192770leelavathiಕುಲವಧು ಚಿತ್ರದ ತಾಯೆ ಬಾರ ಮೊಗವ ತೋರ/movies/music/2009/01/22-lyrics-from-kannada-movie-kulavadhu.htmlಅರುವತ್ತರ ದಶಕದಲ್ಲಿ ತೆರೆಕಂಡ ಸದಭಿರುಚಿಯ ಕನ್ನಡ ಚಿತ್ರಗಳಲ್ಲಿ 'ಕುಲವಧು'(1963) ಸಹ ಒಂದು. ರಾಜ್ ಕುಮಾರ್, ಲೀಲಾವತಿ ಅವರ ಜನಪ್ರಿಯ ಜೋಡಿ, ಜಿ.ಕೆ.ವೆಂಕಟೇಶ್ ಸಂಗೀತದ ಮೋಡಿ ಚಿತ್ರಪ್ರೇಮಿಗಳನ್ನು ಎಲ್ಲ ಕಾಲದಲ್ಲೂ ಕಟ್ಟಿಹಾಕುವಂಥ ಚಿತ್ರ! ರಾಷ್ಟ್ರಕವಿ ಎಂ.ಗೋವಿಂದ ಪೈ ಅವರ ಲೇಖನಿಯಿಂದ ಹೊಮ್ಮಿದ ಗೀತೆಗೆ ಎಸ್.ಜಾನಕಿ ಮತ್ತ್ತು ಸಂಗಡಿಗರು ಧ್ವನಿಯಾಗಿದ್ದರು. 'ಕುಲವಧು' ಚಿತ್ರದ ಮತ್ತೊಂದು ಗೀತೆ 'ಯುಗ ಯುಗಾದಿ ಕಳೆದರೂ...' 34221http://kannada.oneindia.com/img/2009/01/22-s-janaki1e.jpg192770leelavathiಲೀಲಾವತಿ ಮತ್ತು ವಿನೋದ್ ರಾಜ್ ಕೊಲೆಗೆ ಯತ್ನ/news/2009/02/07/actor-vinodraj-leelavathi-attacked-in-bengaluru.htmlಬೆಂಗಳೂರು ಫೆ 7 : ಖ್ಯಾತ ಹಿರಿಯ ನಟಿ ಲೀಲಾವತಿ ಮತ್ತು ಅವರ ಮಗ ವಿನೋದ್ ರಾಜ್ ಅವರ ಹತ್ಯೆಗೆ ಶನಿವಾರ ಬೆಳಿಗ್ಗೆ ಯತ್ನ ನಡೆಸಲಾಗಿದೆ. ಆದರೆ, ಅವರಿಬ್ಬರೂ ಅಪಾಯದಿಂದ ಪಾರಾಗಿದ್ದಾರೆ.ನಗರದ ಉಪ್ಪಾರಪೇಟೆ ಪೋಲಿಸ್ ಥಾಣೆಯ ವ್ಯಾಪ್ತಿಯ ಶಾಂತಲಾ ಸಿಲ್ಕ್ ಜಂಕ್ಷನ್ ಬಳಿ ಲೀಲಾವತಿ ಮತ್ತು ವಿನೋದ್ ರಾಜ್ ಅವರಿದ್ದ ಕಾರಿನ ಮೇಲೆ ಬೆಳಿಗ್ಗೆ 9.45ರ ಸುಮಾರಿಗೆ 34523http://kannada.oneindia.com/img/2009/02/07-leelavathi-vinod1.jpg192770leelavathiಚಿತ್ರನಟಿ ಡಾ.ಲೀಲಾವತಿ ಚುನಾವಣಾ ಕಣಕ್ಕೆ/movies/heroine/2009/03/19-actress-leelavathi-all-set-to-contest-ls.htmlಹಿರಿಯ ಚಿತ್ರನಟಿ ಡಾ.ಲೀಲಾವತಿ ಅವರನ್ನುಚುನಾವಣಾ ಕಣಕ್ಕಿಳಿಸಲು ಕರ್ನಾಟಕ ಜನತಾ ಪಕ್ಷ ನಿರ್ಧರಿಸಿದೆ. ಬೆಂಗಳೂರು ಗ್ರಾಮೀಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಸರ್ವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು. ಚುನಾವಣೆಗೆ ಸ್ಪರ್ಧಿಸುವ ಕುರಿತು ಲೀಲಾವತಿ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ಸಹ ನಡೆದಿದೆ. ಚುನಾವಣೆಗೆ ಸ್ಪರ್ಧಿಸಲು ಅವರು ಬಹುತೇಕ ಒಪ್ಪಿಗೆ ನೀಡಿದ್ದಾರೆ. ತಾವು ತುಮಕೂರು 35370http://kannada.oneindia.com/img/2009/03/20-leelavathi3.jpg192770leelavathiಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಲೀಲಾವತಿ ಸ್ಪಷ್ಟನೆ /movies/heroine/2009/03/21-i-am-not-contesting-any-election-leelavathi.htmlನಾನು ಲೋಕಸಭೆ ಚುನಾವಣೆ ಸ್ಪರ್ಧಿಸುವುದಾಗಿ ಬಂದಿರುವ ಸುದ್ದಿ ಸುಳ್ಳು ಎಂದು ಹಿರಿಯ ನಟಿ ಡಾ.ಲೀಲಾವತಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವಂತೆ ಕೋರಿ ನನ್ನ ಬಳಿಗೆ ಯಾರೂ ಬಂದಿಲ್ಲ. ಈ ಬಗ್ಗೆ ಯೋಚಿಸಲೂ ನನಗೆ ಸಮಯವಿಲ್ಲ ಎಂದು ಅವರು ಹೇಳಿದರು.ಹೊಟ್ಟೆಪಕ್ಷ ರಂಗಸ್ವಾಮಿ ಅವರ ಪುತ್ರ ಹಾಗೂ ಕರ್ನಾಟಕ ಜನತಾ ಪಕ್ಷದರಾಜ್ಯಾಧ್ಯಕ್ಷ ಪ್ರಸನ್ನ ಕುಮಾರ್ ಧಾರವಾಡಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ಗ್ರಾಮಾಂತರ 35406http://kannada.oneindia.com/img/2009/03/21-leelavathi3.jpg192770leelavathiಯಾರದು ಚಿತ್ರಕ್ಕೆ ಡಿಟಿಎಸ್ ಮುಕ್ತಾಯ/movies/studio/2009/05/20-movie-yaaradu-completes-dts.htmlಶ್ರೀಮತಿ ಲೀಲಾವತಿ ಕಂಬೈನ್ಸ್ ಲಾಂಛನದಲ್ಲಿ ನಟಿ, ನಿರ್ಮಾಪಕಿ ಎಂ.ಲೀಲಾವತಿ ನಿರ್ಮಿಸುತ್ತಿರುವ ಶ್ರೀನಿವಾಸ್ ಕೌಶಿಕ್ ನಿರ್ದೇಶನದ ಯಾರದು ಚಿತ್ರಕ್ಕೆ ಬಾಲಾಜಿ ಸ್ಟುಡಿಯೋದಲ್ಲಿ ಡಿಟಿಎಸ್ ಕಾರ್ಯ ಪೂರ್ಣಗೊಂಡಿತು. ಚಿತ್ರಕ್ಕೆ ಛಾಯಾಗ್ರಹಣ ನಾಗೇಶ್ ಆಚಾರ್ಯ, ಸಂಗೀತ ಅಖಿಲ್.ಜಿ., ಸಂಕಲನ ಶ್ರೀನಿವಾಸ್ ಬಾಬು ಕಲೆ ತಮ್ಮಾ ಲಕ್ಷ್ಮಣ್, ಸಾಹಸ ಕೌರವ ವೆಂಕಟೇಶ್, ಸಹನಿರ್ದೇಶನ ಜಾನ್ ಮತ್ತು ರಾಜು, ನೃತ್ಯ - ಹರಿಕೃಷ್ಣ, ನಿರ್ವಹಣೆ 36787http://kannada.oneindia.com/img/2009/05/20-leelavathi-vinod3.jpg192763ಲೀಲಾವತಿಕುಲವಧು ಚಿತ್ರದ ತಾಯೆ ಬಾರ ಮೊಗವ ತೋರ/movies/music/2009/01/22-lyrics-from-kannada-movie-kulavadhu.htmlಅರುವತ್ತರ ದಶಕದಲ್ಲಿ ತೆರೆಕಂಡ ಸದಭಿರುಚಿಯ ಕನ್ನಡ ಚಿತ್ರಗಳಲ್ಲಿ 'ಕುಲವಧು'(1963) ಸಹ ಒಂದು. ರಾಜ್ ಕುಮಾರ್, ಲೀಲಾವತಿ ಅವರ ಜನಪ್ರಿಯ ಜೋಡಿ, ಜಿ.ಕೆ.ವೆಂಕಟೇಶ್ ಸಂಗೀತದ ಮೋಡಿ ಚಿತ್ರಪ್ರೇಮಿಗಳನ್ನು ಎಲ್ಲ ಕಾಲದಲ್ಲೂ ಕಟ್ಟಿಹಾಕುವಂಥ ಚಿತ್ರ! ರಾಷ್ಟ್ರಕವಿ ಎಂ.ಗೋವಿಂದ ಪೈ ಅವರ ಲೇಖನಿಯಿಂದ ಹೊಮ್ಮಿದ ಗೀತೆಗೆ ಎಸ್.ಜಾನಕಿ ಮತ್ತ್ತು ಸಂಗಡಿಗರು ಧ್ವನಿಯಾಗಿದ್ದರು. 'ಕುಲವಧು' ಚಿತ್ರದ ಮತ್ತೊಂದು ಗೀತೆ 'ಯುಗ ಯುಗಾದಿ ಕಳೆದರೂ...' 34221http://kannada.oneindia.com/img/2009/01/22-s-janaki1e.jpg192763ಲೀಲಾವತಿಲೀಲಾವತಿ ಮತ್ತು ವಿನೋದ್ ರಾಜ್ ಕೊಲೆಗೆ ಯತ್ನ/news/2009/02/07/actor-vinodraj-leelavathi-attacked-in-bengaluru.htmlಬೆಂಗಳೂರು ಫೆ 7 : ಖ್ಯಾತ ಹಿರಿಯ ನಟಿ ಲೀಲಾವತಿ ಮತ್ತು ಅವರ ಮಗ ವಿನೋದ್ ರಾಜ್ ಅವರ ಹತ್ಯೆಗೆ ಶನಿವಾರ ಬೆಳಿಗ್ಗೆ ಯತ್ನ ನಡೆಸಲಾಗಿದೆ. ಆದರೆ, ಅವರಿಬ್ಬರೂ ಅಪಾಯದಿಂದ ಪಾರಾಗಿದ್ದಾರೆ.ನಗರದ ಉಪ್ಪಾರಪೇಟೆ ಪೋಲಿಸ್ ಥಾಣೆಯ ವ್ಯಾಪ್ತಿಯ ಶಾಂತಲಾ ಸಿಲ್ಕ್ ಜಂಕ್ಷನ್ ಬಳಿ ಲೀಲಾವತಿ ಮತ್ತು ವಿನೋದ್ ರಾಜ್ ಅವರಿದ್ದ ಕಾರಿನ ಮೇಲೆ ಬೆಳಿಗ್ಗೆ 9.45ರ ಸುಮಾರಿಗೆ 34523http://kannada.oneindia.com/img/2009/02/07-leelavathi-vinod1.jpg192763ಲೀಲಾವತಿಚಿತ್ರನಟಿ ಡಾ.ಲೀಲಾವತಿ ಚುನಾವಣಾ ಕಣಕ್ಕೆ/movies/heroine/2009/03/19-actress-leelavathi-all-set-to-contest-ls.htmlಹಿರಿಯ ಚಿತ್ರನಟಿ ಡಾ.ಲೀಲಾವತಿ ಅವರನ್ನುಚುನಾವಣಾ ಕಣಕ್ಕಿಳಿಸಲು ಕರ್ನಾಟಕ ಜನತಾ ಪಕ್ಷ ನಿರ್ಧರಿಸಿದೆ. ಬೆಂಗಳೂರು ಗ್ರಾಮೀಣ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಸರ್ವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪ್ರಸನ್ನ ಕುಮಾರ್ ತಿಳಿಸಿದರು. ಚುನಾವಣೆಗೆ ಸ್ಪರ್ಧಿಸುವ ಕುರಿತು ಲೀಲಾವತಿ ಅವರೊಂದಿಗೆ ಹಲವು ಸುತ್ತಿನ ಮಾತುಕತೆ ಸಹ ನಡೆದಿದೆ. ಚುನಾವಣೆಗೆ ಸ್ಪರ್ಧಿಸಲು ಅವರು ಬಹುತೇಕ ಒಪ್ಪಿಗೆ ನೀಡಿದ್ದಾರೆ. ತಾವು ತುಮಕೂರು 35370http://kannada.oneindia.com/img/2009/03/20-leelavathi3.jpg192763ಲೀಲಾವತಿಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಲೀಲಾವತಿ ಸ್ಪಷ್ಟನೆ /movies/heroine/2009/03/21-i-am-not-contesting-any-election-leelavathi.htmlನಾನು ಲೋಕಸಭೆ ಚುನಾವಣೆ ಸ್ಪರ್ಧಿಸುವುದಾಗಿ ಬಂದಿರುವ ಸುದ್ದಿ ಸುಳ್ಳು ಎಂದು ಹಿರಿಯ ನಟಿ ಡಾ.ಲೀಲಾವತಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುವಂತೆ ಕೋರಿ ನನ್ನ ಬಳಿಗೆ ಯಾರೂ ಬಂದಿಲ್ಲ. ಈ ಬಗ್ಗೆ ಯೋಚಿಸಲೂ ನನಗೆ ಸಮಯವಿಲ್ಲ ಎಂದು ಅವರು ಹೇಳಿದರು.ಹೊಟ್ಟೆಪಕ್ಷ ರಂಗಸ್ವಾಮಿ ಅವರ ಪುತ್ರ ಹಾಗೂ ಕರ್ನಾಟಕ ಜನತಾ ಪಕ್ಷದರಾಜ್ಯಾಧ್ಯಕ್ಷ ಪ್ರಸನ್ನ ಕುಮಾರ್ ಧಾರವಾಡಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬೆಂಗಳೂರು ಗ್ರಾಮಾಂತರ 35406http://kannada.oneindia.com/img/2009/03/21-leelavathi3.jpg192763ಲೀಲಾವತಿಜಯಮಾಲಾ ರಾಜೀನಾಮೆಗೆ ಹರೀಶ್ ಆಗ್ರಹ/movies/headlines/2009/03/25-bha-ma-harish-urges-for-jayamala-resignation.htmlಕನ್ನಡ ವಾಕ್ಚಿತ್ರದ ಅಮೃತ ಮಹೋತ್ಸವ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲಾ ತೋರಿದ ನಿರ್ಲಕ್ಷ್ಯತನದ ವಿರುದ್ಧ ಕನ್ನಡ ಚಲನಚಿತ್ರಸಂರಕ್ಷಣಾ ವೇದಿಕೆ ಕಿಡಿಕಾರಿದೆ.ಕನ್ನಡ ಚಿತ್ರರಂಗದ ಹಿರಿಯ ಖಳ ನಟರ ಮಕ್ಕಳು ತಮ್ಮ ತಂದೆಯವರ ಪುಸ್ತಕಗಳನ್ನು ಪ್ರಕಟಿಸದೇ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರು. ಖಳ ಪಾತ್ರಗಳಿಗೆ ಜೀವ ತುಂಬುತ್ತಿದ್ದ ತೂಗುದೀಪ ಶ್ರೀನಿವಾಸ್, ಸುಂದರಕೃಷ್ಣ ಅರಸ್, ದಿನೇಶ್, 35497http://kannada.oneindia.com/img/2009/03/25-jayamala2.jpg235917ಗುಂಡಿನ ದಾಳಿ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg235917ಗುಂಡಿನ ದಾಳಿಧರ್ಮಸ್ಥಳದಲ್ಲಿ ಆಂಧ್ರ ಪೊಲೀಸರ ಪುಂಡಾಟಿಕೆ /news/2009/05/01/dharmasthala-crpf-personnel-kills-one-civilian.htmlಧರ್ಮಸ್ಥಳ, ಮೇ.1: ಧರ್ಮಸ್ಥಳ ಮಂಜುನಾಥ ದೇವಸ್ಥಾನದ ಎದುರಿನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳು ಮತ್ತು ಆಂಧ್ರದ ಸಿಆರ್ ಪಿಎಫ್ ಪೊಲೀಸರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದು ಗುಂಡು ಹಾರಿಸಿದ ಪರಿಣಾಮ ವ್ಯಕ್ತಿಯೊಬ್ಬ ಸಾವಪ್ಪಿದ ಘಟನೆ ಶುಕ್ರವಾರ ನಡೆದಿದೆ. ಘಟನೆಯಿಂದ ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಗೊಂಡಿದೆ. ಆಂಧ್ರ ಪೊಲೀಸರ ಗುಂಡಿನ ದಾಳಿಗೆ ಸಾವಪ್ಪಿದವರನ್ನು ಐತಪ್ಪ ಎಂದು 36349http://kannada.oneindia.com/img/2009/05/01-dharmasthala1.jpg235917ಗುಂಡಿನ ದಾಳಿಆಂಧ್ರ ಪೊಲೀಸರ ಪುಂಡಾಟಿಕೆ: ಬೆಳ್ತಂಗಡಿ ಬಂದ್/news/2009/05/02/bajrang-dal-calls-for-belthangadi-bandh.htmlಬೆಳ್ತಂಗಡಿ, ಮೇ. 2: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಆಂಧ್ರ ಪೋಲೀಸರು ನಡೆಸಿದ ಪುಂಡಾಟಿಕೆ, ಅಮಾಯಕನ ಹತ್ಯೆ ಮತ್ತು ಗೂಂಡಾಗಿರಿಯನ್ನು ಖಂಡಿಸಿ ಬಜರಂಗದಳ ಮತ್ತು ವಿವಿಧ ಸಂಘಟನೆಗಳು ಶನಿವಾರ(ಮೇ 2) ಕರೆ ನೀಡಿರುವ ಬೆಳ್ತಂಗಡಿ ಬಂದ್ ಗೆ ಇದುವರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪಟ್ಟಣದ ಎಲ್ಲಾ ಅಂಗಡಿ, ಮುಂಗಟ್ಟುಗಳು ಮುಚ್ಚಿದ್ದು ಸಾರ್ವಜನಿಕರು ಸ್ವಯಂ ಪ್ರೇರಿತ ಬೆಂಬಲ 36353http://kannada.oneindia.com/img/2009/05/02-belthangadi-bandh1.jpg235917ಗುಂಡಿನ ದಾಳಿಧರ್ಮಸ್ಥಳ ಗೋಲಿಬಾರ್: ಜೂನ್ 17ರಂದು ವಿಚಾರಣೆ/news/2009/05/29/dharmasthala-crpf-personnel-firing-case-on-jun17.htmlಮಂಗಳೂರು, ಮೇ 29: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರ ಮೈದಾನದಲ್ಲಿ ಮೇ 1ರಂದು ಆಂಧ್ರ ಪೊಲೀಸರು ನಡೆಸಿದ ಗೋಲಿಬಾರಿನಲ್ಲಿ ಮೃತಪಟ್ಟ ಐತಪ್ಪ ಮತ್ತು ಗಾಯಗೊಂಡ ಉದಯ ಅವರ ಪ್ರಕರಣದ ಬಗ್ಗೆ ಜೂನ್ 17ರಂದು ಪೂರ್ವಾಹ್ನ 11 ಗಂಟೆಯಿಂದ ಬೆಳ್ತಂಗಡಿ ತಹಸೀಲ್ದಾರರ ಕಚೇರಿ ಸಭಾಂಗಣದಲ್ಲಿ ಮೆಜಿಸ್ಟೀರಿಯಲ್ ತನಿಖೆ ನಡೆಸಲಾಗುವುದು ಎಂದು ಪುತ್ತೂರು ಉಪವಿಭಾಗಾಧಿಕಾರಿ ಡಾ. 36965http://kannada.oneindia.com/img/2009/05/29-dharmasthala1.jpg235917ಗುಂಡಿನ ದಾಳಿದಾವೂದ್ ತಮ್ಮ ಅನೀಸ್ ಮೇಲೆ ಗುಂಡಿನ ದಾಳಿ /news/2009/06/05/anees-ibrahim-injured-in-karachi-shootout.htmlಕರಾಚಿ, ಜೂ. 5 : ಭಾರತಕ್ಕೆ ಬೇಕಿರುವ ಮೋಸ್ಟ್ ವಾಟೆಂಡ್ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಮೇಲೆ ಅಪರಿಚಿತ ವ್ಯಕ್ತಿಗಳು ಕರಾಚಿಯ ಅಲ್ ಹಬೀಬ್ ಬ್ಯಾಂಕ್ ಬಳಿ ಗುಂಡು ಹಾರಿಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಅನೀಸ್ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇತ್ತೀಚಿನ ಮಾಹಿತಿಗಳ ಪ್ರಕಾರ, ಅನೀಸ್ ಮೇಲೆ ಅಪರಿಚಿತರು 37143http://kannada.oneindia.com/img/2009/06/05-anees1e.jpgnews"> ವಿನೋದ್ ಮೇಲೆ ಗುಂಡಿನ ದಾಳಿ ನಡೆದಿಲ್ಲ : ಬಿದರಿ | No firing on Vinodraj and Leelavathi : Bidari - ವಿನೋದ್ ಮೇಲೆ ಗುಂಡಿನ ದಾಳಿ ನಡೆದಿಲ್ಲ : ಬಿದರಿ - Kannada Oneindia

ವಿನೋದ್ ಮೇಲೆ ಗುಂಡಿನ ದಾಳಿ ನಡೆದಿಲ್ಲ : ಬಿದರಿ

ಬೆಂಗಳೂರು ಫೆ 7 : ಚಿತ್ರನಟ ವಿನೋದ್ ರಾಜ್ ಮತ್ತು ಅವರ ಅಮ್ಮ ಹಿರಿಯ ನಟಿ ಲೀಲಾವತಿ ಮೇಲೆ ಗುಂಡಿನ ದಾಳಿ ನಡೆದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ಸ್ಪಷ್ಟಪಡಿಸಿದ್ದಾರೆ.

ಇಂದು ಬೆಳಿಗ್ಗೆ 9.45ರಸುಮಾರಿಗೆ ತಮ್ಮ ಮೇಲೆ ಯಾರೋ ದಾಳಿ ನಡೆಸಿರುವುದಾಗಿ ವಿನೋದ್ ಮತ್ತು ಲೀಲಾವತಿ ಉಪ್ಪಾರ್ ಪೇಟೆ ಪೊಲೀಸರಿಗೆ ದೂರು ನೀಡಿದ್ದರು. ಗಾಂಧಿನಗರದಿಂದ ಅಬ್ಬಯ್ಯ ನಾಯ್ಡು ಸ್ಟುಡಿಯೋಗೆ ಹೋಗುತ್ತಿದ್ದಾಗ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿತ್ತು.

ಕಾರು ಗುಂಡುನಿರೋಧಕವಾಗಿದ್ದರಿಂದ ಬಚಾವಾದೆವು ಎಂದು ವಿನೋದ್ ರಾಜ್ ದೂರಿನಲ್ಲಿ ತಿಳಿಸಿದ್ದರು. ಕಾರಿನ ಹಿಂದಿನ ಬಲಭಾಗದ ಕಿಟಕಿ ಗಾಜು ಪೂರ್ತಿ ಪುಡಿಪುಡಿಯಾಗದೆ ಮೇಲ್ಭಾಗದಲ್ಲಿ ಮಾತ್ರ ತುಂಡಾಗಿತ್ತು. ಕಲ್ಲು ಅಥವಾ ಗುಂಡು ದಾಳಿ ನಡೆದಿರುವ ಬಗ್ಗೆ ಕಾರಿನ ಚಾಲಕನೂ ಅನುಮಾನ ವ್ಯಕ್ತಪಡಿಸಿದ್ದ.

ಪ್ರಥಮ ತನಿಖೆಯ ನಂತರ ಕಾರಿನ ಮೇಲೆ ಗುಂಡು ಹಾರಿಸಿಲ್ಲ ಎಂದು ತಿಳಿದುಬಂದಿದೆ. ಗುಂಡು ಹಾರಿಸಿದ್ದರೆ ಗಾಜು ಪೂರ್ತಿ ಛಿದ್ರವಾಗುತ್ತಿತ್ತು. ಅಲ್ಲದೆ, ಕಾರಿನಲ್ಲಿ ಲೆಡ್ ತುಣುಕುಗಳಾವುದೂ ಸಿಕ್ಕಿಲ್ಲ ಎಂದು ಬಿದರಿ ತಿಳಿಸಿದ್ದಾರೆ. ಅಲ್ಲದೆ, ಟೋಯೋಟಾ ಕಾರು ಗುಂಡು ನಿರೋಧಕ ಗಾಜು ಹೊಂದಿಲ್ಲ ಎಂದು ಬಿದರಿ ಸ್ಪಷ್ಟಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ
ಲೀಲಾವತಿ ಮತ್ತು ವಿನೋದ್ ರಾಜ್ ಕೊಲೆಗೆ ಯತ್ನ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+