಿತ್ರೀಕರಣ ವೇಳೆ ರೊಚ್ಚಿಗೆದ್ದ ಆನೆಯೊಂದು ಮಾವುತನನ್ನು ಎಡ ದಂತದಿಂದ ತಿವಿದು ಸಾಯಿಸಿದ ದುರಂತ ಘಟನೆ ಗುರುವಾರ ನಡೆಯಿತು. ಈ ಸಂದರ್ಭದಲ್ಲಿ ಚಿತ್ರದ ನಾಯಕಿ ಐಶ್ವರ್ಯ ರೈ ಮತ್ತು ಅಭಿಷೇಕ್ ಬಚ್ಚನ್ ಸನಿಹದಲ್ಲೇ ಇದ್ದರು.ಅವರಿಬ್ಬರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಐಶ್, ಅಭಿ ದಂಪತಿಗಳು ಕೂದಲೆಳೆ ಅಂತರದಿಂದ 38316http://kannada.oneindia.com/img/2009/07/30-ravana-shooting1.jpg211765ಎಟಿಎಸ್ಸರಣಿ ಸ್ಫೋಟ : ಕೇರಳ ಮೂಲದ 9 ಉಗ್ರರ ಬಂಧನ/news/2009/02/07/bengaluru-blasts-9-prime-accused-arrested.htmlಬೆಂಗಳೂರು, ಫೆ. 7 : ಕರ್ನಾಟಕದ ರಾಜಧಾನಿಯ ಜನತೆಯನ್ನು ನಡುಗಿಸಿದ್ದ ಜುಲೈ 25 2008ರ ಸರಣಿ ಬಾಂಬ್ ಸ್ಫೋಟಗಳ 9 ಪ್ರಮುಖ ಆರೋಪಿಗಳನ್ನು ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳದವರು ಜಂಟಿ ಕಾರ್ಯಾಚರಣೆಯಲ್ಲಿ ಶನಿವಾರ ಬಂಧಿಸಿದ್ದಾರೆ.ಎಲ್ಲ 9 ಬಂಧಿತರು ಕೇರಳದ ಮೂಲದ ಉಗ್ರ ಸಂಘಟನೆಗೆ ಸೇರಿದವರು. ವಿಚಾರಣೆಯಲ್ಲಿ ಭಯೋತ್ಪಾದನೆ ಹಬ್ಬಿಸಲೆಂದೇ ಸರಣಿ ಬಾಂಬ್ 34530http://kannada.oneindia.com/img/2009/02/07-bengaluru-blast-accused1.jpg211765ಎಟಿಎಸ್ಪಾಕಿಸ್ತಾನ ಪೊಲೀಸ್ ಕೇಂದ್ರದ ಮೇಲೆ ಉಗ್ರರ ದಾಳಿ/news/2009/03/30/pakistan-police-academy-attacked.htmlಲಾಹೋರ್, ಮಾ. 30: ಶ್ರೀಲಂಕಾದ ಆಟಗಾರರ ಮೇಲೆ ಉಗ್ರರ ದಾಳಿ ನಡೆದ ಬೆನ್ನಲ್ಲೇ ಉಗ್ರರಅಟ್ಟಹಾಸ ಮುಂದುವರೆದಿದ್ದು, ಸುಮಾರು 8 ರಿಂದ 10 ಜನ ಶಸ್ತ್ರಧಾರಿ ಉಗ್ರಗಾಮಿಗಳು ಇಲ್ಲಿನ ಪೊಲೀಸ್ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿ ಸುಮಾರು 15 ಜನರನ್ನು ಕೊಂದು, 30ಕ್ಕೂ ಅಧಿಕ ಜನರನ್ನು ಗಾಯಗೊಳಿಸಿದ್ದಾರೆ.ಸೋಮವಾರ ಬೆಳಗ್ಗೆ 7 ರ ವೇಳೆಗೆ ಸುಮಾರು 8 ಬಾರಿ 35579http://kannada.oneindia.com/img/2009/03/30-lahore-hostage.jpg211765ಎಟಿಎಸ್ಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg211765ಎಟಿಎಸ್ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpgnews"> ಸರಣಿ ಸ್ಫೋಟ : ಕೇರಳ ಮೂಲದ 9 ಉಗ್ರರ ಬಂಧನ | Bengaluru blasts : 9 prime accused arrested - ಸರಣಿ ಸ್ಫೋಟ : ಕೇರಳ ಮೂಲದ 9 ಉಗ್ರರ ಬಂಧನ - Kannada Oneindia

ಸರಣಿ ಸ್ಫೋಟ : ಕೇರಳ ಮೂಲದ 9 ಉಗ್ರರ ಬಂಧನ

Bengaluru blasts : 9 prime accused arrested
ಬೆಂಗಳೂರು, ಫೆ. 7 : ಕರ್ನಾಟಕದ ರಾಜಧಾನಿಯ ಜನತೆಯನ್ನು ನಡುಗಿಸಿದ್ದ ಜುಲೈ 25 2008ರ ಸರಣಿ ಬಾಂಬ್ ಸ್ಫೋಟಗಳ 9 ಪ್ರಮುಖ ಆರೋಪಿಗಳನ್ನು ಸಿಟಿ ಕ್ರೈಂ ಬ್ರಾಂಚ್ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳದವರು ಜಂಟಿ ಕಾರ್ಯಾಚರಣೆಯಲ್ಲಿ ಶನಿವಾರ ಬಂಧಿಸಿದ್ದಾರೆ.

ಎಲ್ಲ 9 ಬಂಧಿತರು ಕೇರಳದ ಮೂಲದ ಉಗ್ರ ಸಂಘಟನೆಗೆ ಸೇರಿದವರು. ವಿಚಾರಣೆಯಲ್ಲಿ ಭಯೋತ್ಪಾದನೆ ಹಬ್ಬಿಸಲೆಂದೇ ಸರಣಿ ಬಾಂಬ್ ಸ್ಫೋಟ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾರೆ. ಇವರ ಬಂಧನದಿಂದಾಗಿ ಭಾರೀ ಕಗ್ಗಂಟಾಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣವನ್ನು ಭೇದಿಸಿದಂತಾಗಿದೆ.

ಬಂಧಿತರು : ಅಬ್ದುಲ್ ಸತ್ತಾರ್, ಮುಜೀಬ್, ಬದ್ರುದ್ದಿನ್, ಫಕ್ರಿಯಾ, ಅಬ್ದುಲ್ ಜಬ್ಬಾರ್, ಮುನಾಫ್, ಸಫ್ರುದ್ದಿನ್, ಅಬ್ದುಲ್ ಜಲೀಲ್ ಮತ್ತು ಫೈಜಲ್. ಹೈದರಾಬಾದಿನಲ್ಲಿ ಬಂಧಿತನಾದ ಸತ್ತಾರ್ ನೀಡಿದ ಸುಳಿವಿನ ಮೇರೆಗೆ ಉಳಿದವರನ್ನು ಕೇರಳದಲ್ಲಿ ಬಂಧಿಸಲಾಗಿದೆ. ತಂಡದಲ್ಲಿ ಇನ್ನೂ ಕೆಲವರು ಉಳಿದಿದ್ದು, ಅವರಿಗಾಗಿ ಹುಡುಕಾಟ ಸಾಗಿದೆ.

ಕಳೆದ ವರ್ಷದ ಜುಲೈ 25ರಂದು ಬೆಂಗಳೂರಿನ 8 ಸ್ಥಳಗಳಲ್ಲಿ ಸಣ್ಣ ಪ್ರಮಾಣದ 9 ಸರಣಿ ಸ್ಫೋಟಗಳು ಸಂಭವಿಸಿದ್ದವು. ಇದರಲ್ಲಿ ಓರ್ವ ಮಹಿಳೆ ಸತ್ತು ಒಂಬತ್ತು ಜನ ಗಾಯಗೊಂಡಿದ್ದರು. ಈ ಸರಣಿ ಸ್ಫೋಟಗಳ ಹೊಣೆಯನ್ನು ಯಾವ ಸಂಘಟನೆಗಳೂ ಹೊತ್ತುಕೊಂಡಿದ್ದಿಲ್ಲ.

ಪೊಲೀಸ್ ಮಹಾನಿರ್ದೇಶಕ ಅಜಯ್ ಸಿಂಗ್, ಬೆಂಗಳೂರು ಪೊಲೀಸ್ ಆಯುಕ್ತ ಶಂಕರ್ ಬಿದರಿ ಮತ್ತು ರಾಜ್ಯ ಪೊಲೀಸರ ನೇತೃತ್ವ ವಹಿಸಿದ್ದ ಗೋಪಾಲ್ ಹೊಸೂರ್ ಅವರು ಜಂಟಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಗಳ ಮತ್ತು ಅವರ ಸಂಚಿನ ಬಗ್ಗೆ ವಿವರ ನೀಡಿದರು.

ಸ್ಫೋಟಗಳ ಹೊಣೆಯನ್ನು ಯಾವ ಸಂಘಟನೆಯೂ ಹೊತ್ತಿದ್ದಿಲ್ಲ, ಸ್ಫೋಟಗೊಂಡ ಸ್ಥಳಗಳಲ್ಲಿ ಬೆರಳಿನ ಗುರುತುಗಳು ಸಿಕ್ಕಿದ್ದಿಲ್ಲ, ಅವರು ಯಾವ ಸುಳಿವೂ ನೀಡಿದ್ದಿಲ್ಲ. ಇದರಿಂದಾಗಿ ಅವರನ್ನು ಹುಡುಕುವುದು ಭಾರೀ ಸವಾಲಿನದಾಗಿತ್ತು. ಆದರೂ, ಪಟ್ಟು ಬಿಡದ ರಾಜ್ಯದ ಪೊಲೀಸರು ಆಂಧ್ರ, ಕೇರಳ, ಗುಜರಾತ್ ಪೊಲೀಸರ ಸಹಾಯದಿಂದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶಂಕರ್ ಬಿದರಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ
ಬೆಂಗಳೂರಿಗರಿಗೆ ಇಂದು ಕರಾಳ ಶುಕ್ರವಾರ
ಬೆಂಗಳೂರು ಸರಣಿ ಸ್ಫೋಟ ಎಲ್ಲಿ, ಯಾವಾಗ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+