35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg235883sihikahi chandruಬೊಮ್ಮನಹಳ್ಳಿಯಲ್ಲಿ ಮಾದರಿ 'ಜನಸ್ಪಂದನ' ಕಾರ್ಯಕ್ರಮ/news/2009/02/07/bommanahalli-civic-awareness-an-open-house.htmlಬೆಂಗಳೂರು, ಫೆ. 7 : ಕ್ಷೇತ್ರದ ಶಾಸಕ, ಅಧಿಕಾರಿಗಳ ಸಮ್ಮುಖದಲ್ಲಿ ನಾಗರಿಕರ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸಿಕೊಡುವ 'ಜನಸ್ಪಂದನ' ಸರಣಿ ಕಾರ್ಯಕ್ರಮವನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪತ್ರಿಕೆಗಳಾದ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಮತ್ತು ಮಯೂರ ಪ್ರಾಯೋಜಕತ್ವದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಜನರಿಗೆ ತಮ್ಮ ಅಹವಾಲುಗಳನ್ನು ತೋಡಿಕೊಳ್ಳಲು ಮುಕ್ತ ವೇದಿಕೆಯನ್ನು ಕಲ್ಪಿಸಲಾಗಿತ್ತು.ಅರಕೆರೆ ಮೈಕೋಲೇಔಟ್ ಆಟದ ಮೈದಾನದಲ್ಲಿ ಬೆಳಿಗ್ಗೆ 10.30ಕ್ಕೆ 34524http://kannada.oneindia.com/img/2009/02/07-satish-reddy1e.jpg235883sihikahi chandruಕಿರುತೆರೆಯ ಬಾದ್ ಷಾ ರವಿಕಿರಣ್ ಗೆ ಪ್ರಶಸ್ತಿ/movies/tv/2009/04/08-act-television-cable-varthe-television-award.htmlಇದೇ ಮೊದಲ ಬಾರಿಗೆ 'ಆಕ್ಟ್ (ACT) ಟೆಲಿವಿಷನ್ ಕೇಬಲ್ ವಾರ್ತೆ ಟಿವಿ ಪ್ರಶಸ್ತಿ 2009'ನ್ನು ಪ್ರಕಟಿಸಲಾಗಿದೆ. ಆಕ್ಟ್ ಕೇಬಲ್ ವಾರ್ತಾ ಪ್ರಶಸ್ತಿಯ ಗೌರವಕ್ಕೆ ಕಿರುತೆರೆಯ 'ಬಾದ್ ಷಾ' ರವಿಕಿರಣ್ ಭಾಜನರಾಗಿದ್ದಾರೆ. ಕಿರುತೆರೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಲಾವಿದರು, ತಂತ್ರಜ್ಞರಿಗೆ 30 ಕ್ಕೂ ಹೆಚ್ಚು ವಿಭಾಗಗಳಲ್ಲಿ ಈ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಕೇಬಲ್ ಟೀವಿ ಅಧ್ಯಕ್ಷ 35820http://kannada.oneindia.com/img/2009/04/08-act-cable-awards2.jpg235883sihikahi chandruಮರೆಯಲಾಗದ ಅವಿಸ್ಮರಣೀಯ ಅನುಭವ/nri/article/2009/0617-sanket-drama-toupe-america-tour-part2.htmlತಾಂಪಾದಲ್ಲಿ ತಮ್ಮ ಒಂದು ಮನೆಯನ್ನೇ ಬಿಟ್ಟುಕೊಟ್ಟಿದ್ದ ಡಾ||ರೇಣುಕಾರಾಮಪ್ಪನವರು, ಅಟ್ಲಾಂಟ ನಾಗೇಂದ್ರ ತಮ್ಮ ಸಿನಿಮಾ ತೆಗೆಯುವದರ ಬಿಸಿಯಲ್ಲೂ ನಾಟಕಕ್ಕೆ ವ್ಯವಸ್ಥೆ ಮಾಡಿದ್ದು, ಪ್ರಕಾಶ್‌ರಂತ ಯುವ ಸಂಘಟಕರು ಮುಂದಾಳತ್ವ ವಹಿಸಿಕೊಂಡು ಕಾರ್ಯಕ್ರಮ ನಡೆಸಿದ್ದು, ಒಂದೇ ವಾರದಲ್ಲಿ ಮಿಲ್ವಾಕಿಯಲ್ಲಿ ಒಂದು ಪ್ರದರ್ಶನದ ವ್ಯವಸ್ಥೆ ಮಾಡಿದ ಡಾ|| ಶಿವರಾಂ ಹಾಗೂ ಪವನ್ ಅವರ ಸಾಹಸ, ಚಿಕಾಗೋವಿನಲ್ಲಿ ರಾಮರಾವ್ ಮತ್ತು ವೆಂಕಟೇಶ್ ಅವರ ಹೃದಯತುಂಬಿದ 37415http://kannada.oneindia.com/img/2009/06/17-sanket2.jpg235883sihikahi chandruಸಂಕೇತ್ ತಂಡದ ಅಮೆರಿಕ ರಂಗಯಾತ್ರೆ/nri/article/2009/0617-sanket-drama-toupe-america-tour.htmlಇದಕ್ಕೆ ನನ್ನ ಕನಸೆನ್ನಬೇಕೋ, ಪರಭಾಷೆಗಳ ನಾಟಕಗಳನ್ನು ನೋಡಿ ಅಸೂಯೆಯೋ ಒಟ್ಟಿನಲ್ಲಿ ಬೆಂಗಳೂರಿನಿಂದ ಒಂದು ತಂಡವನ್ನು ಕರೆಸಿ ಕನ್ನಡ ನಾಟಕವನ್ನು ಅಮೆರಿಕೆಯ ಬೇರೆ ಬೇರೆ ಸ್ಥಳಗಳಲ್ಲಿ ಆಡಿಸಲೇಬೇಕೆಂಬ ಹುಚ್ಚು ನಾಲ್ಕು ವರ್ಷಗಳ ಹಿಂದೆಯೇ ಹುಟ್ಟಿತು. ಬಾಲ್ಟಿಮೋರ್ ಅಕ್ಕ ಸಮ್ಮೇಳನದಲ್ಲಿ ಮೊದಲ ಪ್ರಯತ್ನ. ಬೆನಕ ತಂಡವನ್ನು ಕರೆಸಿ ನಾಟಕ ಆಡಿಸಬೇಕೆಂದು ಕಷ್ಟಪಟ್ಟರೂ ಇನ್ನೇನು ನನ್ನ ಕಾರ್ಯ ಫಲಿಸಿತು ಎನ್ನುವುದರಲ್ಲಿ ವಿಸಾ 37416http://kannada.oneindia.com/img/2009/06/17-sanket1.jpg235887ಸಿಹಿಕಹಿ ಚಂದ್ರುಬೊಮ್ಮನಹಳ್ಳಿಯಲ್ಲಿ ಮಾದರಿ 'ಜನಸ್ಪಂದನ' ಕಾರ್ಯಕ್ರಮ/news/2009/02/07/bommanahalli-civic-awareness-an-open-house.htmlಬೆಂಗಳೂರು, ಫೆ. 7 : ಕ್ಷೇತ್ರದ ಶಾಸಕ, ಅಧಿಕಾರಿಗಳ ಸಮ್ಮುಖದಲ್ಲಿ ನಾಗರಿಕರ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸಿಕೊಡುವ 'ಜನಸ್ಪಂದನ' ಸರಣಿ ಕಾರ್ಯಕ್ರಮವನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪತ್ರಿಕೆಗಳಾದ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಮತ್ತು ಮಯೂರ ಪ್ರಾಯೋಜಕತ್ವದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಜನರಿಗೆ ತಮ್ಮ ಅಹವಾಲುಗಳನ್ನು ತೋಡಿಕೊಳ್ಳಲು ಮುಕ್ತ ವೇದಿಕೆಯನ್ನು ಕಲ್ಪಿಸಲಾಗಿತ್ತು.ಅರಕೆರೆ ಮೈಕೋಲೇಔಟ್ ಆಟದ ಮೈದಾನದಲ್ಲಿ ಬೆಳಿಗ್ಗೆ 10.30ಕ್ಕೆ 34524http://kannada.oneindia.com/img/2009/02/07-satish-reddy1e.jpg235887ಸಿಹಿಕಹಿ ಚಂದ್ರುಕೇಬಲ್ ಪ್ರಶಸ್ತಿ:ಅತ್ಯುತ್ತಮ ಧಾರಾವಾಹಿ ಮುಕ್ತಮುಕ್ತ/movies/tv/2009/04/16-cable-varthe-tv-awards-2009.htmlಕಿರುತೆರೆಯ ಕಲಾವಿದರು, ತಂತ್ರಜ್ಞರನ್ನು ಗುರುತಿಸಲು ಇದೇ ಮೊದಲ ಬಾರಿಗೆ ಆಕ್ಟ್ ಕೇಬಲ್ ಟಿವಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಕಿರುತೆರೆ ಧಾರವಾಹಿಗಳ ಅನಭಿಷಿಕ್ತ ನಿರ್ದೇಶಕ ಟಿ ಎನ್ ಸೀತಾರಾಮ್ ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ನೀಡಿದರೆ, ಕಿರುತೆರೆ ನಟ ರವಿಕಿರಣ್ ಗೆ 'ಎವರ್ ಗ್ರೀನ್ ಅವಾರ್ಡ್' ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಪಟ್ಟಿಯಲ್ಲಿ ಟಿವಿ 9ನ 'ಹೀಗೂ ಉಂಟೆ?' ಕಾರ್ಯಕ್ರಮ, 36000http://kannada.oneindia.com/img/2009/04/16-cable-tv-awards1.gif235887ಸಿಹಿಕಹಿ ಚಂದ್ರುಮರೆಯಲಾಗದ ಅವಿಸ್ಮರಣೀಯ ಅನುಭವ/nri/article/2009/0617-sanket-drama-toupe-america-tour-part2.htmlತಾಂಪಾದಲ್ಲಿ ತಮ್ಮ ಒಂದು ಮನೆಯನ್ನೇ ಬಿಟ್ಟುಕೊಟ್ಟಿದ್ದ ಡಾ||ರೇಣುಕಾರಾಮಪ್ಪನವರು, ಅಟ್ಲಾಂಟ ನಾಗೇಂದ್ರ ತಮ್ಮ ಸಿನಿಮಾ ತೆಗೆಯುವದರ ಬಿಸಿಯಲ್ಲೂ ನಾಟಕಕ್ಕೆ ವ್ಯವಸ್ಥೆ ಮಾಡಿದ್ದು, ಪ್ರಕಾಶ್‌ರಂತ ಯುವ ಸಂಘಟಕರು ಮುಂದಾಳತ್ವ ವಹಿಸಿಕೊಂಡು ಕಾರ್ಯಕ್ರಮ ನಡೆಸಿದ್ದು, ಒಂದೇ ವಾರದಲ್ಲಿ ಮಿಲ್ವಾಕಿಯಲ್ಲಿ ಒಂದು ಪ್ರದರ್ಶನದ ವ್ಯವಸ್ಥೆ ಮಾಡಿದ ಡಾ|| ಶಿವರಾಂ ಹಾಗೂ ಪವನ್ ಅವರ ಸಾಹಸ, ಚಿಕಾಗೋವಿನಲ್ಲಿ ರಾಮರಾವ್ ಮತ್ತು ವೆಂಕಟೇಶ್ ಅವರ ಹೃದಯತುಂಬಿದ 37415http://kannada.oneindia.com/img/2009/06/17-sanket2.jpg235887ಸಿಹಿಕಹಿ ಚಂದ್ರುಸಂಕೇತ್ ತಂಡದ ಅಮೆರಿಕ ರಂಗಯಾತ್ರೆ/nri/article/2009/0617-sanket-drama-toupe-america-tour.htmlಇದಕ್ಕೆ ನನ್ನ ಕನಸೆನ್ನಬೇಕೋ, ಪರಭಾಷೆಗಳ ನಾಟಕಗಳನ್ನು ನೋಡಿ ಅಸೂಯೆಯೋ ಒಟ್ಟಿನಲ್ಲಿ ಬೆಂಗಳೂರಿನಿಂದ ಒಂದು ತಂಡವನ್ನು ಕರೆಸಿ ಕನ್ನಡ ನಾಟಕವನ್ನು ಅಮೆರಿಕೆಯ ಬೇರೆ ಬೇರೆ ಸ್ಥಳಗಳಲ್ಲಿ ಆಡಿಸಲೇಬೇಕೆಂಬ ಹುಚ್ಚು ನಾಲ್ಕು ವರ್ಷಗಳ ಹಿಂದೆಯೇ ಹುಟ್ಟಿತು. ಬಾಲ್ಟಿಮೋರ್ ಅಕ್ಕ ಸಮ್ಮೇಳನದಲ್ಲಿ ಮೊದಲ ಪ್ರಯತ್ನ. ಬೆನಕ ತಂಡವನ್ನು ಕರೆಸಿ ನಾಟಕ ಆಡಿಸಬೇಕೆಂದು ಕಷ್ಟಪಟ್ಟರೂ ಇನ್ನೇನು ನನ್ನ ಕಾರ್ಯ ಫಲಿಸಿತು ಎನ್ನುವುದರಲ್ಲಿ ವಿಸಾ 37416http://kannada.oneindia.com/img/2009/06/17-sanket1.jpgnews"> ಬೊಮ್ಮನಹಳ್ಳಿಯಲ್ಲಿ ಮಾದರಿ 'ಜನಸ್ಪಂದನ' ಕಾರ್ಯಕ್ರಮ | Bommanahalli civic awareness, an open house - ಬೊಮ್ಮನಹಳ್ಳಿಯಲ್ಲಿ ಮಾದರಿ 'ಜನಸ್ಪಂದನ' ಕಾರ್ಯಕ್ರಮ - Kannada Oneindia

ಬೊಮ್ಮನಹಳ್ಳಿಯಲ್ಲಿ ಮಾದರಿ 'ಜನಸ್ಪಂದನ' ಕಾರ್ಯಕ್ರಮ

M Satish Reddy, Bommanahalli MLA
ಬೆಂಗಳೂರು, ಫೆ. 7 : ಕ್ಷೇತ್ರದ ಶಾಸಕ, ಅಧಿಕಾರಿಗಳ ಸಮ್ಮುಖದಲ್ಲಿ ನಾಗರಿಕರ ಸಮಸ್ಯೆ, ಕುಂದುಕೊರತೆಗಳನ್ನು ಆಲಿಸಿ ಪರಿಹಾರ ಒದಗಿಸಿಕೊಡುವ 'ಜನಸ್ಪಂದನ' ಸರಣಿ ಕಾರ್ಯಕ್ರಮವನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪತ್ರಿಕೆಗಳಾದ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಮತ್ತು ಮಯೂರ ಪ್ರಾಯೋಜಕತ್ವದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಜನರಿಗೆ ತಮ್ಮ ಅಹವಾಲುಗಳನ್ನು ತೋಡಿಕೊಳ್ಳಲು ಮುಕ್ತ ವೇದಿಕೆಯನ್ನು ಕಲ್ಪಿಸಲಾಗಿತ್ತು.

ಅರಕೆರೆ ಮೈಕೋಲೇಔಟ್ ಆಟದ ಮೈದಾನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆದ ಕಾರ್ಯಕ್ರಮಕ್ಕೆ ನೂರಾರು ಜನ ನಾಗರಿಕರು ಬಂದು ಜನಪ್ರತಿನಿಧಿ ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಮುಂದೆ ತಾವು ಎದುರಿಸುತ್ತಿರುವ ಸಮಸ್ಯೆಗಳ ಅಹವಾಲನ್ನು ತೆರೆದಿಟ್ಟರು. ಬಿಜೆಪಿಯಿಂದ ಆಯ್ಕೆಯಾಗಿರುವ ಕ್ಷೇತ್ರದ ಶಾಸಕರಾದ ಸತೀಶ್ ರೆಡ್ಡಿ ಆಗಮಿಸಿ ಮತನೀಡಿದ ಜನರ ಕುಂದುಕೊರತೆಗಳಿಗೆ ಕಿವಿಯಾದರು. ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಕಿವಿಯನ್ನೂ ಹಿಂಡಿದರು.

ಸಾಮಾನ್ಯಜನರ ಪರವಾಗಿ ಪ್ರಮುಖವಾಗಿ ಮಾತನಾಡಿದ ಕಿರುತೆರೆ ನಟ, ನಿರ್ದೇಶಕ ಸಿಹಿಕಹಿ ಚಂದ್ರು ಅವರು ಕ್ಷೇತ್ರದಲ್ಲಿ ತಾವು ಎದುರಿಸುತ್ತಿರುವ ಕಹಿ ಅನುಭವಗಳ ಬುತ್ತಿಯನ್ನು ಬಿಚ್ಚಿಟ್ಟರು. ಸಿನೆಮಾದಲ್ಲಿ ನಾವು ರಾಜಕಾರಣಿಗಳನ್ನು ಕೆಟ್ಟದಾಗಿ ಚಿತ್ರಿಸುತ್ತೇವೆ. ಆದರೆ ವಸ್ತುಸ್ಥಿತಿ ಇದಕ್ಕೆ ತದ್ವಿರುದ್ಧವಾಗಿದೆ. ಶಾಸಕರು ಜನರಿಗೆ ಸ್ಪಂದಿಸುತ್ತಾರೆ. ಆದರೆ, ಅಧಿಕಾರಿಗಳ ನಿರ್ಲಕ್ಷದಿಂದಾಗಿ ಸಮಸ್ಯೆಗಳು ನಿವಾರಣೆಯಾಗುವುದೇ ಇಲ್ಲ. ದೂರು ನೀಡಿದರೂ ಇಲಾಖೆಯ ನೌಕರರು ಬರುವುದೇ ಇಲ್ಲ ಎಂದು ದೂರಿದರು. ಕ್ಷೇತ್ರದಲ್ಲಿ ಜನರು ಎದುರಿಸುತ್ತಿರುವ ಕುಡಿಯುವ ನೀರು, ನೈರ್ಮಲ್ಯ, ಟ್ರಾಫಿಕ್ ಸಮಸ್ಯೆಗಳ ವಿವರಗಳನ್ನು ಶಾಸಕರು ಮತ್ತು ಅಧಿಕಾರಿಗಳ ಮುಂದಿಟ್ಟರು.

ಜನರ ಕುಂದುಕೊರತೆಗಳಿಗೆ ಪ್ರತಿಸ್ಪಂದಿಸಿದ ಶಾಸಕ ಸತೀಶ್ ರೆಡ್ಡಿಯವರು, ಇನ್ನು ಮೇಲೆ ನಿಗದಿತ ವೇಳೆಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ವಾಗ್ದಾನ ನೀಡಿದರು. ಸರಿಯಾಗಿ ಕೆಲಸ ನಿರ್ವಹಿಸದ, ಜನರಿಗೆ ಸ್ಪಂದಿಸದ ಅಧಿಕಾರಿಗಳನ್ನು ಎತ್ತಂಗಡಿ ಮಾಡುವುದಾಗಿ ಮಾತು ನೀಡಿದರು. ಕಾರ್ಯ ನಿರ್ವಹಣೆಯಲ್ಲಿನ ಲೋಪದೋಷಗಳನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡ ಕೆಲ ಅಧಿಕಾರಿಗಳು ಸಮಸ್ಯೆ ನಿವಾರಣೆಗೆ ತಾವೇ ಗಡುವು ವಿಧಿಸಿಕೊಂಡಿದ್ದು ಜನಸ್ಪಂದನದ ವಿಶೇಷ.

ಬೊಮ್ಮನಹಳ್ಳಿಯೊಂದರಲ್ಲಿಯೇ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ 157 ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 90 ಕೋಟಿಗೂ ಹೆಚ್ಚಿನ ಹಣ ಬಿಡುಗಡೆ ಮಾಡಲಾಗಿದೆ. ಆದರೂ ಅಭಿವೃದ್ಧಿ ಕಾರ್ಯಗಳು ಕುಂಟುತ್ತ ಸಾಗಿವೆ. ಮಳೆಗಾಲ ಬಂತೆಂದರೆ ಪ್ರತಿದಿನ ಪತ್ರಿಕೆಗಳ ಮುಖಪುಟಗಳಲ್ಲಿ ಈ ಕ್ಷೇತ್ರ ರಾರಾಜಿಸುತ್ತದೆ.

ಒಟ್ಟಿನಲ್ಲಿ, ನಾಗರಿಕ ಜಾಗೃತಿಗೆ ಇಂಬು ನೀಡುತ್ತ ಜನರ ಕುಂದುಕೊರತೆಗಳಿಗೆ ಕನ್ನಡಿ ಹಿಡಿಯುತ್ತಿರುವ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ 'ಜನಸ್ಪಂದನ' ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+